Category: Featured
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ 2-3 ದಿನಗಳಲ್ಲಿ ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ – Vishwanews24
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ 2-3 ದಿನಗಳಲ್ಲಿ ಸಿದ್ಧವಾಗಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೀದರ್: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರೆ ಬಾಂಬ್ ಸ್ಫೋಟ ಆಗುತ್ತಿರಲಿಲ್ಲ : ಪ್ರಮೋದ್ ಸಾವಂತ್ – Vishwanews24
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದಾಗಿಂದ ಅಭಿವೃದ್ಧಿಗೆ ಬ್ರೇಕ್ ಬಿದ್ದಿದೆ : ಪ್ರಮೋದ್ ಸಾವಂತ್ ಚಿತ್ರದುರ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರೆ ಬಾಂಬ್ ಸ್ಫೋಟ ಆಗುತ್ತಿರಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹರಿಹಾಯ್ದರು. ಬಿಜೆಪಿ ಬೂತ್ ಪ್ರಮುಖರ ಸಭೆಯಲ್ಲಿ […]
ಉಡುಪಿ :ಪ್ರತಿಭಟನೆ ಹೆಸರಿನಲ್ಲಿ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯ : ಯಶ್‌ಪಾಲ್ ಸುವರ್ಣ ವಿರುದ್ಧ ರಮೇಶ್ ಕಾಂಚನ್ ಟೀಕೆ – Vishwanews24
ಉಡುಪಿ :ಪ್ರತಿಭಟನೆ ಹೆಸರಿನಲ್ಲಿ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯ : ಯಶ್‌ಪಾಲ್ ಸುವರ್ಣ ವಿರುದ್ಧ ರಮೇಶ್ ಕಾಂಚನ್ ಟೀಕೆ ಉಡುಪಿ , : ಶಾಸಕರಾದ ಯಶ್‌ಪಾಲ್ ಸುವರ್ಣ ಅವರು ರಾಜಕೀಯದಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಲು ಬಾಕಿ […]
ಉಡುಪಿ: ಜಾನುವಾರುಗಳಿಗೆ ಉಚಿತ ತುರ್ತು ಚಿಕಿತ್ಸೆ; 8 ಪಶು ಸಂಜೀವಿನಿ ಆ್ಯಂಬುಲೆನ್ಸ್ ಲಭ್ಯ – Vishwanews24
ಉಡುಪಿ: ಜಾನುವಾರುಗಳಿಗೆ ಉಚಿತ ತುರ್ತು ಚಿಕಿತ್ಸೆ; 8 ಪಶು ಸಂಜೀವಿನಿ ಆ್ಯಂಬುಲೆನ್ಸ್ ಲಭ್ಯ ಉಡುಪಿ: ಎರಡೂವರೆ ವರ್ಷದ ಹಿಂದೆ ಲೋಕಾರ್ಪಣೆಗೊಂಡು, ಕಾರಣಾಂತರಗಳಿಂದ ಸೇವೆಗೆ ಲಭ್ಯವಾಗದ ಪಶು ಸಂಜೀವಿನಿ ಆ್ಯಂಬುಲೆನ್ಸ್ ಕಳೆದ ಆಗಸ್ಟ್‌ನಿಂದ ಪ್ರಾಯೋಗಿಕವಾಗಿ ಜಾರಿಗೊಂಡು ಇದೀಗ ಪೂರ್ಣ ಪ್ರಮಾಣದಲ್ಲಿ ಜಾನುವಾರುಗಳ ಉಚಿತ […]
ಕಾಪು: ಕೋರ್ಟ್ ವಾರೆಂಟ್ ತಂದವರ ಮೇಲೆ ಕಾರು ಚಲಾಯಿಸಿ ಆರೋಪಿ ಪರಾರಿ – Vishwanews24
ಕಾಪು: ಕೋರ್ಟ್ ವಾರೆಂಟ್ ತಂದವರ ಮೇಲೆ ಕಾರು ಚಲಾಯಿಸಿ ಆರೋಪಿ ಪರಾರಿ ಕಾಪು: ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ ದಸ್ತಗಿರಿ ವಾರಂಟ್ ಜಾರಿಯಾಗಿದ್ದ ಆರೋಪಿಯ ಮನೆಗೆ ಕೋರ್ಟ್ ವಾರಂಟ್ ತಂದವರ ಮೇಲೆ ಕಾರು ಚಲಾಯಿಸಿ ಆರೋಪಿತ ಪರಾರಿಯಾದ ಘಟನೆ ಮಾ. 5ರಂದು ಕಟಪಾಡಿ ಅಚ್ಚಡದಲ್ಲಿ […]
ಬೆಳ್ತಂಗಡಿ : ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಗೆ ಪೊಲೀಸರ ದಾಳಿ : ಮೂವರ ಬಂಧನ – Vishwanews24
ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಗೆ ಪೊಲೀಸರ ದಾಳಿ : ಮೂವರ ಬಂಧನ ಮಂಗಳೂರು: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ ಒರ್ವ ಮಹಿಳೆಯನ್ನು ರಕ್ಷಿಸಿದ ಘಟನೆ ಬೆಳ್ತಂಗಡಿ ತಾಲೂಕು ಉಜಿರೆಯಲ್ಲಿ ನಡೆದಿದೆ. ಬಂಧಿತರನ್ನು […]
ಉಡುಪಿ: ಮಾ.10ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ – Vishwanews24
ಉಡುಪಿ: ಮಾ.10ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ಉಡುಪಿ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದು ಈ ಬಗ್ಗೆ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ಮಾ.10ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿ ಎಂಜಿಎಂ ಮೈದಾನದಲ್ಲಿ ನಡೆಯಲಿದೆ. ಅಧಿಕಾರಕ್ಕೆ […]
ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ನೂತನ ಮಂಡಲ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ನೇಮಕ – Vishwanews24
ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ನೂತನ ಮಂಡಲ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳಾಗಿ ಈ ಕೆಳಗಿನವರನ್ನು ನೇಮಕ ಮಾಡಲಾಗಿದೆ. ಸ್ನೇಹಿತನೊಂದಿಗೆ ಜಾತ್ರೆಗೆ ಬಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; 3 ಆರೋಪಿಗಳ ಬಂಧನ – Vishwanews24
ಸ್ನೇಹಿತನೊಂದಿಗೆ ಜಾತ್ರೆಗೆ ಬಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; 3 ಆರೋಪಿಗಳ ಬಂಧನ – Vishwanews24
ಸ್ನೇಹಿತನೊಂದಿಗೆ ಜಾತ್ರೆಗೆ ಬಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; 3 ಆರೋಪಿಗಳ ಬಂಧನ ತುಮಕೂರು: ತುಮಕೂರಿನ ಜಾತ್ರೆಗೆ ಸ್ನೇಹಿತನೊಂದಿಗೆ ಬಂದಿದ್ದ ಬಾಲಕಿ ನಂತರ ಪಕ್ಕದಲ್ಲಿಯೇ ಇದ್ದ ಬೆಟ್ಟದ ಬಳಿಗೆ ಮಾತನಾಡಲು ಹೋಗಿದ್ದಾರೆ. ಇವರನ್ನು ಹಿಂಬಾಲಿಸಿಕೊಂಡು ಹೋದ ಕಿಡಿಗೇಡಿಗಳು ಅವರು ಕುಳಿತಿದ್ದ ವಿಡಿಯೋವನ್ನು […]
ಅಯೋಧ್ಯೆಯಲ್ಲಿ ರಾಮನ ದರ್ಶನದ ಸಮಯದಲ್ಲಿ ತಮಗಾದ ವಿಶೇಷ ಅನುಭವದ ಬಗ್ಗೆ ತಿಳಿಸಿದ ರಕ್ಷಿತ್ ಶೆಟ್ಟಿ- Vishwanews24
ಬೇರಾವ ವಿಗ್ರಹದ ಮುಂದೆ ಅರ್ಧಗಂಟೆ ಕೂತವನಲ್ಲ ನಾನು : ಅಯೋಧ್ಯೆಯಲ್ಲಿ ರಕ್ಷಿತ್ ಶೆಟ್ಟಿ ಅಯೋಧ್ಯೆ: ರಾಮನ ಮೂರ್ತಿಯ ಮುಂದೆ ಸುಮಾರು ಅರ್ಧ ತಾಸು ನಾನು ಕುಳಿತಿದ್ದೆ. ಹೀಗೆ ಇಷ್ಟು ಸಮಯ ನಾನು ಯಾವ ಮೂರ್ತಿಯ ಮುಂದೆಯೂ ಕೂತಿದ್ದಿಲ್ಲ. ಆದರೆ ಈ ಅನುಭವ […]





