ಮಂಗಳೂರು: ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ರನ್ನ ಗೆಲ್ಲಿಸಿ ಕೊಡಿ : ವಿಜಯೇಂದ್ರ – vishwanews24

ಮಂಗಳೂರು: ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ರನ್ನ ಗೆಲ್ಲಿಸಿ ಕೊಡಿ : ವಿಜಯೇಂದ್ರ ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಮತ್ತೆ ನಳಿನ್ ಕಟೀಲ್ ಅಭ್ಯರ್ಥಿ ಎಂಬರ್ಥದಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ […]

ಸುರತ್ಕಲ್ : ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಬಲಿ – ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ – vishwanews24

ಸುರತ್ಕಲ್ : ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಬಲಿ – ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ ಸುರತ್ಕಲ್‌ :ರಸ್ತೆ ಅಪಘಾತದಲ್ಲಿ ಕಾಲಿಗೆ ಸಣ್ಣ ಗಾಯಗೊಂಡಿದ್ದ ಬಾಲಕ ಕುಳಾಯಿ ನಿವಾಸಿ ಅರ್ಫಾನ್ (16) ಎಂಬಾತ ಸುರತ್ಕಲ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತ ಪಟ್ಟಿದ್ದಾನೆ […]

ಮೂಳೂರು: ಕಾರು ಢಿಕ್ಕಿ; ಮಹಿಳೆ ಸ್ಥಳದಲ್ಲೇ ಸಾವು – vishwanews24

 ಮೂಳೂರು: ಕಾರು ಢಿಕ್ಕಿ; ಮಹಿಳೆ ಸ್ಥಳದಲ್ಲೇ ಸಾವು ಕಾಪು: ಕಾರು ಢಿಕ್ಕಿ ಹೊಡೆದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ. ಹೆ. 66ರ ಮೂಳೂರಿನಲ್ಲಿ ಬುಧವಾರ ನಡೆದಿದೆ. ಕಾಪುವಿನ ಹಿರಿಯ ಹುಲಿವೇಷ ನರ್ತಕ ದಿ| ಯೋಗೇಂದ್ರ […]

ಉಡುಪಿ: ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಗೆ ಡಿ.5 ರವರೆಗೆ ನ್ಯಾಯಾಂಗ ಬಂಧನ – vishwanews24

ಉಡುಪಿ: ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಗೆ ಡಿ.5 ರವರೆಗೆ ನ್ಯಾಯಾಂಗ ಬಂಧನ ಉಡುಪಿ :ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯನ್ನು ಉಡುಪಿ ಪೊಲೀಸರು ಇಂದು ಪ್ರಧಾನ ಸಿವಿಲ್ ಹಾಗೂ […]

ಬೈಂದೂರು : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ ; ಚಾಲಕ ಹಾಗೂ ನಿರ್ವಾಹಕ ಗಂಭೀರ ಗಾಯ – vishwanews24

ಬೈಂದೂರು : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ ; ಚಾಲಕ ಹಾಗೂ ನಿರ್ವಾಹಕ ಗಂಭೀರ ಗಾಯ ಬೈಂದೂರು : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ […]

ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ ಅಥವಾ ಲಿಂಗ ಪರಿವರ್ತನೆ ಆದವರು ಇನ್ನು ಮುಂದೆ  ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ.. Vishwanews24

ಮಂಗಳಮುಖಿ ಅಥವಾ ಲಿಂಗ ಪರಿವರ್ತನೆ ಆದವರು ಇನ್ನು ಮುಂದೆ  ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ..  ಅಹಮದಾಬಾದ್ : ಮಂಗಳಮುಖಿಯರು ಅಥವಾ ಲಿಂಗ ಪರಿವರ್ತನೆ ಆದವರು ಇನ್ನು ಮುಂದೆ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ ಎಂದು ಐಸಿಸಿ ಮಂಗಳವಾರ ಮಹತ್ವದ ನಿಯಮವನ್ನು ಜಾರಿಗೆ ತಂದಿದೆ. […]

ಕೋಟ: ಆಟವಾಡುತ್ತಿದ್ದ ವೇಳೆ ಗೆಸ್ಟ್‌ಹೌಸ್‌ನ ಗೇಟ್‌ ಮೈ ಮೇಲೆ ಬಿದ್ದು 3 ವರ್ಷದ ಮಗು ಸಾವು – vishwanews24

ಕೋಟ: ಆಟವಾಡುತ್ತಿದ್ದ ವೇಳೆ ಗೆಸ್ಟ್‌ಹೌಸ್‌ನ ಗೇಟ್‌ ಮೈ ಮೇಲೆ ಬಿದ್ದು 3 ವರ್ಷದ ಮಗು ಸಾವು ಕೋಟ : ಆಟವಾಡುತ್ತಿದ್ದ ವೇಳೆ ಗೆಸ್ಟ್‌ಹೌಸ್‌ನ ಗೇಟ್‌ ಮೈ ಮೇಲೆ ಬಿದ್ದು ಮಗು ಮೃತಪಟ್ಟಿರುವ ದಾರುಣ ಘಟನೆ ಕೋಟದ ಕೋಟತಟ್ಟು ಪಡುಕರೆಯಲ್ಲಿ ನ ೨೧ರ […]

ಬೆಂಗಳೂರು ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಬರುವುದಿಲ್ಲ : ಅಶೋಕ್ ರೈ ಸ್ಪಷ್ಟನೆ – vishwanews24

ಬೆಂಗಳೂರು ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಬರುವುದಿಲ್ಲ : ಅಶೋಕ್ ರೈ ಸ್ಪಷ್ಟನೆ ಬೆಂಗಳೂರು : ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆಗೊಂಡ ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರು ಆಗಮಿಸುವುದಿಲ್ಲ ಎಂದು ಪುತ್ತೂರು […]

ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮಂಗಳೂರಿಗೆ – vishwanews24

 ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮಂಗಳೂರಿಗೆ ಮಂಗಳೂರು : ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನ.22ರಂದು ದ.ಕ.ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 10:30ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪುವ ಅವರು 11ಕ್ಕೆ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡುವರು. 11:30ಕ್ಕೆ […]

ಉಳ್ಳಾಲ: ಯುವಕ ನೇಣು ಬಿಗಿದು ಆತ್ಮಹತ್ಯೆ – vishwanews24

ಉಳ್ಳಾಲ: ಯುವಕ ನೇಣು ಬಿಗಿದು ಆತ್ಮಹತ್ಯೆ ಉಳ್ಳಾಲ : ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡಿಪು ಸಮೀಪದ ಕಾರಿನ ಗ್ಯಾರೇಜ್ ನಲ್ಲಿ ನಡೆದಿದೆ. ಕಂಕನಾಡಿಯ ಕಾಂಚನ ಷೋರೂಮಿನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್ (25) […]