Category: Featured
ಚಿಕ್ಕಮಗಳೂರು: ಮೊದಲ ಬಾರಿಗೆ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹುಣ್ಣಿಮೆ ಪೂಜೆ – vishwanews24
ಚಿಕ್ಕಮಗಳೂರು: ಮೊದಲ ಬಾರಿಗೆ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹುಣ್ಣಿಮೆ ಪೂಜೆ ಚಿಕ್ಕಮಗಳೂರು, : ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಕಾರ್ಯಕರ್ತರು ಹುಣ್ಣುಮೆ […]
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ – vishwanews24
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ ತಿರುಪತಿ : ಮೂರು ದಿನಗಳ ಕಾಲ ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ತಿರುಪತಿಗೆ ಭೇಟಿ ನೀಡಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು. ನಿನ್ನೆ ಸಂಜೆ ತಿರುಪತಿಗೆ ತೆರಳಿರುವ ಮೋದಿ ಇಂದು ಬೆಳಗ್ಗೆ […]
ಭಾರತೀಯರಿಗೆ ಮಲೇಷ್ಯಾ ಪ್ರಯಾಣಿಸಲು ವೀಸಾ ಮುಕ್ತ ಅವಕಾಶ – vishwanews24
ಭಾರತೀಯರಿಗೆ ಮಲೇಷ್ಯಾ ಪ್ರಯಾಣಿಸಲು ವೀಸಾ ಮುಕ್ತ ಪ್ರವೇಶ ಅವಕಾಶ ಕೌಲಾಲಂಪುರ್ : ಶ್ರೀಲಂಕಾ ಮತ್ತು ಥಾಯ್ಲೆಂಡ್ ಬಳಿಕ ಇದೀಗ ಮಲೇಷ್ಯಾ ಕೂಡ ಭಾರತೀಯ ನಾಗರಿಕರಿಗೆ ವೀಸಾ ಮುಕ್ತ ಪ್ರವೇಶ ಅವಕಾಶವನ್ನು ಕಲ್ಪಿಸಿದೆ. ಈ ವಿಚಾರವನ್ನು ಸ್ವತಃ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ […]
ಬಂಟ್ವಾಳ: ಅಕ್ಕಪಕ್ಕದ ಮನೆಯ ಯುವಕ- ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24
ಬಂಟ್ವಾಳ: ಅಕ್ಕಪಕ್ಕದ ಮನೆಯ ಯುವಕ- ಯುವತಿ ನಾಪತ್ತೆ – ಪ್ರಕರಣ ದಾಖಲು ಬಂಟ್ವಾಳ :ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಇಬ್ಬರು ಒಂದೇ ದಿನ ನಾಪತ್ತೆಯಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಎಂಬಲ್ಲಿ ನಡೆದಿದೆ. ಸಜೀಪ ಮುನ್ನೂರು ಗ್ರಾಮದ […]
ಕೊಟ್ಟಾರ ಚೌಕಿ ಸರ್ಕಲ್ ಗೆ ಕ್ಯಾಪ್ಟನ್ ಪ್ರಾಂಜಲ್ ಹೆಸರು: ಶಾಸಕ ಭರತ್ ಶೆಟ್ಟಿ – vishwanews24
ಕೊಟ್ಟಾರ ಚೌಕಿ ಸರ್ಕಲ್ ಗೆ ಕ್ಯಾಪ್ಟನ್ ಪ್ರಾಂಜಲ್ ಹೆಸರು: ಶಾಸಕ ಭರತ್ ಶೆಟ್ಟಿ ಸುರತ್ಕಲ್: ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವ ಕೊಟ್ಟಾರಚೌಕಿ […]
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಿ. 8 ರಿಂದ 12 ರವರೆಗೆ ಲಕ್ಷ ದೀಪೋತ್ಸವ ಸಂಭ್ರಮ – vishwanews24
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಿ. 8 ರಿಂದ 12 ರವರೆಗೆ ಲಕ್ಷ ದೀಪೋತ್ಸವ ಸಂಭ್ರಮ ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಡಿಸೆಂಬರ್ 8 ರಿಂದ 12 ರವರೆಗೆ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. […]
ವಿದ್ಯುತ್ ಶಾಕ್ ತಗುಲಿ ತಂದೆ ಮತ್ತು ಮಗ ಸ್ಥಳದಲ್ಲೇ ಸಾವು – vishwanews24
ವಿದ್ಯುತ್ ಶಾಕ್ ತಗುಲಿ ತಂದೆ ಮತ್ತು ಮಗ ಸ್ಥಳದಲ್ಲೇ ಸಾವು ಚಿಕ್ಕೋಡಿ (ಬೆಳಗಾವಿ): ಅಥಣಿಯಲ್ಲಿ ತಂದೆ ಮತ್ತು ಮಗನಿಗೆ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಮಲ್ಲಿಕಾರ್ಜುನ ಸದಾಶಿವ […]
ಅಶ್ವತ ಎಲೆಯಲ್ಲಿ ಕಂಬಳ ದ ಚಿತ್ರ ಬಿಡಿಸುವ ಮೂಲಕ ಬೆಂಗಳೂರು ಕಂಬಳಕ್ಕೆ ಶುಭಾಶಯ ಕೋರಿದ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹೇಶ್ ಮರ್ಣೆ – vishwanews24
ಅಶ್ವತ ಎಲೆಯಲ್ಲಿ ಕಂಬಳ ದ ಚಿತ್ರ ಬಿಡಿಸುವ ಮೂಲಕ ಬೆಂಗಳೂರು ಕಂಬಳಕ್ಕೆ ಶುಭಾಶಯ ಕೋರಿದ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹೇಶ್ ಮರ್ಣೆ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ’ ಮಹೇಶ್ ಮರ್ಣೆ ‘ಯವರು ಅಶ್ವತ […]
ಬೆಂಗಳೂರು ಕಂಬಳ : ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ಕುಮಾರ್ – vishwanews24
ಬೆಂಗಳೂರು ಕಂಬಳ : ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ಕುಮಾರ್ ಬೆಂಗಳೂರು : ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ಕಂಬಳ ಪಂದ್ಯ ಆಯೋಜಿಸಲಾಗಿದೆ. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಶನಿವಾರ […]
ಉಡುಪಿ : ಹಿರಿಯ ಪೊಲೀಸ್ ಅಧಿಕಾರಿಯೊಂದಿಗೆ ದುರ್ವರ್ತನೆ ತೋರಿದ ಶಾಸಕರಾದ ಸುನೀಲ್ ಕುಮಾರ್ ನಡೆ ನಾಚೀಕೆಗೇಡು : ರಮೇಶ್ ಕಾಂಚನ್ ಆಕ್ರೋಶ – vishwanews24
ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರ. ನಾವು ಪ್ರಜಾಪ್ರಭುತ್ವದ ಅಡಿಯಲ್ಲಿ ಸಂವಿಧಾನ ಗೌರವಿಸಿ ಕೆಲಸ ಮಾಡುತ್ತಿದ್ದೇವೆ : ರಮೇಶ್ ಕಾಂಚನ್ ಉಡುಪಿ: ಜಿಲ್ಲೆಯ ಅಭಿವೃದ್ದಿಗಳ ಬಗ್ಗೆ ಗಂಭೀರ ಚರ್ಚೆ ಮಾಡಬೇಕಾದ ಕೆ.ಡಿ.ಪಿ ಸಭೆಯಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯಡಿಯಲ್ಲಿ ಜವಬ್ದಾರಿಯುತ ಸ್ಥಾನದಲ್ಲಿರುವ ಕಾರ್ಕಳದ ಶಾಸಕರಾದ ಸುನೀಲ್ ಕುಮಾರ್ […]
