Category: Featured
ಲಷ್ಕರ್-ಎ-ತೊಯ್ಬಾ ಸಂಘಟನೆ ಮಾಜಿ ಕಮಾಂಡರ್ ಅಕ್ರಮ್ ಘಾಜಿ ಗುಂಡಿಕ್ಕಿ ಹತ್ಯೆ – vishwanews24
ಲಷ್ಕರ್-ಎ-ತೊಯ್ಬಾ ಸಂಘಟನೆ ಮಾಜಿ ಕಮಾಂಡರ್ ಅಕ್ರಮ್ ಘಾಜಿ ಗುಂಡಿಕ್ಕಿ ಹತ್ಯೆ ಇಸ್ಲಾಮಾಬಾದ್: ಲಷ್ಕರ್-ಎ-ತೊಯ್ಬಾ ಮಾಜಿ ಕಮಾಂಡರ್ ಅಕ್ರಮ್ ಖಾನ್ ಅವರನ್ನು ಪಾಕಿಸ್ತಾನದಲ್ಲಿ ಗುರುವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿವರಗಳ ಪ್ರಕಾರ, ಅಕ್ರಮ್ ಗಾಜಿ ಎಂಬ ಹೆಸರಿನಿಂದಲೂ ಕರೆಯಲ್ಪಡುವ […]
ಕಾರ್ಕಳ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ – vishwanews24
ಕಾರ್ಕಳ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ ಕಾರ್ಕಳ : ಕೇವಲ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಎಂಬಲ್ಲಿ ನಡೆದಿದೆ. […]
ಉಡುಪಿ : ಹೃದಯಾಘಾತದಿಂದ ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ನಿಧನ – vishwanews24
ಉಡುಪಿ : ಹೃದಯಾಘಾತದಿಂದ ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ನಿಧನ ಉಡುಪಿ: ಉಡುಪಿ ಜಿಲ್ಲೆಯ ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ನಿನ್ನೆ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಧಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ […]
ಹಿಂದೂಗಳ ಹಬ್ಬದ ವೇಳೆಯ ದಿಢೀರನೆ ಚಾಲನೆಗೆ ಬರುವ ನಿಯಮಗಳು : ಸರ್ಕಾರದ ವಿರುದ್ದ ವೇದವ್ಯಾಸ್ ಕಾಮತ್ ಆಕ್ರೋಶ – vishwanews24
ಹಿಂದೂಗಳ ಹಬ್ಬದ ವೇಳೆಯ ದಿಢೀರನೆ ಚಾಲನೆಗೆ ಬರುವ ನಿಯಮಗಳು .. ಹಂತ ಹಂತವಾಗಿ ಹಿಂದೂ ಧಾರ್ಮಿಕ ಆಚರಣೆಗಳಿಗೆ ಕಡಿವಾಣ ಹಾಕುವುದು, ಕಾಂಗ್ರೆಸ್ ಸರ್ಕಾರದ ಷಡ್ಯಂತ್ರ – ಶಾಸಕ ಕಾಮತ್ ಮಂಗಳೂರು : ಹಿಂದುಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿಯೇ ಹತ್ತು ಹಲವು ನೆಪವೊಡ್ಡಿ […]
ಮಂಗಳೂರು : ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿ – vishwanews24
ಮಂಗಳೂರು : ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿ ಮಂಗಳೂರು: ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿಯೊಬ್ಬರು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯನ್ನು ವಾದಿರಾಜ್(55) ಎಂದು ಹೇಳಲಾಗಿದೆ. […]
ಬೆಳ್ತಂಗಡಿ : ಡಿ. ವೀರೇಂದ್ರ ಹೆಗ್ಗಡೆಯವರಿಗೆ ರಾಜ್ಯಪಾಲರಿಂದ ಕರ್ನಾಟಕದ ಪರಿವರ್ತನೆಯ ರೂವಾರಿ” ಪ್ರಶಸ್ತಿ ಪ್ರದಾನ – vishwanews24
ಬೆಳ್ತಂಗಡಿ : ಡಿ. ವೀರೇಂದ್ರ ಹೆಗ್ಗಡೆಯವರಿಗೆ ರಾಜ್ಯಪಾಲರಿಂದ ಕರ್ನಾಟಕದ ಪರಿವರ್ತನೆಯ ರೂವಾರಿ ಪ್ರಶಸ್ತಿ ಪ್ರದಾನ ಬೆಳ್ತಂಗಡಿ: ಸಮಾಜಸೇವಾ ಕ್ಷೇತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾಡಿದ ಅನುಪಮ ಸೇವೆಯನ್ನು ಮನ್ನಿಸಿ ಬೆಂಗಳೂರಿನಲ್ಲಿ ಮಂಗಳವಾರ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ “ಕರ್ನಾಟಕದ ಪರಿವರ್ತನೆಯ […]
ಪೇಂಟ್ ಮಿಕ್ಸರ್ ಗೆ ಸಿಲುಕಿದ ಮಹಿಳೆ ಜಡೆ – ಕತ್ತರಿಸಿ ಹೋದ ಮಹಿಳೆಯ ತಲೆ – vishwanews24
ಪೇಂಟ್ ಮಿಕ್ಸರ್ ಗೆ ಸಿಲುಕಿದ ಮಹಿಳೆ ಜಡೆ – ಕತ್ತರಿಸಿ ಹೋದ ಮಹಿಳೆಯ ತಲೆ ಬೆಂಗಳೂರು : ಪೇಂಟ್ಸ್ ಕಾರ್ಖಾನೆಯಲ್ಲಿ ಬಣ್ಣ ಬೆರೆಸುವ ವೇಳೆ ಪೇಂಟ್ ಮಿಕ್ಸರ್ಗೆ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ನಡೆದಿದೆ. ಮೃತರನ್ನು […]
ಉಡುಪಿ: ಇನ್ನು ಎಸೆಸೆಲ್ಸಿ ಅಂಕಪಟ್ಟಿ ತಿದ್ದುಪಡಿಗೆ ಅಲೆದಾಡಬೇಕಿಲ್ಲ – vishwanews24
ಉಡುಪಿ: ಇನ್ನು ಎಸೆಸೆಲ್ಸಿ ಅಂಕಪಟ್ಟಿ ತಿದ್ದುಪಡಿಗೆ ಅಲೆದಾಡಬೇಕಿಲ್ಲ ಉಡುಪಿ: ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಅಭ್ಯರ್ಥಿ/ ತಂದೆ/ತಾಯಿಯ ಹೆಸರು, ಜನ್ಮ ದಿನಾಂಕ ಹಾಗೂ ಇತರ ತಿದ್ದುಪಡಿಗಳಿಗೆ ಇನ್ನು ಮುಂದೆ ಆನ್‌ಲೈನ್ ಮೂಲಕ ಶಾಲಾ ಹಂತದಲ್ಲೇ ಅರ್ಜಿಗಳನ್ನು ಪಡೆಯಲಾಗುತ್ತದೆ. ಭೌತಿಕವಾಗಿ ಪ್ರಸ್ತಾವನೆ […]
ಪಡುಬಿದ್ರಿ : ಅದಾನಿ ಪವರ್‌ನಲ್ಲಿ ತಾಂತ್ರಿಕ ದೋಷ; ಭಾರೀ ಸದ್ದಿನೊಂದಿಗೆ ಘಟಕ ಸ್ತಬ್ಧ – vishwanews24
ಪಡುಬಿದ್ರಿ : ಅದಾನಿ ಪವರ್‌ನಲ್ಲಿ ತಾಂತ್ರಿಕ ದೋಷ; ಪರಿಸರ ವ್ಯಾಪ್ತಿಯಲ್ಲಿ ಎಂದೂ ಕೇಳಿರದ ಭಾರೀ ಸದ್ದು.. : ಅದಾನಿ ಪವರ್ ಲಿಮಿಟೆಡ್‌ನಿಂದ ಶಾಂತಿಗ್ರಾಮಕ್ಕೆ ಹೋಗುವ 400 ಕೆವಿಎ ವಿತರಣ ಲೈನ್ ರಾತ್ರಿಯ ವೇಳೆ ಸುರಿದ ಮಳೆ, ಸಿಡಿಲಿನಿಂದಾಗಿ ಕೆಟ್ಟುಹೋದ ಪರಿಣಾಮ 1,400 […]
ಏಕಾಏಕಿ ಹೊತ್ತಿ ಉರಿದ ಸ್ಲೀಪರ್ ಬಸ್, ಮಲಗಿದ್ದ ಇಬ್ಬರು ಪ್ರಯಾಣಿಕರು ಸಜೀವ ದಹನ – vishwanews24
ಏಕಾಏಕಿ ಹೊತ್ತಿ ಉರಿದ ಸ್ಲೀಪರ್ ಬಸ್, ಮಲಗಿದ್ದ ಇಬ್ಬರು ಪ್ರಯಾಣಿಕರು ಸಜೀವ ದಹನ ಗುರುಗ್ರಾಮ : ಸ್ಲೀಪರ್ ಬಸ್ ಗೆ ಏಕಾಏಕಿ ಹೊತ್ತಿ ಉರಿದ ಪರಿಣಾಮ, ಮಲಗಿದ್ದ ಇಬ್ಬರು ಪ್ರಯಾಣಿಕರು ಸಜೀವದಹನವಾದ ಘಟನೆ ದೆಹಲಿ ಮತ್ತು ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ […]

