ಚಾರ್ಮಡಿ ಘಾಟ್ ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆಗೆ ಅನುಮೋದನೆ :  ನಿತಿನ್ ಗಡ್ಕರಿ – vishwanews24

ಚಾರ್ಮಡಿ ಘಾಟ್ ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆಗೆ ಅನುಮೋದನೆ :  ನಿತಿನ್ ಗಡ್ಕರಿ ನವದೆಹಲಿ : ಮಂಗಳೂರು-ಮೂಡಿಗೆರೆ-ತುಮಕೂರು ನಡುವಿನ ರಾಷ್ಟ್ರೀಯ ಹೆದ್ದಾರಿ 73ರ (ಚಾರ್ಮಾಡಿ ಘಾಟ್) ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ ದೊರೆತಿದೆ. ಚಾರ್ಮಾಡಿ ಘಾಟ್ […]

ರಾಮಮಂದಿರ ಅಯೋಧ್ಯಾ ಪ್ರಸಾದ್ ಹೆಸರಿನಲ್ಲಿ ಸಿಹಿತಿಂಡಿ ಮಾರಾಟ  : ಅಮೆಜಾನ್‌ಗೆ ನೋಟಿಸ್ – vishwanews24

ರಾಮಮಂದಿರ ಅಯೋಧ್ಯಾ ಪ್ರಸಾದ್ ಹೆಸರಿನಲ್ಲಿ ಸಿಹಿತಿಂಡಿ ಮಾರಾಟ  : ಅಮೆಜಾನ್‌ಗೆ ನೋಟಿಸ್ ನವದೆಹಲಿ : ರಾಮಮಂದಿರ ಅಯೋಧ್ಯಾ ಪ್ರಸಾದ್’ ಹೆಸರಿನಲ್ಲಿ ಸಿಹಿತಿಂಡಿಗಳನ್ನು www.amazon.in ನಲ್ಲಿ ಮಾರಾಟ ಮಾಡಿದ ಆರೋಪದ ಮೇಲೆ ಅಮೆಜಾನ್ ಗೆ ಮುಖ್ಯ ಆಯುಕ್ತ ರೋಹಿತ್ ಕುಮಾರ್ ಸಿಂಗ್ ನೇತೃತ್ವದ […]

ಚಕ್ರವರ್ತಿ ಸೂಲಿಬೆಲೆ ಅವರನ್ನು ಗಡಿಪಾರು ಮಾಡುವಂತೆ ಕಾಂಗ್ರೆಸ್ ಆಗ್ರಹ – vishwanews24

ಚಕ್ರವರ್ತಿ ಸೂಲಿಬೆಲೆ ಅವರನ್ನು ಗಡಿಪಾರು ಮಾಡುವಂತೆ ಕಾಂಗ್ರೆಸ್ ಆಗ್ರಹ ಬೆಂಗಳೂರು : ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಹಗುರವಾಗಿ ಮಾತನಾಡಿದ್ದಾರೆಂದು ಆರೋಪಿಸಿರುವ ರಾಜ್ಯ ಕಾಂಗ್ರೆಸ್, ಅವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದೆ. ಈ ಕುರಿತು […]

ಮಂಗಳೂರು : ಕದ್ರಿ ಪಾರ್ಕ್‌ನಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣ – ಅಪ್ರಾಪ್ತ ಸೇರಿ ಮೂವರ ಬಂಧನ – vishwanews24

ಮಂಗಳೂರು : ಕದ್ರಿ ಪಾರ್ಕ್‌ನಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣ – ಅಪ್ರಾಪ್ತ ಸೇರಿ ಮೂವರ ಬಂಧನ ಮಂಗಳೂರು: ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಶುಕ್ರವಾರ ಮತ್ತೊಂದು ‘ನೈತಿಕ ಪೊಲೀಸ್‌ಗಿರಿ’ ಪ್ರಕರಣ ವರದಿಯಾಗಿದ್ದು, ಅನ್ಯಕೋಮಿನ ಯುವಕ, ಯುವತಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ […]

ಉಡುಪಿ: ಬಸ್ ಚಾಲಕರಿಬ್ಬರಿಗೆ ತಂಡದಿಂದ ಚೂರಿ ಇರಿತ – vishwanews24

ಉಡುಪಿ: ಬಸ್ ಚಾಲಕರಿಬ್ಬರಿಗೆ ತಂಡದಿಂದ ಚೂರಿ ಇರಿತ ಉಡುಪಿ: ಬಸ್ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡವೊಂದು ಚೂರಿಯಲ್ಲಿ ಇರಿದ ಘಟನೆ ಕಳೆದ ರಾತ್ರಿ ಬನ್ನಂಜೆಯಲ್ಲಿ ನಡೆದಿದೆ. ಜೆಎಮ್‌ಟಿ ಬಸ್ ಚಾಲಕರಾದ ಸಂತೋಷ ಹಾಗೂ ಶಿಶರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ […]

ನನ್ನ ಆರಾಧ್ಯ ದೈವ ಶ್ರೀರಾಮ‌, ನಾನು ಅಯೋಧ್ಯೆಗೆ ಹೋಗುತ್ತೇನೆ : ಪ್ರದೀಪ್ ಈಶ್ವರ್ – vishwanews24

ನನ್ನ ಆರಾಧ್ಯ ದೈವ ಶ್ರೀರಾಮ‌, ನಾನು ಅಯೋಧ್ಯೆಗೆ ಹೋಗುತ್ತೇನೆ : ಪ್ರದೀಪ್ ಈಶ್ವರ್ ಶಿವಮೊಗ್ಗ: ನಾವು ಹಿಂದೂಗಳು. ನನ್ನ ಎದೆ ಸೀಳಿದರೂ ಶ್ರೀರಾಮನಿದ್ದಾನೆ, ಸಿದ್ದರಾಮನೂ ಇದ್ದಾನೆ. ನಮ್ಮನ್ನು ಬಿಜೆಪಿಯವರು ಹಿಂದೂ ವಿರೋಧಿಗಳೆಂದು ಬಿಂಬಿಸುತ್ತಿದ್ದಾರೆ. ರಾಮ ಮಂದಿರ ಮೊದಲು ಓಪನ್ ಮಾಡಿಸಿದ್ದೆ ರಾಜೀವ್ […]

ಬಿಲ್ಕಿಸ್‌ ಬಾನು ಪ್ರಕರಣ : ಜ. 21 ರೊಳಗೆ ಅಪರಾಧಿಗಳು ಶರಣಾಗುವಂತೆ ಸುಪ್ರೀಂ ಆದೇಶ – vishwanews24

ಬಿಲ್ಕಿಸ್‌ ಬಾನು ಪ್ರಕರಣ : ಜ. 21 ರೊಳಗೆ ಅಪರಾಧಿಗಳು ಶರಣಾಗುವಂತೆ ಸುಪ್ರೀಂ ಆದೇಶ ನವದೆಹಲಿ : ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳು ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಹೆಚ್ಚುವರಿ ಕಾಲಾವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ […]

ನಾನು ಕಾಂಗ್ರೆಸ್ ಗಾಗಿ‌ ನನ್ನ ಜೀವನವನ್ನೇ ತೆತ್ತಿದ್ದೇನೆ : ಎಚ್​ಡಿಡಿ – vishwanews24

ನಾನು ಕಾಂಗ್ರೆಸ್ ಗಾಗಿ‌ ನನ್ನ ಜೀವನವನ್ನೇ ತೆತ್ತಿದ್ದೇನೆ : ಎಚ್​ಡಿಡಿ ಮುಸಲ್ಮಾನ ಬಂದುಗಳು ನನ್ನ ಅಣ್ಣ ತಮ್ಮಂದಿರು, ಅವರಿಗಾಗಿ ಈ ಶರೀರವನ್ನ ತ್ಯಾಗ ಮಾಡಿದ್ದೇನೆ ಹಾಸನ: ಜಿಲ್ಲೆಯ ಬೇಲೂರು ಪಟ್ಟಣದ ಚನ್ನಕೇಶವ ದೇವಾಲಯದ ಆವರಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್​ಡಿ […]

ಮಂಗಳೂರು: ಕಂಕನಾಡಿ ನಗರ ಠಾಣೆ ಇನ್‌ಸ್ಪೆಕ್ಟರ್‌ ಎಸ್‌.ಎಚ್‌. ಭಜಂತ್ರಿ ಅಮಾನತು – vishwanews24

ಮಂಗಳೂರು: ಕಂಕನಾಡಿ ನಗರ ಠಾಣೆ ಇನ್‌ಸ್ಪೆಕ್ಟರ್‌ ಎಸ್‌.ಎಚ್‌. ಭಜಂತ್ರಿ ಅಮಾನತು ಮಂಗಳೂರು: ಅಕ್ರಮ ಮರಳುಗಾರಿಕೆಗೆ ಬೆಂಬಲ, ವಾಸವಿದ್ದ ವಸತಿ ಸಮುಚ್ಚಯದ ನಿವಾಸಿಗಳೊಂದಿಗೆ, ಹಿರಿಯ ಅಧಿಕಾರಿಗಳೊಂದಿಗೆ ಉಡಾಫೆಯಿಂದ ವರ್ತಿಸಿದ್ದಾರೆ ಎನ್ನುವ ಆರೋಪದಲ್ಲಿ ಕಂಕನಾಡಿ ನಗರ ಠಾಣೆಯ ಇನ್‌ಸ್ಪೆಕ್ಟರ್‌ ಎಸ್‌.ಎಚ್‌. ಭಜಂತ್ರಿ ಅವರನ್ನು ಅಮಾನತು […]

ಪಡುಬಿದ್ರಿ: ಸೈಬರ್ ಕ್ರೈಮ್ ಅಧಿಕಾರಿಗಳ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ – ಪ್ರಕರಣ ದಾಖಲು – vishwanews24

ಪಡುಬಿದ್ರಿ: ಸೈಬರ್ ಕ್ರೈಮ್ ಅಧಿಕಾರಿಗಳ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ – ಪ್ರಕರಣ ದಾಖಲು ಪಡುಬಿದ್ರಿ : ಕೋರಿಯರ್‌ನಲ್ಲಿ ಡ್ರಗ್ಸ್ ಕಳುಹಿಸಲಾಗುತ್ತಿದೆ ಎಂದು ಹೆದರಿಸಿ ಸೈಬರ್ ಕ್ರೈಮ್ ಅಧಿಕಾರಿಗಳೆಂದ ನಂಬಿಸಿ ಲಕ್ಷಾಂತರ ರೂ. ಮೋಸ ಮಾಡಿರುವ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ […]