ಬಿಜೆಪಿ ಎಷ್ಟೇ ಹುಳಿ ಹಿಂಡಿದ್ರು, ನನ್ನ ಡಿಕೆ ಶಿ ಹಾಲು ಜೇನಿನಂತ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರಲ್ಲ : ಸಿಎಂ – vishwanews24

ಬಿಜೆಪಿ ಎಷ್ಟೇ ಹುಳಿ ಹಿಂಡಿದ್ರು, ನನ್ನ ಡಿಕೆ ಶಿವಕುಮಾರ್ ಹಾಲು ಜೇನಿನಂತ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರಲ್ಲ : ಸಿಎಂ ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ […]

ಪ್ರೀತಿ ನಿರಾಕರಣೆ : ಒಮನ್ ನಲ್ಲಿ ಆತ್ಮಹತ್ಯೆಗೆ ಶರಣಾದ ಉಳ್ಳಾಲದ ಯುವಕ  – vishwanews24

ಒಮನ್ : ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಉಳ್ಳಾಲದ ಯುವಕ ಉಳ್ಳಾಲ: ಒಮನ್ ನಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲದ ಸೋಮೇಶ್ವರ ಮೂಲದ ಯುವಕನೋರ್ವ ತನ್ನ ಕೊಠಡಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಉಳ್ಳಾಲದ ಸೋಮೇಶ್ವರ ನಿವಾಸಿಗಳಾದ ಚಂದ್ರ […]

ಇಸ್ರೇಲ್ ಮತ್ತು ಇರಾನ್ ಸಂಘರ್ಷ: ಮಾಚ್ 4ರವರೆಗೆ ಮಂಗಳೂರು-ಗಲ್ಫ್ ವಿಮಾನ ಸಂಚಾರ ರದ್ದು – vishwanews24

ಇಸ್ರೇಲ್ ಮತ್ತು ಇರಾನ್ ಸಂಘರ್ಷ: ಮಾಚ್ 4ರವರೆಗೆ ಮಂಗಳೂರು-ಗಲ್ಫ್ ವಿಮಾನ ಸಂಚಾರ ರದ್ದು ಮಂಗಳೂರು : ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ವಿಮಾನ ಸಂಚಾರವನ್ನು ಮಾರ್ಚ್ 4ರವರೆಗೆ […]

ಜಿಲ್ಲೆಯ ಜನಪ್ರತಿನಿಧಿಗಳು ಕಂಬಳಕ್ಕಾಗಿ ಭೂಮಿಗೆ ಪೈಪೋಟಿ ನಡೆಸುತ್ತಿರುವುದು ನಾಚಿಕೆಗೇಡು ಹಾಗೂ ವಿಷಾದದ ವಿಚಾರ : ಸುಂದರ ಮಾಸ್ಟರ್ – vishwanews24

ಕಂಬಳಕ್ಕೆ ಜಾಗ ಕಾಯ್ದಿರಿಸಿ ಆಮೇಲೆ ರೆಸಾರ್ಟ್ ತೆರೆಯುವ ಹುನ್ನಾರ : ಸುಂದರ ಮಾಸ್ಟರ್ ಉಡುಪಿ: ಜಿಲ್ಲೆಯಲ್ಲಿ ನಿವೇಶನ ರಹಿತ ಬಡವರು ನೂರಾರು ವರ್ಷಗಳಿಂದ ನೋವಿನ ಬದುಕು ಸಾಗಿಸುತ್ತಿದ್ದರೂ ಅದರ ಬಗ್ಗೆ ಚಕಾರವೆತ್ತದ ಜನಪ್ರತಿನಿಧಿಗಳು ಈಗ ಕಂಬಳಕ್ಕಾಗಿ ಭೂಮಿಗೆ ಪೈಪೋಟಿ ನಡೆಸುತ್ತಿರುವುದು ನಾಚಿಕೆಗೇಡು […]

ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ – vishwanews24

ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ ಉಡುಪಿ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತಾರಾಷ್ಟ್ರೀಯ ವಿಮಾನ ಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಡಳಿತ ಕೆಲವು ಸೂಚನೆಗಳನ್ನು […]

ಉಡುಪಿ ಕಂಬಳಕ್ಕೆ ನನ್ನ ಅಭ್ಯಂತರವಿಲ್ಲ , ಆದರೆ ಅದು ಬಿಜೆಪಿ ಕಂಬಳ ಆಗಬಾರದು : ವಿನಯಕುಮಾರ್ ಸೊರಕೆ – vishwanews24

ಕಾಪು ಶಾಸಕರ ನೇತೃತ್ವದಲ್ಲಿ ನಡೆದ ಕಂಬಳ ಕರೆಯ ಭೂಮಿ ಪೂಜೆ ಕಾನೂನು ಬಾಹಿರ ಕಂಬಳದ ಹೆಸರಿನಲ್ಲಿ ನನ್ನ ಮೇಲೆ ವಿನಾ ಕಾರಣ ಅಪವಾದ ಮಾಡುವ ಹುನ್ನಾರ  ಉಡುಪಿ: 80 ಬಡಗುಬೆಟ್ಟುವಿನಲ್ಲಿ ನಡೆಯುವ ಉಡುಪಿ ಕಂಬಳಕ್ಕೆ ಜಿಲ್ಲಾಡಳಿತದಿಂದ 6.30 ಎಕ್ರೆ ಭೂಮಿ ಕಂಬಳ […]

ಕಾಪು ಕ್ಷೇತ್ರದ ಅಭಿವೃದ್ಧಿಯನ್ನು ಸಹಿಸದ ಸೊರಕೆಯವರು ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ :ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ  – vishwanews24

ಕಾಪು ಕ್ಷೇತ್ರದ ಅಭಿವೃದ್ಧಿಯನ್ನು ಸಹಿಸದ ಸೊರಕೆಯವರು ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ :ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ  ಉಡುಪಿ ಕಂಬಳ ರಾಜಕೀಯ ಮುಂದುವರಿಸಿದರೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ : ಬಿಜೆಪಿ ಶಾಸಕರು, ಸಂಸದರಿಂದ ಎಚ್ಚರಿಕೆ ಉಡುಪಿ: ಕಾಪು […]

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ: ಟಿಡಿಬಿ ಮಹತ್ವದ ನಿರ್ಣಯ – vishwanews24

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ: ಟಿಡಿಬಿ ಮಹತ್ವದ ನಿರ್ಣಯ ತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ತಿಳಿಸಿದೆ. ಈ ಬಗ್ಗೆ ಮಾಹಿತಿ ನೀಡಿದ ಟಿಬಿಟಿ ಅಧ್ಯಕ್ಷ ಕೆ.ಜಯಕುಮಾರ್ ಅವರು, “ಗರ್ಭ […]

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಪೋಸ್ಟ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ – vishwanews24

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಪೋಸ್ಟ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ ಮಂಗಳೂರು: ಬಜ್ಪೆಯಲ್ಲಿ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಫೋಟೋ ಇರುವ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ, ಉಳ್ಳಾಲದ ಮಸೀದಿಯ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ […]

ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ, ರಕ್ಷಣೆಗೆ ಸಹಾಯವಾಣಿ ಬಿಡುಗಡೆ – vishwanews24

ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ, ರಕ್ಷಣೆಗೆ ಸಹಾಯವಾಣಿ ಬಿಡುಗಡೆ ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಮತ್ತು ರಕ್ಷಣೆಗೆ ಕರ್ನಾಟಕ ಸರ್ಕಾರ ಸಹಾಯವಾಣಿ ಬಿಡುಗಡೆ ಮಾಡಿದೆ. 31 ಜಿಲ್ಲೆಗಳಲ್ಲೂ ಎಮರ್ಜೆನ್ಸಿ ಸೆಂಟರ್‌ಗಳು ಓಪನ್ ಆಗಿದೆ. ಪ್ರವಾಸ, ವೃತ್ತಿ, ಶೈಕ್ಷಣಿಕ […]