ಕೋವಿಶೀಲ್ಡ್‌ ಲಸಿಕೆಯಿಂದ ಅಡ್ಡ ಪರಿಣಾಮ –  ಒಪ್ಪಿಕೊಂಡ ಆಸ್ಟ್ರಾಜೆನಿಕಾ ಕಂಪನಿ – Vishwnaews24

ಕೋವಿಶೀಲ್ಡ್‌ ಲಸಿಕೆಯಿಂದ ಅಪರೂಪದ ಅಡ್ಡ ಪರಿಣಾಮ –  ಒಪ್ಪಿಕೊಂಡ ಆಸ್ಟ್ರಾಜೆನಿಕಾ ಕಂಪನಿ ನವದೆಹಲಿ: ಅತ್ಯಂತ ಮಹತ್ವದ ಬೆಳವಣಿಗೆಯಲ್ಲಿ ಕೋವಿಶೀಲ್ಡ್‌ ಕೋವಿಡ್‌-19 ಲಸಿಕೆ ಮಾರಾಟ ಮಾಡಿದದ್ದ ಆಸ್ಟ್ರಾಜೆನಿಕಾ ಕಂಪನಿ ತನ್ನ ಕೋವಿಡ್‌ ಲಸಿಕೆಯಿಂದ ಅಪರೂಪದ ಅಡ್ಡ ಪರಿಣಾಮಗಳು ಉಂಟಾಗುತ್ತದೆ ಎಂದು ತಿಳಿಸಿದೆ. ನ್ಯಾಯಾಲಯಕ್ಕೆ […]

ಪಡುಬಿದ್ರಿ : ಬಸ್ ಚಾಲಕನಿಗೆ ಚೂರಿ ಇರಿತ ಎಂದು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ದ ಪ್ರಕರಣ ದಾಖಲು – Vishwanews24

ಪಡುಬಿದ್ರಿ : ಬಸ್ ಚಾಲಕನಿಗೆ ಚೂರಿ ಇರಿತ ಎಂದು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ದ ಪ್ರಕರಣ ದಾಖಲು ಪಡುಬಿದ್ರಿ  :ಬಸ್ ಚಾಲಕನಿಗೆ ಚೂರಿ ಇರಿತ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ದ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. […]

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ :  32 ಹಾಗೂ 8 ಜಿಬಿಯ ಪೆನ್ ಡ್ರೈವ್‍  ವಶಕ್ಕೆ ಪಡೆದ ಎಸ್ಐಟಿ  – Vishwanews24

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ :  32 ಹಾಗೂ 8 ಜಿಬಿಯ ಪೆನ್ ಡ್ರೈವ್‍  ವಶಕ್ಕೆ ಪಡೆದ ಎಸ್ಐಟಿ  ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ)ದ ಅಧಿಕಾರಿಗಳು 32 […]

ಕಾರು ಮತ್ತು ಲಾರಿ ನಡುವೆ  ಭೀಕರ ಅಪಘಾತ :: ಒಂದೇ ಕುಟುಂಬದ ಐವರು ಮೃತ್ಯು – Vishwanews24

ಕಾರು ಮತ್ತು ಲಾರಿ ನಡುವೆ  ಭೀಕರ ಅಪಘಾತ :: ಒಂದೇ ಕುಟುಂಬದ ಐವರು ಮೃತ್ಯು ಕಾಸರಗೋಡು: ಕಾರು ಮತ್ತು ಲಾರಿ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಕಾಸರಗೋಡು ನಿವಾಸಿಗಳಾದ ಒಂದೇ ಕುಟುಂಬದ ಐವರು ಮೃತಪಟ್ಟ ದಾರುಣ ಘಟನೆ ಸೋಮವಾರ ರಾತ್ರಿ ಕಣ್ಣೂರು […]

ಉಳ್ಳಾಲ: ಯುವತಿಗೆ ಲೈಂಗಿಕ ಕಿರುಕುಳ : ಇಬ್ಬರು ಆರೋಪಿಗಳ ಬಂಧನ – Vishwanews24

ಉಳ್ಳಾಲ: ಯುವತಿಗೆ ಲೈಂಗಿಕ ಕಿರುಕುಳ : ಇಬ್ಬರು ಆರೋಪಿಗಳ ಬಂಧನ ಉಳ್ಳಾಲ: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಇಲ್ಲಿನ ಕೊಲ್ಯ ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೊಲ್ಯ ನಿವಾಸಿ ಗಂಗಾಧರ್ ಮತ್ತು […]

ಬೆಳ್ತಂಗಡಿ: KSRTC  ಬಸ್  ಚಾಲಕನ ಮೇಲೆ ತಂಡದಿಂದ ಹಲ್ಲೆ; ಪ್ರಕರಣ ದಾಖಲು – Vishwanews24

ಬೆಳ್ತಂಗಡಿ: KSRTC  ಬಸ್  ಚಾಲಕನ ಮೇಲೆ ತಂಡದಿಂದ ಹಲ್ಲೆ; ಪ್ರಕರಣ ದಾಖಲು ಬೆಳ್ತಂಗಡಿ : ಕೆಎಸ್ಸಾರ್ಟಿಸಿ ಬಸ್ ಚಾಲಕನ ಮೇಲೆ ತಂಡವೊಂದು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಘಟನೆ ಪುದುವೆಟ್ಟಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಪುದುವೆಟ್ಟು […]

ಪಡುಬಿದ್ರಿ : ಎಕ್ಸ್ ಪ್ರೆಸ್ ಬಸ್ ಚಾಲಕ ಹಾರ್ನ್ ಹಾಕಿದ ಕಾರಣಕ್ಕೆ ಕಾರು ಚಾಲಕನಿಂದ ಹಲ್ಲೆ – Vishwanews24

ಪಡುಬಿದ್ರಿ : ಎಕ್ಸ್ ಪ್ರೆಸ್ ಬಸ್ ಚಾಲಕ ಹಾರ್ನ್ ಹಾಕಿದ ಕಾರಣಕ್ಕೆ ಕಾರು ಚಾಲಕನಿಂದ ಹಲ್ಲೆ ಪಡುಬಿದ್ರಿ  :ಎಕ್ಸ್ ಪ್ರೆಸ್ ಬಸ್ ಚಾಲಕ ಹಾರ್ನ್ ಹಾಕಿದ ಕಾರಣಕ್ಕೆ ಕಾರು ಚಾಲಕ ಬಸ್ಸನ್ನು ತಡೆದು ಚಾಲಕನಿಗೆ ಹಲ್ಲೆಗೈದ ಘಟನೆ ಇಂದು ಬೆಳಗ್ಗೆ ಪಡುಬಿದ್ರಿ ಪೇಟೆಯಲ್ಲಿ […]

ಪುತ್ತೂರು: ಯುವಕ ನಾಪತ್ತೆ – Vishwanews24

ಪುತ್ತೂರು: ಯುವಕ ನಾಪತ್ತೆ ಪುತ್ತೂರು: ತಾಲೂಕಿನ ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿ ಯುವಕನೊಬ್ಬ ನಾಪತ್ತೆಯಾದ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆರೆಮೂಲೆ ನಿವಾಸಿ ದಿ.ಸಂಕಪ್ಪ ಪೂಜಾರಿ ಅವರ ಪುತ್ರ ದಿವಾಕರ (38) ನಾಪತ್ತೆಯಾದ ಯುವಕ. ಅಡುಗೆ ಕೆಲಸಕ್ಕೆ […]

ಉಳ್ಳಾಲ : ಇಬ್ಬರು ಮಕ್ಕಳ ತಂದೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು.. Vishwanews24

ಉಳ್ಳಾಲ : ಇಬ್ಬರು ಮಕ್ಕಳ ತಂದೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು.. ಉಳ್ಳಾಲ : ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಕುಂಪಲ ಹನುಮಾನ್ ನಗರದಲ್ಲಿ ಈ ಘಟನೆ ನಡೆದಿದ್ದು ಯೋಗೀಶ್(44) […]

ಪ್ರಜ್ವಲ್ ಪೆನ್‍ಡ್ರೈವ್ ಕೇಸ್- ಕುಟುಂಬದ ಹೆಸರು ಯಾಕೆ ತರ್ತೀರಾ ; ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು: ಹೆಚ್‍ಡಿಕೆ ಕಿಡಿ – Vishwanews24

ಪ್ರಜ್ವಲ್ ಪೆನ್‍ಡ್ರೈವ್ ಕೇಸ್- ಕುಟುಂಬದ ಹೆಸರು ಯಾಕೆ ತರ್ತೀರಾ ; ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು: ಹೆಚ್‍ಡಿಕೆ ಕಿಡಿ ಶಿವಮೊಗ್ಗ: ಲೋಕಸಭಾ ಚುನಾವಣೆಯ ಬೆನ್ನಲ್ಲೇ ರಾಜ್ಯದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್‍ಡ್ರೈವ್ ಭಾರೀ ಸುದ್ದಿಯಲ್ಲಿದೆ. ಈ ಸಂಬಂಧ ಇಂದು […]