ಪಡುಬಿದ್ರಿ: ಬ್ಯಾಂಕು, ಸೊಸೈಟಿಗಳಲ್ಲಿ ನಕಲಿ ಹಾಲ್‌ಮಾರ್ಕ್ ಹಾಕಿ ಚಿನ್ನ ಅಡವಿಟ್ಟು ಲಕ್ಷಾಂತರ ರೂ. ವಂಚನೆ ಪ್ರಕರಣ ;  ನಾಲ್ವರ ಬಂಧನ – Vishwanews24

ಪಡುಬಿದ್ರಿ: ಬ್ಯಾಂಕು, ಸೊಸೈಟಿಗಳಲ್ಲಿ ನಕಲಿ ಹಾಲ್‌ಮಾರ್ಕ್ ಹಾಕಿ ಚಿನ್ನ ಅಡವಿಟ್ಟು ಲಕ್ಷಾಂತರ ರೂ. ವಂಚನೆ ;  ನಾಲ್ವರ ಬಂಧನ ಪಡುಬಿದ್ರಿ : ನಕಲಿ ಹಾಲ್ ಮಾರ್ಕ್ ಹಾಕಿ ಚಿನ್ನಾಭರಣಗಳನ್ನು ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣದ ನಾಲ್ಕು ಮಂದಿ […]

ಉಡುಪಿ: ಹಿಂದುಗಳ ಭಾವನೆಗೆ ನಿರಂತರವಾಗಿ ಧಕ್ಕೆ ತರಲಾಗುತ್ತಿದೆ : ಯಶ್ಪಾಲ್ ಸುವರ್ಣ – Vishwanews24

ಕಾಂಗ್ರೆಸ್ ನಾಯಕ ಎಂ.ಜಿ. ಹೆಗಡೆ ಭಾವಚಿತ್ರಕ್ಕೆ ಉಗುಳಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಉಡುಪಿ : ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಭಯೋತ್ಪಾಧನಾ ವಿರೋಧಿ ವೇದಿಕೆ ವತಿಯಿಂದ ನಗರದ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ […]

ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಿಸಲಾಗುವುದು: ಡಾ.ಜಿ.ಪರಮೇಶ್ವರ್‌ – Vishwanews24

ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಿಸಲಾಗುವುದು: ಡಾ.ಜಿ.ಪರಮೇಶ್ವರ್‌ ಬೆಂಗಳೂರು : “ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಿಸಲಾಗುವುದು” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಯುವಕನೋರ್ವ ಆಸಿಡ್ ದಾಳಿ ನಡೆಸಿದ ಪ್ರಕರಣ ಸಂಬಂಧ ಸಚಿವರು ಈ ಹೇಳಿಕೆ ನೀಡಿದ್ದು, […]

ರಾಮೇಶ್ವರಂ ಕೆಫೆ ಬ್ಲಾಸ್ಟ್‌ : ಬಾಂಬರ್‌ ರೇಖಾಚಿತ್ರ ಬಿಡುಗಡೆ – Vishwanews24

ರಾಮೇಶ್ವರಂ ಕೆಫೆ ಬ್ಲಾಸ್ಟ್‌ : ಬಾಂಬರ್‌ ರೇಖಾಚಿತ್ರ ಬಿಡುಗಡೆ ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ನ ಶಂಕಿತ ಉಗ್ರನ  ಸುಳಿವು ಕೊಟ್ಟರೆ 10 ಲಕ್ಷ ನಗದು ಬಹುಮಾನ ಕೊಡುವುದಾಗಿ ಬಾಂಬರ್‌ನ ಸಿಸಿಟಿವಿ ಫೋಟೋವೊಂದನ್ನು ಬುಧವಾರ ಎನ್‌ಐಎ ಬಿಡುಗಡೆ ಮಾಡಿತ್ತು. ಈ ಬೆನ್ನಲ್ಲೇ ಸಿಸಿಬಿ […]

ಪಣಂಬೂರು: ಸಮುದ್ರ ಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ – Vishwanews24

ಪಣಂಬೂರು: ಸಮುದ್ರ ಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ ಪಣಂಬೂರು: ಸಮುದ್ರದಲ್ಲಿ ಈಜಾಡುತ್ತಿದ್ದ ಸಂದರ್ಭ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಮೂರು ದಿನಗಳ ಬಳಿಕ ಉಪ್ಪಳ ಠಾಣಾ ವ್ಯಾಪ್ತಿಯ ಮೂಸೋಡಿಯಲ್ಲಿ ಸಮುದ್ರದಲ್ಲಿ ಬುಧವಾರ ಪತ್ತೆಯಾಗಿದೆ. ಪೊರ್ಕೋಡಿ ನಿವಾಸಿ ವಿದ್ಯಾರ್ಥಿ ಲಿಖಿತ್ (18) ಮೃತದೇಹ ಪತ್ತೆಯಾಗಿದೆ. […]

ರಾಮೇಶ್ವರಂ ಕೆಫೆ ಸ್ಫೋಟ : ಪೊಲೀಸರಿಗೆ ಕೆಲವು ಮಹತ್ವದ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಪ್ರಕರಣ ಭೇದಿಸುತ್ತಾರೆ : ಪರಮೇಶ್ವರ್ ವಿಶ್ವಾಸ – Vishwanews24

ರಾಮೇಶ್ವರಂ ಕೆಫೆ ಸ್ಫೋಟ : ಪೊಲೀಸರಿಗೆ ಕೆಲವು ಮಹತ್ವದ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಪ್ರಕರಣ ಭೇದಿಸುತ್ತಾರೆ : ಪರಮೇಶ್ವರ್  ವಿಶ್ವಾಸ ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಕಡಿಮೆ ತೀವ್ರತೆಯ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಈಗ ಮಹತ್ವದ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ […]

ಮಂಗಳೂರು: ಪ್ರಯಾಣಿಕರು ಬಿಟ್ಟು ಹೋಗಿರುವ ಚಿನ್ನಾಭರಣಗಳನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಹಾಗೂ ಮಾನವೀಯತೆ ಮೆರೆದ ನವದುರ್ಗ ಬಸ್ ನಿರ್ವಾಹಕ  – Vishwanews24

ಮಂಗಳೂರು: ಪ್ರಯಾಣಿಕರು ಬಿಟ್ಟು ಹೋಗಿರುವ ಚಿನ್ನಾಭರಣಗಳನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಹಾಗೂ ಮಾನವೀಯತೆ ಮೆರೆದ ನವದುರ್ಗ ಬಸ್ಸಿನ ನಿರ್ವಾಹಕ  ಮಂಗಳೂರು: ನವದುರ್ಗ ಬಸ್ಸಿನ ನಿರ್ವಾಹಕ ಸಂತೋಷ ಶೆಟ್ಟಿ ಇವರ ಬಸ್ಸು ನಿರ್ವಹಣಾ ಸಮಯದಲ್ಲಿ ಪ್ರಯಾಣಿಕರು ಬಿಟ್ಟು ಹೋಗಿರುವ ಚಿನ್ನಾಭರಣಗಳನ್ನು ವಾರಸುದಾರರಿಗೆ ಹಿಂತಿರುಗಿಸಿ […]

ರಾಮೇಶ್ವರಂ ಕೆಫೆ ಬ್ಲಾಸ್ಟ್‌ :  ಬಾಂಬರ್‌ನ ಮಾಹಿತಿ ನೀಡಿದವರಿಗೆ  ಭರ್ಜರಿ ಬಹುಮಾನ ಘೋಷಿಸಿದ ಎನ್‌ಐಎ – Vishwanews24

ರಾಮೇಶ್ವರಂ ಕೆಫೆ ಬ್ಲಾಸ್ಟ್‌ :  ಬಾಂಬರ್‌ನ ಮಾಹಿತಿ ನೀಡಿದವರಿಗೆ  ಭರ್ಜರಿ ಬಹುಮಾನ ಘೋಷಿಸಿದ ಎನ್‌ಐಎ ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ತನ್ನ ತನಿಖೆಯನ್ನು ಇನ್ನಷ್ಟು ಚುರುಕು ಮಾಡಿದೆ. ಬುಧವಾರ ಬಾಂಬರ್‌ನ ಫೋಟೋವನ್ನು […]

ಉಡುಪಿ: ಫ್ರೀ ಯೋಜನೆಗಳ ಜೊತೆ ಬಾಂಬ್ ಫ್ರೀ’ ವಿಡಿಯೋ ವೈರಲ್ ; ಗರಡಿ ಮಜಲು ದಿವಾಕರ್ ಕೋಟ್ಯಾನ್ ವಿರುದ್ಧ ಕೇಸ್‌ ದಾಖಲು – Vishwanews24

ಉಡುಪಿ: ಫ್ರೀ ಯೋಜನೆಗಳ ಜೊತೆ ಬಾಂಬ್ ಫ್ರೀ’ ವಿಡಿಯೋ ವೈರಲ್ ; ಗರಡಿ ಮಜಲು ದಿವಾಕರ್ ಕೋಟ್ಯಾನ್ ವಿರುದ್ಧ ಕೇಸ್‌ ದಾಖಲು ಉಡುಪಿ: ರಾಜ್ಯ ಸರಕಾರದ ಉಚಿತ ಯೋಜನೆಗಳ ಜೊತೆ ಬಾಂಬ್ ಕೂಡ ಉಚಿತವಾಗಿ ಸಿಗುತ್ತದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ […]

ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ :  ಸಿಎಂ – Vishwanews24

ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ :  ಸಿಎಂ ಶಿರಸಿ: ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ […]