Category: Featured
ನಾನು ‘ಹೆಮ್ಮೆಯ ಹಿಂದೂ ; ‘ಜೈ ಶ್ರೀ ರಾಮ್’ : ವದಂತಿಗಳಿಗೆ ಕಂಗನಾ ತಿರುಗೇಟು – Vishwanews24
ನಾನು ‘ಹೆಮ್ಮೆಯ ಹಿಂದೂ ; ‘ಜೈ ಶ್ರೀ ರಾಮ್’ : ವದಂತಿಗಳಿಗೆ ಕಂಗನಾ ತಿರುಗೇಟು ದೆಹಲಿ: ನಟಿ ಕಂಗನಾ ರಣಾವತ್ ಹಿಮಾಚಲ ಪ್ರದೇಶದ ಲೋಕಸಭೆ ಕ್ಷೇತ್ರ ಮಂಡಿಯ ಅಭ್ಯರ್ಥಿಯಾಗಿ ಸ್ವರ್ಧಿಸುತ್ತಿದ್ದಾರೆ. ಈ ಹಿಂದೆಯೂ ಅವರು ಸಾಮಾಜಿಕ ಜಾಲತಾಣದಲ್ಲಿ ಅನೇಕ ವಿಚಾರಗಳಿಂದ ಸುದ್ದಿಯಾಗಿತ್ತಿದ್ದರು. […]
ಮಂಗಳೂರು: ಎಲ್ಲ ಕಡೆ ಕಾಂಗ್ರೆಸ್ ಬದಲಾವಣೆಯ ಗಾಳಿ ಬೀಸತೊಡಗಿದೆ , ಅದು ಕರಾವಳಿಯಿಂದಲೇ ಆರಂಭ ಎನ್ನುವುದು ಸಂತೋಷ : ದಿನೇಶ್ ಗುಂಡೂರಾವ್ – Vishwanews24
ಮಂಗಳೂರು: ಎಲ್ಲ ಕಡೆ ಕಾಂಗ್ರೆಸ್ ಬದಲಾವಣೆಯ ಗಾಳಿ ಬೀಸತೊಡಗಿದೆ , ಅದು ಕರಾವಳಿಯಿಂದಲೇ ಆರಂಭ : ದಿನೇಶ್ ಗುಂಡೂರಾವ್ ಮಂಗಳೂರು: ಸಮಾಜದ ಪ್ರತಿಯೊಬ್ಬರು ಅಭಿವೃದ್ಧಿಯಾಗಬೇಕು. ಈ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡುತ್ತಿಲಿದೆ. ಇದೀಗ ಎಲ್ಲ ಕಡೆ ಕಾಂಗ್ರೆಸ್ ಬದಲಾವಣೆಯ ಗಾಳಿ ಬೀಸತೊಡಗಿದೆ. […]
ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ – Vishwanews24
ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ: ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗಿ ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದೆ. ಅದರಂತೆ, ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ […]
ಕೊಣಾಜೆ: ನೇಣು ಬಿಗಿದು ಯುವಕ ಆತ್ಮಹತ್ಯೆ – Vishwanews24
ಕೊಣಾಜೆ: ನೇಣು ಬಿಗಿದು ಯುವಕ ಆತ್ಮಹತ್ಯೆ ಕೊಣಾಜೆ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಸಮೀಪ ಭಾನುವಾರ ನಡೆದಿದೆ. ಸಫ್ವಾನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವಕ ಸಫ್ವಾನ್ ನ ಮನೆಯವರೆಲ್ಲಾ ಇಫ್ತಾರ್ ಕೂಟಕ್ಕೆ […]
5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ – Vishwanews24
5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ ನವದೆಹಲಿ: 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ […]
ಶಿರ್ವ : ಕುತ್ಯಾರು ಕೇಂಜ ಪರಿಸರದಲ್ಲಿ ಚಿರತೆ ಸಹಿತ ವಿಪರೀತ ಕಾಡುಪ್ರಾಣಿಗಳ ಹಾವಳಿ – Vishwanews24
ಶಿರ್ವ : ಕುತ್ಯಾರು ಕೇಂಜ ಪರಿಸರದಲ್ಲಿ ಚಿರತೆ ಸಹಿತ ವಿಪರೀತ ಕಾಡುಪ್ರಾಣಿಗಳ ಹಾವಳಿ ಶಿರ್ವ: ಕುತ್ಯಾರು ಗ್ರಾ.ಪಂ. ವ್ಯಾಪ್ತಿಯ ಕುತ್ಯಾರು ಕೇಂಜ ಪರಿಸರದಲ್ಲಿ ಚಿರತೆ ಸಹಿತ ಕಾಡುಪ್ರಾಣಿಗಳ ಹಾವಳಿ ವಿಪರೀತವಾಗಿದ್ದು, ರಸ್ತೆಯಲ್ಲಿ ನಡೆದಾಡುವ ಗ್ರಾಮಸ್ಥರು, ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಪರಿಸರದ ಕಾಡಿನಲ್ಲಿ ಮೂರ್‍ನಾಲ್ಕು […]
ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ; ಇಬ್ಬರಿಗೆ ಗಾಯ – Vishwanews24
ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ- ಇಬ್ಬರಿಗೆ ಗಾಯ ಮಡಿಕೇರಿ: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಮಡಿಕೇರಿ ತಾಲೂಕಿನ ಜೋಡುಪಾಲ ಸಮೀಪ ಮೈಸೂರು- ಮಂಗಳೂರು ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ. ಘಟನೆಯಿಂದ ಕೆಲವು ಗಂಟೆಗಳ […]
ಉಡುಪಿ: ಹೋಟೆಲ್ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ – Vishwanews24
ಉಡುಪಿ: ಹೋಟೆಲ್ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಹೋಟೆಲೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬ, ತಾನಿರುವ ವಿಶ್ರಾಂತಿ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ರಾತ್ರಿ ಉಡುಪಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಕಾರ್ಮಿಕನನ್ನು ಹೇರೂರಿನ ಸಂತೋಷ ರಘುರಾಮ ಶೆಟ್ಟಿ ಎಂದು […]
ಬನ್ನೇರುಘಟ್ಟದ ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆ – Vishwanews24
ಬನ್ನೇರುಘಟ್ಟದ ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆ ಆನೇಕಲ್: ಸಂಸದ ಡಿಕೆ ಸುರೇಶ್ ಅವರು ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿಗೆ ಶಾಕ್ ನೀಡಿದ್ದಾರೆ. ಬನ್ನೇರುಘಟ್ಟದ ಬಿಜೆಪಿ ಮುಖಂಡ ಜಯರಾಮ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬನ್ನೇರುಘಟ್ಟ ಜಯರಾಮ್ ಅವರು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ […]
ಬಂಟ್ವಾಳ: ಏಕಾಏಕಿ ಬೆಂಕಿ ಹತ್ತಿ ಉರಿದ ಡಸ್ಟರ್ ಕಾರು ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು – Vishwanews24
ಬಂಟ್ವಾಳ: ಏಕಾಏಕಿ ಬೆಂಕಿ ಹತ್ತಿ ಉರಿದ ಡಸ್ಟರ್ ಕಾರು ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಸೋಮವಾರ ಬೆಳಗ್ಗೆ(ಏ.8 ರಂದು) ನಡೆದಿದ್ದು, ಘಟನೆಯಲ್ಲಿ ಯಾವುದೇ […]







