Category: Featured
ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ – vishwanews24
ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ ಅಹಮದಾಬಾದ್,: ಗುಜರಾತ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಬಹುದಾಗಿದ್ದ ಭಾರೀ ವಿಮಾನ ದುರಂತವೊಂದು ಏರ್ ಟ್ರಾಫಿಕ್ ಕಂಟ್ರೋಲ್ (ATC) ಅಧಿಕಾರಿಗಳ ಸಮಯೋಚಿತ ಕ್ರಮದಿಂದ ಕೂದಲೆಳೆ […]
ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24
ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು ಜೂ.12ರಂದು ನಡು ರಸ್ತೆಯಲ್ಲಿ ಹೊತ್ತಿ ಉರಿದು ಘಟನೆಯಲ್ಲಿ ತಂದೆ ಮಗ ಗಾಯಗೊಂಡಿದ್ದರು. ಸದ್ಯ ಗಾಯಗೊಂಡ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ […]
ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24
ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ – ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯ ಬೆಳ್ತಂಗಡಿ: ತಾಲೂಕಿನ ಗಡಾಯಿಕಲ್ಲು ಚಾರಣ ಗುರುವಾರದಿಂದ ಮುಕ್ತವಾಗಲಿದೆ. ಈ ಬಾರಿ ಜೂ. 1ರಿಂದ ಚಾರಣಕ್ಕೆ ಅವಕಾಶ ನೀಡಲಾಗಿತ್ತು. ಬಳಿಕ […]
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ – vishwanews24
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ ಬೆಳಿಗ್ಗೆ ಮಣಿಪಾಲದ ಐನಾಕ್ಸ್ (ಸಿನಿಗ್ಯಾಲಕ್ಸಿ) ಮುಂಭಾಗ ಅಪಘಾತಕ್ಕೀಡಾಗಿ ಡಿವೈಡರ್ ಮೇಲೇರಿ ನಿಂತ ಘಟನೆ ನಡೆದಿದೆ. ಮಣಿಪಾಲ ಟ್ರಾಫಿಕ್ ಸಿಗ್ನಲ್‌ನಿಂದ ಲಕ್ಷ್ಮೀಂದ್ರನಗರ […]
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆ […]
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ನೀಡಿದೆ. ಬ್ರ್ಯಾಂಡೆಡ್ ಔಷಧಿ ಮಾರಾಟ ಮಾಡುತ್ತಿದ್ದಾರೆ ಎಂದು ರಾಜ್ಯದ ಔಷಧ ನಿಯಂತ್ರಣ ಇಲಾಖೆ ಕಳೆದ ಎರಡು ದಿನಗಳಲ್ಲಿ […]
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಪರ್ಕಳ ಬಳಿ ಹಠಾತ್ ಆರೋಗ್ಯದಿಂದ ಅಸ್ವಸ್ಥಗೊಂಡಿದ್ದು, ಅವರನ್ನು ಕೂಡಲೇ ಪ್ರಯಾಣಿಕರ ಸಹಿತ ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು […]
ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ, ಬುಧವಾರ (ಜೂನ್ 24) ಸುರಿದ ಭಾರೀ ಮಳೆಯಿಂದಾಗಿ ಉಪನಗರ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ, ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ಪ್ರಯಾಣಿಕರು […]
ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ […]
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್ ಕರ್ತವ್ಯದ ವೇಳೆಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದೇವದುರ್ಗ ಸಿಪಿಐ ವಾಹನ ಚಾಲಕ ರೇಣುಕಾರಾಜ (38) ಮೃತ ದುರ್ದೈವಿ. ಮೊಹರಂ ಭದ್ರತೆ ಹಿನ್ನೆಲೆ […]










