Category: Featured
ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನೂತನ ಧ್ವಜಮರ ಸ್ಥಾಪನೆ – Vishwanews24
ಸುರತ್ಕಲ್: ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನೂತನ ಧ್ವಜಮರ ಸ್ಥಾಪನೆ ಸುರತ್ಕಲ್: ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ನೂತನ ಧ್ವಜಮರ ಸ್ಥಾಪನೆ ಬುಧವಾರ ಜರಗಿತು. ಶಿಬರೂರು ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು,ಪೂಜೆ ನೆರವೇರಿದ ಬಳಿಕ ಧ್ವಜಮರವನ್ನು ಪುನರ್ […]
ಉಡುಪಿ: : ದೋಣಿ ಖರೀದಿಸಲು ಮಾಡಿದ್ದ ಸಾಲ ಪಾವತಿಸಲು ಸಾಧ್ಯವಾಗದೇ ಮೀನುಗಾರ ಆತ್ಮಹತ್ಯೆ – Vishwanews24
ಉಡುಪಿ: : ದೋಣಿ ಖರೀದಿಸಲು ಮಾಡಿದ್ದ ಸಾಲ ಪಾವತಿಸಲು ಸಾಧ್ಯವಾಗದೇ ಮೀನುಗಾರ ಆತ್ಮಹತ್ಯೆ ಉಡುಪಿ: : ದೋಣಿ ಖರೀದಿಸಲು ಸಾಲ ಮಾಡಿದ್ದ ಮೀನುಗಾರರೊಬ್ಬರು ಸಾಲ ಪಾವತಿಸಲು ಸಾಧ್ಯವಾಗದೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ಬುಧವಾರ ಸಂಜೆ ವೇಳೆ ನಡೆದಿದೆ. […]
ಮಂಗಳೂರು: ಈ ಬಾರಿಯ ಲೋಕಸಭಾ ಟಿಕೆಟ್ ಸತ್ಯಜಿತ್ ಸುರತ್ಕಲ್ ಗೆ ನೀಡಲು ಒತ್ತಾಯಿಸಿ ಫೆ.25ರಂದು ಜನಾಗ್ರಹ ಸಮಾವೇಶ – Vishwanews24
ಮಂಗಳೂರು: ಈ ಬಾರಿಯ ಲೋಕಸಭಾ ಟಿಕೆಟ್ ಸತ್ಯಜಿತ್ ಸುರತ್ಕಲ್ ಗೆ ನೀಡಲು ಒತ್ತಾಯಿಸಿ ಫೆ.25ರಂದು ಜನಾಗ್ರಹ ಸಮಾವೇಶ ಮಂಗಳೂರು: ಹಿಂದೂ ಸಂಘಟನೆಯ ಮಾಜಿ ಮುಖಂಡ ಸತ್ಯಜಿತ್ ಸುರತ್ಕಲ್ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದ.ಕ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು […]
ವಿಟ್ಲ: ಅನಾರೋಗ್ಯದಿಂದ ಯುವಕ ಮೃತ್ಯು – Vishwanews24
ವಿಟ್ಲ: ಅನಾರೋಗ್ಯ – ವಿದೇಶದಿಂದ ಬಂದಿದ್ದ ಯುವಕ ಮೃತ್ಯು ವಿಟ್ಲ,: ಮೂರು ದಿನಗಳ ಹಿಂದೆ ವಿದೇಶದಿಂದ ಬಂದಿದ್ದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕೇಪು ಗ್ರಾಮದ ಅಡ್ಯನಡ್ಕ ಮರಕ್ಕಿನಿ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರ ಅಶ್ರಫ್(38) ಮೃತಪಟ್ಟವರು. ಇವರು ಕಳೆದ ಹಲವಾರು ವರ್ಷಗಳಿಂದ […]
ತಿರುವನಂತಪುರ – ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರಿಗೆ ವಿಸ್ತರಣೆ – Vishwanews24
ತಿರುವನಂತಪುರ – ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರಿಗೆ ವಿಸ್ತರಣೆ ಮಂಗಳೂರು: ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಣೆ ಮಾಡಿ ರೈಲ್ವೆ ಮಂಡಳಿ ಆದೇಶ ಹೊರಡಿಸಿದೆ. ಹೊಸ ವೇಳಾ ಪಟ್ಟಿಯ ಪ್ರಕಾರ ಈ ರೈಲು ಮಂಗಳೂರಿನಿಂದ […]
ಉಡುಪಿ: ಬಿಜೆಪಿ ಜಿಲ್ಲಾ ನೂತನ ಪದಾಧಿಕಾರಿಗಳ ಸಭೆ – ಜವಾಬ್ದಾರಿ ಅರಿತು ತಂಡವಾಗಿ ಕೆಲಸ ಮಾಡೋಣ: ಕಿಶೋರ್ ಕುಮಾರ್ – Vishwanews24
ಉಡುಪಿ: ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ನೂತನ ತಂಡ ರಚನೆ ಎಲ್ಲರೂ ತಮ್ಮ ಜವಾಬ್ದಾರಿಯನ್ನು ಅರಿತು ಒಂದು ಉತ್ತಮ ತಂಡವಾಗಿ ಕೆಲಸ ಮಾಡಬೇಕಾಗಿದೆ : ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಜಿಲ್ಲೆಯ ವಿಜಯ ಯಾತ್ರೆಯನ್ನು ಮುಂದುವರಿಸಲು ಅಧ್ಯಕ್ಷರೊಂದಿಗೆ ಕೈಜೋಡಿಸಿ : ಸುರೇಶ್ ನಾಯಕ್ […]
ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರ ಪತ್ರ ಅಭಿಯಾನ – ಸ್ವಕ್ಷೇತ್ರದಲ್ಲೇ ಸಚಿವೆ ವಿರುದ್ದಕಾರ್ಯಕರ್ತರಿಂದ ತೀವ್ರ ವಿರೋಧ – Vishwanews24
ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರ ಪತ್ರ ಅಭಿಯಾನ .. ಸ್ವಕ್ಷೇತ್ರದಲ್ಲೇ ಸಚಿವೆ ವಿರುದ್ದಕಾರ್ಯಕರ್ತರಿಂದ ತೀವ್ರ ವಿರೋಧ ಎರಡು ಬಾರಿ ಸಂಸದೆಯಾಗಿ ಕ್ಷೇತ್ರ ಅಭಿವೃದ್ಧಿ ಮಾಡಿಲ್ಲ ಅವರಿಗೆ ಈ ಬಾರಿ ಟಿಕೆಟ್ ಬೇಡ ಎಂದು ಆಗ್ರಹ ಉತ್ತಮ ಅಭ್ಯರ್ಥಿಗೆ ಟಿಕೆಟ್ […]
ಮೂಡುಬಿದಿರೆ: ನಿಮೋನಿಯಾಕ್ಕೆ ತುತ್ತಾದ ಬಾಲಕಿ ವಿಧಿವಶ – Vishwanews24
ಮೂಡುಬಿದಿರೆ: ನಿಮೋನಿಯಾಕ್ಕೆ ತುತ್ತಾದ ಬಾಲಕಿ ನಿಧನ ಮೂಡುಬಿದಿರೆ: ನಿಮೋನಿಯಾಕ್ಕೆ ತುತ್ತಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿದ್ದ ಬಾಲಕಿ ಅಶ್ರಿಜಾ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶಲಾಗಿದ್ದಾಳೆ. ಮೂಡುಬಿದ್ರಿ ಶಿರ್ತಾಡಿ ಮರೋಡಿಯ ನಿವಾಸಿಯಾಗಿದ್ದ ಅಶ್ರಿಜಾ ಶಿರ್ತಾಡಿಯ ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಒಂದನೆಯ […]
ಲೋಕಸಭಾ ಚುನಾವಣೆ ಸ್ಪರ್ಧೆ ವಿಚಾರವಾಗಿ ಯಾವುದೇ ಚರ್ಚೆ ನಡೆದಿಲ್ಲ , ಇದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ: ವದಂತಿಗೆ ಬ್ರೇಕ್ ಹಾಕಿದ ಡಾಲಿ ಧನಂಜಯ್ – Vishwanews24
ಲೋಕಸಭಾ ಚುನಾವಣೆ ಸ್ಪರ್ಧೆ ವಿಚಾರವಾಗಿ ಯಾವುದೇ ಚರ್ಚೆ ನಡೆದಿಲ್ಲ .. ಮಾಧ್ಯಮದವರೇ ಟಿಕೆಟ್ ಕೊಡಿಸಿ ಚುನಾವಣೆಗೂ ನಿಲ್ಲಿಸಿಬಿಟ್ಟಿದ್ದೀರಿ.. : ಡಾಲಿ ಧನಂಜಯ್ ಮಂಡ್ಯ: ಹೈದರಾಬಾದ್‍ಗೆ ಹೋಗಿ ಅಲ್ಲಿಂದ ಬರುವಷ್ಟರಲ್ಲಿ ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಉಹಾಪೋಹ ಎದ್ದಿದೆ. ಇದರ ಬಗ್ಗೆ ನನಗೆ […]
ಮನೆಯಲ್ಲಿ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ – Vishwanews24
ಮನೆಯಲ್ಲಿ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಶಿವಮೊಗ್ಗ: ಮನೆಯಲ್ಲಿ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹಳೆ ಕೋಡಿಹಳ್ಳಿಯಲ್ಲಿ ನಡೆದಿದೆ. ಸಾಗರ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. […]









