ಕಾರ್ಕಳ : ಯುವತಿ ನಾಪತ್ತೆ – vishwanews24

ಕಾರ್ಕಳ : ಯುವತಿ ನಾಪತ್ತೆ ಉಡುಪಿ: ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದ ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಎಂಬ ಯುವತಿಯು ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಾಧಾರಣ ಶರೀರ, […]

ಕಾರ್ಕಳ : ಯುವತಿ ನಾಪತ್ತೆ – vishwanews24

ಕಾರ್ಕಳ : ಯುವತಿ ನಾಪತ್ತೆ    ಉಡುಪಿ: ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದ ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಎಂಬ ಯುವತಿಯು ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.   5 ಅಡಿ ಎತ್ತರ, ಸಾಧಾರಣ ಶರೀರ, […]

ಪಡುಬಿದ್ರಿ: ಮೂರು ಸೊಸೈಟಿಗಳಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ: ದಂಪತಿ ವಿರುದ್ಧ ಪ್ರತ್ಯೇಕ ಮೂರು ಪ್ರಕರಣ ದಾಖಲು – Vishwanews24

ಪಡುಬಿದ್ರಿ: ಮೂರು ಸೊಸೈಟಿಗಳಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ: ದಂಪತಿ ವಿರುದ್ಧ ಪ್ರತ್ಯೇಕ ಮೂರು ಪ್ರಕರಣ ದಾಖಲು ಪಡುಬಿದ್ರಿ: ನಕಲಿ ಚಿನ್ನಾಭರಣಗಳನ್ನು ಅಸಲಿ ಎಂಬುದಾಗಿ ನಂಬಿಸಿ ಮೂರು ಸೊಸೈಟಿಗಳಲ್ಲಿ ಅಡವಿಟ್ಟ ಲಕ್ಷಾಂತರ ರೂ. ಸಾಲ ಪಡೆದು ಪಾವತಿಸದೆ ಮೋಸ ಮಾಡಿರುವ […]

ಉಡುಪಿ: ಕ್ಷೇತ್ರದಲ್ಲಿ ನಾನು ಸಾಕಷ್ಟು ಅಭಿವೃದ್ದಿ ಕಾರ್ಯ ಮಾಡಿದ್ದು ಪ್ರಚಾರದಲ್ಲಿ ಮಾತ್ರ ಹಿಂದೆ ಉಳಿದಿದ್ದೇನೆ : ಶೋಭಾ ಕರಂದ್ಲಾಜೆ  – Vishwanews24

ಸಿದ್ದರಾಮಯ್ಯನವರಿಗೆ ಸಂವಿಧಾನದ ಬಗ್ಗೆ ನಂಬಿಕೆ ಇದ್ದರೆ ತಕ್ಷಣ ಪಾಕಿಸ್ತಾನ ಜಿಂದಾಬಾದ್ ಅಂದವರನ್ನು ಅರೆಸ್ಟ್ ಮಾಡಿ.. ಪಾಕಿಸ್ತಾನ ಜಿಂದಾಬಾದ್ ಪ್ರಕರಣವನ್ನು ಎನ್​ಐಎ ತನಿಖೆ ಮಾಡಿದರೆ ಸತ್ಯಾಸತ್ಯತೆ ಹೊರಬರಲಿದೆ .. ಈ ಬಾರಿ ಎಲ್ಲಾ ಕಡೆಯಲ್ಲೂ ಕಮಲದ ಚಿಹ್ನೆ ಹಾಗೂ ಪ್ರದಾನಿ ಮೋದಿಯೇ ಕ್ಯಾಂಡಿಡೇಟ್‌ […]

ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ : ಸಿಎಂ  ಪ್ರತಿಕ್ರಿಯೆ  – Vishwanews24

ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ : ಸಿಎಂ  ಪ್ರತಿಕ್ರಿಯೆ  ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪಕ್ಕೆ ಸಂಬಂಧಿಸಿ ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರಗೊಂಡಿರುವ ಬೆನ್ನಲ್ಲೇ ಆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಪಾಕಿಸ್ತಾನ ಪರ […]

ಈ ಸಲ ಗೆದ್ದರೆ ಇನ್ನಷ್ಟು ನಾಚಿಕೆ ಮಾನ, ಮರ್ಯಾದೆ ಕಳೆದುಕೊಳ್ಳುತ್ತಾನೆ : ಪ್ರಧಾನಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಪ್ರಕಾಶ್ ರಾಜ್ – Vishwanews24

ಧರ್ಮದ ಆದಾರದಲ್ಲಿ ರಾಜಕಾರಣ ಮಾಡುವ ಮೂಲಕ ಬಿಜೆಪಿ ದೇಶ ಹಾಳು ಮಾಡಿದೆ ಹಿಂದೆ ಸ್ವಾತಂತ್ರ್ಯಕ್ಕಾಗಿ ಉಪವಾಸ ಮಾಡುವ ನಾಯಕರಿದ್ದರು, ಆದರೆ ಈಗ ದೇವಸ್ಥಾನದ ಉದ್ಘಾಟನೆಗೆ ಉಪವಾಸ ಮಾಡುವ ನಾಯಕನಿದ್ದಾನೆ.. ದಿನಕ್ಕೆ ಐದು ಕಾಸ್ಟ್ಯೂಮ್ ಚೇಂಜ್ ಮಾಡುತ್ತಾನೆ. ಕರ್ಕಶವಾದ ಲೌಡ್ ಸ್ಪೀಕರ್ ಅವನು.. […]

ಪಿಹೆಚ್ ಡಿ ವಿದ್ಯಾರ್ಥಿನಿ ಚೈತ್ರಾ ನಾಪತ್ತೆ ಪ್ರಕರಣ ; ಪತ್ತೆಗಾಗಿ ಮನವಿ ಮಾಡಿದ ಅರುಣ್ ಪುತ್ತಿಲ – Vishwanews24

ಪಿಹೆಚ್ ಡಿ ವಿದ್ಯಾರ್ಥಿನಿ ಚೈತ್ರಾ ನಾಪತ್ತೆ ಪ್ರಕರಣ – ಪತ್ತೆಗಾಗಿ ಮನವಿ ಮಾಡಿದ ಅರುಣ್ ಪುತ್ತಿಲ ಉಳ್ಳಾಲ: ದೇರಳಕಟ್ಟೆ ಯುನಿವರ್ಸಿಟಿಯ ಪಿಹೆಚ್ ಡಿ ವಿದ್ಯಾರ್ಥಿನಿ ಚೈತ್ರಾ ನಾಪತ್ತೆಯಾಗಿ 10 ದಿನ ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಆಕೆ ಬಿಟ್ಟು ಹೋದ ಸ್ಕೂಟರ್ ಸುರತ್ಕಲ್ […]

ಉಡುಪಿ: ಪಾಕಿಸ್ತಾನ್ ಜಿಂದಾಬಾದ್ ಘೋಷಣೆ – ಕಿಡಿಗೇಡಿಗಳ ವಿರುದ್ಧ ಸರ್ಕಾರ ದೇಶದ್ರೋಹದ ಪ್ರಕರಣದಡಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಯಶ್ ಪಾಲ್ ಆಗ್ರಹ – Vishwanews24

ಉಡುಪಿ: ಪಾಕಿಸ್ತಾನ್ ಜಿಂದಾಬಾದ್ ಘೋಷಣೆ – ಕಾಂಗ್ರೆಸ್ ಪಕ್ಷದ ದೇಶದ್ರೋಹಿ ಮುಖವಾಡ ಬಯಲು : ಯಶ್ ಪಾಲ್ ಸುವರ್ಣ ಆಕ್ರೋಶ ಉಡುಪಿ: ಕಾಂಗ್ರೆಸ್ ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ವಿಧಾನ ಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಹಾಕುವ ಮೂಲಕ ಕಾಂಗ್ರೆಸ್ […]

ಉಡುಪಿ : ಮೀಡಿಯಾ ಮುಂದೆ ಐದು ನಿಮಿಷಕ್ಕೆ ಸೀಮಿತವಾದ ಕಾಂಗ್ರೆಸ್ ವಿರುದ್ಧ ಉಡುಪಿ ಬಿಜೆಪಿ ಯುವಮೋರ್ಚ ಪ್ರತಿಭಟನೆ : vishwanews24

ಮೀಡಿಯಾ ಮುಂದೆ ಐದು ನಿಮಿಷಕ್ಕೆ ಸೀಮಿತವಾದ ಕಾಂಗ್ರೆಸ್ ವಿರುದ್ಧ ಉಡುಪಿ ಬಿಜೆಪಿ ಯುವಮೋರ್ಚ ಪ್ರತಿಭಟನೆ .. ಪ್ರತಿಭಟನಾ ಹೈಡ್ರಾಮವನ್ನು ಒಂದೇ ನಿಮಿಷದಲ್ಲಿ ಹತ್ತಿಕ್ಕಿದ ಪೊಲೀಸರು.. ರಾಜ್ಯದಾದ್ಯಂತ ಕಾಂಗ್ರೆಸ್ ಕಚೇರಿ ಮುತ್ತಿಗೆ ಹಾಕುವ ಪ್ರತಿಭಟನೆ ಉಡುಪಿಯಲ್ಲಿ ವಿಫಲ.. ಉಡುಪಿ: ಕಾಂಗ್ರೆಸ್ ರಾಜ್ಯಸಭಾ ಸದಸ್ಯ […]

ಉಡುಪಿ :  ಕಾಂಗ್ರೆಸ್ ಕಚೇರಿಯತ್ತ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು  , ಹಲವು ನಾಯಕರು ಪೊಲೀಸರ ವಶಕ್ಕೆ – Vishwanews24

ಉಡುಪಿ :  ಕಾಂಗ್ರೆಸ್ ಕಚೇರಿಯತ್ತ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು  , ಹಲವರು ಪೊಲೀಸರ ವಶಕ್ಕೆ ಬ್ರಹ್ಮಗಿರಿ ಸರ್ಕಲ್ ಬಳಿ ಯುವ ಮೋರ್ಚಾ ಕಾರ್ಯಕರ್ತರಿಂದ ಪ್ರತಿಭಟನೆ ಬ್ರಹ್ಮಗಿರಿ ಸರ್ಕಲ್ ನಲ್ಲಿ ಕಾರ್ಯಕರ್ತರನ್ನು ತಡೆದ ಪೊಲೀಸರು ಬ್ಯಾರಿಕೇಡ್ಅಳವಡಿಸುವ ಮೂಲಕ ಕಾರ್ಯಕರ್ತರನ್ನು ಹಿಮ್ಮೆಟ್ಟಿಸಿದ ಪೊಲೀಸರು […]