ಉಡುಪಿ: ಯುವ ಚೌಪಾಲ್ – 18ರಿಂದ 25 ವರ್ಷ ವಯೋಮಿತಿಯೊಳಗಿನ ಹೊಸ ಯುವ ಮತದಾರರ ‘ಯುವ ಸಂವಾದ : ಕಿಶೋರ್ ಕುಮಾರ್ – Vishwanews24

ಲೋಕಸಭಾ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಲು ಉಡುಪಿ ಜಿಲ್ಲಾ ಬಿಜೆಪಿ ಸಜ್ಜು .. ಪಕ್ಷದ ಅಭ್ಯರ್ಥಿಯ ದೊಡ್ಡ ಅಂತರದ ಗೆಲುವಿಗೆ ಕಂಕಣಬದ್ಧರಾಗಿ ಶ್ರಮಿಸಬೇಕು : ಕಿಶೋರ್ ಕುಮಾರ್ ಕರೆ ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ದಾರವರ ಕರೆಯಂತೆ ಫೆ.25ರಿಂದ ಮಾ.5ರ ವರೆಗೆ […]

ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಗಲಾಟೆ- ಮಾರಾಕಾಸ್ತ್ರ, ಮೊಬೈಲ್, ನಗದು ವಶಕ್ಕೆ – Vishwanews24

ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಗಲಾಟೆ- ಮಾರಾಕಾಸ್ತ್ರ, ಮೊಬೈಲ್, ನಗದು ವಶಕ್ಕೆ ಕಲಬುರಗಿ: ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಜೈಲಿನಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಶಿವಮೊಗ್ಗ ಹರ್ಷ ಕೊಲೆಯ […]

ಪತ್ರ ಚಳುವಳಿ ಯಾವುದು ಎಫೆಕ್ಟ್ ಆಗಲ್ಲ , ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ : ಸಚಿವೆ ಶೋಭಾ – Vishwanews24 

ನಮ್ಮ ಪಕ್ಷವೇ ಆಗಲಿ ವಿರೋಧ ಪಕ್ಷವೇ ಆಗಲಿ ಅಭಿವೃದ್ಧಿ ಆಧಾರದಲ್ಲಿ ಚರ್ಚೆಗೆ ಸಿದ್ದ.. ನನ್ನ ಮೇಲೆ ಸುಳ್ಳು ಆರೋಪವನ್ನು ಮಾಡಲಾಗುತ್ತಿದೆ, ನಿಜವಾದ ಬಿಜೆಪಿ ಕಾರ್ಯಕರ್ತರು ಈ ರೀತಿ ಆರೋಪವನ್ನು ಮಾಡುವುದಿಲ್ಲ.. ಯಾವುದಕ್ಕೂ  ತಲೆ ಕಡೆಸಿ ಕೊಳ್ಳುವುದಿಲ್ಲ ಅಭಿವೃದ್ಧಿ ಆಧಾರದಲ್ಲಿ ಚುನಾವಣೆಗೆ ಹೋಗುತ್ತೇವೆ.. […]

ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ಕಾಯ್ದೆ ರದ್ದುಗೊಳಿಸಿದ ಅಸ್ಸಾಂ ಸರ್ಕಾರ – Vishwanews24

ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ರದ್ದುಗೊಳಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡ ಅಸ್ಸಾಂ ಸರ್ಕಾರ  ಗುವಾಹಟಿ: ಅಸ್ಸಾಂನಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸುವ ನಿಟ್ಟಿನಲ್ಲಿ ‘ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ 1935 ಅನ್ನು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಅಸ್ಸಾಂ […]

ಉಡುಪಿ : ಜಿಲ್ಲೆಯಲ್ಲಿ ಪತ್ತೆಯಾದ ಮಂಗನ ಕಾಯಿಲೆ ಪ್ರಕರಣ – Vishwanews24

ಉಡುಪಿ : ಜಿಲ್ಲೆಯಲ್ಲಿ ಪತ್ತೆಯಾದ ಮಂಗನ ಕಾಯಿಲೆ ಪ್ರಕರಣ ಉಡುಪಿ : ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದ ಮಂಗನ ಕಾಯಿಲೆ ಪ್ರಕರಣ ಇದೀಗ ಉಡುಪಿ ಜಿಲ್ಲೆಯಲ್ಲಿ ಕಂಡು ಬಂದಿದೆ. ಶುಕ್ರವಾರ ಶಿವಮೊಗ್ಗದಲ್ಲಿ 1, ಚಿಕ್ಕಮಗಳೂರು 4, ಉಡುಪಿಯಲ್ಲಿ 1 ಪಾಸಿಟಿವ್‌ […]

ಉಡುಪಿ : ಸಿದ್ಧರಾಮಯ್ಯ ಸರಕಾರದಲ್ಲಿ ರಾಮ ಭಕ್ತರಿಗೆ ರಕ್ಷಣೆ ಇಲ್ಲ: ಯಶ್ಪಾಲ್ ಸುವರ್ಣ ಆಕ್ರೋಶ – Vishwanews24

ಬಹುಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತು : ಯಶ್ಪಾಲ್ ಸುವರ್ಣ ಉಡುಪಿ: ಅಯೋಧ್ಯೆ ಶ್ರೀ ರಾಮ ಮಂದಿರದ ದರ್ಶನ ಪಡೆದು ರಾಮ ಭಕ್ತರು ವಾಪಸಾಗುತ್ತಿದ್ದ ಅಯೋಧ್ಯೆ ಧಾಮ ರೈಲಿಗೆ ಹೊಸಪೇಟೆಯಲ್ಲಿ ಮತಾಂಧ ಶಕ್ತಿಗಳು ಗೋಧ್ರಾ ಮಾದರಿಯಲ್ಲಿ ಬೆಂಕಿ ಹಚ್ಚುವ […]

ಸಾಲ ಮರು ಪಾವತಿಸದ್ದಕ್ಕೆ ಧರ್ಮಸ್ಥಳ ಸಂಘದವರಿಂದ ಹಲ್ಲೆ, ನಿಂದನೆ ಆರೋಪ : ಮನನೊಂದು ಗೃಹಿಣಿ ಆತ್ಮಹತ್ಯೆ – Vishwanews24

ಸಾಲ ಮರುಪಾವತಿಸದ್ದಕ್ಕೆ ಧರ್ಮಸ್ಥಳ ಸಂಘದವರಿಂದ ಹಲ್ಲೆ, ನಿಂದನೆ ಆರೋಪ – ಮನನೊಂದು ಗೃಹಿಣಿ ಆತ್ಮಹತ್ಯೆ ಚಿಕ್ಕಮಗಳೂರು : ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ ಕಾರಣಕ್ಕೆ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ […]

ರಾಜ್ಯ ಸರ್ಕಾರದಿಂದ ದೈವಚಾಕರಿ ನಡೆಸುವವರಿಗೂ ಅರ್ಚಕರ ಸವಲತ್ತುಗಳು ; ಇದು ತುಳುನಾಡಿನ ಜನತೆಗೆ ಸಂದ ಗೌರವ: ದಿನೇಶ್‌ ಕುಂಪಲ – Vishwanews24

ರಾಜ್ಯ ಸರ್ಕಾರದಿಂದ ದೈವಚಾಕರಿ ನಡೆಸುವವರಿಗೂ ಅರ್ಚಕರ ಸವಲತ್ತುಗಳು ; ಇದು ತುಳುನಾಡಿನ ಜನತೆಗೆ ಸಂದ ಗೌರವ: ದಿನೇಶ್‌ ಕುಂಪಲ ಉಳ್ಳಾಲ: ಕೇರಳ ಮಾದರಿಯಲ್ಲಿ ಜಿಲ್ಲೆಯ ದೈವಸ್ಥಾನದ ದೈವ ಚಾಕರಿ ವರ್ಗದವರಿಗೆ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳಲ್ಲಿ ಅರ್ಚಕರಿಗೆ ಸಿಗುವಂತಹ ಸೌಲಭ್ಯಗಳು […]

25ನೇ ವಯಸ್ಸಿನಲ್ಲೇ ಅಪ್ರತಿಮ ಸಾಧನೆ – ರಾಜ್ಯದ ಅತ್ಯಂತ ಕಿರಿಯ ನ್ಯಾಯಾಧೀಶರಾಗಿ ಬಂಟ್ವಾಳದ ಅನಿಲ್ ಸಿಕ್ವೇರಾ  – Vishwanews24

25ನೇ ವಯಸ್ಸಿನಲ್ಲೇ ಅಪ್ರತಿಮ ಸಾಧನೆ – ರಾಜ್ಯದ ಅತ್ಯಂತ ಕಿರಿಯ ನ್ಯಾಯಾಧೀಶರಾಗಿ ಬಂಟ್ವಾಳದ ಅನಿಲ್ ಸಿಕ್ವೇರಾ  ಬಂಟ್ವಾಳ: ಬಂಟ್ವಾಳ ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೆರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್‌ ಮಾಡಿದ್ದು, ಆ ಮೂಲಕ […]

ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರಲ್ಲ :ಅನಂತಕುಮಾರ್ – Vishwanews24

ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರಲ್ಲ :ಅನಂತಕುಮಾರ್ ಕಾರವಾರ: ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರೇ  ಅಲ್ಲ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಕಿಡಿಕಾರಿದ್ದಾರೆ. ಜಿಲ್ಲೆಯ ಮುಂಡಗೋಡಿನಲ್ಲಿ ಮಾತನಾಡಿದ ಅವರು, ಅಲ್ಲಿ ಪ್ರತಿಭಟನೆಗೆ ಬರುವವರು ದೊಡ್ಡ ದೊಡ್ಡ […]