Category: Featured
ಪುತ್ತೂರು : ಪುತ್ತಿಲ ಬಿಜೆಪಿ ಸೇರ್ಪಡೆ ಮಾಧ್ಯಮಗಳ ಸೃಷ್ಟಿ : ಜಿಲ್ಲಾಧ್ಯಕ್ಷ ಸತೀಶ್ ಕುಂಪಲ – Vishwanews24
ಪುತ್ತೂರು : ಅರುಣ್ ಪುತ್ತಿಲ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿದ್ದು ನಾವಲ್ಲ, ಮಾಧ್ಯಮದವರು : ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪುತ್ತೂರು : ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿಯಲ್ಲಿ ಇನ್ನೂ ಗೊಂದಲಗಳು ಮುಂದುವರೆದಿದ್ದು, ಬಿಜೆಪಿ ವಿರುದ್ದ ಬಂಡಾಯ ಎದ್ದು ಇದೀಗ ಮತ್ತೆ ಬಿಜೆಪಿ ಸೇರ್ಪಡೆಗೆ […]
ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ : ಖರ್ಗೆ ತವರಿನಿಂದಲೇ ಪ್ರಧಾನಿ ಅಬ್ಬರದ ಪ್ರಚಾರಕ್ಕೆ ಚಾಲನೆ – Vishwanews24
ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ : ಖರ್ಗೆ ತವರಿನಿಂದಲೇ ಪ್ರಧಾನಿ ಅಬ್ಬರದ ಪ್ರಚಾರಕ್ಕೆ ಚಾಲನೆ ಕಲಬುರಗಿಯಲ್ಲಿ ಮಧ್ಯಾಹ್ನ 1 ಗಂಟೆಗೆ ಭರ್ಜರಿ ರೋಡ್‌ಶೋ ಕಲಬುರಗಿ: ಲೋಕಸಭೆ ಕುರುಕ್ಷೇತ್ರಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಶನಿವಾರ) ಲೋಕಸಭೆಗೆ ದಿನಾಂಕ ಘೋಷಣೆ ಆಗಲಿದೆ. ಈ ಹೊತ್ತಿನಲ್ಲೇ […]
ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಪುತ್ತೂರು ಬಿಜೆಪಿಯಿಂದ ತೀವ್ರ ವಿರೋಧ – Vishwanews24
ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಗೆ ಪುತ್ತೂರು ಬಿಜೆಪಿಯಿಂದ ತೀವ್ರ ವಿರೋಧ ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯವಾಗಿ ಸ್ವತಂತ್ರವಾಗಿ ಸ್ಪರ್ಧಿಸಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು 3ನೇ ಸ್ಥಾನಕ್ಕೆ ತಳ್ಳಿ ಸಾಕಷ್ಟು ಸುದ್ದಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರು […]
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣ: ಬಟ್ಟೆ ವ್ಯಾಪಾರಿ ಬಂಧನ – Vishwanews24
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣ: ಬಟ್ಟೆ ವ್ಯಾಪಾರಿ ಬಂಧನ ಬೆಂಗಳೂರು: ಪತ್ನಿಯನ್ನು ತನ್ನೊಂದಿಗೆ ಒಂದು ರಾತ್ರಿ ಕಳುಹಿಸಿಕೊಂಡು ಎಂದ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಕಾರಿನಲ್ಲಿ 14 ಬಾರಿ ಇರಿದು ಕೊಲೆಗೈದಿದ್ದ ಬಟ್ಟೆ ವ್ಯಾಪಾರಿಯನ್ನು ಯಲಹಂಕ ಠಾಣೆ ಪೊಲೀಸರು […]
ಮಂಗಳೂರು: ಜಿಲ್ಲಾ ಕಾಂಗ್ರೆಸ್ ಮುಖಂಡ, ಸಮಾಜಸೇವಕ ಶೇಖರ್ ಸುವರ್ಣ ಬೆಂಗ್ರೆ ಹೃದಯಾಘಾತದಿಂದ ನಿಧನ – Vishwanews24
ಮಂಗಳೂರು: ಜಿಲ್ಲಾ ಕಾಂಗ್ರೆಸ್ ಮುಖಂಡ, ಸಮಾಜಸೇವಕ ಶೇಖರ್ ಸುವರ್ಣ ಬೆಂಗ್ರೆ ನಿಧನ ಮಂಗಳೂರು: ಜಿಲ್ಲಾ ಕಾಂಗ್ರೆಸ್ ಮುಖಂಡ, ಸಮಾಜಸೇವಕ ಶೇಖರ್ ಸುವರ್ಣ ಬೆಂಗ್ರೆಯವರು ಹೃದಯಾಘಾತದಿಂದ ಇಂದು ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಮತ್ತು ಇಬ್ಬರು ಪುತ್ರಿಯರು, ಓರ್ವ […]
ಬಾಲಿವುಡ್ ನ ಖ್ಯಾತ ನಟ, ಬಿಗ್ ಬಿ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು – Vishwanews24
ಬಾಲಿವುಡ್ ನ ಖ್ಯಾತ ನಟ, ಬಿಗ್ ಬಿ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು ಬಾಲಿವುಡ್ ನ ಖ್ಯಾತ ನಟ, ಬಿಗ್ ಬಿ ಅಮಿತಾಭ್ ಬಚ್ಚನ್ ಇಂದು ಬೆಳ್ಳಂಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಅವರು ದಾಖಲಾಗಿದ್ದು, ಅವರಿಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ […]
ಬಿಎಸ್‌ವೈ ವಿರುದ್ದ ಫೋಕ್ಸ್ ಪ್ರಕರಣ: ಸಿಐಡಿಗೆ ವರ್ಗಾವಣೆ – Vishwanews24
ಬಿಎಸ್‌ವೈ ವಿರುದ್ದ ಫೋಕ್ಸ್ ಪ್ರಕರಣ: ತನಿಖೆ ಸಿಐಡಿಗೆ ವರ್ಗಾವಣೆ ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ ವರ್ಗಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಯಡಿಯೂರಪ್ಪ ವಿರುದ್ಧದದ ಪ್ರಕರಣದ ತನಿಖೆಯನ್ನು […]
ಉಡುಪಿ: ಈ ಬಾರಿಯ ಚುನಾವಣೆ ಹಿಂದುತ್ವ, ಅಭಿವೃದ್ಧಿ ಮತ್ತು ರಾಷ್ಟ್ರೀಯತೆ ವಿಚಾರದಲ್ಲಿ ನಡೆಯುತ್ತದೆ : ಕೋಟ ಶ್ರೀನಿವಾಸ ಪೂಜಾರಿ – Vishwanews24
ಉಡುಪಿ: ಈ ಬಾರಿಯ ಚುನಾವಣೆಯು ಹಿಂದುತ್ವ, ಅಭಿವೃದ್ಧಿ ಮತ್ತು ರಾಷ್ಟ್ರೀಯತೆ ವಿಚಾರದಲ್ಲಿ ನಡೆಯುತ್ತದೆ : ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ಲೋಕಸಭಾ ಚುನಾವಣೆಯು ರಾಷ್ಟ್ರೀಯತೆ, ರಾಷ್ಟ್ರದ ಭದ್ರತೆ ವಿಚಾರದಲ್ಲಿ ನಡೆಯುತ್ತದೆ. ಹಿಂದುತ್ವ ನಮ್ಮ ಪಕ್ಷದ ಅಜೆಂಡಾ ಹಾಗೂ ಅಭಿವೃದ್ಧಿಯೇ ನಮ್ಮ ಮಂತ್ರ. […]
ಪ್ರಕರಣ ದಾಖಲಾದ ತಕ್ಷಣ ದೋಷಿ, ನಿರ್ದೋಷಿ ಎಂದು ಹೇಳುವುದು ಸರಿಯಲ್ಲ: ಬಿಎಸ್ ವೈ ಬಗ್ಗೆ ದಿನೇಶ್ ಗುಂಡೂರಾವ್ – Vishwanews24
BSY ಪೋಕ್ಸೋ ಪ್ರಕರಣ : ಸರಿಯಾಗಿ ತನಿಖೆಯಾಗದೆ ವಿನಾಕಾರಣ ಯಾರನ್ನೂ ತೇಜೋವಧೆ ಮಾಡುವುದು ಸರಿಯಲ್ಲ : ದಿನೇಶ ಗುಂಡೂರಾವ್ ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ದಾಖಲಾಗಿರುವ ಪೋಕ್ಸೋ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ. ಪ್ರಕರಣ ದಾಖಲಾದ ತಕ್ಷಣ ದೋಷಿ, […]
ನಾಳೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ – Vishwanews24
ನಾಳೆ ಮಧ್ಯಾಹ್ನ 3 ಗಂಟೆಗೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ನವದೆಹಲಿ: 2024ರ ಲೋಕಸಭಾ ಚುನಾವಣೆ ದಿನಾಂಕ ಶನಿವಾರ ಘೋಷಣೆಯಾಗಲಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ. 2024 ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯಗಳ […]








