ನಾನು ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ , ನನ್ನ ಹೇಳಿಕೆಯಿಂದ ಮಹಿಳೆಯರಿಗೆ ದುಃಖ ಆಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ : ಕುಮಾರಸ್ವಾಮಿ – Vishwanews24

ನಾನು ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ , ನನ್ನ ಹೇಳಿಕೆಯಿಂದ ಮಹಿಳೆಯರಿಗೆ ದುಃಖ ಆಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ : ಕುಮಾರಸ್ವಾಮಿ ಬೆಂಗಳೂರು: ನಾನು ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ. ಮಹಿಳೆಯರ ಬದುಕು ಸರಿಪಡಿಸಬೇಕು ಅಂತ ಹೇಳಿದ್ದೇನೆ. ಗ್ಯಾರಂಟಿ ಕೊಟ್ಟು ಮಹಿಳೆಯರಿಗೆ ಅನ್ಯಾಯ ಮಾಡಿದ್ದಾರೆ ಅನ್ನೋದನ್ನ ಹೇಳಿದ್ದೇನೆ. ಆದ್ರೆ […]

ಕುಂದಾಪುರ: ಸಿಗಡಿ ಮೀನು ತೆಗೆಯಲು ಹೊಳೆಗೆ ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮಹಿಳೆ ಸಾವು – Vishwanews24

ಕುಂದಾಪುರ: ಸಿಗಡಿ ಮೀನು ತೆಗೆಯಲು ಹೊಳೆಗೆ ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮಹಿಳೆ ಸಾವು ಕುಂದಾಪುರ: ಸಿಗಡಿ ಮೀನು ತೆಗೆಯಲು ಹೊಳೆಗೆ ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಕೋಣಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಕುಂದಾಪುರ ಕೋಣಿ […]

ಗಂಗೊಳ್ಳಿ : ವರ್ಕ್‌ ಫ್ರಂ ಹೋಮ್‌ ಹೆಸರಲ್ಲಿ ಯುವತಿಗೆ ಲಕ್ಷಾಂತರ ರೂ. ವಂಚನೆ – Vishwanews24

ಗಂಗೊಳ್ಳಿ : ವರ್ಕ್‌ ಫ್ರಂ ಹೋಮ್‌ ಹೆಸರಲ್ಲಿ ಯುವತಿಗೆ  ಲಕ್ಷಾಂತರ ರೂ. ವಂಚನೆ ಗಂಗೊಳ್ಳಿ,: ಯುವತಿಯೊಬ್ಬರಿಗೆ ವರ್ಕ್‌ ಫ್ರಂ ಹೋಮ್‌ ಹೆಸರಲ್ಲಿ ಅಪರಿಚಿತ ವ್ಯಕ್ತಿ ಲಕ್ಷಾಂತರ ರೂ. ವಂಚನೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಗೊಳ್ಳಿ […]

ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಢಿಕ್ಕಿ – ಕಾರಿನಲ್ಲಿದ್ದ 7 ಜನ ಸಜೀವ ದಹನ – Vishwanews24

ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಢಿಕ್ಕಿ – ಕಾರಿನಲ್ಲಿದ್ದ 7 ಜನ ಸಜೀವ ದಹನ ರಾಜಸ್ಥಾನ: ಟ್ರಕ್​ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ತಕ್ಷಣ ಬೆಂಕಿ ಕಾಣಿಸಿಕೊಂಡಿದ್ದು, ಒಂದೇ ಕುಟುಂಬದ ಕಾರಿನಲ್ಲಿದ್ದ 7 ಜನ ಸಜೀವದಹನವಾಗಿರುವ ದಾರುಣ ಘಟನೆ ರಾಜಸ್ಥಾನದ […]

ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಯುವಕ ಸಾವು, ಇಬ್ಬರ ಸ್ಥಿತಿ ಗಂಭೀರ – Vishwanews24

ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಯುವಕ ಸಾವು, ಇಬ್ಬರ ಸ್ಥಿತಿ ಗಂಭೀರ ಬೆಂಗಳೂರು: ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಯುವಕ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೆಂಗೇರಿ ಬಳಿಯ ಕೊಮ್ಮಘಟ್ಟ ಸರ್ಕಲ್‌ನಲ್ಲಿ ನಡೆದಿದೆ. ಸದ್ದಾಂ ಪಾಷಾ(20) ಸಾವನ್ನಪ್ಪಿದ್ದರೆ, ಉಮ್ರಾನ್ […]

ಹಿಂದೂ ಧರ್ಮವನ್ನು ನಾಶಮಾಡಲು ಮೋದಿ ಇರುವವರೆಗೂ ಸಾಧ್ಯವಿಲ್ಲ : ಮೈಸೂರಿನಲ್ಲಿ ಪ್ರಧಾನಿ – Vishwanews24

ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ಹುನ್ನಾರ – ಮೋದಿ ಇರುವವರೆಗೂ ಸಾಧ್ಯವಿಲ್ಲ : ಮೈಸೂರಿನಲ್ಲಿ ಪ್ರಧಾನಿ  ಮೈಸೂರು: ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ನವರು ಹುನ್ನಾರ ನಡೆಸಿದ್ದು ಮೋದಿ ಇರುವವರೆಗೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ಸಾಂಸ್ಕೃತಿಕ ನಗರಿ […]

ಮಂಗಳೂರು : ಅಸಂಖ್ಯಾತ ಬಿಜೆಪಿ ಕಾರ್ಯಕರ್ತರ ಜೊತೆ ಕೋಟ ಹಾಗೂ ಚೌಟ ಪರ ಪ್ರಧಾನಿ ಅದ್ದೂರಿ ರೋಡ್ ಶೋ.. Vishwanews24

ಮಂಗಳೂರು : ಅಸಂಖ್ಯಾತ ಬಿಜೆಪಿ ಕಾರ್ಯಕರ್ತರ ಜೊತೆ ಕೋಟ ಹಾಗೂ ಚೌಟ ಪರ ಪ್ರಧಾನಿ ಅದ್ದೂರಿ ರೋಡ್ ಶೋ.. ಮಂಗಳೂರು : ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಪರಾಹ್ನ ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದು ರಾತ್ರಿ […]

ಅಭಿವೃದ್ಧಿಯನ್ನೇ ಮುಂದಿಟ್ಟು ಕೊಂಡು ಕಾಂಗ್ರೆಸ್‌ ಪಕ್ಷವು ಚುನಾವಣೆ ಎದುರಿಸಲಿದೆ ; ಜನರು ಪಕ್ಷದ ಕೈ ಹಿಡಿಯಲಿದ್ದಾರೆ : ವಿನಯ್‌ ಕುಮಾರ್‌ ಸೊರಕೆ – vishwanews24

ದೇಶದ ಯಾವ ಭಾಗದಲ್ಲೂ ಮೋದಿ ಅಲೆಯಿಲ್ಲ: ಗ್ಯಾರಂಟಿಗಳ ಬಲದಲ್ಲೇ ಕಾಂಗ್ರೆಸ್ ಗೆಲುವು- ಸೊರಕೆ ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಭರವಸೆಗಳು ಮತ್ತು ಚುನಾವಣಾ ಪ್ರಣಾಳಿಕೆಯಲ್ಲಿನ ಐದು ‘ನ್ಯಾಯ’ ಗಳ ಅಡಿಯಲ್ಲಿ ನೀಡಿದ 25 ಭರವಸೆಗಳ ಮೇಲೆ ಪಕ್ಷದ ಪ್ರಚಾರ […]

ಮಂಗಳೂರು: ಮೋದಿ ರೋಡ್ ಶೋ ಹಿನ್ನಲೆ: ನಗರದಲ್ಲಿ ಪರ್ಯಾಯ ಸಂಚಾರ ವ್ಯವಸ್ಥೆ – vishwanews24

ಮಂಗಳೂರು: ಮೋದಿ ರೋಡ್ ಶೋ ಹಿನ್ನಲೆ: ನಗರದಲ್ಲಿ ಪರ್ಯಾಯ ಸಂಚಾರ ವ್ಯವಸ್ಥೆ ಮಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಏ.14 ರಂದು ನಗರದಲ್ಲಿ ಮೊದಲ ಬಾರಿಗೆ ನಡೆಸುತ್ತಿರುವ ರೋಡ್ ಶೋಗೆ ಭರ್ಜರಿ ಸಿದ್ದತೆ ನಡೆದಿದೆ. ಒಂದೆಡೆ ಪ್ರಧಾನಿಯವರ ಭದ್ರತೆ ನೋಡಿಕೊಳ್ಳುವ ಸೂಚನೆಯಂತೆ […]

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ; ಶಂಕಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ ಎನ್‌ಐಎ – vishwanews24

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ; ಶಂಕಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ ಎನ್‌ಐಎ ಬೆಂಗಳೂರು: ರಾಜಧಾನಿಯ ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಂಧಿತರಾಗಿರುವ ಶಂಕಿತರ ಉಗ್ರರನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಕೋಲ್ಕತ್ತಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಶಂಕಿತರಾದ […]