Category: Featured
ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾವನ್ನು ಅಭಿನಂದಿಸಿದ ಪ್ರಧಾನಿ – vishwanews24
ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾವನ್ನು ಅಭಿನಂದಿಸಿದ ಪ್ರಧಾನಿ ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಪ್ರಧಾನಿ ಅಭಿನಂದನಾ ಸಂದೇಶದಲ್ಲಿ […]
ನೇಜಾರು ಕೊಲೆ ಪ್ರಕರಣ: ಆರೋಪಿಯನ್ನು ಬಂಧಿಸಿದ ಉಡುಪಿ ಜಿಲ್ಲಾ ಪೋಲಿಸರು ಅಭಿನಂದನಾರ್ಹರು : ಹಮ್ಮದ್ ಉಡುಪಿ – vishwanews24
ನೇಜಾರು ಕೊಲೆ ಪ್ರಕರಣ: ಆರೋಪಿಯನ್ನು ಬಂಧಿಸಿದ ಉಡುಪಿ ಜಿಲ್ಲಾ ಪೋಲಿಸರು ಅಭಿನಂದನಾರ್ಹರು : ಹಮ್ಮದ್ ಉಡುಪಿ ಉಡುಪಿ: ಉಡುಪಿ ಸಮೀಪದ ನೇಜಾರುವಿನಲ್ಲಿ ನಡೆದ ನಾಲ್ಕು ಮಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕ್ಷಿಪ್ರವಾಗಿ ಬಂಧಿಸಿದ ಉಡುಪಿ ಜಿಲ್ಲಾ ಪೊಲೀಸರು ಅಭಿನಂದನಾರ್ಹರು ಎಂದು ಉಡುಪಿ […]
ಬೆಂಗಳೂರಿನಿಂದ ಮಂಗಳೂರಿಗೆ ಎರಡು ಹೊಸ ವಿಮಾನಗಳನ್ನು ಆರಂಭಿಸಿದ ಏರ್ ಇಂಡಿಯಾ – vishwanews24
ಬೆಂಗಳೂರಿನಿಂದ ಮಂಗಳೂರಿಗೆ ಎರಡು ಹೊಸ ವಿಮಾನಗಳನ್ನು ಆರಂಭಿಸಿದ ಏರ್ ಇಂಡಿಯಾ ಮಂಗಳೂರು : ಏರ್ ಇಂಡಿಯಾ ಸಂಸ್ಥೆಯು ಬೆಂಗಳೂರಿನಿಂದ ಮಂಗಳೂರಿಗೆ ಎರಡು ಹೊಸ ವಿಮಾನಗಳ ಸೇವೆಯನ್ನು ಆರಂಭಿಸಿದೆ. ನವೆಂಬರ್ 15 ರ ಬುಧವಾರದಿಂದ ಪ್ರಾರಂಭವಾಗುವ ಚಳಿಗಾಲದ ವೇಳಾಪಟ್ಟಿಯು ಈ ಎರಡು ನಗರಗಳಿಗೆ […]
ಪಡುಬಿದ್ರಿ: ಮಾನಸಿಕ ಖಿನ್ನತೆ- ಯುವಕ ನೇಣು ಬಿಗಿದು ಆತ್ಮಹತ್ಯೆ – vishwanews24
ಪಡುಬಿದ್ರಿ: ಮಾನಸಿಕ ಖಿನ್ನತೆ- ಯುವಕ ನೇಣು ಬಿಗಿದು ಆತ್ಮಹತ್ಯೆ ಪಡುಬಿದ್ರಿ: ಯಾವುದೋ ಕಾರಣದಿಂದ ಮನನೊಂದು ಕಂಚಿನಡ್ಕ ಪೊಲೀಸ್ ಕ್ವಾರ್ಟರ್ ಬಳಿಯ ಸುಶಾಂತ್ (22) ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೃತ ಸುಶಾಂತ್ ತಂದೆ, […]
ಉಡುಪಿ: ನೇಜಾರು ನಾಲ್ವರ ಹತ್ಯೆ – ಊಹಾಪೋಹದ, ಚಾರಿತ್ರ್ಯ ಹನನದ ವರದಿಗಾರಿಕೆ ಬೇಡ: ಜಿಲ್ಲಾ ಮುಸ್ಲಿಂ ಒಕ್ಕೂಟ – vishwanews24
ಉಡುಪಿ: ನೇಜಾರು ನಾಲ್ವರ ಹತ್ಯೆ – ಈ ಪ್ರಕರಣದ ವಿಚಾರಣೆಗೆ ಸಹಕರಿಸಲು ಒಬ್ಬ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರನ್ನು ಸರಕಾರ ನೇಮಿಸಬೇಕು : ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹ ಉಡುಪಿ : ನೇಜಾರಿನಲ್ಲಿ ನಡೆದ ಭಯಾನಕ ಹತ್ಯಾಕಾಂಡದ ಆರೋಪಿಯನ್ನು ಉಡುಪಿ ಪೊಲೀಸರು […]
ಉಡುಪಿ: ನೇಜಾರು ಹತ್ಯೆ ಪ್ರಕರಣ – ಪೊಲೀಸರ ಪರಿಣಾಮಕಾರಿ ಕಾರ್ಯಾಚರಣೆ ಶ್ಲಾಘನೀಯ : ಕುಯಿಲಾಡಿ – vishwanews24
ಉಡುಪಿ: ನೇಜಾರು ಹತ್ಯೆ ಪ್ರಕರಣ – ಪೊಲೀಸರ ಪರಿಣಾಮಕಾರಿ ಕಾರ್ಯಾಚರಣೆ ಶ್ಲಾಘನೀಯ : ಕುಯಿಲಾಡಿ ಉಡುಪಿ: ಜಿಲ್ಲೆಯ ಇತಿಹಾಸದಲ್ಲೇ ನೇಜಾರು ತೃಪ್ತಿ ಲೇಔಟ್ ನಲ್ಲಿ ಅತ್ಯಂತ ಕ್ರೂರ ರೀತಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಮಂದಿಯ ಅಮಾನುಷ ಹತ್ಯೆ ನಾಗರಿಕ ಸಮಾಜವನ್ನು […]
ಕಾಪು: ಕಾರು ಢಿಕ್ಕಿ – ರಸ್ತೆ ದಾಟುತ್ತಿದ್ದ ಯುವಕ ಮೃತ್ಯು – vishwanews24
ಕಾಪು: ಕಾರು ಢಿಕ್ಕಿ – ರಸ್ತೆ ದಾಟುತ್ತಿದ್ದ ಯುವಕ ಮೃತ್ಯು ಕಾಪು : ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನ.14ರಂದು ರಾತ್ರಿ ವೇಲೆ ಕಟಪಾಡಿಯ ಭಾಗ್ಯಲಕ್ಷ್ಮೀ ಗ್ರಾನೈಟ್ಸ್ ಎದುರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ. ಮೃತರನ್ನು […]
ಉಡುಪಿ : ಆರೋಪಿ ಉದ್ದೇಶ ಅಯ್ನಾಝ್ ಕೊಲೆ ಮಾಡುವುದು, ಆದರೆ ಈ ವೇಳೆ ತಡೆಯಲು ಬಂದ ಉಳಿದವರನ್ನು ಕೊಲೆ ಮಾಡಿದ್ದ : ಉಡುಪಿ ಎಸ್ಪಿ – vishwanews24
ಉಡುಪಿ :ತಾನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಕೊಲೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆ ಸಂಪೂರ್ಣ ತನಿಖೆ ಮಾಡದೆ ಕಾರಣ ಹೇಳಲು ಸಾಧ್ಯವಿಲ್ಲ ಸುದ್ದಿಗೋಷ್ಟಿಯಲ್ಲಿ ಉಡುಪಿ ಎಸ್ .ಪಿ ಡಾ. ಅರುಣ್ ಕೆ. ಹೇಳಿಕೆ ಉಡುಪಿ : […]
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ – vishwanews24
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಪುತ್ರ, ಶಾಸಕ ಬಿ.ವೈ.ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಇಂದು ಬೆಂಗಳೂರಿನಲ್ಲಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್ ಕಟೀಲ್ […]
ನೇಜಾರು ನಾಲ್ವರ ಹತ್ಯೆ ಪ್ರಕರಣ: ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ : ಉಡುಪಿ ಎಸ್.ಪಿ. ಹೇಳಿಕೆ – vishwanews24
ನೇಜಾರು ನಾಲ್ವರ ಹತ್ಯೆ ಪ್ರಕರಣ: ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ : ಉಡುಪಿ ಎಸ್.ಪಿ. ಹೇಳಿಕೆ ಉಡುಪಿ: ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ಉಡುಪಿ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರವೀಣ್ ಅರುಣ್ ಚೌಗಲೆ ಯನ್ನು […]

