Category: Featured
ಮಂಗಳೂರು : ಕುದ್ರೋಳಿ ದಸರಾ ಮೆರವಣಿಗೆಯಲ್ಲಿ ತುಳುನಾಡಿನ ದೈವ ದೇವರಗಳ ಸ್ತಬ್ಧ ಚಿತ್ರಗಳಿಗೆ ಅವಕಾಶ ಇಲ್ಲ : ಪದ್ಮರಾಜ್ ಆರ್ – Vishwanews24
ಮಂಗಳೂರು : ಕುದ್ರೋಳಿ ದಸರಾ ಮೆರವಣಿಗೆಯಲ್ಲಿ ತುಳುನಾಡಿನ ದೈವ ದೇವರಗಳನ್ನು ಅವಹೇಳನ ಮಾಡುವ ಸ್ತಬ್ಧ ಚಿತ್ರಗಳಿಗೆ ಅವಕಾಶ ಇಲ್ಲ : ಪದ್ಮರಾಜ್ ಆರ್ ಮಂಗಳೂರು : ಈ ಬಾರಿಯ ಕುದ್ರೋಳಿ ದಸರಾ ಮೆರವಣಿಗೆಯಲ್ಲಿ ತುಳುನಾಡಿನ ದೈವ ದೇವರಗಳನ್ನು ಅವಹೇಳನ ಮಾಡುವ ಸ್ತಬ್ಧ […]
ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟ ಶಾಸಕ ಪ್ರದೀಪ್ ಈಶ್ವರ್ – Vishwanews24
ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟ ಶಾಸಕ ಪ್ರದೀಪ್ ಈಶ್ವರ್ ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 10 ಭಾನುವಾರ (ಅ.08) ದಿಂದ ಆರಂಭವಾಗಿದ್ದು, ಇದೀಗ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಪ್ರೋಮೋದಲ್ಲಿ ಶಾಸಕ ಪ್ರದೀಪ್ ಈಶ್ವರ್ ಬಿಗ್‌ಬಾಸ್ ಮನೆಗೆ […]
ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟ : ಒಂದೇ ಕುಟುಂಬದ ಐವರು ಸಾವು! Vishwanews24
ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟ : ಒಂದೇ ಕುಟುಂಬದ ಐವರು ಸಾವು! ಚಂಡೀಗಢ: ಮನೆಯೊಂದರಲ್ಲಿ ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟಗೊಂಡು ಮೂವರು ಮಕ್ಕಳು ಸೇರಿಂತೆ ಒಂದೇ ಕುಟುಂಬದ ಐವರು ಮೃತಪಟ್ಟ ದುರ್ಘಟನೆ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದಿದೆ. ಮೃತರನ್ನು ಯಶಪಾಲ್ ಘಾಯ್ (70), ರುಚಿ ಘಾಯ್ […]
ಉಡುಪಿ: ತಂದೆಯನ್ನೇ ಕೊಲೆಗೈದ ಪ್ರಕರಣ; ಆರೋಪಿ ಮಗ ಆರೆಸ್ಟ್ – Vishwanews24
ಉಡುಪಿ: ತಂದೆಯನ್ನೇ ಕೊಲೆಗೈದ ಪ್ರಕರಣ; ಆರೋಪಿ ಮಗ ಆರೆಸ್ಟ್ ಬ್ರಹ್ಮಾವರ: ಪೆಜಮಂಗೂರು ಗ್ರಾಮದ ಮೊಗವೀರಪೇಟೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಗನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಆನಂದ ಮರಕಾಲ(50) ಎಂದು ಗುರುತಿಸಲಾಗಿದೆ. ಆರೋಪಿ ಅಕ್ಟೋಬರ್ 7 ರಂದು […]
ಮಂಗಳೂರು ನಗರ ಪ್ರವೇಶಿಸಿದ ಶೌರ್ಯ ಜಾಗರಣ ರಥಯಾತ್ರೆ – ಅಡ್ಯಾರಿನಲ್ಲಿ ಭವ್ಯ ಸ್ವಾಗತ – Vishwanews24
ಮಂಗಳೂರು ನಗರ ಪ್ರವೇಶಿಸಿದ ಶೌರ್ಯ ಜಾಗರಣ ರಥಯಾತ್ರೆ – ಅಡ್ಯಾರಿನಲ್ಲಿ ಭವ್ಯ ಸ್ವಾಗತ ಮಂಗಳೂರು : ವಿಶ್ವ ಹಿಂದು ಪರಿಷತ್ನ 60ನೇ ವರ್ಷಾಚರಣೆ ಪ್ರಯುಕ್ತ ದೇಶಾದ್ಯಂತ ಯುವ ಸಂಘಟನೆಯಾದ ಬಜರಂಗದಳ ನೇತೃತ್ವದಲ್ಲಿ ಸೆ.25 ರಂದು ಚಿತ್ರದುರ್ಗದಲ್ಲಿ ಆರಂಭವಾದ ಶೌರ್ಯ ರಥ ಯಾತ್ರೆ […]
ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ : ಹೆಚ್ಡಿ ಕುಮಾರಸ್ವಾಮಿ – Vishwanews24
ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ : ಹೆಚ್ಡಿ ಕುಮಾರಸ್ವಾಮಿ ಬೆಂಗಳೂರು:2024ರಲ್ಲಿ ಮತ್ತೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ […]
ಬೆಳ್ತಂಗಡಿ: ನಿರ್ಮಾಣ ಹಂತದ ಮನೆ ತೆರವಿಗೆ ಅರಣ್ಯ ಇಲಾಖೆ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ : ಶಾಸಕರ ನೇತೃತ್ವದಲ್ಲಿ ತಡೆ – Vishwanews24
ಬೆಳ್ತಂಗಡಿ: ನಿರ್ಮಾಣ ಹಂತದ ಮನೆ ತೆರವಿಗೆ ಅರಣ್ಯ ಇಲಾಖೆ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ : ಶಾಸಕರ ನೇತೃತ್ವದಲ್ಲಿ ತಡೆ ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ತೆರವುಗೊಳಿಸದಂತೆ ಸಚಿವರು ಸೂಚಿಸಿದ್ದರೂ ಅರಣ್ಯಾಧಿಕಾರಿಗಳು ಬೆಳ್ಳಂಬೆಳಗ್ಗೆ ತೆರವಿಗೆ ಮುಂದಾದ ಘಟನೆ ಆ.9ರ […]
ಬಂಟ್ವಾಳ : ಭಾರತವನ್ನು ಉಳಿಸುವ ಸಲುವಾಗಿ ಹಿಂದೂಗಳು ಒಗ್ಗಟ್ಟಾಗಿ, ಮಹಿಳೆಯರು ಶಸ್ತ್ರ ಹಿಡಿಯಿರಿ : ಸಾಧ್ವಿ ದೇವಿ ಸರಸ್ವತಿ – Vishwanews24
ಬಂಟ್ವಾಳ : ಭಾರತವನ್ನು ಉಳಿಸುವ ಸಲುವಾಗಿ ಹಿಂದೂಗಳು ಒಗ್ಗಟ್ಟಾಗಿ, ಮಹಿಳೆಯರು ಶಸ್ತ್ರ ಹಿಡಿಯಿರಿ : ಸಾಧ್ವಿ ದೇವಿ ಸರಸ್ವತಿ ಮಂಗಳೂರು : ಲವ್ ಜಿಹಾದ್ ವಿರುದ್ದ ಹೋರಾಡಲು ಕರ್ನಾಟಕದ ಮಹಿಳೆಯರು ಶಸ್ತ್ರ ಧಾರಣೆ ಮಾಡಿ ತಲವಾರ್ ಹಿಡಿಯಬೇಕೆಂದು ಸಾಧ್ವಿ ಸರಸ್ವತಿ ದೇವಿ […]
ಇಂದಿನಿಂದ ನವೆಂಬರ್ ಕೊನೆಯವರೆಗೆ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಪ್ರವೇಶಕ್ಕೆ ತಾತ್ಕಾಲಿಕ ನಿಷೇಧ – Vishwanews24
ಇಂದಿನಿಂದ ನವೆಂಬರ್ ಕೊನೆಯವರೆಗೆ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಪ್ರವೇಶಕ್ಕೆ ತಾತ್ಕಾಲಿಕ ನಿಷೇಧ ಉಡುಪಿ: ಕಾರ್ಕಳ ತಾಲೂಕು ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ಅ.9ರಿಂದ ನವೆಂಬರ್ ತಿಂಗಳ ಕೊನೆಯವರೆಗೆ ತಾತ್ಕಾಲಿಕವಾಗಿ ನಿಷೇಧಿಸಿ […]
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಜಗದೀಶ್ ಶೆಟ್ಟರ್ ಭೇಟಿ – Vishwanews24
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಜಗದೀಶ್ ಶೆಟ್ಟರ್ ಭೇಟಿ ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡರು. ಕ್ಷೇತ್ರದ ಅನುವಂಶಿಕ ಅರ್ಚಕರಾದ ವೆಂಕಟರಮಣ ಆಸ್ರಣ್ಣ ದೇವರ ಶೇಷವಸ್ತ್ರ ನೀಡಿ, ಪ್ರಸಾದ […]

