Vishwanews24 BIG EXCLUSIVE NEWS: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶೋಭಾ ಕರಂದ್ಲಾಜೆ ಹೆಸರು ಫೈನಲ್- ವಿಪಕ್ಷ ನಾಯಕ ಬೊಮ್ಮಾಯಿ-ಘೋಷಣೆಯೊಂದೆ ಬಾಕಿ 

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶೋಭಾ ಕರಂದ್ಲಾಜೆ ಹೆಸರು ಫೈನಲ್- ವಿಪಕ್ಷ ನಾಯಕ ಬೊಮ್ಮಾಯಿ-ಘೋಷಣೆಯೊಂದೆ ಬಾಕಿ  ಬೆಂಗಳೂರು: ಕರ್ನಾಟಕ ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಂಸದೆ ಶೋಭಾ ಕರಂದ್ಲಾಜೆ ಅವರ ಹೆಸರು ಫೈನಲ್ ಆಗಿರುವ ಬಗ್ಗೆ ಮಾಹಿತಿ ವಿಶ್ವ ನ್ಯೂಸ್ 24 ಗೆ ಲಭಿಸಿದೆ. […]

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ :  ಜು.7 ರವರೆಗೆ ಆರೆಂಜ್ ಅಲರ್ಟ್‌ ಘೋಷಣೆ – Vishwanews24

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ :  ಜು.7 ರವರೆಗೆ ಆರೆಂಜ್ ಅಲರ್ಟ್‌ ಘೋಷಣೆ ಬೆಂಗಳೂರು: ರಾಜ್ಯದಲ್ಲಿ ಜುಲೈ ಮೊದಲ ವಾರದಲ್ಲಿಯೇ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಗೆ ನೀಡಲಾಗಿದ್ದು, ಜು.7 ರವರೆಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ. […]

ಮಂಗಳೂರು:ನೂರಾರು ಬೀದಿ ನಾಯಿಗಳ ರಕ್ಷಕಿ ರಜನಿ ಶೆಟ್ಟಿ ಮೇಲೆ ನೆರೆಮನೆಯಾಕೆಯಿಂದ ಹಲ್ಲೆ – Vishwanews24

ಮಂಗಳೂರು:ನೂರಾರು ಬೀದಿ ನಾಯಿಗಳ ರಕ್ಷಕಿ ರಜನಿ ಶೆಟ್ಟಿ ಮೇಲೆ ನೆರೆಮನೆಯಾಕೆಯಿಂದ ಹಲ್ಲೆ ಮಂಗಳೂರು: ಹಲವಾರು ವರ್ಷಗಳಿಂದ ಬೀದಿ ನಾಯಿಗಳಿಗೆ ಪ್ರತಿದಿನ ಆಹಾರ ನೀಡುತ್ತಿರುವ ಮಂಗಳೂರಿನ ಬಲ್ಲಾಳಬಾಗ್ ನಿವಾಸಿ ರಜನಿ ಶೆಟ್ಟಿ ಮೇಲೆ ಅವರ ನೆರೆಮನೆಯ ಮಹಿಳೆ ಮಂಜುಳಾ ಶೆಟ್ಟಿ ಎಂಬಾಕೆ ಹಲ್ಲೆ […]

ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆ : ಬಿಎಸ್ ಯಡಿಯೂರಪ್ಪ – Vishwanews24

ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆ : ಬಿಎಸ್ ಯಡಿಯೂರಪ್ಪ ನವದೆಹಲಿ: ರಾಜ್ಯ ವಿಧಾನಮಂಡಲದ ಅಧಿವೇಶನ ಆರಂಭಕ್ಕೆ ಮುನ್ನವೇ ಬಿಜೆಪಿಯಿಂದ ವಿಧಾನಸಭೆ, ಪರಿಷತ್ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಇದಕ್ಕಾಗಿ ಇಂದು ಮಧ್ಯಾಹ್ನ ನಂತ್ರ ಶಾಸಕಾಂಗ ಪಕ್ಷದ ಸಭೆ […]

ಉಚಿತ ಭಾಗ್ಯದ ಮುಂದೆ ನಮ್ಮ ಕೆಲಸ ಕೊಚ್ಚಿಕೊಂಡು ಹೋಯಿತು : ಮಾಧುಸ್ವಾಮಿ ಅಸಮಾಧಾನ – Vishwanews24

ಉಚಿತ ಭಾಗ್ಯದ ಮುಂದೆ ನಮ್ಮ ಕೆಲಸ ಕೊಚ್ಚಿಕೊಂಡು ಹೋಯಿತು : ಮಾಧುಸ್ವಾಮಿ ಅಸಮಾಧಾನ ತುಮಕೂರು: “ಜನರು ಅಭಿವೃದ್ಧಿ ಕಾರ್ಯ ಮಾಡಿದಕ್ಕೆ ಪ್ರತಿಫಲ ಕೊಡುತ್ತಾರೆ ಅಂದುಕೊಂಡಿದ್ದೆ. ಆದರೆ ಉಚಿತ ಭಾಗ್ಯದ ಮುಂದೆ ನಮ್ಮ ಕೆಲಸ ಕೊಚ್ಚಿಕೊಂಡು ಹೋಯಿತು” ಎಂದು ಮಾಜಿ ಸಚಿವ ಜೆಸಿ […]

ಮದುವೆಯಾಗಲು ಜಾತಿ ಬೇರೆ ಎಂದು ನಿರಾಕರಿಸಿದ ಪ್ರಿಯತಮ – ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ದುರ್ಮರಣ – Vishwanews24

ಮದುವೆಯಾಗಲು ಜಾತಿ ಬೇರೆ ಎಂದು ನಿರಾಕರಿಸಿದ ಪ್ರಿಯತಮ  ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ದುರ್ಮರಣ ಬಳ್ಳಾರಿ: ಮದುವೆಯ ವಿಚಾರಕ್ಕೆ ಜಾತಿ ಅಡ್ಡಬಂದಿದ್ದರಿಂದ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೊಬ್ಬಳು ಇದೀಗ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾಳೆ. ಮೃತಳನ್ನು ಅಮೃತಾ ಎಂದು ಗುರುತಿಸಲಾಗಿದೆ. ಈಕೆ ನಾಲ್ಕು ದಿನಗಳ ಕಾಲ ಬಳ್ಳಾರಿಯ‌ […]

ಮಂಗಳೂರು:  ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ – ಧರ್ಮಸ್ಥಳ  ಹಾಗೂ ಜೈನ ಸಮುದಾಯದ ವಿರುದ್ಧ ಆರೋಪ ಮಾಡುತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ : ಅಭಯಚಂದ್ರ ಜೈನ್ – Vishwanews24

ಮಂಗಳೂರು:  ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ – ಧರ್ಮಸ್ಥಳ  ಹಾಗೂ ಜೈನ ಸಮುದಾಯದ ವಿರುದ್ಧ ಆರೋಪ ಮಾಡುತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ : ಅಭಯಚಂದ್ರ ಜೈನ್ ಮಂಗಳೂರು:  ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯ ತೀರ್ಪು ನೀಡಿದ್ದರೂ ಕೆಲವರು ಧರ್ಮಸ್ಥಳ […]

ಗೋ ಹತ್ಯೆ-ಮತಾಂತರ ನಿಷೇಧ ಕಾಯ್ದೆ ವಾಪಸ್‌ ಪಡೆದರೆ ಹೋರಾಟ : ಕರಾವಳಿ ಸ್ವಾಮೀಜಿಗಳು – Vishwanews24

ಗೋ ಹತ್ಯೆ-ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ಸರ್ಕಾರದ ನಿಲುವಿಗೆ ಕರಾವಳಿ ಸಂತರ ಖಂಡನೆ.. ಮಂಗಳೂರು : ರಾಜ್ಯದಲ್ಲಿ ಮತಾಂತರ ಹಾಗೂ ಗೋಹತ್ಯೆ ನಿಷೇಧ ಕಾಯಿದೆಯನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ರದ್ದುಗೊಳಿಸಬಾರದು. ಒಂದು ವೇಳೆ ವಾಪಸ್‌ ಪಡೆಯುವ ನಿರ್ಧಾರ ತೆಗೆದುಕೊಂಡರೆ ಸರಕಾರದ […]

ಮಣಿಪಾಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ – ವೈದ್ಯ ಸ್ಥಳದಲ್ಲೇ ಸಾವು – Vishwanews24

ಮಣಿಪಾಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ – ವೈದ್ಯ ಸ್ಥಳದಲ್ಲೇ ಸಾವು ಮಣಿಪಾಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ವೈದ್ಯರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಮೃತ […]

ಅನ್ನಭಾಗ್ಯ ಯೋಜನೆಯ ಹಣ ನಾಳೆಯಿಂದಲೇ ಜಮೆ ಮಾಡಲು ಸಾಧ್ಯವಿಲ್ಲ : ಜ್ಞಾನೇಂದ್ರ – Vishwanews24

ಅನ್ನಭಾಗ್ಯ ಯೋಜನೆಯ ಹಣ ನಾಳೆಯಿಂದಲೇ ಜಮೆ ಮಾಡಲು ಸಾಧ್ಯವಿಲ್ಲ : ಜ್ಞಾನೇಂದ್ರ  ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಿಗೆ ಹಣವನ್ನು ಖಾತೆಗೆ ಜಮೆ ಮಾಡಲು ಇನ್ನು 10-15 ದಿನಗಳ ಕಾಲ ಸಮಯ ಬೇಕಾಗುತ್ತದೆ ಹಾಗಾಗಿ ನಾಳೆಯಿಂದಲೇ ಹಣ ಜಮೆ […]