ಕಾಪು: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ ; 6 ಮಂದಿಯ ವಿರುದ್ಧ ಪ್ರಕರಣ ದಾಖಲು – vishwanews24

ಕಾಪು: ಮೂಳೂರಿನ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: 6 ಮಂದಿಯ ವಿರುದ್ಧ ಪ್ರಕರಣ ದಾಖಲು ಕಾಪು: ರಾಷ್ಟ್ರೀ ಹೆದ್ದಾರಿ 66ರ ಮೂಳೂರಿನ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಳ್ಳುತ್ತಿದ್ದ ಆರು ಮಂದಿಯ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಪು ಪೊಲೀಸ್ ಠಾಣೆಯ ಎಎಸ್‌ಐ […]

ಪುತ್ತೂರು : ವಿದ್ಯುತ್ ತಗುಲಿ ಯುವಕ ಸಾವು – vishwanews24

ಪುತ್ತೂರು : ವಿದ್ಯುತ್ ತಗುಲಿ ಯುವಕ ಸಾವು ಪುತ್ತೂರು : ವಿದ್ಯುತ್ ತಗುಲಿ ಯುವಕನೊಬ್ಬ ಸಾವನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿಯ ಮೊಗ್ರು ಸಮೀಪದ ನಡು ಎರ್ಮಲ್ ನ ಪ್ರಕಾಶ್(29) ಎಂದು ಗುರುತಿಸಲಾಗಿದೆ. ಅಲೆಕ್ಕಾಡಿ […]

ನಮ್ಮ ಸರ್ಕಾರದಲ್ಲಿ ಅಲ್ಪಸಂಖ್ಯಾತರು, ಬಹುಸಂಖ್ಯಾತರಿಗೆ ಒಂದೇ ರೀತಿಯಲ್ಲಿ ರಕ್ಷಣೆ : CM ಸಿದ್ದರಾಮಯ್ಯ – vishwanews24

ಸಮಾಜದಲ್ಲಿ ನಾವೆಲ್ಲರೂ ಅಣ್ಣತಮ್ಮಂದಿರ ಹಾಗೆ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳಬೇಕು. ಎಲ್ಲರಲ್ಲೂ ಮನುಷ್ಯತ್ವ, ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಬಕ್ರೀದ್ ಶುಭಾಶಯ ತಿಳಿಸಿದ ಮುಖ್ಯಮಂತ್ರಿ  ಬೆಂಗಳೂರು: ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ  ಬೃಹತ್ ಪ್ರತಿಭಟನೆ  – vishwanews24

ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ  ಬೃಹತ್ ಪ್ರತಿಭಟನೆ  ಉಡುಪಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಸೋಮವಾರ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಕಚೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಜಿಲ್ಲಾಧ್ಯಕ್ಷ […]

ರೇಣುಕಾಸ್ವಾಮಿ ಕೊಲೆ  ಪ್ರಕರಣ : ಸಾರ್ವಜನಿಕ ವ್ಯಕ್ತಿಯ ವಿಚಾರ, ಸಾರ್ವಜನಿಕವಾಗಿಯೇ ನಡೆಯಲಿ  : ಉಪೇಂದ್ರ ಪ್ರತಿಕ್ರಿಯೆ – vishwanews24

ರೇಣುಕಾಸ್ವಾಮಿ ಕೊಲೆ  ಪ್ರಕರಣ : ಸಾರ್ವಜನಿಕ ವ್ಯಕ್ತಿಯ ವಿಚಾರ, ಸಾರ್ವಜನಿಕವಾಗಿಯೇ ನಡೆಯಲಿ  : ಉಪೇಂದ್ರ ಪ್ರತಿಕ್ರಿಯೆ ಸ್ಯಾಂಡಲ್‌ವುಡ್ ನಟ ದರ್ಶನ್ ಇದೀಗ ರೇಣುಕಾಸ್ವಾಮಿ ಕೊಲೆ  ಪ್ರಕರಣವಾಗಿ ಅರೆಸ್ಟ್ ಆಗಿದ್ದಾರೆ.ಸುದೀಪ ಬೆನ್ನಲ್ಲೇ ದರ್ಶನ್ ಪ್ರಕರಣದ ಬಗ್ಗೆ ಉಪೇಂದ್ರ  ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಸಾರ್ವಜನಿಕ […]

ಹೃದಯಾಘಾತ : ಬಿಜೆಪಿ ಹಿರಿಯ ನಾಯಕ ಎಂ ಬಿ ಭಾನುಪ್ರಕಾಶ್ ನಿಧನ – vishwanews24

ಬಿಜೆಪಿಯ ಹಿರಿಯ ನಾಯಕ ಎಂ ಬಿ ಭಾನುಪ್ರಕಾಶ್ ನಿಧನ ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಎಂ ಬಿ ಭಾನುಪ್ರಕಾಶ್ ಅವರು ನಿಧನರಾಗಿದ್ದಾರೆ. ಮಾಜಿ ಎಂಎಲ್ಸಿ ಎಂಬಿ ಭಾನುಪ್ರಕಾಶ್, ಹೃದಯಾಘಾತದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ಎಂ […]

ಕೋಲ್ಕತ್ತಾ:  ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಗೂಡ್ಸ್ ರೈಲು ಡಿಕ್ಕಿ : ಐವರು ದುರ್ಮರಣ – vishwanews24

ಕೋಲ್ಕತ್ತಾ:  ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಗೂಡ್ಸ್ ರೈಲು ಡಿಕ್ಕಿ : ಐವರು ದುರ್ಮರಣ ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ  ಡಾರ್ಜಿಲಿಂಗ್  ಜಿಲ್ಲೆಯಲ್ಲಿ […]

ಕುಂದಾಪುರ: ದೇವಸ್ಥಾನದಿಂದ ಗೋ ಕಳವಿಗೆ ವಿಫಲ ಯತ್ನ – vishwanews24

ಕುಂದಾಪುರ: ದೇವಸ್ಥಾನದಿಂದ ಗೋ ಕಳವಿಗೆ ವಿಫಲ ಯತ್ನ ಕುಂದಾಪುರ: ಗೋ ಕಳ್ಳತನಕ್ಕೆ ಯತ್ನಿಸಿ ವಿಫಲವಾದ ಘಟನೆ ಕುಂದಾಪುರದ ಕಮಲಶಿಲೆ ದೇವಸ್ಥಾನದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ರಾತ್ರಿ ವೇಳೆಗೆ ಇಬ್ಬರು ಕಳ್ಳರು ದೇವಸ್ಥಾನದ ಎದುರಿನ ಬಾಗಿಲಿನ ಬೀಗ ಮುರಿದು […]

ಮಂಗಳೂರು:: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ – vishwanews24

ಮಂಗಳೂರು:: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ ಮಂಗಳೂರು: ರಾಜ್ಯ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಂಗಳೂರಿನಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಇಂದು ಬೆಳಿಗ್ಗೆ ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿ […]

ಸುಳ್ಯ: ಶಾಲಾ ಜಗಲಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆ ; ಕೊಲೆ ಶಂಕೆ – vishwanews24

ಸುಳ್ಯ: ಶಾಲಾ ಆವರಣದಲ್ಲಿ ಅಪರಿಚಿತ  ಯುವಕನ ಮೃತದೇಹ ಪತ್ತೆ ಸುಳ್ಯ: ಯುವಕನೋರ್ವನ ಮೃತದೇಹವು ಕೊಲೆಗೈದ ಸ್ಥಿತಿಯಲ್ಲಿ ಸುಳ್ಯ ಸಮೀಪದ ಶಾಲೆಯ ಜಗಲಿಯಲ್ಲಿ ಇಂದು ಬೆಳಗ್ಗೆ ಕಂಡುಬಂದಿದೆ. ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಸರ್ಕಾರಿ ಶಾಲಾ ಆವರಣದಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. […]