ಉಡುಪಿ : ಅ.28 ಮತ್ತು 29ರಂದು ವಿಶ್ವ ಬಂಟರ ಸಮ್ಮೇಳನ-2023  – ಸಿಎಂ ಸಿದ್ದರಾಮಯ್ಯ ಚಾಲನೆ – Vishwanews24

ಉಡುಪಿ : ಅ.28 ಮತ್ತು 29ರಂದು ವಿಶ್ವ ಬಂಟರ ಸಮ್ಮೇಳನ-2023  – ಸಿಎಂ ಸಿದ್ದರಾಮಯ್ಯ ಚಾಲನೆ ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ.28 ಮತ್ತು 29ರಂದು ವಿಶ್ವ ಬಂಟರ ಸಮ್ಮೇಳನ-2023 ( ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ) […]

2022ರಲ್ಲೇ ಹುಲಿ ಚರ್ಮ ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ : ವಿನಯ್ ಗುರೂಜಿ ಆಶ್ರಮದಿಂದ ಸ್ಪಷ್ಟನೆ – Vishwanews24

2022ರಲ್ಲೇ ಹುಲಿ ಚರ್ಮ ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ : ವಿನಯ್ ಗುರೂಜಿ ಆಶ್ರಮದಿಂದ ಸ್ಪಷ್ಟನೆ ಚಿಕ್ಕಮಗಳೂರು: ಹುಲಿ ಉಗುರುಗೆ ಸಂಬಂಧಿಸಿದಂತೆ ಬಿಗ್ ಬಾಸ್ ಸ್ಪರ್ಧಿ ಹಳ್ಳಿಕಾರ್ ಸಂತೋಷ್  ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ ಬೆನ್ನಲ್ಲೇ ಇದೀಗ ಲಾಕೆಟ್, ಚರ್ಮ ಬಳಕೆ ಮಾಡಿದ […]

ಹುಲಿ ಉಗುರು ಪ್ರಕರಣ- ಯಾರೇ ಇರಲಿ ಕಾನೂನಿನಂತೆ ಕ್ರಮ : ಅರಣ್ಯ ಸಚಿವ ಈಶ್ವರ ಖಂಡ್ರೆ – Vishwanews24

ಹುಲಿ ಉಗುರು ಪ್ರಕರಣ- ಯಾರೇ ಇರಲಿ  ಕಾನೂನಿನಂತೆ ಕ್ರಮ  : ಅರಣ್ಯ ಸಚಿವ ಈಶ್ವರ ಖಂಡ್ರೆ ಕಲಬುರಗಿ: ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಸೇರಿದಂತೆ ಇತರೆ ವಸ್ತುಗಳ ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ಈ ಎಲ್ಲ ಪ್ರಕರಣಗಳಲ್ಲಿ […]

ಭೂಗತ ಪಾತಕಿ ರವಿ ಪೂಜಾರಿಯ ಸಹಚರ ಮೊಹಮ್ಮದ್ ಹನೀಫ್ ಬಂಧನ  – Vishwanews24

ಭೂಗತ ಪಾತಕಿ ರವಿ ಪೂಜಾರಿಯ ಸಹಚರ ಮೊಹಮ್ಮದ್ ಹನೀಫ್ ಬಂಧನ  ಮಂಗಳೂರು: ಮಂಗಳೂರು ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಧನ್ಯ ನಾಯಕ್ ನೇತೃತ್ವದಲ್ಲಿ ನಡೆದ ಸುಸಂಘಟಿತ ಕಾರ್ಯಾಚರಣೆಯಲ್ಲಿ ಕುಖ್ಯಾತ ಶಾರ್ಪ್ ಶೂಟರ್‌ನನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಅಲಿ ಮುನ್ನಾ […]

ಹುಲಿ ಉಗುರು ಪ್ರಕರಣ:ನಟ ಜಗ್ಗೇಶ್ ವಿರುದ್ಧ ದೂರು ದಾಖಲು – Vishwanews24

ಹುಲಿ ಉಗುರು ಪ್ರಕರಣ:ನಟ ಜಗ್ಗೇಶ್ ವಿರುದ್ಧ ದೂರು ದಾಖಲು ಬೆಂಗಳೂರು:ಬಿಜೆಪಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ ಅವರು ಹುಲಿ ಉಗುರು ಧರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಈ ಸಂಬಂಧ ನಟ ಜಗ್ಗೇಶ್​ ವಿರುದ್ಧ ಮಾಜಿ ಎಂಎಲ್​ಸಿ ಪಿ.ಆರ್ ರಮೇಶ್, […]

ನಾನು ಧರಿಸಿದ್ದ ಹುಲಿ ಉಗುರು  ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ : ನಟ ನಿಖಿಲ್ ಕುಮಾರ್ ಸ್ವಾಮಿ ಸ್ಪಷ್ಟನೆ – Vishwanews24

ನಾನು ಧರಿಸಿದ್ದ ಹುಲಿ ಉಗುರು  ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ : ನಟ ನಿಖಿಲ್ ಕುಮಾರ್ ಸ್ವಾಮಿ ಸ್ಪಷ್ಟನೆ ನಟ, ಯುವರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಅವರು ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ಎನ್ನಲಾದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. […]

ಉಳ್ಳಾಲ: ಬಯಸಿದ್ದು ಎಲ್ಲರಿಗೂ ಸಿಗೋದು ಕಡಿಮೆ ಆದರೆ ಭಗವಂತ ನನಗೆ ಬಯಸಿದ್ದನ್ನೇ ಕೊಟ್ಟಿದ್ದಾನೆ : ನಟ ವಶಿಷ್ಟ ಸಿಂಹ -Vishwanews24

ಉಳ್ಳಾಲ: ಬಯಸಿದ್ದು ಎಲ್ಲರಿಗೂ ಸಿಗೋದು ಕಡಿಮೆ ಆದರೆ ಭಗವಂತ ನನಗೆ ಬಯಸಿದ್ದನ್ನೇ ಕೊಟ್ಟಿದ್ದಾನೆ : ನಟ ವಶಿಷ್ಟ ಸಿಂಹ  ಉಳ್ಳಾಲ: ಬಯಸಿದ್ದು ಎಲ್ಲರಿಗೂ ಸಿಗೋದು ಕಡಿಮೆ, ಆದರೆ ಹಲವು ವರ್ಷಗಳ ಪ್ರೀತಿ ಹರಿಪ್ರಿಯಾಳನ್ನು ಭಗವಂತ ಕೊಟ್ಟಿದ್ದಾನೆ. ಅದಕ್ಕೆ ಚಿರ ಋಣಿ . ನವದಂಪತಿಯ […]

ವೈಭವದ ಶೋಭಾಯಾತ್ರೆಯೊಂದಿಗೆ ಉಚ್ಚಿಲ ದಸರಾ ಸಂಪನ್ನ – Vishwanews24

ವೈಭವದ ಶೋಭಾಯಾತ್ರೆಯೊಂದಿಗೆ ಉಚ್ಚಿಲ ದಸರಾ ಸಂಪನ್ನ ಉಚ್ಚಿಲ: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ಅದ್ದೂರಿಯಾಗಿ ಉಚ್ಚಿಲ ದಸರಾ- 2023 ಮೆರವಣಿಗೆ ಮಂಗಳವಾರ ಲಕ್ಷಾಂತರ ಭಕ್ತರ ಸಮ್ಮುಖ ಸಂಪನ್ನಗೊಂಡಿತು. ವಿಜಯದಶಮಿಯ ಪರ್ವಕಾಲದಲ್ಲಿ ಶ್ರೀ ಶಾರದಾ ಮಾತೆ […]

ಕುಂದಾಪುರ: ಕೈಕಾಲು ತೊಳೆಯಲು ಹೊಳೆಗೆ ಇಳಿದಿದ್ದ ಯುವಕ ಕಾಲು ಜಾರಿ ಬಿದ್ದು  ಮೃತ್ಯು  – Vishwanews24

ಕುಂದಾಪುರ: ಕೈಕಾಲು ತೊಳೆಯಲು ಹೊಳೆಗೆ ಇಳಿದಿದ್ದ ಯುವಕ ಕಾಲು ಜಾರಿ ಬಿದ್ದು  ಮೃತ್ಯು  ಕುಂದಾಪುರ: ಕುಂದಾಪುರ ತಾಲೂಕು ಬೇಳೂರು ಗ್ರಾಮದಲ್ಲಿ ಕೃಷಿ ಕೆಲಸ ಮುಗಿಸಿ ಸಂಜೆಯ ವೇಳೆ ಕೈಕಾಲು ತೊಳೆಯಲು ಹೊಳೆಗೆ ಇಳಿದಿದ್ದ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು […]

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ವಂಚನೆ :  ತನಿಖೆಗೆ ನ್ಯಾಯಾಲಯ ಆದೇಶ – Vishwanews24

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ವಂಚನೆ :  ತನಿಖೆಗೆ ನ್ಯಾಯಾಲಯ ಆದೇಶ ಉಡುಪಿ: ಅವಿಭಜಿತ ಉಡುಪಿ ಮತ್ತು ದ.ಕ ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ ಇಲ್ಲಿ ಗುಜರಿ ಮಾರಾಟದಲ್ಲಿ 14 ಕೋಟಿಗೂ ಮಿಕ್ಕಿ ವಂಚನೆ ಮಾಡಿರುವ ಬಿಜೆಪಿ […]