Category: Featured
ಉಡುಪಿ: ಪಕ್ಷ ವಿರೋಧಿ ಚಟುವಟಿಕೆ ಬಿಜೆಪಿಯಿಂದ ಉಚ್ಛಾಟನೆ – Vishwanews24
ಮಂದಾರ್ತಿ ಗ್ರಾ. ಪಂ.ಚುನಾವಣೆ – ಬಿಜೆಪಿ ಸದಸ್ಯರಾಗಿದ್ದು ಕಾoಗ್ರೇಸ್ ಅಭ್ಯರ್ಥಿ ಪರ ಮತ ಚಲಾವಣೆ.. ಪಕ್ಷ ವಿರೋಧಿ ಚಟುವಟಿಕೆ ಬಿಜೆಪಿಯಿಂದ ಉಚ್ಛಾಟನೆ.. ಉಡುಪಿ: ಕುಂದಾಪುರ ವಿಧಾನಸಭಾ ಕ್ಷೇತ್ರದ ಮಂದಾರ್ತಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದುಕೊಂಡು ಕಾoಗ್ರೇಸ್ […]
ಸೌಜನ್ಯ ಪ್ರಕರಣ ಮರುತನಿಖೆ ಅಸಾಧ್ಯ ,ಈ ಪ್ರಕರಣಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಪರಮೇಶ್ವರ್ – Vishwanews24
ಸೌಜನ್ಯ ಪ್ರಕರಣವನ್ನು ಪುನಃ ತೆರೆಯುವ ಯಾವುದೇ ಪ್ರಸ್ತಾಪ ಸರ್ಕಾರ ಹೊಂದಿಲ್ಲ.. ಕಾನೂನಾತ್ಮಕವಾಗಿ ಈ ಪ್ರಕರಣ ಮುಗಿದು ಹೋಗಿದೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೆ ಸಂಭವಿಸಿದ ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣವನ್ನು ಮರು ತನಿಖೆಗೊಳಪಡಿಸಲು ತೀವ್ರ […]
ಇನ್ನು ಮುಂದೆ ಕರಿಮಣಿ ಮಾಲೀಕ ನಾನಲ್ಲ: ವಿಚ್ಛೇದನ ಘೋಷಿಸಿದ ಕಿರಿಕ್ ಕೀರ್ತಿ – Vishwanews24
ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ: ವಿಚ್ಛೇದನ ಘೋಷಿಸಿದ ಕಿರಿಕ್ ಕೀರ್ತಿ ಬೆಂಗಳೂರು: ಪತ್ರಕರ್ತ, ನಿರೂಪಕ, ನಟ ಹಾಗೂ ಬಿಗ್ಬಾಸ್ನಲ್ಲೂ ಸ್ಪರ್ಧಿಸಿದ್ದ ಕಿರಿಕ್ ಕೀರ್ತಿ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಈ ಮೂಲಕ ತಮ್ಮ ವೈವಾಹಿಕ ಜೀವನ ಮುಕ್ತಾಯಗೊಂಡಿರುವುನ್ನು ಬಹಿರಂಗಪಡಿಸಿದ್ದಾರೆ. ಬೆಂಗಳೂರು: ಪತ್ರಕರ್ತ, […]
ಮಂಗಳೂರು: ಗುತ್ತಿಗೆ ಆಧಾರದಲ್ಲಿ KSRTC ಬಸ್ ಚಾಲಕರ ನೇರ ನೇಮಕಾತಿ ; ದ.ಕ. ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ – Vishwanews24
ಮಂಗಳೂರು: ಗುತ್ತಿಗೆ ಆಧಾರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರ ನೇರ ನೇಮಕಾತಿ .. ದ.ಕ. ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಂಗಳೂರು: ರಾಜ್ಯ ಸರಕಾರದ ಸಾರಿಗೆ ನಿಗಮದ ಬಸ್ ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಕಗೊಳಿಸುವ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದ್ದು, […]
ಕರಾವಳಿಯಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆ ಸಾಧ್ಯತೆ – Vishwanews24
ಕರಾವಳಿಯಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆ ಸಾಧ್ಯತೆ ಮಂಗಳೂರು : ಮಳೆಯ ಅಭಾವದಿಂದ ಕಂಗೆಟ್ಟಿದ್ದ ಜನರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡು ವ್ಯಾಪ್ತಿಯ ಅಲ್ಲಲ್ಲಿ ಶನಿವಾರ, ಭಾನುವಾರ ಗುಡುಗು ಸಹಿತ […]
ಕಾಪು : ಗಾಂಜಾ ಸೇವನೆ – ಓರ್ವ ವಶಕ್ಕೆ – Vishwanews24
ಕಾಪು : ಗಾಂಜಾ ಸೇವನೆ – ಓರ್ವ ವಶಕ್ಕೆ ಕಾಪು ತಾಲೂಕು ಬಡಾ ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರದ ಬಳಿಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಸುಚಿತ್‌ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಫಾರೆನ್ಸಿಕ್ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಸೆನ್ […]
ಶಿರ್ವ: ಬೆಳ್ಳೆ ಗ್ರಾ.ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ದಿವ್ಯಾ ವಿ. ಆಚಾರ್ಯ,ಉಪಾಧ್ಯಕ್ಷರಾಗಿ ಶಶಿಧರ ವಾಗ್ಲೆ ಆಯ್ಕೆ – Vishwanews24
ಶಿರ್ವ: ಬೆಳ್ಳೆ ಗ್ರಾ.ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ದಿವ್ಯಾ ವಿ. ಆಚಾರ್ಯ,ಉಪಾಧ್ಯಕ್ಷರಾಗಿ ಶಶಿಧರ ವಾಗ್ಲೆ ಆಯ್ಕೆ ಶಿರ್ವ: ಬೆಳ್ಳೆ ಗ್ರಾ.ಪಂ. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಆ. 18 ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದಿವ್ಯಾ ವಿ. ಆಚಾರ್ಯ ಮತ್ತು ಉಪಾಧ್ಯಕ್ಷರಾಗಿ ಶಶಿಧರ […]
ಕಾಪು: ಉಚ್ಚಿಲ ಬಡಾ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶಿವಕುಮಾರ್ ,ಉಪಾಧ್ಯಕ್ಷರಾಗಿ ದೀಪಕ್ ಆಯ್ಕೆ – Vishwanews24
ಕಾಪು: ಉಚ್ಚಿಲ ಬಡಾ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿಯ ಶಿವಕುಮಾರ್ ,ಉಪಾಧ್ಯಕ್ಷರಾಗಿ ದೀಪಕ್ ಆಯ್ಕೆ ಕಾಪು: ಉಚ್ಚಿಲ ಬಡಾ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಶಿವ ಕುಮಾರ್ ಮೆಂಡನ್ ಮತ್ತು ಉಪಾಧ್ಯಕ್ಷರಾಗಿ ದೀಪಕ್ ಕುಮಾರ್ ಆಯ್ಕೆಯಾಗಿದ್ದಾರೆ. […]
ಕಾಪು : ಮಜೂರು ಗ್ರಾ.ಪಂ. ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ,ಉಪಾಧ್ಯಕ್ಷರಾಗಿ ಮಂಜುಳಾ ಆಚಾರ್ಯ ಅವಿರೋಧ ಆಯ್ಕೆ – Vishwanesws24
ಕಾಪು : ಮಜೂರು ಗ್ರಾ.ಪಂ. ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ,ಉಪಾಧ್ಯಕ್ಷರಾಗಿ ಮಂಜುಳಾ ಆಚಾರ್ಯ ಅವಿರೋಧ ಆಯ್ಕೆ ಕಾಪು : ಮಜೂರು ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಪ್ರಸಾದ್ ಶೆಟ್ಟಿ ವಳದೂರು ಮತ್ತು ಉಪಾಧ್ಯಕ್ಷರಾಗಿ ಮಂಜುಳಾ ಆಚಾರ್ಯ ಅವಿರೋಧವಾಗಿ […]
ದೇವಸ್ಥಾನಗಳ ಅಭಿವೃದ್ಧಿಗೆ ಅನುದಾನ ನಿಲ್ಲಿಸುವ ಸುತ್ತೋಲೆ ಹಿಂಪಡೆದ ರಾಜ್ಯ ಸರ್ಕಾರ – Vishwanews24
ದೇವಸ್ಥಾನಗಳ ಅಭಿವೃದ್ಧಿಗೆ ಅನುದಾನ ನಿಲ್ಲಿಸುವ ಸುತ್ತೋಲೆ ಹಿಂಪಡೆದ ರಾಜ್ಯ ಸರ್ಕಾರ ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ಬಿಡುಗಡೆ ಮಾಡಿದ್ದ ಅನುದಾನಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದ್ದ ಬೆನ್ನಲ್ಲೇ ಸುತ್ತೋಲೆಯನ್ನು ವಾಪಾಸು ಹಿಂದಕ್ಕೆ ಪಡೆದಿದೆ. 2022-23ನೇ ಸಾಲಿನಲ್ಲಿ ಬಿಡುಗಡೆಯಾದ ಅನುದಾನ […]

