Category: Featured
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಾಜ್‌ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ (ಜು.10) ಮೂರು ತಿಂಗಳ ಸಾದಾ ಸಜೆ […]
ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್ ಟಿಕೆಟ್‌ಗಳ ದುರುಪಯೋಗವನ್ನು ತಡೆಯುವ ಕ್ರಮಗಳ ಭಾಗವಾಗಿ, ವಾಟ್ಸಾಪ್ ಮೂಲಕ ಫಾರ್ವರ್ಡ್ ಮಾಡಲಾದ ಸ್ಕ್ರೀನ್‌ಶಾಟ್‌ಗಳು, ಛಾಯಾಚಿತ್ರಗಳು, ಪಿಡಿಎಫ್ ಪ್ರತಿಗಳು ಅಥವಾ ಟಿಕೆಟ್‌ಗಳನ್ನು […]
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಆರು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಪತಿಗೆ […]
ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ – vishwanews24
ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಬೇಸತ್ತು ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ರಾಣೇಬೆನ್ನೂರು ನಗರದ ಇಸ್ಲಾಂಪುರ […]
ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ – vishwanews24
ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಸೆಲ್ಫಿ ವಿಡಿಯೋ ಮಾಡಿ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗದಲ್ಲಿ ನಡೆದಿದೆ. ನಗರದ ಕರೆಮ್ಮಕಲ್ […]
ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ – vishwanews24
ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ (PRC) – 2026’ ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ […]
ಬೆಂಗಳೂರು: ಯಾವುದೇ ಕಾರಣಕ್ಕೂ ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ – vishwanews24
ಬೆಂಗಳೂರು: ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರು ಮತ್ತೆ ಶಾಕ್ ಕೊಟ್ಟಿದ್ದಾರೆ. ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲೋದಿಲ್ಲ, ಮುಂದುವರೆಸೋದಾಗಿ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ […]
ಬೆಳಗಾವಿ: ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ – vishwanews24
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ ಕುಟುಂಬ ಅಸ್ವಸ್ಥ.. ಮಳೆಗಾಲದಲ್ಲಿ ಎಲ್ಲೆಂದರಲ್ಲಿ ಬೆಳೆಯುವ ಅಣಬೆಗಳ ಬಗ್ಗೆ ಇರಲಿ ಎಚ್ಚರ.. ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ […]
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು – vishwanews24
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಝೀನತ್ ವಿರುದ್ಧ ತನಿಖೆ ಮುಂದುವರಿದಂತೆ ಮತ್ತೆರಡು ಹೊಸ ಪ್ರಕರಣಗಳು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ […]
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಮಹಿಳೆಯನ್ನು ಕೊಲೆ ಮಾಡಿ ಬಾವಿಗೆ ಎಸೆದಿದ್ದ ಆರೋಪಿಗೆ ಶುಕ್ರವಾರ ಶಿವಮೊಗ್ಗದ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ಹತ್ತು ಸಾವಿರ […]










