ಇಂದು ಪಿಎಂ ಕಿಸಾನ್ ಯೋಜನೆಯ 24ನೇ ಕಂತು ಬಿಡುಗಡೆ – vishwanews24

ಇಂದು ಪಿಎಂ ಕಿಸಾನ್ ಯೋಜನೆಯ 24ನೇ ಕಂತು ಬಿಡುಗಡೆ ನವದೆಹಲಿ: ದೇಶದ 9.34 ಕೋಟಿಗೂ ಅಧಿಕ ರೈತರಿಗೆ ಇಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 24ನೇ ಕಂತಿನ ಹಣ ವರ್ಗಾವಣೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ  ಅವರಿಂದ ಇಂದು ಬೆಳಗ್ಗೆ 10 […]

ಉಡುಪಿ: ಸ್ವಯಂಪ್ರೇರಿತ ರಕ್ತದಾನ, ದಿವ್ಯಾಂಗರಿಗೆ ಪೌಷ್ಟಿಕ ಆಹಾರ ವಿತರಿಸಿ ಹುಟ್ಟುಹಬ್ಬ ಆಚರಿಸಿದ ರಮೇಶ್ ಕಾಂಚನ್ – vishwanews24

ಉಡುಪಿ: ಸ್ವಯಂಪ್ರೇರಿತ ರಕ್ತದಾನ, ದಿವ್ಯಾಂಗರಿಗೆ ಪೌಷ್ಟಿಕ ಆಹಾರ ವಿತರಿಸಿ ರಮೇಶ್ ಕಾಂಚನ್ ಹುಟ್ಟುಹಬ್ಬ ಆಚರಣೆ ರಮೇಶ್ ಕಾಂಚನ್ ಅವರು ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ಅಭಿನಂದನೀಯ : ವಿನಯಕುಮಾರ್ ಸೊರಕೆ  ಉಡುಪಿ: ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ […]

ಉಡುಪಿ: ಅಂಗಡಿ ಮಾಲೀಕನ ಮೇಲೆ ಆಸಿಡ್ ದಾಳಿ, ಕತ್ತಿಯಿಂದ ಹಲ್ಲೆ ಮಾಡಿ ಕೊಲೆಗೆ ಯತ್ನ ಪ್ರಕರಣ; ಆರೋಪಿ ಬಂಧನ – vishwanews24

ಉಡುಪಿ: ಅಂಗಡಿ ಮಾಲೀಕನ ಮೇಲೆ ಆಸಿಡ್ ದಾಳಿ, ಕತ್ತಿಯಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಪ್ರಕರಣ; ಆರೋಪಿ ಬಂಧನ ಉಡುಪಿ: ಬಾಡಿಗೆ ಮನೆಯ ಮುಂಗಡ ಹಣದ ವಿಚಾರದಲ್ಲಿ ಉಂಟಾದ ವಿವಾದದ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರ ಮೇಲೆ ಆಸಿಡ್ ಎರಚಿ, ಕತ್ತಿಯಿಂದ ಕಡಿದು ಕೊಲೆ […]

ಭಾರತೀಯ ವಾಯುಸೇನೆಯ ರಫೇಲ್ ಯುದ್ಧ ವಿಮಾನದ ಕಾರ್ಯಾಚರಣಾ ಪೈಲಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ಆಯ್ಕೆ  – vishwanews24

ಭಾರತೀಯ ವಾಯುಸೇನೆಯ ರಫೇಲ್ ಯುದ್ಧ ವಿಮಾನದ ಕಾರ್ಯಾಚರಣಾ ಪೈಲಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ಆಯ್ಕೆ  ಮಂಗಳೂರು: ದಕ್ಷಿಣ ಕನ್ನಡ ಮೂಲದ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರು ಭಾರತೀಯ ವಾಯುಸೇನೆಯಲ್ಲಿ ಪ್ರಮುಖ ಮೈಲಿಗಲ್ಲು ಸಾಧಿಸಿದ್ದು, ಪ್ರಸ್ತುತ ರಫೇಲ್ […]

ಕಾಪು: ನವೆಂಬರ್ 1ರಂದು ಉಚಿತ ಮೂಳೆ ಸಾಂದ್ರತಾ, ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ – vishwanews24

ಕಾಪು: ನವೆಂಬರ್ 1ರಂದು ಉಚಿತ ಮೂಳೆ ಸಾಂದ್ರತಾ, ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ ಕಾಪು: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66ರ ಕೋತಲ್ ಕಟ್ಟೆಯಲ್ಲಿರುವ ಶ್ರೀ ಸುಧೀಂದ್ರ ಆಯುರ್ ಕ್ಲಿನಿಕ್ ವತಿಯಿಂದ ನವೆಂಬರ್ 1ರ ಭಾನುವಾರ ಉಚಿತ […]

ಕೋಲಾರ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ; ಅಂಗಾಂಗ ದಾನದ ಮೂಲಕ ಇಬ್ಬರಿಗೆ ಹೊಸ ಬದುಕು – vishwanews24

ಕೋಲಾರ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ; ಅಂಗಾಂಗ ದಾನದ ಮೂಲಕ ಇಬ್ಬರಿಗೆ ಹೊಸ ಬದುಕು ಕೋಲಾರ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಯುವತಿಯೊಬ್ಬಳು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ. ಹೆತ್ತ ಕರುಳನ್ನು ಕಳೆದುಕೊಂಡ ತೀವ್ರ ದುಃಖದ ನಡುವೆಯೂ ಆಕೆಯ […]

ರಾಜ್ಯಾದ್ಯಂತ ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳ ಮೇಲೆ ಆರೋಗ್ಯ ಇಲಾಖೆಯಿಂದ ವಿಶೇಷ ತಪಾಸಣೆ – vishwanews24

ರಾಜ್ಯಾದ್ಯಂತ ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳ ಮೇಲೆ ದಾಳಿ: 24 ಘಟಕಗಳಿಗೆ ನೋಟಿಸ್ ಮಂಗಳೂರು: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವಿಭಾಗವು ರಾಜ್ಯಾದ್ಯಂತ ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳ […]

ಪುತ್ತೂರು: ಅಸೌಖ್ಯದಿಂದ ಎರಡು ವರ್ಷದ ಮಗು ಮೃತ್ಯು – vishwanews24

ಪುತ್ತೂರು: ಅಸೌಖ್ಯದಿಂದ ಎರಡು ವರ್ಷದ ಮಗು ಮೃತ್ಯು ಪುತ್ತೂರು:  ಅಸ್ವಸ್ಥತೆಯಿಂದ ಬಳಲುತ್ತಿದ್ದ ಆಸ್ಟಿನ್ ಎಂಬ ಮಗು ಅಕ್ಟೋಬರ್ 29ರಂದು ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕಫದ ಸಮಸ್ಯೆಯಿಂದ ಬಳಲುತ್ತಿದ್ದ ಆಸ್ಟಿನ್‌ನನ್ನು ಅಕ್ಟೋಬರ್ 28ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ […]

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನಾಪತ್ತೆ – vishwanews24

ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನಾಪತ್ತೆ ಉಡುಪಿ: ಕೊಡವೂರು ಗ್ರಾಮದ ಮಲ್ಪೆ ಬಂದರಿನಲ್ಲಿ ಶ್ರೀವೀರಾಂಜನೇಯ ಪರ್ಸಿಯನ್ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದ ದ್ವಾರಿಕಾ ಶಿಕಾರ್ (28) ಹಾಗೂ ಓಂ ಶ್ರೀದತ್ತ ಮೀನುಗಾರಿಕಾ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದ ಪ್ರಮೋದ್ ಗೌಡ (53) ಎಂಬ ಇಬ್ಬರು ವ್ಯಕ್ತಿಗಳು […]

SSLC, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ – vishwanews24

SSLC, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ  ಪಬ್ಲಿಕ್ ಪರೀಕ್ಷೆ-1 ಮತ್ತು ಪರೀಕ್ಷೆ-2ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪರೀಕ್ಷಾ ಮಂಡಳಿ ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ, […]