Category: Featured
ಸೌಜನ್ಯಳ ಸಾವಿಗೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕಾಗಿ ಸರಕಾರ ಹಾಗೂ ತನಿಖಾ ಸಂಸ್ಥೆಗೆ ವೀರೇಂದ್ರ ಹೆಗ್ಗಡೆ ಮನವಿ – Vishwanews24
ಸೌಜನ್ಯಳ ಸಾವಿಗೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕಾಗಿ ಸರಕಾರ ಹಾಗೂ ತನಿಖಾ ಸಂಸ್ಥೆಗೆ ವೀರೇಂದ್ರ ಹೆಗ್ಗಡೆ ಮನವಿ ಬೆಳ್ತಂಗಡಿ: 2012 ರಲ್ಲಿ ನಡೆದ ಪಾಂಗಳ ಗ್ರಾಮದ ನಿವಾಸಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ […]
ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ – ಮುಖ್ಯಮಂತ್ರಿಗಳ ಆರಂಭಿಕ ಮಾತುಗಳ ಹೈಲೈಟ್ಸ್ – Vishwanews24
ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ – ಮುಖ್ಯಮಂತ್ರಿಗಳ ಆರಂಭಿಕ ಮಾತುಗಳ ಹೈಲೈಟ್ಸ್ ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು ಜನ ಸ್ಪಂದನೆಗೆ ಸಿದ್ದರಿಲ್ಲದವರು ಅಧಿಕಾರಿ ಸ್ಥಾನ ತ್ಯಾಗ ಮಾಡಿ. ಪೂರ್ಣ ಮನೆ ಬಿದ್ದರೆ 5 ಲಕ್ಷ ಮಳೆ ಹಾನಿ […]
ಹಲ್ಲೆಆರೋಪ : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್‌ಐಆರ್ ದಾಖಲು – Vishwanews24
ಹಲ್ಲೆಆರೋಪ : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್‌ಐಆರ್ ದಾಖಲು ಬೆಂಗಳೂರು :ಹೋಟೆಲ್‌ವೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ 8ನೇ ಎಸಿಎಂಎಂ ಕೋರ್ಟ್ ಆದೇಶದ ಮೇಲೆ ಪೊಲೀಸ್ […]
‘ಉಡುಪಿ ವಿಡಿಯೋ ಪ್ರಕರಣ – ತನಿಖೆ ವರದಿ ಬಂದ ನಂತರ ಕ್ರಮ : ಸಿದ್ದರಾಮಯ್ಯ – Vishwanews24
ಮಂಗಳೂರು: ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ : ಸಿದ್ದರಾಮಯ್ಯ ಮಂಗಳೂರು: ಉಡುಪಿ ಕಾಲೇಜೊಂದರಲ್ಲಿ ನಡೆದ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿ […]
ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ -Vishwanews24
ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಇಂದು ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರಿಗೆ ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ […]
ಉಡುಪಿಯಲ್ಲಿ ಕೈಮಗ್ಗ ಸೀರೆಗಳ ಉತ್ಸವದ ಪೂರ್ವಭಾವಿ ಪತ್ರಿಕಾಗೋಷ್ಠಿ :vishwanews24
ಉಡುಪಿಯಲ್ಲಿ ಕೈಮಗ್ಗ ಸೀರೆಗಳ ಉತ್ಸವದ ಪೂರ್ವಭಾವಿ ಪತ್ರಿಕಾಗೋಷ್ಠಿ :vishwanews24 ಉಡುಪಿ:ಪದ್ಮಶಾಲಿ ನೇಕಾರ ಪ್ರತಿಷ್ಠಾನ ಉಡುಪಿ ಇವರ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ಸಮುದಾಯಗಳ ಒಕ್ಕೂಟ ಬೆಂಗಳೂರು, ಉಡುಪಿ, ತಾಳಿಪಾಡಿ ಶಿವಳ್ಳಿ ಪಡುಪಣಂಬೂರು, ಬ್ರಹ್ಮಾವರ ಮಂಗಳೂರು ಬಸ್ರೂರು,ಮಿಜಾರು ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘಗಳ […]
ಉಡುಪಿ ಮಲಬಾರ್ ಗೋಲ್ಡ್‌ನಿಂದ ರಕ್ತದಾನ ಶಿಬಿರ- ರಕ್ತದಾನಿಗಳಿಗೆ ಸನ್ಮಾನ – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಿಂದ ರಕ್ತದಾನ ಶಿಬಿರ- ರಕ್ತದಾನಿಗಳಿಗೆ ಸನ್ಮಾನ ಉಡುಪಿ,: ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವುದರಿಂದ ಇದು ರಕ್ತದಾನಿಗಳ ಜಿಲ್ಲೆಯಾಗಿ ಮೂಡಿಬಂದಿದೆ. ಈ ಮೂಲಕ ಇಲ್ಲಿನ ರಕ್ತದಾನಿಗಳು ಬೇರೆಯವರಿಗೆ ಪ್ರೇರಣೆಯಾಗಿದ್ದಾರೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು […]
ಕೊಲ್ಲೂರು: ಅರಶಿನಗುಂಡಿ ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ – Vishwanews24
ಕೊಲ್ಲೂರು: ಅರಶಿನಗುಂಡಿ ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ ಕುಂದಾಪುರ: ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ. ಜುಲೈ […]
ವಿಡಿಯೋ ಪ್ರಕರಣ : ನಮಗೆ ನಮ್ಮ ವಿದ್ಯಾರ್ಥಿನಿ ಯರ ರಕ್ಷಣೆ ಮುಖ್ಯವಾದದ್ದು : ಉಡುಪಿಯಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆ – Vishwanews24
ವಿಡಿಯೋ ಪ್ರಕರಣ : ನಮಗೆ ನಮ್ಮ ವಿದ್ಯಾರ್ಥಿನಿಯರ ರಕ್ಷಣೆ ಮುಖ್ಯವಾದದ್ದು : ಉಡುಪಿಯಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆ ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ಉಡುಪಿಯಲ್ಲಿ ನಡೆದ ಘಟನೆ ದೇಶದ ಗಮನ ಸೆಳೆದಿದೆ ಹಿಜಾಬ್ ಮತ್ತು ಇದೀಗ ವೀಡಿಯೋ ಬಗ್ಗೆ […]
ಉಡುಪಿ : ಮುಂದಿನ ದಿನ ಹೆಣ್ಣು ಮಕ್ಕಳು ಟಾಯ್ಲೆಟ್ ಹೋಗಲು ಭಯಪಡುವ ವಾತಾವರಣ ನಿರ್ಮಾಣ :ಪ್ರಮೋದ್ ಮಧ್ವರಾಜ್ – Vishwanews24
ಮುಂದಿನ ದಿನ ಹೆಣ್ಣು ಮಕ್ಕಳು ಟಾಯ್ಲೆಟ್ ಹೋಗಲು ಭಯಪಡುವ ವಾತಾವರಣ ನಿರ್ಮಾಣ : ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಡುಪಿ: ಉಡುಪಿ ಕಾಲೇಜಿನಲ್ಲಿ ವಿಡಿಯೋ ಪ್ರಕರಣದ ಬಗ್ಗೆ ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಇಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ಉಡುಪಿ ಜಿಲ್ಲೆಯಲ್ಲಿ […]

