ಪ್ರತಿ ಲೀಟರ್‌ ಹಾಲಿನ ದರ 8 ರೂ. ಹೆಚ್ಚಳ : ನ.1 ರಿಂದಲೇ ಜಾರಿಗೆ – vishwanews24

ಪ್ರತಿ ಲೀಟರ್‌ ಹಾಲಿನ ದರ 8 ರೂ. ಹೆಚ್ಚಳ : ನ.1 ರಿಂದಲೇ ಜಾರಿಗೆ ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಜನತೆಗೆ ಬೆಲೆ ಏರಿಕೆ ಶಾಕ್‌ ಕೊಟ್ಟಿದೆ. ಪ್ರತಿ ಲೀಟರ್‌ ಹಾಲಿನ ದರ 8 ರೂ. ಹೆಚ್ಚಿಸಲು ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದು, […]

ವರ್ಷದ ನಂತರ ಭಕ್ತರಿಗೆ ದರ್ಶನ ಕರುಣಿಸಿದ ಹಾಸನಾಂಬೆ – vishwanews24

ವರ್ಷದ ನಂತರ ಭಕ್ತರಿಗೆ ದರ್ಶನ ಕರುಣಿಸಿದ ಹಾಸನಾಂಬೆ : ಜಯಘೋಷದ ನಡುವೆ ತೆರೆದ ಗರ್ಭಗುಡಿ ಬಾಗಿಲು ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲನ್ನು ಗುರುವಾರ ಮಧ್ಯಾಹ್ನ 12:28ಕ್ಕೆ ಶಾಸ್ರೋಕ್ತವಾಗಿ ತೆರೆಯಲಾಯಿತು. […]

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ ; ಇಬ್ಬರ ಬಂಧನ – vishwanews24

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ ; ಇಬ್ಬರ ಬಂಧನ ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಬೆದರಿಕೆ ಹಾಕಿ 42,97,350 ರೂ. ಹಣ ವಸೂಲಿ ಮಾಡಿ ಹಿಂದಿರುಗಿಸದೆ ಮೋಸ ಮಾಡಿರುವ ಆರೋಪದಲ್ಲಿ ಇಬ್ಬರನ್ನು […]

ನ.1ರಿಂದ 30ರವರೆಗೆ ಬಿಜೆಪಿಯಿಂದ ರಾಜ್ಯಾದ್ಯಂತ ‘ಅರಾಜಕತೆ ಹಟಾವೋ’ ಅಭಿಯಾನ – vishwanews24

ನ.1ರಿಂದ 30ರವರೆಗೆ ಬಿಜೆಪಿಯಿಂದ ರಾಜ್ಯಾದ್ಯಂತ ‘ಅರಾಜಕತೆ ಹಟಾವೋ’ ಅಭಿಯಾನ ಚಿಕ್ಕಮಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಕುರಿತ ಕಾಂಗ್ರೆಸ್ ಜನರಲ್ಲಿ ಗೊಂದಲ ಮೂಡಿಸುವ ಹಾಗೂ ಸುಳ್ಳು ಸುದ್ದಿಗಳ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ […]

ಸೌಜನ್ಯ ಪ್ರಕರಣ : ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಕೈಬಿಡುವಂತೆ ಶಶಿಕುಮಾರ್ ಮನವಿ – vishwanews24

ಸೌಜನ್ಯ ಪ್ರಕರಣದ SIT ಮುಖ್ಯಸ್ಥ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಶಶಿಕುಮಾರ್ ಮನವಿ  ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದವಿಶೇಷ ತನಿಖಾ ತಂಡದ (SIT) ಮುಖ್ಯಸ್ಥ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಹಿರಿಯ ಐಪಿಎಸ್ ಅಧಿಕಾರಿ, ಐಜಿಪಿ ಶಶಿಕುಮಾರ್ ಅವರು ರಾಜ್ಯ […]

ಪುತ್ತೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಪುತ್ತೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣದಲ್ಲಿ 32 ವರ್ಷದ ವ್ಯಕ್ತಿಗೆ ಕಡಬ ಪೊಲೀಸ್ ಠಾಣೆಯಲ್ಲಿ 20 ವರ್ಷಗಳ ಕಠಿಣ […]

ಅ.31ರಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ನೇಹ ಸಮಾವೇಶ : ಪ್ರಶಸ್ತಿ ಪ್ರದಾನ ಸಮಾರಂಭ – vishwanews24

ಅ.31ರಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ನೇಹ ಸಮಾವೇಶ; ಪ್ರಶಸ್ತಿ ಪ್ರದಾನ ಸಮಾರಂಭ ಉಡುಪಿ : ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವು ಅ.31ರಂದು ಸಂಜೆ 6:30ಕ್ಕೆ ಉಡುಪಿ ಮಿಷನ್ ಕಂಪೌಂಡ್ನ ಯುಬಿಎಂಸಿ […]

ರೈಲುಗಳಲ್ಲಿ ರಾತ್ರಿ ಮೊಬೈಲ್ ಚಾರ್ಜಿಂಗ್ ನಿಷೇಧ: ರೈಲ್ವೆ ಮಂಡಳಿ ಆದೇಶ – vishwanews24

ರೈಲುಗಳಲ್ಲಿ ರಾತ್ರಿ ಮೊಬೈಲ್ ಚಾರ್ಜಿಂಗ್ ನಿಷೇಧ: ಕಟ್ಟುನಿಟ್ಟಿನ ಜಾರಿಗೆ ರೈಲ್ವೆ ಮಂಡಳಿ ಆದೇಶ ನವದೆಹಲಿ: ದಕ್ಷಿಣ ಪೂರ್ವ ರೈಲ್ವೆಯ ಮುಂಬೈ ಲೋಕಲ್ ರೈಲಿನಲ್ಲಿ ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್‌ ಚಾರ್ಜ್‌ ಆಗುತ್ತಿದ್ದಾಗ ಸ್ಫೋಟಗೊಂಡು ಸಂಪೂರ್ಣ ಜೋಗಿ ಹೊಗೆಯಿಂದ ಅವೃತವಾದ ಘಟನೆ ಬೆನ್ನಲ್ಲೇ, ರೈಲ್ವೆ […]

ಆಡಳಿತ ಬದಲಾವಣೆ ಉದ್ದೇಶದಿಂದ ಹಿಂಸಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾಗುವವರಿಗೆ ಸರಕಾರಿ ಉದ್ಯೋಗ ನಿರಾಕರಣೆ: ಉತ್ತರ ಪ್ರದೇಶ ಸರಕಾರದಿಂದ ನಿರ್ಧಾರ – vishwanews24

ಆಡಳಿತ ಬದಲಾವಣೆ ಉದ್ದೇಶದಿಂದ ಹಿಂಸಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾಗುವವರಿಗೆ ಸರಕಾರಿ ಉದ್ಯೋಗ ನಿರಾಕರಣೆ: ಉತ್ತರ ಪ್ರದೇಶ ಸರಕಾರದಿಂದ ನಿರ್ಧಾರ ಲಖನೌ: ಆಡಳಿತ ಬದಲಾವಣೆಯ ಉದ್ದೇಶದಿಂದ ನಡೆಯುವ ಹಿಂಸಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾದವರಿಗೆ ಸರಕಾರಿ ಉದ್ಯೋಗ ನಿರಾಕರಿಸುವ ಅವಕಾಶ ಕಲ್ಪಿಸುವ ಮೂಲಕ ಉತ್ತರ ಪ್ರದೇಶ ಸರಕಾರವು […]

ಕಾಸರಗೋಡು : ಲಾಡ್ಜ್‌ನಲ್ಲಿ ಎಂಡಿಎಂಎ ಪತ್ತೆ: ಇಬ್ಬರ ಬಂಧನ – vishwanews24

ಕಾಸರಗೋಡು : ಲಾಡ್ಜ್‌ನಲ್ಲಿ ಎಂಡಿಎಂಎ ಪತ್ತೆ: ಇಬ್ಬರ ಬಂಧನ ಕಾಸರಗೋಡು: ಲಾಡ್ಜ್ ನಲ್ಲಿ ಎಂಡಿಎಂಎ ಮಾದಕ ದ್ರವ್ಯದೊಂದಿಗೆ ಯುವತಿ ಮತ್ತು ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೇಳ ಕಡಂಬಳ ನಿವಾಸಿ ಶೆರೀಫಾ (35) ಮತ್ತು ಕಾಞಂಗಾಡ್ ಕರುವಳಂ ಪೂಮಾಡತ್ ಹೌಸ್ ನಿವಾಸಿ […]