ಬೆಳ್ತಂಗಡಿ: ಉಯ್ಯಾಲೆಯಲ್ಲಿ ಆಡುವಾಗ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕ ಮೃತ್ಯು – Vishwanews24

ಬೆಳ್ತಂಗಡಿ: ಉಯ್ಯಾಲೆಯಲ್ಲಿ ಆಡುವಾಗ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕ ಮೃತ್ಯು ಮಂಗಳೂರು: ಮನೆಯಲ್ಲಿ ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕನೊಬ್ಬ ದುರ್ಮರಣಕ್ಕೀಡಾದ ಘಟನೆ ದಕ್ಷಿಣ ಕನ್ನಡ  ಜಿಲ್ಲೆಯ ಬೆಳ್ತಂಗಡಿ  ತಾಲೂಕಿನ ದಿಡುಪೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಶ್ರೀಷಾ(14) ಎಂದು ಗುರುತಿಸಲಾಗಿದ್ದು, […]

ಸಮುದ್ರದ ಅಲೆಗಳ ಅಬ್ಬರಕ್ಕೆ ಮಕ್ಕಳ  ಮುಂದೆಯೇ ಕೊಚ್ಚಿ ಹೋದ ತಾಯಿ ; ವಿಡಿಯೋ ವೈರಲ್‌ – Vishwanews24

ಸಮುದ್ರದ ಅಲೆಗಳ ಅಬ್ಬರಕ್ಕೆ ಮಕ್ಕಳ  ಮುಂದೆಯೇ ಕೊಚ್ಚಿ ಹೋದ ತಾಯಿ-ವಿಡಿಯೋ ವೈರಲ್‌ ಮುಂಬಯಿ: ತಾಯಿಯೊಬ್ಬಳು ಪುಟ್ಟ ಮಕ್ಕಳ ಕಣ್ಣು ಮುಂದೆಯೇ ಸಮುದ್ರದ ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋದ ಹೃದಯ ಹಿಂಡುವ ಘಟನೆ ಮುಂಬಯಿಯ ಬಾಂದ್ರಾದಲ್ಲಿರುವ ಬ್ಯಾಂಡ್‌ಸ್ಟ್ಯಾಂಡ್ ನಲ್ಲಿ ನಡೆದಿದೆ. ಈ ಘಟನೆಯಲ್ಲಿ […]

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ನಲ್ಲಿ ಸ್ಪಾರ್ಕಲ್ ಆಫ್ ಹೆವೆನ್ ಸಂಗ್ರಹ ಬಿಡುಗಡೆ – Vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ನಲ್ಲಿ ಸ್ಪಾರ್ಕಲ್ ಆಫ್ ಹೆವೆನ್ ಸಂಗ್ರಹ ಬಿಡುಗಡೆ ಉಡುಪಿ: ನಗರದ ಗೀತಾಂಜಲಿ ಶಾಪರ್ ಸಿಟಿ ಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಮಳಿಗೆಯಲ್ಲಿ ಮೈನ್ ವಜ್ರಾಭರಣದ ನವೀನ ಸಂಗ್ರಹ ವಾದ “ಸ್ಪಾರ್ಕಲ್ ಆಫ್ ಹೆವೆನ್” […]

Udupi – ಭಾರಿ ಮಳೆ ಹಿನ್ನಲೆ: ಜುಲೈ 6 (ನಾಳೆ) ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – vishwanews24

ಭಾರಿ ಮಳೆ ಹಿನ್ನಲೆ: ಜುಲೈ 6 (ನಾಳೆ) ರಂದು ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ: ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ […]

ಮಂಗಳೂರು: ಭಾರೀ ಮಳೆ – ನಾಳೆ ಜು.6 ರಂದು ಶಾಲಾ-ಕಾಲೇಜುಗಳಿಗೆ ರಜೆ  ಘೋಷಣೆ -vishwanews24

ಮಂಗಳೂರು: ಭಾರೀ ಮಳೆ – ನಾಳೆ ಜು.6 ರಂದು ಶಾಲಾ-ಕಾಲೇಜುಗಳಿಗೆ ರಜೆ  ಘೋಷಣೆ -vishwanews24 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 6 […]

ಸುರತ್ಕಲ್: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಮೃತ್ಯು – Vishwanews24

ಸುರತ್ಕಲ್: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಮೃತ್ಯು ಸುರತ್ಕಲ್: ವಿದ್ಯುತ್ ತಂತಿ ತುಳಿದು ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ. ಮೃತ ಪಟ್ಟ ಯುವಕನನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಸಮುದ್ರ […]

ಭಾರೀ ಗಾಳಿ ಮಳೆಗೆ ಕೆಳಗೆ ಬಿದ್ದ ಬೃಹತ್ ಗಾತ್ರದ ಹೋರ್ಡಿಂಗ್ : ಹಲವಾರು ವಾಹನಗಳಿಗೆ ಹಾನಿ – Vishwanews24

ಭಾರೀ ಗಾಳಿ ಮಳೆಗೆ ಕೆಳಗೆ ಬಿದ್ದ ಬೃಹತ್ ಗಾತ್ರದ ಹೋರ್ಡಿಂಗ್ : ಹಲವಾರು ವಾಹನಗಳಿಗೆ ಹಾನಿ ಮಂಗಳೂರು : ಭಾರೀ ಗಾಳಿ ಮಳೆಗೆ ಕಟ್ಟಡದ ಮೇಲೆ ಹಾಕಲಾಗಿದ್ದ ಬೃಹತ್ ಹೋರ್ಡಿಂಗ್ ಕೆಳಗೆ ಬಿದ್ದು, ಕಟ್ಟಡದ ಬಳಿ ನಿಲ್ಲಿಸಿದ್ದ ಹಲವಾರು ವಾಹನಗಳಿಗೆ ಹಾನಿಯಾದ ಘಟನೆ […]

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಮತ್ತೆ ಏರಿಕೆ – Vishwanews24

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಮತ್ತೆ ಏರಿಕೆ ನವದೆಹಲಿ: ಸರಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಮಂಗಳವಾರ ಏಳು ರೂ.ಗಳಷ್ಟು ಹೆಚ್ಚಿಸಿವೆ. ಇದರಿಂದಾಗಿ ದಿಲ್ಲಿಯಲ್ಲಿ 19 ಕೆ.ಜಿ.ಯ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ನ ಬೆಲೆ […]

ಕಟಪಾಡಿ : ಕೃತಕ ನೆರೆ – ಮನೆಯೊಳಕ್ಕೆ ನುಗ್ಗಿದ ನೀರು – Vishwanews24

ಕಟಪಾಡಿ : ಕೃತಕ ನೆರೆ – ಮನೆಯೊಳಕ್ಕೆ ನುಗ್ಗಿದ ನೀರು  ಕಟಪಾಡಿ : ಉದ್ಯಾವರ ಸಂಪಿಗೆ ನಗರದ ಬಳಿ ಕೃತಕ ನೆರೆಯಿಂದ ಮನೆಯೊಳಕ್ಕೆ ನೀರು ನುಗ್ಗಿದೆ. ಸ್ಥಳೀಯವಾಗಿ ನೀರು ಹರಿಯುವ ತೋಡು ಮುಚ್ಚಿರುವ ಕಾರಣದಿಂದ ಅಲ್ವಾ ಕಂಪೌಂಡ್ ಬಳಿಯ ಕೃಷ್ಣ ಪೂಜಾರಿ […]

ಕರಾವಳಿಗೆ ರೆಡ್ ಅಲರ್ಟ್ : ಭಾರೀ ಮಳೆ ಸಾಧ್ಯತೆ – Vishwanews24

ಕರಾವಳಿಗೆ ರೆಡ್ ಅಲರ್ಟ್ : ಭಾರೀ ಮಳೆ ಸಾಧ್ಯತೆ ಮಂಗಳೂರು :  ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಕರಾವಳಿ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದ.ಕ., ಉಡುಪಿ, […]