ಬೆಳ್ತಂಗಡಿ: ಚಿನ್ನ ಪಾಲೀಶ್ ಮಾಡುವುದಾಗಿ ನಂಬಿಸಿ ವಂಚನೆ ; ಆರೋಪಿ ಬಂಧನ – vishwanews24

ಬೆಳ್ತಂಗಡಿ: ಚಿನ್ನ ಪಾಲೀಶ್ ಮಾಡುವುದಾಗಿ ನಂಬಿಸಿ ವಂಚನೆ ; ಆರೋಪಿ ಬಂಧನ ಬೆಳ್ತಂಗಡಿ: ಸೇಲ್ಸ್‌ ಮ್ಯಾನ್‌ ರೂಪದಲ್ಲಿ, ಚಿನ್ನದ ಒಡವೆಗಳನ್ನು ತೊಳೆದು ಪಾಲಿಸ್‌ ಮಾಡಿಕೊಡುವುದಾಗಿ ನಂಬಿಸಿ ವಂಚಿಸಿದ ಘಟನೆ ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಪಣಿಲಾಜೆ […]

ಸುಳ್ಯ : ಕುಣಿತ ಭಜನೆ ವೇಳೆ ಕುಸಿದು ಬಿದ್ದು ಮಹಿಳೆ ಸಾವು – vishwanews24

ಸುಳ್ಯ : ಕುಣಿತ ಭಜನೆ ವೇಳೆ ಕುಸಿದು ಬಿದ್ದು ಮಹಿಳೆ ಸಾವು ಸುಳ್ಯ : ಈಶ್ವರಮಂಗಲ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಅವರು ಕುಣಿತ […]

ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನ: ಕುಲಗುರು ಮಾಧವ ಮಂಗಲ ಪೂಜಾರ್ಯರ ಪಾದಕಾಣಿಕೆ ಸಮರ್ಪಣೆ – vishwanews24

ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನ: ಕುಲಗುರು ಮಾಧವ ಮಂಗಲ ಪೂಜಾರ್ಯರ ಪಾದಕಾಣಿಕೆ ಸಮರ್ಪಣೆ ಉಚ್ಚಿಲ: ಮೊಗವೀರ ಸಮಾಜದ ಒಗ್ಗಟ್ಟಿನ ಪ್ರತಿಫಲವಾಗಿ ಗುರು ಪಾದಕಾಣಿಕೆ ಸಮರ್ಪಣೆ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ. ಅಭಿವೃದ್ದಿಯೇ ಮೂಲಮಂತ್ರವನ್ನಾಗಿಸಿಕೊಂಡು ಶ್ರೀಕ್ಷೇತ್ರದ ಸಮಗ ಅಭಿವೃದ್ಧಿಗೆ ಕೊನೆಯುಸಿರು ಇರುವವರೆಗೂ ಯಾವುದೇ ರಾಜಕೀಯ […]

ಉಡುಪಿ: ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಉಡುಪಿ: ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಉಡುಪಿ: ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸುವೀಕಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. […]

ಹೃದಯಾಘಾತ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು – vishwanews24

ಹೃದಯಾಘಾತ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು ಬೆಳಗಾವಿ :ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಗೂ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರದೃಷ್ಟಕರ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು 17 ವರ್ಷದ ಭೂಮಿಕಾ ಮಾಳಂಗಿ ಎಂದು ಗುರುತಿಸಲಾಗಿದೆ. […]

ಮಾರ್ಚ್ 1ರಿಂದ ಮಂಗಳೂರು-ಮಸ್ಕತ್ ನಡುವೆ ನೇರ ವಿಮಾನಯಾನ ಸೇವೆ ಪುನರಾರಂಭ: ಸಂಸದ ಕ್ಯಾ. ಚೌಟ – vishwanews24

ಮಾರ್ಚ್ 1ರಿಂದ ಮಂಗಳೂರು-ಮಸ್ಕತ್ ನಡುವೆ ನೇರ ವಿಮಾನಯಾನ ಸೇವೆ ಪುನರಾರಂಭ: ಸಂಸದ ಕ್ಯಾ. ಚೌಟ ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ ಬಹುಕಾಲದ ಬೇಡಿಕೆಯಂತೆ ಮಂಗಳೂರು ಮತ್ತು ಮಸ್ಕತ್ ನಡುವಿನ ನೇರ […]

ಬ್ರಹ್ಮಾವರ: ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಆತ್ಮಹತ್ಯೆ – vishwanews24

ಬ್ರಹ್ಮಾವರ: ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಆತ್ಮಹತ್ಯೆ ಬ್ರಹ್ಮಾವರ: ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲ, […]

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಹೆರಿಟೇಜ್ ಜ್ಯುವೆಲ್ಲರಿ ಶೋ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಹೆರಿಟೇಜ್ ಜ್ಯುವೆಲ್ಲರಿ ಶೋ ಚಾಲನೆ ಉಡುಪಿ, : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶೋರೂಂನಲ್ಲಿ ಮಾ.೫ರವರೆಗೆ ಹಮ್ಮಿಕೊಳ್ಳಲಾಗಿರುವ ಹೆರಿಟೇಜ್ ಜ್ಯುವೆಲ್ಲರಿ ಶೋಗೆ ಬುಧವಾರ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಗ್ರಾಹಕರಾದ […]

ಉಡುಪಿ:  ವ್ಯಕ್ತಿ ನಾಪತ್ತೆ – vishwanews24

ಉಡುಪಿ:  ವ್ಯಕ್ತಿ ನಾಪತ್ತೆ ಉಡುಪಿ: ಶಿವಳ್ಳಿ ಗ್ರಾಮದ ರುದ್ರಪ್ರಿಯ ನಗರದ ನಿವಾಸಿ ಅಮರ್ ನಾಯ್ಕ್(29) ಎನ್ನುವ ವ್ಯಕ್ತಿಯು ಗೋವಾದಲ್ಲಿ ಕೆಲಸದಲ್ಲಿದ್ದು ಕೆಲದಿನಗಳ ಹಿಂದೆ ಮನೆಗೆ ಮರಳಿದ್ದು ಉಡುಪಿಗೆ ಹೋಗಿ ಬರುತ್ತೇನೆಂದು ಹೋದವರು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು […]

ಉಡುಪಿ:ನಿರುದ್ಯೋಗಿ ಯುವ ಜನತೆಯಿಂದ ಬುಗ್ಗಿಲೆದ್ದ ಹೇೂರಾಟ ರಾಜಕೀಯ ಪಕ್ಷಗಳಿಗೆ ನೀಡಿದ ನೇರ ಎಚ್ಚರಿಕೆಯ ಕರೆಗಂಟೆ  : ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ – vishwanews24

ಉಡುಪಿ:ನಿರುದ್ಯೋಗಿ ಯುವ ಜನತೆಯಿಂದ ಬುಗ್ಗಿಲೆದ್ದ ಹೇೂರಾಟ ರಾಜಕೀಯ ಪಕ್ಷಗಳಿಗೆ ನೀಡಿದ ನೇರ ಎಚ್ಚರಿಕೆಯ ಕರೆಗಂಟೆ  : ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಉಡುಪಿ:ಧಾರವಾಡದಲ್ಲಿ ನೊಂದು ಬೆಂದ ಸಾವಿರಾರು ನಿರುದ್ಯೋಗಿ ಯುವ ಜನತೆಯಿಂದ ಒಮ್ಮೆಲೆ ಬುಗ್ಗಿಲೆದ್ದ ಹೇೂರಾಟ ನಿಜಕ್ಕೂ ಇಂದಿನ ರಾಜಕೀಯ ಪಕ್ಷಗಳಿಗೆ ನೀಡಿದ […]