ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ ಮಂಗಳೂರು: ನಗರದ ಕೊಡ್ಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಹೊರಗಿನಿಂದ ಮೊಬೈಲ್‌ ಫೋನ್‌ಗಳು, ಮಾದಕ ವಸ್ತುಗಳು ಹಾಗೂ ಇತರ ನಿಷೇಧಿತ ಸಾಮಗ್ರಿಗಳನ್ನು […]

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ದರ ಇದೀಗ ದಾಖಲೆಯ ಮಟ್ಟ ತಲುಪಿದ್ದು, ಬೆಂಗಳೂರಿನಲ್ಲಿ […]

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ ಅಂತಿಮ ವರ್ಷದ ಕೆಲವು ವಿದ್ಯಾರ್ಥಿ-ವಿದ್ಯಾರ್ಥಿನಿಗಳು ತಮ್ಮ ಸಮವಸ್ತ್ರವನ್ನು ಹರಿದು ಚೂರುಚೂರು ಮಾಡಿರುವುದು, ಸಮವಸ್ತ್ರದ ಮೇಲೆ ಮಾರ್ಕರ್‌ನಿಂದ ಸಹಿ ಹಾಕಿರುವುದು ಹಾಗೂ […]

ಒಂದು ತಿಂಗಳೊಳಗೆ ಭಾರತ್‌ ಜೋಡೋ ಯುವ ಸಂಘಗಳು ಅಸ್ತಿತ್ವಕ್ಕೆ: ಪರಮೇಶ್ವರ್‌ – vishwanews24

ಒಂದು ತಿಂಗಳೊಳಗೆ ಭಾರತ್‌ ಜೋಡೋ ಯುವ ಸಂಘಗಳು ಅಸ್ತಿತ್ವಕ್ಕೆ: ಪರಮೇಶ್ವರ್‌ ಬೆಂಗಳೂರು: ಯವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಭಾರತ್‌ ಜೋಡೋ ಯುವ ಸಂಘಗಳನ್ನು  ಸ್ಥಾಪಿಸಲು ತೀರ್ಮಾನಿಸಿದ್ದೇವೆ. ಪ್ರತಿ ಸಂಘಕ್ಕೆ ತಲಾ 10 ಲಕ್ಷ ರೂ. ಅನುದಾನವನ್ನು ನೀಡಲಾಗುವುದು […]

ಸಂವಿಧಾನ ಬಾಹಿರವಾಗಿ ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ (PRC) ನೀಡುವ ಮೂಲಕ ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರಲು ಮುಂದಾದ ರಾಜ್ಯ ಸರಕಾರ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಸಂವಿಧಾನ ಬಾಹಿರವಾಗಿ ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ (PRC) ನೀಡುವ ಮೂಲಕ ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರಲು ಮುಂದಾದ ರಾಜ್ಯ ಸರಕಾರ : ಯಶ್ಪಾಲ್ ಸುವರ್ಣ ಆಕ್ರೋಶ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ಕಾನೂನು […]

ಮಂಗಳೂರು: ಬಾಂಗ್ಲಾ ಪ್ರಜೆಗಳನ್ನು ಅಕ್ರಮವಾಗಿ ಕರೆತಂದ ಆರೋಪ; ಮೂವರ ವಿರುದ್ಧ ಪ್ರಕರಣ ದಾಖಲು – vishwanews24

ಮಂಗಳೂರು: ಬಾಂಗ್ಲಾ ಪ್ರಜೆಗಳನ್ನು ಅಕ್ರಮವಾಗಿ ಕರೆತಂದ ಆರೋಪ; ಮೂವರ ವಿರುದ್ಧ ಪ್ರಕರಣ ದಾಖಲು ಮಂಗಳೂರು: ಮಂಗಳೂರಿನಲ್ಲಿ ಕೆಲಸಕ್ಕೆ ಬಾಂಗ್ಲಾದೇಶದ ಪ್ರಜೆಗಳನ್ನು ಕರೆತಂದ ಆರೋಪದಡಿ ಪಶ್ಚಿಮ ಬಂಗಾಳ ಮೂಲದ ಮೊಯಿದಿನ್ ಇಸ್ಲಾಂ, ರಸುಲ್ ಇಸ್ಲಾಂ ಹಾಗೂ ದಿಲ್ವಾರ್ ಹುಸೇನ್ ವಿರುದ್ಧ ಪ್ರಕರಣ ದಾಖಲಾಗಿದೆ. […]

ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ನೈತಿಕ ಪೊಲೀಸ್‌ಗಿರಿ ;  ಐವರ ವಿರುದ್ಧ ಪ್ರಕರಣ ದಾಖಲು – vishwanews24

ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ನೈತಿಕ ಪೊಲೀಸ್‌ಗಿರಿ ;  ಐವರ ವಿರುದ್ಧ ಪ್ರಕರಣ ದಾಖಲು ಬೆಳ್ತಂಗಡಿ : ದಿಡುಪೆಯ ಜಲಪಾತದಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಘಟನೆಯ ನಂತರ ಬೆಳ್ತಂಗಡಿ ಪೊಲೀಸರು ಐವರನ್ನು ಮತ್ತು ಇತರ ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜಲಪಾತ ನೋಡಲು […]

ಬೆಂಗಳೂರು: ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ AI ವಿವಿ ಸ್ಥಾಪನೆ: ಡಿಕೆಶಿ ಘೋಷಣೆ  – vishwanews24

ಬೆಂಗಳೂರು: ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ AI ವಿವಿ ಸ್ಥಾಪನೆ: ಡಿಕೆಶಿ ಘೋಷಣೆ  ಬೆಂಗಳೂರು: ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಬೆಂಗಳೂರಿನಲ್ಲಿ ಆರಂಭಿಸುವುದಾಗಿ ಸಿಎಂ ಡಿ ಕೆ ಶಿವಕುಮಾರ್  ಅವರು ಘೋಷಿಸಿದರು. ಬೆಂಗಳೂರು ಅಂತಾರಾಷ್ಟ್ರೀಯ ವಸ್ತು […]

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್ : ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ! – vishwanews24

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ! ಬಂಟ್ವಾಳ: ಸುಮಾರು ₹26.18 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡಿರುವ ಬಂಟ್ವಾಳ ರೈಲು ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ. 2024ರಲ್ಲಿ ಈ ಯೋಜನೆಗೆ ವರ್ಚುವಲ್ […]

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – vishwanews24

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ ಬೆನ್ನಲ್ಲೇ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಮಾರ್ಗಸೂಚಿಗಳನ್ನು ಸರ್ಕಾರ ಬಿಡುಗಡೆ ಮಾಡಿದೆ. ಕಂದಾಯ ಇಲಾಖೆ ಪ್ರಧಾನ […]