Category: Featured
ಉಡುಪಿ : ಮಾ. 12 ರಂದು ನೇರ ಸಂದರ್ಶನ – vishwanews24
ಉಡುಪಿ : ಮಾ. 12 ರಂದು ನೇರ ಸಂದರ್ಶನ ಉಡುಪಿ : ನಗರದ ಕುಂಜಿಬೆಟ್ಟು ಶಿವಳ್ಳಿಯ ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ (ಹೋಂಡಾ ಟು ವಿಲ್ಲರ್) ಇಲ್ಲಿ ಮಾರ್ಚ್ 12 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. […]
ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಟಿಕೆಟ್ ನಿರಾಕರಣೆ : ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ – vishwanews24
ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಟಿಕೆಟ್ ನಿರಾಕರಣೆ : ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ ರಾಜೀನಾಮೆ ಹುಬ್ಬಳ್ಳಿ: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ […]
ಮೋದಿ ಅಡ್ಜಸ್ಟ್ ಮೆಂಟ್ ರಾಜಕಾರಣ ಮಾಡುತ್ತಿದ್ದಾರೆ : ರಾಹುಲ್ ಗಾಂಧಿ – vishwanews24
ಮೋದಿ ಅಡ್ಜಸ್ಟ್ ಮೆಂಟ್ ರಾಜಕಾರಣ ಮಾಡುತ್ತಿದ್ದಾರೆ : ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಆಕ್ಷೇಪ ನನ್ನನ್ನು ಹಲವಾರು ಬಾರಿ ಮಾತನಾಡುವುದರಿಂದ ತಡೆಯಲಾಗಿದೆ : ರಾಹುಲ್ ಗಾಂಧಿ ಆರೋಪ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂಬ ವಿರೋಧ ಪಕ್ಷದ […]
ಪ್ರತೀ ಕುಟುಂಬಕ್ಕೆ ತಿಂಗಳಿಗೆ ಒಂದೇ ಗ್ಯಾಸ್ ಸಿಲಿಂಡರ್: ಸಚಿವ ಮುನಿಯಪ್ಪ – vishwanews24
ಗ್ಯಾಸ್ ಸಿಲಿಂಡರ್ ಅಕ್ರಮ ದಾಸ್ತಾನು, ಶೇಖರಣೆ ಮಾಡಿದರೆ ಕಾನೂನು ಕ್ರಮ .. ಯಾರಿಗೆ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಲಭಿಸುತ್ತದೆ..? ಬೆಂಗಳೂರು : ಇರಾನ್- ಇಸ್ರೇಲ್, ಅಮೆರಿಕ ನಡುವೆ ಯುದ್ಧದ ಹಿನ್ನೆಲೆಯಲ್ಲಿ ಹೋಟೆಲ್, ಕಲ್ಯಾಣ ಮಂಟಪಗಳಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆಗೆ ತಾತ್ಕಾಲಿಕವಾಗಿ […]
ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾಗಿ ರಮೀಝ್ ಹುಸೈನ್ ನೇಮಕ – vishwanews24
ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾಗಿ ರಮೀಝ್ ಹುಸೈನ್ ನೇಮಕ ಉಡುಪಿ: ಜಿಲ್ಲೆಯ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ರಮೀಝ್ ಹುಸೈನ್ ಅವರನ್ನು ನೇಮಕ ಮಾಡಲಾಗಿದೆ. ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಮಾಜಿ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ರಮೀಝ್ […]
ರಾಜ್ಯ ಬಜೆಟ್ ನಲ್ಲಿ ಕರಾವಳಿ ಮೀನುಗಾರಿಕೆ ಬಗ್ಗೆ ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ್ಯ : ಯಶ್ಪಾಲ್ ಸುವರ್ಣ – vishwanews24
ರಾಜ್ಯ ಬಜೆಟ್ ನಲ್ಲಿ ಕರಾವಳಿ ಮೀನುಗಾರಿಕೆ ಬಗ್ಗೆ ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ್ಯ .. ಮೀನುಗಾರಿಕಾ ಬಂದರಿನ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ಅನುದಾನ ಮಂಜೂರು ಮಾಡಿಲ್ಲ: ಯಶ್ಪಾಲ್ ಸುವರ್ಣ ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಕರಾವಳಿ ಭಾಗದ ಆರ್ಥಿಕತೆಗೆ […]
ರಾಜ್ಯ ಬಜೆಟಿನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ಖಂಡಿಸಿ ಮಾರ್ಚ್ 14 ರಂದು ಬಿಜೆಪಿಯಿಂದ ಪ್ರತಿಭಟನೆ – vishwanews24
ರಾಜ್ಯ ಬಜೆಟಿನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ಖಂಡಿಸಿ ಮಾರ್ಚ್ 14 ರಂದು ಬಿಜೆಪಿಯಿಂದ ಪ್ರತಿಭಟನೆ ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮಂಡಿಸಿದ ಬಜೆಟ್ ಕರಾವಳಿ ಜನತೆಯ ಪಾಲಿಗೆ ಕರಾಳ ಬಜೆಟ್ ಆಗಿದ್ದು, ಕರಾವಳಿ ಜಿಲ್ಲೆಯನ್ನು ಸಂಪೂರ್ಣ ಹೊರಗಿಟ್ಟು, ಜಿಲ್ಲೆಯ […]
13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ – vishwanews24
13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ ನವದೆಹಲಿ: ಕಳೆದ ಹದಿಮೂರು ವರ್ಷಗಳಿಂದ ಕೋಮಾದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ್ ಇಂದು ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು ಸಾಧ್ಯವಾಗದೆ ಜೀವಂತ ಶವದಂತಾಗಿದ್ದಾನೆ. ಆತನ ವೃದ್ಧ ಪೋಷಕರು, ಅವರ […]
ಗ್ಯಾಸ್ ಪೂರೈಕೆ ವ್ಯತ್ಯಯ : ಕುಕ್ಕೆ ಸುಬ್ರಹ್ಮಣ್ಯ ಉಪಹಾರದಲ್ಲಿ ಬದಲಾವಣೆ – vishwanews24
ಗ್ಯಾಸ್ ಪೂರೈಕೆ ವ್ಯತ್ಯಯ : ಕುಕ್ಕೆ ಸುಬ್ರಹ್ಮಣ್ಯ ಉಪಹಾರದಲ್ಲಿ ಬದಲಾವಣೆ ಸುಳ್ಯ: ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಮಾ.11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತಿದಿನ ಬೆಳಗ್ಗೆ […]
ಉಳ್ಳಾಲ: ನಾಪತ್ತೆಯಾದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ – vishwanews24
ಉಳ್ಳಾಲ: ನಾಪತ್ತೆಯಾದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ ಉಳ್ಳಾಲ: ಕೆಲಸಕ್ಕೆ ತೆರಳಿದ್ದ ಯುವಕನೊಬ್ಬ ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕೊಣಾಜೆ ಗ್ರಾಮ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್ […]










