Category: Featured
ಶಿರ್ವ: ನಾಪತ್ತೆಯಾದ ಯುವತಿ ಮೃತದೇಹ ಪಾಪನಾಶಿನಿ ನದಿಯಲ್ಲಿ ಪತ್ತೆ – Vishwanews24
ಶಿರ್ವ: ನಾಪತ್ತೆಯಾದ ಯುವತಿ ಮೃತದೇಹ ಪಾಪನಾಶಿನಿ ನದಿಯಲ್ಲಿ ಪತ್ತೆ ಶಿರ್ವ: ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪಾಪನಾಶಿನಿ ನದಿಯ ಗುಂಡಿಯಲ್ಲಿ ಇಂದು ಆ.13ರ ಶುಕ್ರವಾರ ಪತ್ತೆಯಾಗಿದೆ. ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ […]
ಮಹಿಷಾ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ : ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ – Vishwanews24
ಮಹಿಷಾ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ : ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮೈಸೂರು: ವಿವಾದಿತ ಮಹಿಷಾ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅನುಮತಿ ನೀಡಿದ್ದು ಆದೇಶ ಹೊರಬಿದ್ದಿದೆ.ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ […]
ಆಪರೇಷನ್ ಅಜಯ್ : ಇಂದು ರಾತ್ರಿ ಇಸ್ರೇಲ್‌ನಿಂದ ಆಗಮಿಸಲಿದೆ ಭಾರತೀಯರನ್ನು ಹೊತ್ತ ಮೊದಲ ವಿಮಾನ – Vishwanews24
ಆಪರೇಷನ್ ಅಜಯ್ : ಇಂದು ರಾತ್ರಿ ಇಸ್ರೇಲ್‌ನಿಂದ ಆಗಮಿಸಲಿದೆ ಭಾರತೀಯರನ್ನು ಹೊತ್ತ ಮೊದಲ ವಿಮಾನ ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಲಾಗಿದೆ. ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಂದು ರಾತ್ರಿ ಟೆಲ್ ಅವಿವ್‌ನ […]
ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ರಾಮಪ್ಪ ಲಮಾಣಿ – Vishwanews24
ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ರಾಮಪ್ಪ ಲಮಾಣಿ ಬೆಂಗಳೂರು: ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ರಾಮಪ್ಪ ಲಮಾಣಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ನಗರದ ಕ್ವೀನ್ಸ್ ರಸ್ತೆಯಲ್ಲಿರುವ […]
ನಾನು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಬಯಕೆ ಹೊಂದಿದ್ದೇನೆ : ಸುಮಲತಾ – Vishwanews24
ನಾನು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಬಯಕೆ ಹೊಂದಿದ್ದೇನೆ : ಸುಮಲತಾ ಮಂಡ್ಯ: ನಾನು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಬಯಕೆ ಹೊಂದಿದ್ದೇನೆ. ಜೆಡಿಎಸ್-ಬಿಜೆಪಿ ಹೊಂದಾಣಿಕೆಯಿಂದ ರಾಜ್ಯದ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು […]
ಏಕಕಾಲದಲ್ಲಿ ಮೊಬೈಲ್ಗಳಿಗೆ ಬಂತು ಬೀಪ್ ಶಬ್ಧದೊಂದಿಗೆ ಅಲರ್ಟ್ ಮೆಸೇಜ್ ; ಏನಿದು? Vishwanews24
ಏಕಕಾಲದಲ್ಲಿ ಮೊಬೈಲ್ಗಳಿಗೆ ಬಂತು ಬೀಪ್ ಶಬ್ಧದೊಂದಿಗೆ ಅಲರ್ಟ್ ಮೆಸೇಜ್ ; ಏನಿದು? ಬೆಂಗಳೂರು: ಮುಂಬರುವ ದಿನಗಳಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮೊಬೈಲ್‍ಗೆ ಇದೀಗ ಎಚ್ಚರಿಕೆ ರೀತಿಯ ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಸಂದೇಶವೊಂದು (Flash Message To […]
ಕಾಪು : ಮೂಡುಬೆಳ್ಳೆ ಯುವತಿ ನಾಪತ್ತೆ – vishwanews24
ಕಾಪು : ಮೂಡುಬೆಳ್ಳೆ ಯುವತಿ ನಾಪತ್ತೆ ಶಿರ್ವ: ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ವಿನಿತಾ (22) ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಅಕ್ಕನಲ್ಲಿ ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ತನ್ನ ಮನೆಯಿಂದ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಬಿ.ಕಾಂ. […]
ಮಂಗಳೂರು: ಕಾರು ಹರಿದು ದ್ವಿಚಕ್ರ ವಾಹನ ಸವಾರ ಮೃತ್ಯು – vishwanews24
ಮಂಗಳೂರು: ಕಾರು ಹರಿದು ದ್ವಿಚಕ್ರ ವಾಹನ ಸವಾರ ಮೃತ್ಯು ಮಂಗಳೂರು: ದ್ವಿಚಕ್ರ ವಾಹನ ಸವಾರನ ಮೇಲೆ ಕಾರು ಹರಿದ ಮೃತಪಟ್ಟ ಘಟನೆ ಆ.11ರ ಬುಧವಾರ ರಾತ್ರಿ ನಗರದ ಕುಂಟಿಕಾನದ ಬಳಿ ನಡೆದಿದೆ. ಕಾವೂರು ನಿವಾಸಿ ಕೌಶಿಕ್ (21) ಮೃತಪಟ್ಟವರು. ಇವರು ಖಾಸಗಿ […]
ಮಂಗಳೂರು: ಆಪದ್ಬಾಂಧವ ಸಂಸ್ಥೆಯ ಆಸೀಫ್ ಬಂಧನ – vishwanews24
ಮಂಗಳೂರು: ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಅನುಚಿತ ವರ್ತನೆ- ಆಪದ್ಬಾಂಧವ ಸಂಸ್ಥೆಯ ಆಸೀಫ್ ಬಂಧನ ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಆಪದ್ಬಾಂಧವ ಸಂಘಟನೆಯ ಆಸೀಫ್ ಅನುಚಿತ ವರ್ತನೆ ತೋರಿ ಹಲ್ಲೆ ದೂರು ದಾಖಲಾಗಿದ್ದು, ಪ್ರಕರಣದ […]
ರಾಜ್ಯ ಸರ್ಕಾರದಿಂದ ಕಂಬಳಕ್ಕೆ 1 ಕೋಟಿ ರೂ. ಸಹಾಯಧನ : ಡಿಕೆ.ಶಿವಕುಮಾರ್ – Vishwanews24
ರಾಜ್ಯ ಸರ್ಕಾರದಿಂದ ಕಂಬಳಕ್ಕೆ 1 ಕೋಟಿ ರೂ. ಸಹಾಯಧನ : ಡಿಕೆ.ಶಿವಕುಮಾರ್ ಬೆಂಗಳೂರು: 20 ಕಂಬಳಗಳಿಗೆ ತಲಾ 5 ಲಕ್ಷದಂತೆ 1 ಕೋಟಿ ರೂ ಸಹಾಯಧನವನ್ನು ಈ ಹಿಂದಿನಂತೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ನಗರದ ಅರಮನೆ […]

