ಮಂಗಳೂರು : ದೈವಗಳ ವೇಷಹಾಕಿ ಅಶ್ಲೀಲ ನೃತ್ಯ –  ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದ ದೈವ ಆರಾಧಕರು – vishwanews24

ತುಳುನಾಡಿನ ಜನರು ಆರಾಧನೆ ಮಾಡುವ ದೈವಗಳಿಗೆ ಭಾರೀ ಅವಮಾನ..  ಮನರಂಜನೆಗಾಗಿ ತುಳುನಾಡಿನ ದೈವಾರಾಧನೆ ಬಳಕೆ..  ಭೂತ ಬಿಡಿಸಲು ತುಳುನಾಡ ದೈವಗಳಂತೆ ವೇಷತೊಟ್ಟು ನರ್ತನ..  ಕೆಲವು ಕಿಡಿಗೇಡಿಗಳಿಂದ ಹಣ ಸಂಪಾದನೆಗೆ ದೈವಗಳ‌ ವೇಷ..  ದೈವಗಳಿಗೆ ಅವಮಾನಿಸುವವರ ವಿರುದ್ಧ ಅಟ್ರಾಸಿಟಿ ಕೇಸ್ ಹಾಕುವುದಾಗಿ ​ದಯಾನಂದ […]

ಅರ್ಜುನ ಪ್ರಾಣ ಕಳೆದುಕೊಂಡ ಜಾಗ ಹಾಗೂ ಮೈಸೂರಿನ ಎಚ್‌ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಘೋಷಣೆ – vishwanews24

ಅರ್ಜುನ ಪ್ರಾಣ ಕಳೆದುಕೊಂಡ ಜಾಗ, ಮೈಸೂರಿನ ಎಚ್‌ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಘೋಷಣೆ ಬೆಂಗಳೂರು : ನಾಡದೇವಿಯ ಹೊರುತ್ತಿದ್ದ ಕ್ಯಾಪ್ಟನ್ ಅರ್ಜುನ ಪ್ರಾಣಕಳೆದುಕೊಂಡ ಜಾಗದಲ್ಲಿ ಹಾಗೂ ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕ್ಯಾಪ್ಟನ್ […]

ನಾಳೆಯಿಂದ ಕಟೀಲು ಯಕ್ಷಗಾನ ಮಂಡಳಿ ಆರೂ ಮೇಳಗಳ ತಿರುಗಾಟ ಆರಂಭ – vishwanews24

ನಾಳೆಯಿಂದ ಕಟೀಲು ಯಕ್ಷಗಾನ ಮಂಡಳಿ ಆರೂ ಮೇಳಗಳ ತಿರುಗಾಟ ಆರಂಭ ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ತಿರುಗಾಟ ಡಿಸೆಂಬರ್ 7ರಂದು ಆರಂಭವಾಗಲಿದೆ. ಸಂಜೆ 5.15ಕ್ಕೆ ದೇವಸ್ಥಾನದಲ್ಲಿ ತಾಳಮದ್ದಳೆ ನಡೆಯಲಿದೆ. ಸಂಜೆ 6.45ಕ್ಕೆ […]

ಚೆನ್ನೈ ಚಂಡಮಾರುತ : ಜನಸಾಮಾನ್ಯರ ಜೊತೆ ಪ್ರವಾಹದಲ್ಲಿ ಸಿಲುಕಿದ ನಟ ಅಮೀರ್ ಖಾನ್ ಹಾಗೂ ವಿಷ್ಣು ವಿಶಾಲ್  – vishwanews24

ಚೆನ್ನೈ ಚಂಡಮಾರುತ : ಜನಸಾಮಾನ್ಯರ ಜೊತೆ ಪ್ರವಾಹದಲ್ಲಿ ಸಿಲುಕಿದ ನಟ ಅಮೀರ್ ಖಾನ್ ಹಾಗೂ ವಿಷ್ಣು ವಿಶಾಲ್  ಚೆನ್ನೈ: ಚಂಡಮಾರುತದ ಹಿನ್ನೆಲೆಯಲ್ಲಿ ಚೆನ್ನೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ಥಗೊಂಡಿದೆ, ಚೆನ್ನೈನಲ್ಲಿ ಸುರಿದ ಭಾರಿ ಮಳೆಗೆ […]

ಯುಕೋ ಬ್ಯಾಂಕ್ ಖಾತೆದಾರರಿಗೆ 820 ಕೋಟಿ ಹಣ ವರ್ಗಾವಣೆ : ಮಂಗಳೂರು ಸೇರಿದಂತೆ 13 ಸ್ಥಳಗಳಲ್ಲಿ ಸಿಬಿಐ ಶೋಧ – vishwanews24

ಯುಕೋ ಬ್ಯಾಂಕ್ ಖಾತೆದಾರರಿಗೆ 820 ಕೋಟಿ ಹಣ ವರ್ಗಾವಣೆ : ಮಂಗಳೂರು ಸೇರಿದಂತೆ 13 ಸ್ಥಳಗಳಲ್ಲಿ ಸಿಬಿಐ ಶೋಧ ಮಂಗಳೂರು : ದೇಶದ ಬ್ಯಾಂಕ್ ಗಳಲ್ಲಿ ಒಂದಾದ ಯುಕೊ ಬ್ಯಾಂಕ್ 41 ಸಾವಿರಕ್ಕೂ ಅಧಿಕ ಖಾತೆದಾರರ ಖಾತೆಗೆ ಸುಮಾರು 820 ಕೋಟಿ […]

ಮಂಗಳೂರು: ಟೆಲಿಗ್ರಾಂ ಆ್ಯಪ್ ಮೂಲಕ ಪಾರ್ಟ್ ಟೈಂ ಜಾಬ್ ರೇಟಿಂಗ್ ಟಾಸ್ಕ್ ; ವ್ಯಕ್ತಿಗೆ 27.56 ಲಕ್ಷ ರೂ. ವಂಚನೆ – vishwanews24

ಮಂಗಳೂರು: ಟೆಲಿಗ್ರಾಂ ಆ್ಯಪ್ ಮೂಲಕ ಪಾರ್ಟ್ ಟೈಂ ಜಾಬ್ ರೇಟಿಂಗ್ ಟಾಸ್ಕ್ ; ವ್ಯಕ್ತಿಗೆ 27.56 ಲಕ್ಷ ರೂ. ವಂಚನೆ ಮಂಗಳೂರು : ಟೆಲಿಗ್ರಾಂ ಆ್ಯಪ್ ಮೂಲಕ ಪಾರ್ಟ್ ಟೈಂ ಜಾಬ್ ಎಂದು ರೇಟಿಂಗ್ ನೀಡುವ ಟಾಸ್ಕ್ ನೀಡಿ ವ್ಯಕ್ತಿಯೊರ್ವರಿಗೆ 27.56 […]

ಉಡುಪಿ: ಆರೋಪಿ ಪ್ರವೀಣ್ ಚೌಗಲೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆ – vishwanews24

ಉಡುಪಿ: ಆರೋಪಿ ಪ್ರವೀಣ್ ಚೌಗಲೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆ ಉಡುಪಿ : ನೇಜಾರಿನ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ಆರೋಪಿ ಪ್ರವೀಣ್ ಚೌಗುಲೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಉಡುಪಿ ನ್ಯಾಯಾಲಯ ಆದೇಶ ಹೊರಡಿಸಿದೆ. ಆರೋಪಿ […]

ಉಡುಪಿಯಲ್ಲಿ ಅಗಲಿದ ಅರ್ಜುನನಿಗೆ ಶ್ರದ್ಧಾಂಜಲಿ – vishwanews24

ಉಡುಪಿಯಲ್ಲಿ ಅಗಲಿದ ಅರ್ಜುನನಿಗೆ  ಶ್ರದ್ಧಾಂಜಲಿ ಉಡುಪಿ : ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ, ಅಗಲಿದ ಮೈಸೂರು ದಸರಾದಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ನಗರದ ಮಾರುತಿ ವೀಥಿಕಾದಲ್ಲಿ ಮಂಗಳವಾರ ನಡೆಯಿತು. […]

ದೇಗುಲಗಳಲ್ಲಿ ಅನುವಂಶಿಕ ಅರ್ಚಕರ ನೇಮಕಾತಿಗೆ ರಾಜ್ಯ ಸರಕಾರ ಆದೇಶ – vishwanews24

ದೇಗುಲಗಳಲ್ಲಿ ಅನುವಂಶಿಕ ಅರ್ಚಕರ ನೇಮಕಾತಿಗೆ ರಾಜ್ಯ ಸರಕಾರ ಆದೇಶ ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ‘ಸಿ’ ವರ್ಗದ ದೇವಸ್ಥಾನಗಳ ಅನುವಂಶಿಕ ಅರ್ಚಕರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಧಾರ್ಮಿಕ ದತ್ತಿ ಇಲಾಖೆ ಹೊಸ ಆದೇಶ ಹೊರಡಿಸಿದೆ. ತಹಶೀಲ್ದಾರರ ಮಟ್ಟದಲ್ಲಿ ಷರತ್ತು ಬದ್ಧವಾಗಿ […]

ಉಡುಪಿ : ಮೂರು ರಾಜ್ಯಗಳ ಗೆಲುವಿನಿಂದ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ, ಸದ್ಯದಲ್ಲೇ ಕಾಂಗ್ರೆಸ್ ಮುಕ್ತ ಭಾರತ : ವೀಣಾ ಎಸ್. ಶೆಟ್ಟಿ – vishwanews24

ಉಡುಪಿ : ಮೂರು ರಾಜ್ಯಗಳ ಗೆಲುವಿನಿಂದ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ, ಸದ್ಯದಲ್ಲೇ ಕಾಂಗ್ರೆಸ್ ಮುಕ್ತ ಭಾರತ : ವೀಣಾ ಎಸ್. ಶೆಟ್ಟಿ ಉಡುಪಿ: ಕಾಂಗ್ರೆಸಿನ ಬಿಟ್ಟಿ ಭಾಗ್ಯಗಳಿಗೆ ಯಾವುದೇ ಮನ್ನಣೆ ನೀಡದೆ ಮೂರು ರಾಜ್ಯಗಳ ಜನತೆ ದೇಶಕ್ಕೆ ಮೋದಿ ಪ್ರಧಾನಿ […]