ತಪ್ಪು ದಿಕ್ಕು ತೋರಿಸಿದ ಗೂಗಲ್ ಮ್ಯಾಪ್ – ಭಾರೀ ಮಳೆಗೆ ನದಿಗೆ ಧುಮುಕಿದ ಕಾರು; ಇಬ್ಬರು ವೈದ್ಯರ ಸಾವು – Vishwanews24

ತಪ್ಪು ದಿಕ್ಕು  ತೋರಿಸಿದ ಗೂಗಲ್ ಮ್ಯಾಪ್ – ಭಾರೀ ಮಳೆಗೆ ನದಿಗೆ ಧುಮುಕಿದ ಕಾರು; ಇಬ್ಬರು ವೈದ್ಯರ ಸಾವು ಎರ್ನಾಕುಲಂ: ಕಾರು ನದಿಗೆ ಬಿದ್ದು ಇಬ್ಬರು ವೈದ್ಯರು ಅಸುನೀಗಿದ ಘಟನೆ ಕೇರಳ ರಾಜ್ಯದ ಎರ್ನಾಕುಲಂನ ಗೊತ್ತುರುತ್ ಪ್ರದೇಶದಲ್ಲಿ ರವಿವಾರ ನಡೆದಿದೆ. ಕಾರಿನಲ್ಲಿದ್ದ […]

ಮುಂಬೈಯಲ್ಲಿ 2 ಕೆಜಿ ಕೊಕೇನ್ ವಶ ಪ್ರಕರಣ  : ಮಣಿಪಾಲದ ಹೋಟೆಲ್ ಉದ್ಯಮಿ ಎನ್‌ಸಿಬಿ ಬಲೆಗೆ – Vishwanews24

ಮುಂಬೈಯಲ್ಲಿ 2 ಕೆಜಿ ಕೊಕೇನ್ ವಶ ಪ್ರಕರಣ  : ಆರೋಪಿಗಳಿಗೆ ಪ್ಲಾಟ್ ಬಾಡಿಗೆ ಕೊಟ್ಟ ಮಣಿಪಾಲದ ಹೋಟೆಲ್ ಉದ್ಯಮಿ ಎನ್‌ಸಿಬಿ ಬಲೆಗೆ ಉಡುಪಿ: ನೈಜೀರಿಯಾದಿಂದ ಅಕ್ರಮವಾಗಿ ನುಸುಳು ಕೋರರಿಂದ ಎರಡು ಕೆಜಿ ಕೊಕೇನ್ ವಶ ಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ಅನಧಿಕೃತವಾಗಿ […]

ಬಂಟ್ವಾಳ : ಆರ್ಟ್ ಗ್ಯಾಲರಿ ಮಾಲಕ, ಎಲ್ಲೈಸಿ ಏಜೆಂಟ್ ಕೆರೆಗೆ ಹಾರಿ ಆತ್ಮಹತ್ಯೆ – Vishwanews24

ಬಂಟ್ವಾಳ :ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆರ್ಟ್ ಗ್ಯಾಲರಿ ಮಾಲಕ, ಎಲ್ಲೈಸಿ ಏಜೆಂಟ್ ನಾರಾಯಣ ಕುಲಾಲ್  ಬಂಟ್ವಾಳ : ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ […]

ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಕುಂದಾಪುರದ ರಾಘವೇಂದ್ರ ಚಿಕಿತ್ಸೆ ಫಲಕಾರಿಯಾಗದೆ ನಿಧನ – Vishwanews24

ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಕುಂದಾಪುರದ ರಾಘವೇಂದ್ರ ಶೇರೆಗಾರ್ ಚಿಕಿತ್ಸೆ ಫಲಕಾರಿಯಾಗದೆ ನಿಧನ ಕುಂದಾಪುರ: ಭಾನುವಾರ ರಾತ್ರಿ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರದ ರಾಘವೇಂದ್ರ ಶೇರುಗಾರ್(42)(ಬನ್ಸ್ ರಾಘು) ಸೋಮವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕುಂದಾಪುರದ‌ […]

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ :  ಶಿವಮೊಗ್ಗದಲ್ಲಿ 144 ಸೆಕ್ಷನ್​ ಜಾರಿ – Vishwanews24

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ :  ಶಿವಮೊಗ್ಗದಲ್ಲಿ 144 ಸೆಕ್ಷನ್​ ಜಾರಿ ಶಿವಮೊಗ್ಗ:ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ನಿನ್ನೆ ಸಂಜೆ ಕಲ್ಲು ತೂರಿದ್ದು ಪರಿಸ್ಥಿತಿ ಉದ್ವಿಗ್ನವಾಗಿದೆ. ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಯಾವುದೇ ಅಹಿತಕರ […]

ಮಂಗಳೂರು : ಕಾಂಗ್ರೆಸ್ ಸರಕಾರ ಯಾವುದೇ ರೀತಿಯ ಕಠಿಣ ಕ್ರಮ ಕೈಗೊಳ್ಳದಿರುವ ಕಾರಣ ಮತಾಂಧ ಶಕ್ತಿಗಳು ಮತ್ತೆ ಎದ್ದು ನಿಂತಿವೆ : ನಳಿನ್  – Vishwanews24

ಮಂಗಳೂರು : ಶಿವಮೊಗ್ಗದಲ್ಲಿ ನಡೆದ ಘಟನೆ ಗಮನಿಸಿದರೆ ಮತಾಂಧ ಶಕ್ತಿಗಳ ಕೈವಾಡ ಕಂಡು ಬರುತ್ತಿದೆ : ನಳಿನ್  ಮಂಗಳೂರು, : ಶಿವಮೊಗ್ಗದಲ್ಲಿ ಮೀಲಾದುನ್ನಬಿ ಮೆರವಣಿಗೆಯ ಸಂದರ್ಭ ನಡೆದ ಘಟನೆ ಗಮನಿಸಿದರೆ ಮತಾಂಧ ಶಕ್ತಿಗಳ ಕೈವಾಡ ಕಂಡು ಬರುತ್ತಿದೆ. ಮೀಲಾದ್ ಮೆರವಣಿಗೆ ಹೆಸರಿನಲ್ಲಿ ಹಿಂದೂ […]

ಅ.3 ರ ಉಡುಪಿ ಜಿಲ್ಲಾ ಬಂದ್‌ ಹಾಗೂ ಪ್ರತಿಭಟನೆಗೆ ಯಾವುದೇ ಅವಕಾಶ ಇಲ್ಲ :  ಎಸ್ಪಿ ಡಾ.ಅರುಣ್ ಕೆ. – Vishwanews24

ಅ.3 ರ ಉಡುಪಿ ಜಿಲ್ಲಾ ಬಂದ್‌ ಹಾಗೂ ಪ್ರತಿಭಟನೆಗೆ ಯಾವುದೇ ಅವಕಾಶ ಇಲ್ಲ :  ಎಸ್ಪಿ ಡಾ.ಅರುಣ್ ಕೆ. ಉಡುಪಿ: ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಸಾಗಾಟ ಟೆಂಪೋ ಹಾಗೂ ಲಾರಿ ಮಾಲಕರ ಒಕ್ಕೂಟವು ಅ.3ರಂದು ಉಡುಪಿ ಜಿಲ್ಲಾ ಬಂದ್‌ಗೆ ನೀಡಿರುವ […]

ಬಿಜೆಪಿ ಜೆಡಿಎಸ್ ಮೈತ್ರಿ ಕೂಟ 25 ಕ್ಕೂ ಹೆಚ್ಚು ಸ್ಥಾನ ಪಡೆಯುವುದು ನಿಶ್ಚಿತ : ಪ್ರಮೋದ್‌ ಮಧ್ವರಾಜ್‌ – Vishwanews24

ಮುಸ್ಲಿಂ ಲೀಗ್‌ ಕೋಮುವಾದಿ ಪಕ್ಷವಲ್ಲವೇ : ಪ್ರಮೋದ್‌ ಮಧ್ವರಾಜ್‌ ಕಡೂರು: ಕೋಮುವಾದಿ ಪಕ್ಷದ ಜತೆ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡಿದೆಯೆನ್ನುವವರು ಕೇರಳದಲ್ಲಿ ಮುಸ್ಲಿಂ ಲೀಗ್‌ ಜತೆ ಹೊಂದಾಣಿಕೆ ಮಾಡಿಕೊಂಡಿರುವುದರ ಬಗ್ಗೆ ಏನು ಹೇಳುತ್ತಾರೆ. ಮುಸ್ಲಿಂ ಲೀಗ್‌ ಕೋಮುವಾದಿ ಪಕ್ಷವಲ್ಲವೇ ಎಂದು ಮಾಜಿ ಸಚಿವ […]

ಉಡುಪಿ: ಲಾರಿ ಟೆಂಪೋ ಮಾಲಕರು ಬಂದ್ ಕರೆ ವಾಪಸ್‌ ಪಡೆಯಲು ಪ್ರತಿಭಟನಕಾರರಿಗೆ ಕೋಟ ಮನವಿ – Vishwasnews24

ಉಡುಪಿ: ಲಾರಿ ಟೆಂಪೋ ಮಾಲಕರು ಬಂದ್ ಕರೆ ವಾಪಸ್‌ ಪಡೆಯಲು ಪ್ರತಿಭಟನಕಾರರಿಗೆ ಕೋಟ ಮನವಿ ಉಡುಪಿ: ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವರ ಸಭೆ ಕರೆಯುವ ಆಶ್ವಾಸನೆ ನೀಡಿರುವುದರಿಂದ ಮತ್ತು ಶಾಲಾ ಮಕ್ಕಳ ಪರೀಕ್ಷೆ ನಡೆಯುತ್ತಿರುವುದರಿಂದ ಜಿಲ್ಲಾ ಬಂದ್‌ ಕರೆಯನ್ನು […]

ಉಡುಪಿ: ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್​ಗೆ ಮಣಿಪಾಲ ಪೊಲೀಸರ ದಾಳಿ – ವಿದ್ಯಾರ್ಥಿಗಳು ವಶಕ್ಕೆ – Vishwanews24

ಉಡುಪಿ: ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್​ಗೆ ಮಣಿಪಾಲ ಪೊಲೀಸರ ದಾಳಿ – ವಿದ್ಯಾರ್ಥಿಗಳು ವಶಕ್ಕೆ ಉಡುಪಿ : ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್​ಗೆ ದಾಳಿ ಮಾಡಿದ ಮಣಿಪಾಲ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಬಾರ್‌ವೊಂದರಲ್ಲಿ ಅನುಮತಿ ಇಲ್ಲದೆ ಡಿಜೆ ಪಾರ್ಟಿ ಮಾಡುತ್ತಿದ್ದ […]