ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ಜೆಡಿಎಸ್ ಹಣೆಯಲ್ಲಿ ಬರೆದಿಲ್ಲ : ಡಿಸಿಎಂ  – Vishwanews24

ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ಜೆಡಿಎಸ್ ಹಣೆಯಲ್ಲಿ ಬರೆದಿಲ್ಲ , ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ : ಡಿಸಿಎಂ  ಬೆಂಗಳೂರು: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ಜೆಡಿಎಸ್ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ […]

ಬಿಜೆಪಿಯ ಮಾಜಿ ಸಂಸದ ಕರಡಿ ಸಂಗಣ್ಣ ಕಾಂಗ್ರೆಸ್‌ ಪಕ್ಷ ಸೇರ್ಪಡೆ – Vishwanews24

ಬಿಜೆಪಿಯ ಮಾಜಿ ಸಂಸದ ಕರಡಿ ಸಂಗಣ್ಣ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಬೆಂಗಳೂರು : ಲೋಕಸಭಾ ಸದಸ್ಯ ಸ್ಥಾನ ತೊರೆದ ಬೆನ್ನಲ್ಲೇ ಬಿಜೆಪಿಯ ಮಾಜಿ ಸಂಸದ ಕರಡಿ ಸಂಗಣ್ಣ ಅವರು ಇಂದು(ಬುಧವಾರ) ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ಉಪಸ್ಥಿತಿಯಲ್ಲಿ […]

ಬಂಟ್ವಾಳ: ಪತಿ ಹಾಗೂ ಮಗಳ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ – Vishwanews24

ಬಂಟ್ವಾಳ: ಪತಿ ಹಾಗೂ ಮಗಳ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ‌ […]

ಅಯೋಧ್ಯೆ: ಶ್ರೀರಾಮನ ಹಣೆಗೆ ಸ್ಪರ್ಶಿಸಿದ ಸೂರ್ಯ ರಶ್ಮಿ – Vishwanews24

ರಾಮ ಲಲ್ಲಾನ ಹಣೆಗೆ ಸ್ಪರ್ಶಿಸಿದ ಸೂರ್ಯ ರಶ್ಮಿ ಅಯೋಧ್ಯೆ: 500 ವರ್ಷದ ಬಳಿಕ ಶ್ರೀರಾಮನ ಹುಟ್ಟಿದ ಸ್ಥಳ ಅಯೋಧ್ಯೆಯಲ್ಲಿ ರಾಮನವಮಿಯಂದು  ಬಾಲರಾಮನಿಗೆ ಸೂರ್ಯ ಅಭಿಷೇಕ ನಡೆಯಿತು. ಭಗವಾನ್ ಶ್ರೀರಾಮನ ಜನ್ಮ ಮುಹೂರ್ತದ ವೇಳೆಯಲ್ಲೇ ಮಧ್ಯಾಹ್ನ 12 ಗಂಟೆಯ ನಂತರ ಸೂರ್ಯ ರಶ್ಮಿ […]

ಮಂಗಳೂರು : ಬೈಕಿಗೆ ಕಾರು ಡಿಕ್ಕಿ ; ಸವಾರ ಮೃತ್ಯು.. Vishwanews24

ಮಂಗಳೂರು : ಬೈಕಿಗೆ ಕಾರು ಡಿಕ್ಕಿ ಸವಾರ ಮೃತ್ಯು.. ಮಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಹೊರವಲಯದ ಅಡ್ಯಾರ್‌ನಲ್ಲಿ ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನ ಬಳಿ ನಡೆದಿದೆ. ಅಪಘಾತದಲ್ಲಿ ಸಹಸವಾರ ಪ್ರಣಮ್ ಶೆಟ್ಟಿ […]

ನಾಯಕರ ಹೆಸರಿನಲ್ಲಿ ಮತ ಕೇಳುವ ಬದಲು ಅಭಿವೃದ್ಧಿ ಆಧಾರದಲ್ಲಿ ಮತಯಾಚಿಸಿ ಭ್ರಷ್ಠಾಚಾರ ರಹಿತ ಆಡಳಿತ ನಡೆಸುತ್ತೇವೆ : ಜೆ.ಪಿ. ಹೆಗ್ಡೆ – Vishwanews24

ನಾಯಕರ ಹೆಸರಿನಲ್ಲಿ ಮತ ಕೇಳುವ ಬದಲು ಅಭಿವೃದ್ಧಿ ಆಧಾರದಲ್ಲಿ ಮತಯಾಚಿಸಿ ಭ್ರಷ್ಠಾಚಾರ ರಹಿತ ಆಡಳಿತ ನಡೆಸುತ್ತೇವೆ : ಜೆ.ಪಿ. ಹೆಗ್ಡೆ ಚಿಕ್ಕಮಗಳೂರು: ನಾಯಕರ ಹೆಸರಿನಲ್ಲಿ ಮತ ಕೇಳುವ ಬದಲು ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಮತಯಾಚಿಸಿ ಭ್ರಷ್ಠಾಚಾರರಹಿತ ಆಡಳಿತ ನಡೆಸುತ್ತೇವೆ ಎಂದು […]

ದುಬೈಯಲ್ಲಿ ಭಾರೀ ಮಳೆ – ಮಹಾಮಳೆಗೆ ಮುಳುಗಿದ ಏರ್‌ಪೋರ್ಟ್‌ : ಜನಜೀವನ ಅಸ್ತವ್ಯಸ್ಥ – Vishwanews24

ದುಬೈಯಲ್ಲಿ ಭಾರೀ ಮಳೆ – ಮಹಾಮಳೆಗೆ ಮುಳುಗಿದ ಏರ್‌ಪೋರ್ಟ್‌ : ಜನಜೀವನ ಅಸ್ತವ್ಯಸ್ಥ ದುಬೈ : ಯುಎಇ ಹಾಗೂ ದುಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ಇಂದು ಕೂಡ ಬುಧವಾರ ಕೂಡ ಮಳೆ ಮುಂದುವರಿಯಲಿದೆ ಎಂದು […]

ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ದ್ವಾರಕೀಶ್‌ ಅಂತ್ಯಕ್ರಿಯೆ : ರಾಜ್ಯ ಸರ್ಕಾರ ಆದೇಶ – Vishwanews24

ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ದ್ವಾರಕೀಶ್‌ ಅಂತ್ಯಕ್ರಿಯೆ : ರಾಜ್ಯ ಸರ್ಕಾರ ಆದೇಶ ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ, ನಟ, ಹಾಸ್ಯ ಕಲಾವಿದ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಛಾಪು ಮೂಡಿಸಿದ್ದ ದ್ವಾರಕೀಶ್‌ (81) ) ಅವರು ಮಂಗಳವಾರ (ಏಪ್ರಿಲ್‌ 16) ನಿಧನರಾಗಿದ್ದಾರೆ. […]

ಸುರತ್ಕಲ್: ಎಂಜಿನ್ ವೈಫಲ್ಯದಿಂದ ಅಪಾಯಕ್ಕೆ ಸಿಲುಕಿದ್ದ ದೋಣಿ ಹಾಗೂ ಮೀನುಗಾರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ – Vishwanews24

ಸುರತ್ಕಲ್: ಎಂಜಿನ್ ವೈಫಲ್ಯದಿಂದ ಅಪಾಯಕ್ಕೆ ಸಿಲುಕಿದ್ದ ದೋಣಿ ಹಾಗೂ ಮೀನುಗಾರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ ಸುರತ್ಕಲ್: ಕಡಲಿನಲ್ಲಿ ಎಂಜಿನ್ ವೈಫಲ್ಯಕ್ಕೀಡಾಗಿ ಅಪಾಯಕ್ಕೆ ಸಿಲುಕಿದ್ದ ಕಾರವಾರ ಮೂಲದ ವ್ಯಕ್ತಿಗೆ ಸೇರಿದ್ದ ಮೀನುಗಾರಿಕೆ ದೋಣಿಯನ್ನು ಪಣಂಬೂರು ಕೇಂದ್ರೀಯ ಕೋಸ್ಟ್ ಗಾರ್ಡ್ ಕಣ್ಗಾವಲಿನಲ್ಲಿರುವ ಸಾವಿತ್ರಿಬಾಯಿ ಪುಲೆ […]

ಕಾಂಗ್ರೆಸ್ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬೆಂಬಲಿಗರೊಂದಿಗೆ ಇಂದು ಬಿಜೆಪಿ ಸೇರ್ಪಡೆ  – Vishwanews24

ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬೆಂಬಲಿಗರೊಂದಿಗೆ ಇಂದು ಬಿಜೆಪಿ ಸೇರ್ಪಡೆ  ಬೆಂಗಳೂರು: ಪುಲಿಕೇಶಿನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬೆಂಬಲಿಗರೊಂದಿಗೆ ಇಂದು ಬಿಜೆಪಿ ಸೇರ್ಪಡೆಯಾದರು. ಕಾಂಗ್ರೆಸ್ ತೊರೆದು ಬಿಎಸ್​​ಪಿ ಸೇರಿದ್ದ ಅಖಂಡ, ಆ ಪಕ್ಷಕ್ಕೂ ಗುಡ್ ಬೈ ಹೇಳಿ […]