Category: Featured
ಶಿರ್ವ : ರಸ್ತೆಗೆ ಉರುಳಿಬಿದ್ದ ಮರ – ದ್ವಿಚಕ್ರ ವಾಹನ ಸವಾರನಿಗೆ ಗಾಯ – Vishwanews24
ಶಿರ್ವ : ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಮಾವಿನ ಮರ .. ದ್ವಿಚಕ್ರ ವಾಹನ ಸವಾರನಿಗೆ ಗಾಯ , ರಸ್ತೆ ಸಂಚಾರಕ್ಕೆ ಅಡಚಣೆ.. ಘಟನಾ ಸ್ಥಳಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ.. ಕಟಪಾಡಿ : ಕಟಪಾಡಿ ಶಿರ್ವ ರಸ್ತೆಯ ಕಟಪಾಡಿ ವಾರದ ಸಂತೆ […]
ಭಾರೀ ಮಳೆಯ ಎಚ್ಚರಿಕೆ : ಕರಾವಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಣೆ – Vishwanews24
ಭಾರೀ ಮಳೆಯ ಎಚ್ಚರಿಕೆ : ಕರಾವಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ಇಂದಿನಿಂದ (ಭಾನುವಾರ) ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ, ಒಳನಾಡಿನಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. […]
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮರು ತನಿಖೆಗೆ ಸಿಎಂಗೆ ಮನವಿ ಸಲ್ಲಿಸಿದ ಶಾಸಕ ಪೂಂಜ – Vishwanews24
ಸೌಜನ್ಯಾ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಿ ಮೃತಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಸಿಎಂಗೆ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ: ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಾಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ […]
ಉಡುಪಿ : ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ ; ಸ್ಕೂಟರ್ ಸವಾರ ಮೃತ್ಯು – Vishwanews24
ಉಡುಪಿ : ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ ; ಸ್ಕೂಟರ್ ಸವಾರ ಮೃತ್ಯು ಉಡುಪಿ : ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಹಿರಿಯಡ್ಕ ಸಮೀಪದ ಒಂತಿಬೆಟ್ಟು ಎಂಬಲ್ಲಿ […]
ಪಡುಬಿದ್ರಿ ಬೀಚ್ ನಲ್ಲಿ ಮತ್ತೆ ಕಡಲ್ಕೊರೆತ ಭೀತಿ – Vishwanews24
ಪಡುಬಿದ್ರಿ ಬೀಚ್ ನಲ್ಲಿ ಮತ್ತೆ ಕಡಲ್ಕೊರೆತ ಭೀತಿ ಉಡುಪಿ: ಉಡುಪಿಯಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರೆದಿದ್ದು, ಜು.21ರ ಬೆಳಗ್ಗಿನಿಂದಲೇ ಭಾರೀ ಮಳೆ ಸುರಿಯಲು ಆರಂಭಿಸಿದೆ. ರಾತ್ರಿಯ ವೇಳೆ ಮಳೆ ಮತ್ತಷ್ಟು ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜಿಲ್ಲೆಯ ಕಾಪು, ಕುಂದಾಪುರ, […]
ನಂದಿನಿ ಹಾಲು ದರ 3 ರೂಪಾಯಿ ಏರಿಕೆ; ಆಗಸ್ಟ್ 1 ರಿಂದಲೇ ಹೊಸ ದರ ಜಾರಿ – Vishwanews24
ನಂದಿನಿ ಹಾಲು ದರ 3 ರೂಪಾಯಿ ಏರಿಕೆ; ಆಗಸ್ಟ್ 1 ರಿಂದಲೇ ಹೊಸ ದರ ಜಾರಿ .. ಸರ್ಕಾರದ ನಿರ್ಧಾರಕ್ಕೆ ಜನರ ಆಕ್ರೋಶ ಬೆಂಗಳೂರು: ಕರೆಂಟ್ ಫ್ರೀ, ಬಸ್ ಫ್ರೀ ಎಂದು ಯೋಚಿಸುತ್ತಿರುವ ಜನರಿಗೆ ಸರ್ಕಾರ ದೊಡ್ಡ ಶಾಕ್ ಕೊಟ್ಟಿದೆ. ಹೌದು […]
ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಜಗಳ: ಬಸ್ ಚಾಲಕ, ನಿರ್ವಾಹಕರು ಪೊಲೀಸ್ ವಶಕ್ಕೆ – Vishwanews24
ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಜಗಳ: ಬಸ್ ಚಾಲಕ, ನಿರ್ವಾಹಕರು ಪೊಲೀಸ್ ವಶಕ್ಕೆ ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಜಗಳವಾಡುತ್ತಿದ್ದ ಬಸ್ ಚಾಲಕ ಹಾಗೂ ನಿರ್ವಾಹಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ನಗರದ ಹಳೇ ತಾಲೂಕು ಕಚೇರಿಯ ಬಸ್ ನಿಲ್ದಾಣದ ಬಳಿ ಎರಡು ಬಸ್‌ನವರು ಜಗಳವಾಡುತ್ತಿರುವುದರ ಬಗ್ಗೆ […]
ಮಣಿಪಾಲ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ ; ಇಬ್ಬರ ಆರೋಪಿಗಳ ಬಂಧನ – Vishwanews24
ಮಣಿಪಾಲ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ- ಇಬ್ಬರ ಆರೋಪಿಗಳ ಬಂಧನ ಮಣಿಪಾಲ: ವೇಶ್ಯಾವಾಟಿಕೆ ನಡೆಯುತ್ತಿರುವ ಮನೆಗೆ ಮಣಿಪಾಲ ಠಾಣಾ ಇನ್ಸ್ಪೆಕ್ಟರ್‌ಗೆ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿ ವೇಶ್ಯಾವಾಟಿಕೆಯ ಪಿಂಪ್ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ. […]
ಮಣಿಪಾಲ :ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು – Vishwanews24
ಮಣಿಪಾಲ :ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು ಮಣಿಪಾಲ: ಬೆಳ್ಳಂಬೆಳಗ್ಗೆ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಣಿಪಾಲದ ಲಕ್ಷ್ಮೀಂದ್ರನಗರದ ಬಳಿ ನಡೆದಿದೆ. ಬೆಳಿಗ್ಗೆಯಿಂದ ಮಳೆ ಸುರಿಯುತ್ತಿದ್ದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ […]
ಮಂಗಳೂರು: ಪಣಂಬೂರು ಬೀಚ್‍ಗೆ ತೆರಳಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‍ಗಿರಿ – Vishwanews24
ಮಂಗಳೂರು: ಪಣಂಬೂರು ಬೀಚ್‍ಗೆ ತೆರಳಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‍ಗಿರಿ ಮಂಗಳೂರು: ವಿಹಾರಕ್ಕೆ ತೆರಳಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ ಘಟನೆ ಪಣಂಬೂರಿನ ಬೀಚ್ ಬಳಿ ನಡೆದಿದೆ. ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ […]

