ಬೆಳ್ತಂಗಡಿ:  ಆಟೋ ರಿಕ್ಷಾ ದಲ್ಲಿ  ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಚಾಲಕನ ಸಹಿತ ಇಬ್ಬರ ಬಂಧನ – Vishwanews24

ಬೆಳ್ತಂಗಡಿ:  ಆಟೋ ರಿಕ್ಷಾ ದಲ್ಲಿ  ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ .. ಚಾಲಕ ಸಾದಿಕ್ ಮತ್ತು ಸ್ಥಳೀಯ ನಿವಾಸಿ ಕರೀಂ ಬಂಧನ.. ಬೆಳ್ತಂಗಡಿ: ಬಂದಾರು ಗ್ರಾಮದ ನೆರೋಲ್ದಪಲ್ಕೆ ಎಂಬಲ್ಲಿ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಆಟೋ ರಿಕ್ಷಾದಲ್ಲಿ ಕರೆದೊಯ್ದು ಆಕೆಗೆ ಮರ್ಯಾದೆಗೆ […]

ಪುತ್ತೂರು : ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ – ಡಿವೈಎಸ್ಪಿ ಗೆ ಜಾಮೀನು – Vishwanews24

ಪುತ್ತೂರು : ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ – ಡಿವೈಎಸ್ಪಿ ಗೆ ಜಾಮೀನು ಪುತ್ತೂರು: ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ ನಳಿನ್‌ ಕುಮಾರ್‌ ಕಟೀಲ್‌ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್‌ ಅಳವಡಿಕೆ ಪ್ರಕರಣದಲ್ಲಿ ಬಂಧಿತ ಯುವಕರ ಮೇಲೆ […]

ಪುತ್ತೂರು: ಕಾರು ಹಾಗು ದ್ವಿಚಕ್ರ ವಾಹನ ನಡುವೆ ಅಪಘಾತ – ಸವಾರ ಮೃತ್ಯು – Vishwanews24

ಪುತ್ತೂರು: ಕಾರು ಹಾಗು ದ್ವಿಚಕ್ರ ವಾಹನ ನಡುವೆ ಅಪಘಾತ – ಸವಾರ ಮೃತ್ಯು ಪುತ್ತೂರು : ಕಾರು ಹಾಗು ದ್ವಿಚಕ್ರ ವಾಹನ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಪುತ್ತೂರಿನ ಕಲ್ಲರ್ಪೆಯಲ್ಲಿ ಮುಂಜಾನೆ ನಡೆದಿದೆ. ನೈತಾಡಿಯ ಇಸ್ಮಾಯಿಲ್‌ ಮೃತ […]

ಕಾಪು : ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಾಲಯ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – Vishwanews24

ಕಾಪು : ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಾಲಯ ಉದ್ಘಾಟನೆ ಕಾಪು: ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಾಲಯವನ್ನು ಇಂದು ಉದ್ಘಾಟಿಸಲಾಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಾಲಯವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಮಂಗಳೂರು ವಿಭಾಗ […]

ಮೂಡುಬಿದಿರೆ: ರಿಡ್ಜ್ಸ್ ಕಾರಿನಲ್ಲಿ ಹಿಂಸಾತ್ಮಕವಾಗಿ ಅಕ್ರಮ ಗೋ ಸಾಗಾಟ – Vishwanews24

ಮೂಡುಬಿದಿರೆ: ರಿಡ್ಜ್ಸ್ ಕಾರಿನಲ್ಲಿ ಹಿಂಸಾತ್ಮಕವಾಗಿ ಅಕ್ರಮ ಗೋ ಸಾಗಾಟ ಮೂಡುಬಿದಿರೆ: ರಿಡ್ಜ್ಸ್ ಕಾರಿನಲ್ಲಿ ಹಿಂಸಾತ್ಮಕವಾಗಿ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ಸೋಮವಾರ ಮುಂಜಾನೆ ರಕ್ಷಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ […]

ಕಾರ್ಕಳ: ಆಗುಂಬೆ ಘಾಟಿ ತಿರುವಿನಲ್ಲಿ ಅಪಘಾತ – ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು – Vishwanews24

ಕಾರ್ಕಳ: ಆಗುಂಬೆ ಘಾಟಿ ತಿರುವಿನಲ್ಲಿ ಅಪಘಾತ – ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು ಕಾರ್ಕಳ: ಹೆಬ್ರಿ ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ದಾರುಣ ರೀತಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರೆ […]

ಉಡುಪಿ: 40 ಅಡಿ ಆಳದ ಬಾವಿಗಿಳಿದು ಬೆಕ್ಕನ್ನು ರಕ್ಷಿಸಿದ ಪೇಜಾವರ ಶ್ರೀಗಳು – Vishwanews24

ಉಡುಪಿ: 40 ಅಡಿ ಆಳದ ಬಾವಿಗಿಳಿದು ಬೆಕ್ಕನ್ನು ರಕ್ಷಿಸಿದ ಪೇಜಾವರ ಶ್ರೀಗಳು ಉಡುಪಿ: ಸುಮಾರು 40 ಅಡಿ ಆಳದ ಬಾವಿಗಿಳಿದು ಪೇಜಾವರ ಮಠದ 60ರ ಹರೆಯದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬೆಕ್ಕೊಂದನ್ನು ರಕ್ಷಿಸಿದ ಘಟನೆ ಭಾನುವಾರ ನಡೆದಿದೆ. ಸ್ವಾಮೀಜಿಯವರು ಚೆನ್ನೈನಿಂದ ಸುಬ್ರಮಣ್ಯ ಮುಚ್ಲುಕೋಡು […]

ಕಾಪು: ಅಪಾರ್ಟ್‌ಮೆಂಟ್ ಕಂಪೌಂಡ್ ಕುಸಿತ – ರಿಕ್ಷಾ, ಬೈಕ್‌ಗಳಿಗೆ ಹಾನಿ – Vishwanews24

ಕಾಪು: ಅಪಾರ್ಟ್‌ಮೆಂಟ್ ಕಂಪೌಂಡ್ ಕುಸಿತ – ರಿಕ್ಷಾ, ಬೈಕ್‌ಗಳಿಗೆ ಹಾನಿ ಕಾಪು, : ರಾಷ್ಟ್ರೀಯ ಹೆದ್ದಾರಿ 66ರ ಕಾಪು ಅಪಾರ್ಟ್ಮೆಂಟ್ ಬಳಿ ಕಂಪೌಂಡು ಕುಸಿದು ಮೂರು ಬೈಕ್ ಮತ್ತು ಒಂದು ರಿಕ್ಷಾ ಜಖಂಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಭಾನುವಾರ ಬೆಳ್ಳಗ್ಗೆ […]

ಉಡುಪಿ: ಯುವ ನ್ಯಾಯವಾದಿ ನಿಧನ – VIshwanews24

ಉಡುಪಿ: ಯುವ ನ್ಯಾಯವಾದಿ ಸುಲತಾ ನಿಧನ ಉಡುಪಿ: ಮೂಡುಬಿದಿರೆ ನಿವಾಸಿ, ಉಡುಪಿಯ ನ್ಯಾಯವಾದಿ ಸುಲತಾ (35) ಜೂ.18ರಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ತಂದೆ, ತಾಯಿ, ಪುತ್ರನನ್ನು ಅಗಲಿದ್ದಾರೆ. ಉಚಿತ ಕಾನೂನು ಸಲಹೆಗಾರ್ತಿಯಾಗಿದ್ದ ಇವರು ಸರಕಾರಿ ಅಭಿಯೋಜಕಿಯಾಗಿಯೂ ನೇಮಕಗೊಂಡಿದ್ದರು. ಧರ್ಮಸ್ಥಳ […]

ಉಚ್ಚಿಲ: ಹೆಜಮಾಡಿ ಬಂದರು ಕಾಮಗಾರಿಗೆ ಬಾಕಿ ಅನುದಾನ ಬಿಡುಗಡೆ ಮಾಡಲು ಸರಕಾರ ಬದ್ಧ: ಸಚಿವ ವೈದ್ಯ – Vishwanews24

ಉಚ್ಚಿಲ: ಹೆಜಮಾಡಿ ಬಂದರು ಕಾಮಗಾರಿಗೆ ಬಾಕಿ ಅನುದಾನ ಬಿಡುಗಡೆ ಮಾಡಲು ಸರಕಾರ ಬದ್ಧ: ಸಚಿವ ವೈದ್ಯ  ಉಚ್ಚಿಲ: ಮೊಗವೀರ ಮಹಾಜನ ಸಂಘದ ವತಿಯಿಂದ ಕರ್ನಾಟಕ ಸರಕಾರದ ನೂತನ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಮಂಕಾಳ ಎಸ್ ವೈದ್ಯರಿಗೆ ಶುಕ್ರವಾರ […]