Category: Featured
ಉಡುಪಿ ಜಿಲ್ಲಾಡಳಿತ ವತಿಯಿಂದ ಜನತಾ ದರ್ಶನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಅಹವಾಲು ಸ್ವೀಕಾರ:vishwanews24
ಉಡುಪಿ ಜಿಲ್ಲಾಡಳಿತ ವತಿಯಿಂದ ಜನತಾ ದರ್ಶನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಅಹವಾಲು ಸ್ವೀಕಾರ ಕಾಪು : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ, ತಾಲೂಕು ಆಡಳಿತ ತಾಲೂಕು ಪಂಚಾಯತ್ ಹಾಗೂ ಕಾಪು ಪುರಸಭೆ ಸಹಯೋಗದೊಂದಿಗೆ ಕಾಪು ಆಡಳಿತ ಸೌಧದಲ್ಲಿ […]
ಹಿಂಗಾರು ಮಳೆಯ ಅಬ್ಬರ : ಜಲಾವೃತಗೊಂಡ ದೇವರ ನಾಡು ಕೇರಳ…!!vishwanews24
ತಿರುವನಂತಪುರ : ಕೇರಳದಲ್ಲಿ ಇದೀಗ ಹಿಂಗಾರು ಮಳೆ ಅಬ್ಬರ ಜೊರಾಗಿದ್ದು, ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೇರಳದ ಹಲವು ಭಾಗಗಳಲ್ಲಿ ಪ್ರವಾಸ ಸ್ಥಿತಿ ಎದುರಾಗಿದ್ದು, ತಿರುವನಂತಪುರದಲ್ಲಿ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ. ಶನಿವಾರ ರಾತ್ರಿಯಿಂದ ಭಾರೀ ಮಳೆಯು […]
ರಾಜ್ಯದಲ್ಲಿ ಎರಡ್ಮೂರು ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ, ಹೀಗಾಗಿ ಲೋಡ್ ಶೆಡ್ಡಿಂಗ್ ಫಿಕ್ಸ್’: ಸಿದ್ದರಾಮಯ್ಯ
ರಾಜ್ಯದಲ್ಲಿ ಎರಡ್ಮೂರು ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ, ಹೀಗಾಗಿ ಲೋಡ್ ಶೆಡ್ಡಿಂಗ್ ಫಿಕ್ಸ್: ಸಿದ್ದರಾಮಯ್ಯ ಬೆAಗಳೂರು: ರಾಜ್ಯದಲ್ಲಿ ಕುಡಿಯುವ ನೀರು, ಮೇವಿನ ಕೊರತೆ, ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ […]
ಉಡುಪಿ ಮಾಜಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿಯಿಂದ ಎಂ ಎಲ್ ಸಿ ಸ್ಥಾನ…? vishwanews24
ಉಡುಪಿ ಮಾಜಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿಯಿಂದ ಎಂ ಎಲ್ ಸಿ ಸ್ಥಾನ…? ಉಡುಪಿ: ಉಡುಪಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ವಿಧಾನ ಪರಿಷತ್ ನೈರುತ್ಯ ಪದವಿಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಲ್ಲಿ ಟಿಕೆಟ್ ಸಿಗುವ […]
ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ವಿನಯ್ ಕುಮಾರ್ ಸೊರಕೆ ..! Vishwanews24
ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ವಿನಯ್ ಕುಮಾರ್ ಸೊರಕೆ ..! ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಹಿರಿಯ ನಾಯಕರಾಗಿರುವ ವಿಧಾನಪರಿಷತ್ ಸದಸ್ಯ, ಬಿ.ಕೆ ಹರಿಪ್ರಸಾದ್‌ಗೆ ಸಿಎಂ ಶಾಕ್ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮುಂದಿನ […]
ಉಚ್ಚಿಲ ದಸರಾ-2023 ಕ್ಕೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಚಾಲನೆ – Vishwanews24
ಉಚ್ಚಿಲ ದಸರಾ-2023 ಕ್ಕೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಚಾಲನೆ ಕಾಪು: ದ.ಕ.ಮೊಗವೀರ ಮಹಾಜನ ಸಂಘದ ಆಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ನಡೆಯುವ ಉಚ್ಚಿಲ ದಸರಾ ಉತ್ಸವ-2023ಕ್ಕೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿಯವರು ಭಾನುವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, […]
ಪುತ್ತೂರು : ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೃತದೇಹ ಪತ್ತೆ – Vishwanews24
ಪುತ್ತೂರು : ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೃತದೇಹ ಪತ್ತೆ ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತಸ್ಲೀಮ್ ಮೃತ ದೇಹ ಸೋಮವಾರ ಮುಂಜಾನೆ ಪತ್ತೆಯಾಗಿದೆ. […]
ಫೋಟೋ -ವಿಡಿಯೋ ಮತ್ತಷ್ಟು ಸುಲಭ – ಉಡುಪಿಯಲ್ಲಿ ಆರಂಭಗೊಳ್ಳಲಿದೆ ” ಇಲಿಕಾ ಎಡಿಟಿಂಗ್ ಇನ್ಸ್ಟಿಟ್ಯೂಟ್ ” :vishwanews24
ಫೋಟೋ -ವಿಡಿಯೋ ಮತ್ತಷ್ಟು ಸುಲಭ – ಉಡುಪಿಯಲ್ಲಿ ಆರಂಭಗೊಳ್ಳಲಿದೆ ” ಇಲಿಕಾ ಎಡಿಟಿಂಗ್ ಇನ್ಸ್ಟಿಟ್ಯೂಟ್ ” :vishwanews24 ಮನೆಯಲ್ಲಿ ಕೂತು ಹಣ ಸಂಪಾದನೆ ಮತ್ತೊಂದು ಅವಕಾಶ ಉಡುಪಿ: ಮನೆಯಲ್ಲಿ ಕೂತು ಹಣ ಸಂಪಾದಿಸಬೇಕೆನ್ನುವ ಗೃಹಿಣಿಯರು-ಪಿಯುಸಿ- ಡಿಗ್ರಿ ನಂತರ ಸ್ವ ಉದ್ಯೋಗ ಮಾಡಬಯಸುವ […]
ಮುರುಡೇಶ್ವರ ಸಮುದ್ರದಲ್ಲಿ ಈಜಲು ತೆರಳಿ ಅಲೆಗಳಿಗೆ ಸಿಲುಕಿದ್ದ ಮೂವರ ರಕ್ಷಣೆ – Vishwanews24
ಮುರುಡೇಶ್ವರ ಸಮುದ್ರದಲ್ಲಿ ಈಜಲು ತೆರಳಿ ಅಲೆಗಳಿಗೆ ಸಿಲುಕಿದ್ದ ಮೂವರ ರಕ್ಷಣೆ ಕಾರವಾರ: ಸಮುದ್ರದಲ್ಲಿ ಈಜಲು ತೆರಳಿ ಅಲೆಗಳಿಗೆ ಸಿಲುಕಿದ್ದ ಮೂರು ಜನರನ್ನು ಲೈಫ್ ಗಾರ್ಡ್‍ಗಳು ರಕ್ಷಣೆ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದ ಕಡಲ ತೀರದಲ್ಲಿ ನಡೆದಿದೆ. ಹಾವೇರಿ […]
ಕಾಪು: ಅ. 15ರಿಂದ ಅ. 17ರ ವರೆಗೆ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ದಾರ ನಿಧಿ ಸ್ಥಾಪನೆ, ಮುಷ್ಟಿ ಕಾಣಿಕೆ ಸಮರ್ಪಣೆ, ಮಹಾಸಂಕಲ್ಪ -Vishwanews24
ಕಾಪು: ಅ. 15ರಿಂದ ಅ. 17ರ ವರೆಗೆ ಜೀರ್ಣೋದ್ದಾರ ನಿಧಿ ಸ್ಥಾಪನೆ, ಮುಷ್ಟಿ ಕಾಣಿಕೆ ಸಮರ್ಪಣೆ, ಮಹಾಸಂಕಲ್ಪ ಕಾಪು: ಕಾಪು ಸೀಮೆಯ ಆರಾಧ್ಯ ದೇವತೆ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಸುತ್ತುಪೌಳಿಯ ಜೀರ್ಣೋದ್ಧಾರದ ಪ್ರಯುಕ್ತ ಅ. 15ರಂದು ಜೀರ್ಣೋದ್ಧಾರ ನಿಧಿ ಸ್ಥಾಪನೆ […]
