ಉಡುಪಿ: ಯುವತಿ ನಾಪತ್ತೆ – vishwanews24

ಉಡುಪಿ: ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಸಿ.ಟಿ ಬಸ್ ನಿಲ್ದಾಣದ ಬಳಿ ಇರುವ ಪಿ.ಜಿ.ಯಲ್ಲಿ ವಾಸವಿದ್ದ ಅರ್ಚನಾ (19) ಎಂಬ ಯುವತಿಯು ನವೆಂಬರ್ 4 ರಿಂದ ಕಾಣೆಯಾಗಿರುತ್ತಾರೆ. 5 ಅಡಿ 2 ಇಂಚು ಎತ್ತರ, ಸಾಧಾರಣ ಮೈಕಟ್ಟು, […]

ಮಂಗಳೂರು : ಬಸ್ಸುಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನ ; ಮುಂದಿನ ವಾರದಿಂದ ದಂಡ – vishwanews24

ಮಂಗಳೂರು : ಬಸ್ಸುಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನ ; ಮುಂದಿನ ವಾರದಿಂದ ದಂಡ ಮಂಗಳೂರು : ನಗರದಿಂದ ವಿವಿಧ ಜಿಲ್ಲೆ, ತಾಲೂಕುಗಳಿಗೆ ಹೊರಡುವ ವೇಗದೂತ, ಸರ್ವಿಸ್ ಸೇರಿದಂತೆ ಖಾಸಗಿ ಬಸ್ಸುಗಳ ರೂಟ್‌ಗಳ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನ ಮಂಗಳವಾರ ಆರಂಭಗೊಂಡಿದ್ದು, […]

ಖ್ಯಾತ ಹಿಂದಿ ಧಾರವಾಹಿ ಸಿಐಡಿ ಖ್ಯಾತಿಯ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ – vishwanews24

ಖ್ಯಾತ ಹಿಂದಿ ಧಾರವಾಹಿ ಸಿಐಡಿ ಖ್ಯಾತಿಯ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ ಮುಂಬೈ : ಖ್ಯಾತ ಹಿಂದಿ ಧಾರವಾಹಿ ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಡಿಸೆಂಬರ್ 1 ರಂದು ದಿನೇಶ್ ಅವರಿಗೆ ಹೃದಯಾಘಾತವಾಗಿತ್ತು, ಈ […]

ಇಂದು ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್  ಹಸ್ತಾಂತರ – vishwanews24

ಇಂದು ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್  ಹಸ್ತಾಂತರ ಬೆಂಗಳೂರು : ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾಗಿರುವ ನಮ್ಮ ಹೆಮ್ಮೆಯ ಯೋಧ ಕ್ಯಾಪ್ಟನ್‌ ಪ್ರಾಂಜಲ್‌ ಅವರ ಕುಟುಂಬಕ್ಕೆ ₹50,00,000 (ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ […]

ಬೆಳ್ತಂಗಡಿ: ಮನೆ ಬಳಿ ಕಟ್ಟಿ ಹಾಕಿದ ಎರಡು ಕರುಗಳನ್ನು ಕೊಂದು ತಿಂದ ಚಿರತೆ ; ಸ್ಥಳೀಯರಲ್ಲಿ ಆತಂಕ – vishwanews24

ಬೆಳ್ತಂಗಡಿ: ಮನೆ ಬಳಿ ಕಟ್ಟಿ ಹಾಕಿದ ಎರಡು ಕರುಗಳನ್ನು ಕೊಂದು ತಿಂದ ಚಿರತೆ ; ಸ್ಥಳೀಯರಲ್ಲಿ ಆತಂಕ ಬೆಳ್ತಂಗಡಿ : ಮನೆ ಬಳಿ ಕಟ್ಟಿ ಹಾಕಿದ ಎರಡು ಕರುಗಳನ್ನು ಚಿರತೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಬೆಳ್ತಂಗಡಿಯ ಮುಂಡೂರು ಬಳಿ […]

ವಂಚನೆ ಪ್ರಕರಣ : ಚೈತ್ರಾಳಿಗೆ ಷರತ್ತು ಬದ್ಧ ಜಾಮೀನು ಮಂಜೂರು – vishwanews24

ವಂಚನೆ ಪ್ರಕರಣ : ಚೈತ್ರಾ ಹಾಗೂ ಶ್ರೀಕಾಂತ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ವೇಳೆ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ 5 ಕೋಟಿಗೂ ಅಧಿಕ ಹಣ ವಂಚನೆ ಮಾಡಿದ ಪ್ರಕರಣದಲ್ಲಿ ಜೈಲಿನಲ್ಲಿರುವ […]

ಉಡುಪಿ : ಪಂಚರಾಜ್ಯ ಚುನಾವಣೆ – ಮತದಾರರು ನೀಡಿದ ಫಲಿತಾಂಶಕ್ಕೆ ತಲೆಬಾಗುತ್ತೇವೆ : ಮಂಜುನಾಥ ಭಂಡಾರಿ – vishwanews24

ಉಡುಪಿ : ಪಂಚರಾಜ್ಯ ಚುನಾವಣೆ – ಮತದಾರರು ನೀಡಿದ ಫಲಿತಾಂಶಕ್ಕೆ ತಲೆಬಾಗುತ್ತೇವೆ : ಮಂಜುನಾಥ ಭಂಡಾರಿ ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಧಾನ. ತೆಲಂಗಾಣದ ಮತದಾರರಿಗೆ ವ್ಯಯಕ್ತಿಕ ಅಭಿನಂದನೆಗಳನ್ನು ಸಲ್ಲಿಸುತ್ತಾ ಇತರೆ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ನೀಡಿದ ಪ್ರತಿಯೊರ್ವ ಮತದಾರರಿಗೆ […]

ಮಿಚಾಂಗ್ ಚಂಡಮಾರುತ ಅಬ್ಬರ – ತಮಿಳುನಾಡಿನಲ್ಲಿ ಜಲ ಪ್ರಳಯ ; ಮುಳುಗಿದ ಚೆನ್ನೈ – vishwanews24

 ಮಿಚಾಂಗ್ ಚಂಡಮಾರುತ ಅಬ್ಬರ – ತಮಿಳುನಾಡಿನಲ್ಲಿ ಜಲ ಪ್ರಳಯ ; ಮುಳುಗಿದ ಚೆನ್ನೈ ಚೆನ್ನೈ : ಮಿಚಾಂಗ್ ಚಂಡಮಾರುತದ ತಮಿಳುನಾಡಿನಲ್ಲಿ ಜಲ ಪ್ರಳಯವನ್ನೇ ಸೃಷ್ಠಿಸಿದೆ. ಅದರಲ್ಲೂ ಚೆನ್ನೈ ಮಳೆಯಿಂದಾಗಿ ಸಂಪೂರ್ಣ ಮುಳುಗಿ ಹೋಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ರೈಲು ವಿಮಾನ ಸೇವೆಗಳು […]

ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್ : ಮನೆಯ 2ನೇ ಯಜಮಾನರ ಖಾತೆಗೆ ಅನ್ನಭಾಗ್ಯ ಹಣ – vishwanews24

ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್ – ಮನೆಯ 2ನೇ ಯಜಮಾನರ ಖಾತೆಗೆ ಅನ್ನಭಾಗ್ಯ ಹಣ  ಡಿಸೆಂಬರ್‌ನಲ್ಲಿ ಸಿಗಲಿದೆ ಅನ್ನಭಾಗ್ಯದ ಬಾಕಿ ದುಡ್ಡು  9 ಲಕ್ಷ ಅನ್ನಭಾಗ್ಯ ಡಿಬಿಟಿ ವಂಚಿತರಿಗೆ ಸಿಗಲಿದೆ ಹಣ ಬೆಂಗಳೂರು: ಅನ್ನಭಾಗ್ಯದ ಹಣ ಇದುವರೆಗೆ ರೇಷನ್ ಕಾರ್ಡ್‌ನಲ್ಲಿ  ನಮೂದಾಗಿದ್ದ ಮುಖ್ಯಸ್ಥರಿಗೆ […]

ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯ : ಪುತ್ರನ ಅಂಗಾಂಗ ದಾನ ಮಾಡುವ ಮೂಲಕ ನೋವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – vishwanews24

ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯ : ಪುತ್ರನ ಅಂಗಾಂಗ ದಾನ ಮಾಡುವ ಮೂಲಕ ನೋವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು ಹನೂರು : ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಹನೂರಿನ ಯುವಕನೋರ್ವನ ಅಂಗಾಂಗ ದಾನ ಮಾಡುವ ಮೂಲಕ ಆತನ ಹೆತ್ತವರು […]