Category: Featured
ಮಾ.10ರಂದು “ಯಕ್ಷ ದ್ರುವ ಪಟ್ಲ ಫೌಂಡೇಶನ್” ಟ್ರಸ್ಟ್ನ ಉಡುಪಿ ಘಟಕ ಉದ್ಘಾಟನೆ – Vishwanews24
ಮಾ.10ರಂದು “ಯಕ್ಷ ದ್ರುವ ಪಟ್ಲ ಫೌಂಡೇಶನ್” ಟ್ರಸ್ಟ್ನ ಉಡುಪಿ ಘಟಕ ಉದ್ಘಾಟನೆ ಉಡುಪಿ: ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರು ಸ್ಥಾಪಿಸಿರುವ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಉಡುಪಿ ಘಟಕದ ಉದ್ಘಾಟನೆ ಮಾ.10ರಂದು ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ಸಂಜೆ […]
ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಶಾಸಕ ವಾಸು ನಿಧನ – Vishwanews24
ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಶಾಸಕ ವಾಸು ನಿಧನ ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಶಾಸಕ ವಾಸು (72) ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ನಿಧನರಾಗಿದ್ದಾರೆ […]
ನನಗೆ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಹುದೊಡ್ದ ಪಿತೂರಿ ನಡೆಯುತ್ತಿದೆ : ಶೋಭಾ ಕರಂದ್ಲಾಜೆ – Vishwanews24
ಹೈಕಮಾಂಡ್ ಬಗ್ಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ನನಗೆ ಟಿಕೆಟ್ ಸಿಗುತ್ತದೆ.. ಬೆಳಗಾವಿ: “ಲೋಕಸಭೆ ಚುನಾವಣೆಯಲ್ಲಿ ನನಗೆ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಹುದೊಡ್ದ ಪಿತೂರಿ ನಡೆಯುತ್ತಿದೆ” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ […]
ಉಡುಪಿ: ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ ; ಯುವಕ ಮೃತ್ಯು – Vishwanews24
ಉಡುಪಿ: ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ, ಯುವಕ ಮೃತ್ಯು ಉಡುಪಿ : ಬೈಕೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ. ಸ್ವಸ್ತಿಕ್ ಮೃತ ಯುವಕನಾಗಿದ್ದಾನೆ. […]
ಮಂಗಳೂರು: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ – Vishwanews24
ಮಂಗಳೂರು: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಂನೊಳಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್ […]
ಕಾರ್ಕಳದ ’ಅಯ್ಯೋ ಶ್ರದ್ಧಾ ’ ಅವರಿಗೆ ಅತ್ಯಂತ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ – Vishwanews24
ಕಾರ್ಕಳದ ಅಯ್ಯೋ ಶ್ರದ್ಧಾ ಅವರಿಗೆ ಅತ್ಯಂತ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ ಕಾರ್ಕಳ:ಅಯ್ಯೋ ಶ್ರದ್ಧಾ ಎಂದೇ ಖ್ಯಾತಿಯ ಯೂಟ್ಯೂಬ್ ಚಾನೆಲ್‌ನ ಕಾರ್ಕಳ ತಾಲೂಕಿನ ಬಜಗೋಳಿ ಸುಶೀಲಾ ಫಾರ್ಮ್ ಎಸ್ಟೇಟ್‌ನ ಶ್ರದ್ಧಾ ಜೈನ್(42) ಅವರಿಗೆ ಮಹಿಳಾ ವಿಭಾಗದಲ್ಲಿ ಅತ್ಯಂತ ಸೃಜನಶೀಲ ಕ್ರಿಯೇಟರ್ ಎನ್ನುವ ಪ್ರಶಸ್ತಿ […]
ಲೋಕಸಭಾ ಚುನಾವಣೆ ; NDA 358, INDIA 110 ಸ್ಥಾನ : ಟೈಮ್ಸ್ ನೌ ಸಮೀಕ್ಷೆ – Vishwanews24
ಲೋಕಸಭಾ ಚುನಾವಣೆ ; NDA 358, INDIA 110 ಸ್ಥಾನ : ಟೈಮ್ಸ್ ನೌ ಸಮೀಕ್ಷೆ ನವದೆಹಲಿ: ಈಗ ದೇಶದಲ್ಲಿ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ (BJP) ನೇತೃತ್ವದ ಎನ್‌ಡಿಎಗೆ (NDA) 358-398 ಸ್ಥಾನ ಸಿಗಲಿದೆ ಟೈಮ್ಸ್‌ನೌ ವಾಹಿನಿ ನಡೆಸಿದ […]
ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ಮಹಿಳಾ ಸಾಧಕರಿಗೆ ಸನ್ಮಾನ – Vishwanews24
ಉಡುಪಿ : ಮಲಬಾರ್ ಗೋಲ್ಡ್‌ನಿಂದ ಮಹಿಳಾ ಸಾಧಕರಿಗೆ ಸನ್ಮಾನ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಶುಕ್ರವಾರ ಉಡುಪಿ ಮಳಿಗೆಯಲ್ಲಿ ಜರಗಿತು. ವಿವಿಧ ಕ್ಷೇತ್ರಗಳ ಸಾಧಕರಾದ ಡಾ.ವೀಣಾ ಕುಮಾರಿ(ವೈದ್ಯಕೀಯ), […]
ತುಳು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿಸುವ ಕೆಲಸ 95% ಮುಗಿದಿದೆ : ಶಾಸಕ ವೇದವ್ಯಾಸ್ ಕಾಮತ್ – Vishwanews24
ತುಳು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿಸುವ ಕೆಲಸ 95% ಮುಗಿದಿದೆ : ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು : ತುಳು ಭಾಷೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯಾಗಿಸುವ ನಿಟ್ಟಿನಲ್ಲಿ ಶೇಕಡ 95 ರಷ್ಟು ಕೆಲಸ ಮುಗಿದಿದ್ದು, ಇನ್ನು ಕೇವಲ ಶೇಕಡ 5 […]
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೆಯರ್ – Vishwanews24
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಗಳೂರು ತಾಲೂಕಿನ ನೀರುಮಾರ್ಗದಲ್ಲಿ ನಡೆದಿದೆ. ಫಿರ್ಯಾದಿದಾರರ ಕುಟುಂಬದ ಸ್ನೇಹಿತರಾಗಿರುವ ಶ್ರೀಮತಿ ಅಲ್ಲಿ ಪೀಟರ್ ವಾಸ್, ನೀರುಮಾರ್ಗ ಇವರ ಬಾಬು ಮಂಗಳೂರು ತಾಲೂಕಿನ […]








