Category: Featured
ಉಳ್ಳಾಲ:ತಡರಾತ್ರಿ ಸಮುದ್ರ ವಿಹಾರಕ್ಕೆ ಬಂದ ಐವರು ವೈದ್ಯರಲ್ಲಿ ಓರ್ವ ನೀರುಪಾಲು – Vishwanews24
ಉಳ್ಳಾಲ:ತಡರಾತ್ರಿ ಸಮುದ್ರ ವಿಹಾರಕ್ಕೆ ಬಂದ ಐವರು ವೈದ್ಯರಲ್ಲಿ ಓರ್ವ ನೀರುಪಾಲು ಉಳ್ಳಾಲ: ಸಮುದ್ರ ವಿಹಾರಕ್ಕೆಂದು ಬಂದಿದ್ದ ಐವರು ವೈದ್ಯರಲ್ಲಿ ಓರ್ವ ವೈದ್ಯ ಸಮುದ್ರಪಾಲಾದ ಘಟನೆ ಸೋಮೇಶ್ವರ ರುದ್ರಪಾದೆ ಸಮೀಪ ನಿನ್ನೆ ತಡರಾತ್ರಿ 11 ಗಂಟೆ ವೇಳೆ ಸಂಭವಿಸಿದೆ. ಇಂದು ಬೆಳಿಗ್ಗೆ ಮೃತದೇಹ […]
ಸುರತ್ಕಲ್: ಯುವಕನಿಗೆ ಚೂರಿ ಇರಿತ ಪ್ರಕರಣ # ಮೂವರ ಬಂಧನ – Vishwanews24
ಮಂಗಳೂರು: ಯುವಕನಿಗೆ ಚೂರಿ ಇರಿತ ಪ್ರಕರಣ – ಮೂವರು ವಶಕ್ಕೆ ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ಯುವಕನೋರ್ವನ ಮೇಲೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಕಳವಾರು ಬೆಂಕಿನಾಥೇಶ್ವರ […]
ಉಡುಪಿ: ಮಂಗಳೂರಿನ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಉಡುಪಿಯ 16 ಭಿಕ್ಷುಕರು – Vishwanews24
ಉಡುಪಿ: ಮಂಗಳೂರಿನ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಉಡುಪಿಯ 16 ಭಿಕ್ಷುಕರು ಉಡುಪಿ: ಭಿಕ್ಷಾಟನೆ ನಿಷೇಧ ಕಾಯಿದೆಯಾನ್ವಯ ಬಿಕ್ಷಾಟನೆಯನ್ನು ತಡೆಗಟ್ಟುವ ಸಲುವಾಗಿ ಬಿಕ್ಷುಕರನ್ನು ನಿರಾರ್ಶಿತರ ಕೇಂದ್ರಕ್ಕೆ ಸೇರಿಸಲಾಗಿದೆ. ನಿರಾರ್ಶಿತರ ಪರಿಹಾರ ಕೇಂದ್ರದ ಅಧೀಕ್ಷಕರು ಹಾಗೂ ಕಾರ್ಯಪಾಲಕ ಸಿಬ್ಬಂದಿ ವರ್ಗ ಹಾಗೂ ಸಮಾಜ ಸೇವಕ ನಿತ್ಯಾನಂದ […]
ಬೆಳ್ತಂಗಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ ; ಬೈಕ್ ಸವಾರ ಸಾವು – Vishwanews24
ಬೆಳ್ತಂಗಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ -ಬೈಕ್ ಸವಾರ ಸಾವು ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ಇನೋವಾ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಕಾರ್ಕಳ ತಾಲೂಕಿನ […]
ಮಡಿಕೇರಿ : ಅರಣ್ಯ ಇಲಾಖೆ ಮಹಿಳಾ ಅಧಿಕಾರಿ ನೇಣಿಗೆ ಶರಣು – Vishwanews24
ಮಡಿಕೇರಿ : ಅರಣ್ಯ ಇಲಾಖೆ ಮಹಿಳಾ ಅಧಿಕಾರಿ ನೇಣಿಗೆ ಶರಣು ಮಡಿಕೇರಿ: ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಂಡ್ಯ ಮೂಲದ ರಶ್ಮಿ(27) ಮೃತ ಮಹಿಳಾ ಅಧಿಕಾರಿ. ಅರಣ್ಯ ಇಲಾಖೆಯ ರಿಸರ್ಚ್ ವಿಭಾಗದಲ್ಲಿ ಕಳೆದ […]
ಮಂಗಳೂರು: ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ – Vishwanews24
ಮಂಗಳೂರು: ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಮಂಗಳೂರು: ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಆ. 30ರ ಬುಧವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ವಿಧಾನ ಪರಿಷತ್ ಶಾಸಕರಾದ […]
ಬೆಂಗಳೂರು: ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ..Vishwanews24
ಬೆಂಗಳೂರು: ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.. ಬೆಂಗಳೂರು: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಜೆಸ್ಸಿಕಾ (14) ಎಂದು […]
ಉಡುಪಿ ಜಿಲ್ಲೆಯ ಮಾಜಿ ಜಿಲ್ಲಾಧ್ಯಕ್ಷ -ಹಿರಿಯ ಮುಖಂಡರು ಸೇರಿದಂತೆ ಹಲವಾರು ಮಂದಿ ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ರಹಸ್ಯ ಸಭೆ : vishwanews24
ಉಡುಪಿ ಜಿಲ್ಲೆಯ ಮಾಜಿ ಜಿಲ್ಲಾಧ್ಯಕ್ಷ -ಹಿರಿಯ ಮುಖಂಡರು ಸೇರಿದಂತೆ ಹಲವಾರು ಮಂದಿ ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ರಹಸ್ಯ ಸಭೆ : vishwanews24 ಸ್ಪೋಟಕ ಮಾಹಿತಿ ಹೊರಬಿಟ್ಟ ರಹಸ್ಯ ಸಭೆಯಲ್ಲಿದ್ದ ಕಾರ್ಯಕರ್ತ ಉಡುಪಿ: ಉಡುಪಿ ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡರು ಮಾಜಿ ಜಿಲ್ಲಾಧ್ಯಕ್ಷರುಗಳು […]
ಗೃಹಲಕ್ಷ್ಮಿ ಯೋಜನೆ : ಉಡುಪಿ, ದ.ಕ.ದಲ್ಲಿ 5,32,679 ಫಲಾನುಭವಿಗಳು – Vishwanews24
ಗೃಹಲಕ್ಷ್ಮಿ ಯೋಜನೆ : ಉಡುಪಿ, ದ.ಕ.ದಲ್ಲಿ 5,32,679 ಫಲಾನುಭವಿಗಳು ಉಡುಪಿ/ಮಂಗಳೂರು: ರಾಜ್ಯ ಸರಕಾರದ ಶಕ್ತಿ ಯೋಜನೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಟ್ಟು 5,32, 679 ಫಲಾನುಭವಿಗಳು ನೋಂದಾಯಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ “ಕುಟುಂಬದ ಯಜಮಾನಿ’ ಎಂದು ನಮೂದಾಗಿರುವ 2,56,850 ಪಡಿತರ […]
ಮಂಗಳೂರು: ಚಲಿಸುತ್ತಿದ್ದ ಬಸ್ ನಿಂದ ಆಯಾತಪ್ಪಿ ಬಿದ್ದು ಕಂಡಕ್ಟರ್ ಮೃತ್ಯು – Vishwanews24
ಮಂಗಳೂರು: ಚಲಿಸುತ್ತಿದ್ದ ಬಸ್ ನಿಂದ ಆಯಾತಪ್ಪಿ ಬಿದ್ದು ಕಂಡಕ್ಟರ್ ಮೃತ್ಯು ಮಂಗಳೂರು: ಚಲಿಸುತ್ತಿದ್ದ ಬಸ್ ನಿಂದ ಆಯಾತಪ್ಪಿ ಬಿದ್ದು ಕಂಡಕ್ಟರ್ ಮೃತಪಟ್ಟ ಘಟನೆ ನಗರದ ನಂತೂರು ಸರ್ಕಲ್ ಬಳಿ ಸಂಭವಿಸಿದೆ. ಮೃತರನ್ನು ಈರಯ್ಯ(ಗುರು)(23) ಎಂದು ಗುರುತಿಸಲಾಗಿದೆ. ಮಂಗಳಾದೇವಿಯಿಂದ ಕಾಟಿಪಳ್ಳಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ […]
