Category: Featured
ಲೋಕಸಭಾ ಚುನಾವಣೆ: ರಾಯ್ ಬರೇಲಿಯಿಂದ ರಾಹುಲ್ ಗಾಂಧಿ, ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಸ್ಪರ್ಧೆ – Vishwanews24
ಲೋಕಸಭಾ ಚುನಾವಣೆ: ರಾಯ್ ಬರೇಲಿಯಿಂದ ರಾಹುಲ್ ಗಾಂಧಿ, ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಸ್ಪರ್ಧೆ ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ಮತ್ತೊಂದು ಪಟ್ಟಿ ಬಿಡುಗಡೆಯಾಗಿದೆ. ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸ್ಪರ್ಧಿಸಲಿದ್ದು, ಅಮೇಥಿ […]
ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್.ಡಿ.ರೇವಣ್ಣ – Vishwanews24
ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್.ಡಿ.ರೇವಣ್ಣ ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ರೇವಣ್ಣ […]
ನೇಹಾ ಹತ್ಯೆ ಪ್ರಕರಣ : ಇದು ಖಂಡಿತವಾಗಿಯೂ ಲವ್ ಜಿಹಾದ್ : ಅಮಿತ್ ಶಾ – Vishwanews24
ನೇಹಾ ಹತ್ಯೆ ಪ್ರಕರಣ : ಇದು ಖಂಡಿತವಾಗಿಯೂ ಲವ್ ಜಿಹಾದ್ : ಅಮಿತ್ ಶಾ ನವದೆಹಲಿ :ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ್ ಪ್ರಕರಣಕ್ಕೆ ನಾವು ಲವ್ ಜಿಹಾದ್ ಬಣ್ಣ ಕಟ್ಟುತ್ತಿಲ್ಲ. ಇದು ಖಂಡಿತವಾಗಿಯೂ ಲವ್ ಜಿಹಾದ್ ಪ್ರಕರಣವೇ ಎಂದು ಕೇಂದ್ರ ಗೃಹ […]
ತಂದೆಯ ಮೇಲೆ ಸಾವಿರ ಕೇಸ್ ಹಾಕಲಿ, ಏನು ಸಾಬೀತಾಗಬೇಕೋ ಅದು ಆಗಲಿದೆ : ಸೂರಜ್ ರೇವಣ್ಣ – Vishwanews24
ತಂದೆಯ ಮೇಲೆ ಸಾವಿರ ಕೇಸ್ ಹಾಕಲಿ, ಏನು ಸಾಬೀತಾಗಬೇಕೋ ಅದು ಆಗಲಿದೆ : ಸೂರಜ್ ರೇವಣ್ಣ ಹಾಸನ: ತಂದೆಯ ಮೇಲೆ ಸಾವಿರ ಕೇಸ್ ಹಾಕಲಿ, ಏನು ಸಾಬೀತಾಗಬೇಕೋ ಅದು ಆಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಹೇಳಿದ್ದಾರೆ. ತಂದೆ […]
ಕಾರ್ಕಳ : ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು – Vishwanews24
ಕಾರ್ಕಳ : ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ ತೆರಳಿದ್ದ ಶಿಕ್ಷಕರೊಬ್ಬರು ಟೆರೇಸ್ ನಿಂದ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ಅಜೆಕಾರು ಆಶ್ರಯನಗರದಲ್ಲಿ ನಡೆದಿದೆ. […]
ದುಬೈನಲ್ಲಿ ಮತ್ತೆ ಮಳೆರಾಯನ ಆರ್ಭಟ; ಜನಜೀವನ ಅಸ್ತವ್ಯಸ್ತ , ವಿಮಾನ ಸಂಚಾರ ಸ್ಥಗಿತ – Vishwanews24
ದುಬೈನಲ್ಲಿ ಮತ್ತೆ ಮಳೆರಾಯನ ಆರ್ಭಟ; ಜನಜೀವನ ಅಸ್ತವ್ಯಸ್ತ , ವಿಮಾನ ಸಂಚಾರ ಸ್ಥಗಿತ ದುಬೈ: ಎರಡು ವಾರಗಳ ಹಿಂದೆ UAE ದುಬೈಯಲ್ಲಿ ಧಾರಾಕಾರ ಮಳೆಯಾಗಿತ್ತು. ಆ ರಣ ಭೀಕರ ಮಳೆಯಿಂದ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಅಲ್ಲಿನ ಜನಜೀವನ ಅಸ್ತವ್ಯಸ್ಥಗೊಂಡಿತ್ತು. ನೋಡ […]
ಬ್ರಹ್ಮಾವರ : ಯುವಕನಿಗೆ ಲೈಂಗಿಕ ಕಿರುಕುಳ ; ಆರೋಪಿ ವಾಸ್ತುತಜ್ಞ ಅನಂತ ನಾಯ್ಕ ಬಂಧನ – Vishwanews24
ಬ್ರಹ್ಮಾವರ : ಯುವಕನಿಗೆ ಲೈಂಗಿಕ ಕಿರುಕುಳ – ಆರೋಪಿ ವಾಸ್ತುತಜ್ಞ ಅನಂತ ನಾಯ್ಕ ಬಂಧನ ಬ್ರಹ್ಮಾವರ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ಸಮೀಪದ ಚಾಂತಾರು ನಿವಾಸಿ ಅನಂತ ನಾಯ್ಕ(51) ಬಂಧಿತ ಆರೋಪಿ. ಈತ […]
ಶಿರ್ವ: ಕಚ್ಚಾ ಸಾಮಾಗ್ರಿ ಕಾಯಿಲ್ ಪೂರೈಸುವುದಾಗಿ ನಂಬಿಸಿ ಹಣ ಪಡೆದು ಕಾಯಿಲ್ ನೀಡದೆ ವಂಚನೆ; ದೂರು ದಾಖಲು – Vishwanews24
ಶಿರ್ವ: ಕಚ್ಚಾ ಸಾಮಾಗ್ರಿ ಕಾಯಿಲ್ ಪೂರೈಸುವುದಾಗಿ ನಂಬಿಸಿ ಹಣ ಪಡೆದು ಕಾಯಿಲ್ ನೀಡದೆ ವಂಚನೆ; ದೂರು ದಾಖಲು ಶಿರ್ವ: ಬೆಳಪುವಿನಲ್ಲಿರುವ ರೂಫಿಂಗ್ ಶೀಟ್ ತಯಾರು ಮಾಡುವ ಘಟಕಕ್ಕೆ ಕಚ್ಚಾ ಸಾಮಾಗ್ರಿ ಕಾಯಿಲ್ ಪೂರೈಸುವುದಾಗಿ ನಂಬಿಸಿ ಹಣ ಪಡೆದು ಕಾಯಿಲ್ ನೀಡದೆ ವಂಚಿಸಿದ […]
ಸುರತ್ಕಲ್: ಟೋಲ್ ಗೇಟ್ ಗೆ ಮುತ್ತಿಗೆ ಹಾಕಿದ ಪ್ರಕರಣ; 101 ಜನರಿಗೆ ಸಮನ್ಸ್ – Vishwanews24
ಸುರತ್ಕಲ್: ಟೋಲ್ ಗೇಟ್ ಗೆ ಮುತ್ತಿಗೆ ಹಾಕಿದ ಪ್ರಕರಣ; 101 ಜನರಿಗೆ ಸಮನ್ಸ್ ಸುರತ್ಕಲ್: ಇಲ್ಲಿನ ಎನ್‌ಐಟಿಕೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿದ್ದ ಹೋರಾಟ ಸಮಿತಿಯ 101 ಜನರಿಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಹಾಗೂ ಮೇ […]
ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನ – Vishwanews24
ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನ ಹೆಸರಾಂತ ಸಂಗೀತ ನಿರ್ದೇಶಕರ ಮೆಚ್ಚುಗೆಗೆ ಪಾತ್ರವಾಗಿದ್ದ, ಹೊಸ ಹೊಸ ಆಲೋಚನೆಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ್ದ ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಮೇಡಗು, ರಾಕಥಾನ್ […]
