Category: Featured
ಬಿಜೆಪಿಯಿಂದ 3ನೇ ಪಟ್ಟಿ ಬಿಡುಗಡೆ : ಕೊಯಮತ್ತೂರಿನಿಂದ ಅಣ್ಣಾಮಲೈ ಕಣಕ್ಕೆ – vishwanews24
ಬಿಜೆಪಿಯಿಂದ 3ನೇ ಪಟ್ಟಿ ಬಿಡುಗಡೆ : ಕೊಯಮತ್ತೂರಿನಿಂದ ಅಣ್ಣಾಮಲೈ ಕಣಕ್ಕೆ ನವದೆಹಲಿ :ಲೋಕಸಭಾ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ.ತಮಿಳುನಾಡಿನ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಕೊಯಮತ್ತೂರಿನಿಂದ ಕಣಕ್ಕಿಳಿಯಲಿದ್ದಾರೆ. ರಾಜ್ಯಪಾಲೆ ಹುದ್ದೆಗೆ ರಾಜೀನಾಮೆ […]
ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ : ಸಿದ್ದರಾಮಯ್ಯ ವಾಗ್ದಾಳಿ – Vishwanews24
ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ : ಸಿದ್ದರಾಮಯ್ಯ ವಾಗ್ದಾಳಿ ಬೆಂಗಳೂರು:ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ […]
ಸಿಎಸ್ಕೆ ನಾಯಕತ್ವದಿಂದ ಕೆಳಗಿಳಿದ ಧೋನಿ : ನೂತನ ನಾಯಕನಾಗಿ ಋತುರಾಜ್ ಗಾಯಕ್ವಾಡ್ ನೇಮಕ – Vishwanews24
ಸಿಎಸ್ಕೆ ನಾಯಕತ್ವದಿಂದ ಕೆಳಗಿಳಿದ ಧೋನಿ – – ನೂತನ ನಾಯಕನಾಗಿ ಋತುರಾಜ್ ಗಾಯಕ್ವಾಡ್ ನೇಮಕ ಚೆನ್ನೈ: ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವದಿಂದ ಲೆಜೆಂಡ್ ಎಂ.ಎಸ್ ಧೋನಿ ಕೆಳಗಿಳಿದಿದ್ದಾರೆ. ಅವರ ಬದಲಿಗೆ ನೂತನ ನಾಯಕನಾಗಿ ಬಲಗೈ ಬ್ಯಾಟರ್ ಋತುರಾಜ್ […]
ಬೆಂಗಳೂರು: ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ಯುವಕ ಆತ್ಮಹತ್ಯೆ – Vishwanews24
ಬೆಂಗಳೂರು: ಮೆಟ್ರೋ ರೈಲಿನ ಟ್ರ್ಯಾಕ್‌ಗೆ ಜಿಗಿದು ಯುವಕ ಆತ್ಮಹತ್ಯೆ ಬೆಂಗಳೂರು: ನಮ್ಮ ಮೆಟ್ರೋ ರೈಲಿನ ಟ್ರ್ಯಾಕ್‌ಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಟ್ರೈನ್ ಬರುವಾಗ ಯುವಕ ಹಳಿಗೆ ಜಿಗಿದಿದ್ದಾನೆ. ಯುವಕ ಯಾರು? ಯಾಕಾಗಿ […]
ಉಡುಪಿ: ಪರ್ಕಳದ ಕೆರೆ ಅಭಿವೃದ್ಧಿ ವೇಳೆ ಪುರಾತನ ದೇವಾಲಯದ ಅವಶೇಷಗಳು ಪತ್ತೆ – Vishwanews24
ಉಡುಪಿ: ಪರ್ಕಳದ ಕೆರೆ ಅಭಿವೃದ್ಧಿ ವೇಳೆ ಪುರಾತನ ದೇವಾಲಯದ ಅವಶೇಷಗಳು ಪತ್ತೆ ಉಡುಪಿ: ಜಿಲ್ಲೆಯ ಪರ್ಕಳದ ದುರ್ಗಾ ನಗರದಲ್ಲಿ ಉಷಾ ನಾಯಕ್ ಎಂಬುವವರ ಮನೆಯ ಬಳಿ ಇರುವ ಕೆರೆ ಅಭಿವೃದ್ಧಿ ಕಾಮಗಾರಿ ವೇಳೆ ಪುರಾತನ ದೇವಾಲಯದ ಅವಶೇಷಗಳು ಪತ್ತೆಯಾಗಿವೆ. ಪ್ರಾಣಪೀಠದಲ್ಲಿ ತೀರ್ಥ […]
ಸೌದಿ ಅರೇಬಿಯಾ : ಭೀಕರ ಕಾರು ಅಪಘಾತ – ಮಂಗಳೂರಿನ ಒಂದೇ ಕುಟುಂಬದ ನಾಲ್ವರು ಮೃತ್ಯು – Vishwanews24
ಸೌದಿ ಅರೇಬಿಯಾ : ಭೀಕರ ಕಾರು ಅಪಘಾತ – ಮಂಗಳೂರಿನ ಒಂದೇ ಕುಟುಂಬದ ನಾಲ್ವರು ಮೃತ್ಯು ಕತಾರ್ ನಿಂದ ಮದೀನಾಕ್ಕೆ ಉಮ್ರಾ ನಿರ್ವಹಿಸಲು ತೆರಳುತ್ತುದ್ದ ವೇಳೆ ಕಾರು ಅಪಘಾತಕ್ಕೀಡಾಗಿ 3 ತಿಂಗಳ ಹಸುಗೂಸು ಸೇರಿ ಒಂದೇ ಮನೆಯ ನಾಲ್ಕು ಮಂದಿ ಮೃತಪಟ್ಟಿರುವ ಘಟನೆ […]
ಕುಂದಾಪುರ: ಈ ಬಾರಿ ಜನ ನನ್ನನ್ನು ಗೆಲ್ಲಿಸುತ್ತಾರೆ ಎನ್ನುವ ನಂಬಿಕೆಯಿದೆ : ಗೀತಾ ಶಿವರಾಜ್ ಕುಮಾರ್ – Vishwanews24
ಕುಂದಾಪುರ: ಈ ಬಾರಿ ಜನ ನನ್ನನ್ನು ಗೆಲ್ಲಿಸುತ್ತಾರೆ ಎನ್ನುವ ನಂಬಿಕೆಯಿದೆ : ಗೀತಾ ಶಿವರಾಜ್ ಕುಮಾರ್ ಕುಂದಾಪುರ: ರಾಜ್ಯದ ಮಾಜೀ ಮುಖ್ಯಮಂತ್ರಿಗಳಾಗಿದ್ದ ಎಸ್. ಬಂಗಾರಪ್ಪನವರು ಜನಪರ ಕಾಳಜಿಯಿಂದ ಹೆಸರು ಪಡೆದವರು. ರಾಜಕೀಯವನ್ನು ಯಾವತ್ತೂ ಸ್ವಾರ್ಥಕ್ಕೆ ಬಳಸಿಕೊಳ್ಳದ ಬಂಗಾರಪ್ಪ ಜನಪರ ಕೊಡುಗೆಗಳನ್ನು ರಾಜ್ಯದ […]
ಮೋದಿ ಹೆಸರಲ್ಲಿಅಕೌಂಟ್‌ಗೆ 5,000 ರೂ – ಸಾಮಾಜಿಕ ಜಾಲತಾಣದಲ್ಲಿ ಫೇಕ್ ಮೆಸೇಜ್ : ಲಿಂಕ್ ಕ್ಲಿಕ್ ಮಾಡೋ ಮುನ್ನ ಎಚ್ಚರ! Vishwanews24
ಮೋದಿ ಹೆಸರಲ್ಲಿಅಕೌಂಟ್‌ಗೆ 5,000 ರೂ ಸಾಮಾಜಿಕ ಜಾಲತಾಣದಲ್ಲಿ ಫೇಕ್ ಮೆಸೇಜ್ : ಲಿಂಕ್ ಕ್ಲಿಕ್ ಮಾಡೋ ಮುನ್ನ ಎಚ್ಚರ! ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಸೈಬರ್ ಖದೀಮರು ಕೂಡ ಫುಲ್ ಅಲರ್ಟ್ ಆಗಿದ್ದಾರೆ. ಚುನಾವಣೆ ಹೊತ್ತಲ್ಲೇ ನಕಲಿ ಮೆಸೇಜ್‌ಗಳ ಹಾವಳಿ ಸಹ ಹೆಚ್ಚಾಗುತ್ತಿವೆ. […]
ಬಿಜೆಪಿ ಕಾಂಗ್ರೆಸ್ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ , ಪ್ರಚಾರಕ್ಕಾಗಿ ನಮ್ಮ ಬಳಿ ಹಣವಿಲ್ಲ : ಮಲ್ಲಿಕಾರ್ಜುನ ಖರ್ಗೆ – Vishwanews24
ಬಿಜೆಪಿ ಕಾಂಗ್ರೆಸ್ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ , ಪ್ರಚಾರಕ್ಕಾಗಿ ನಮ್ಮ ಬಳಿ ಹಣವಿಲ್ಲ : ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ತಪ್ಪಾಗಿ ದೇಣಿಗೆ ಪಡೆದು ತನ್ನ ಬೊಕ್ಕಸ ತುಂಬಿಕೊಂಡಿದ್ದು, ಇದೀಗ ಕಾಂಗ್ರೆಸ್ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. […]
ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ಮೂಕಾಂಬಿಕೆಯ ದರ್ಶನ ಪಡೆದ ನಟ ಶಿವರಾಜ್ ಕುಮಾರ್ ದಂಪತಿ – Vishwanews24
ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ಮೂಕಾಂಬಿಕೆಯ ದರ್ಶನ ಪಡೆದ ನಟ ಶಿವರಾಜ್ ಕುಮಾರ್ ದಂಪತಿ ಉಡುಪಿ :ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಗೀತಾಶಿವರಾಜ್ ಕುಮಾರ್ ಭೇಟಿ ನೀಡಿ ದೇವಿಯ […]








