ಉಡುಪಿ: 40 ಅಡಿ ಆಳದ ಬಾವಿಗಿಳಿದು ಬೆಕ್ಕನ್ನು ರಕ್ಷಿಸಿದ ಪೇಜಾವರ ಶ್ರೀಗಳು – Vishwanews24

ಉಡುಪಿ: 40 ಅಡಿ ಆಳದ ಬಾವಿಗಿಳಿದು ಬೆಕ್ಕನ್ನು ರಕ್ಷಿಸಿದ ಪೇಜಾವರ ಶ್ರೀಗಳು ಉಡುಪಿ: ಸುಮಾರು 40 ಅಡಿ ಆಳದ ಬಾವಿಗಿಳಿದು ಪೇಜಾವರ ಮಠದ 60ರ ಹರೆಯದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬೆಕ್ಕೊಂದನ್ನು ರಕ್ಷಿಸಿದ ಘಟನೆ ಭಾನುವಾರ ನಡೆದಿದೆ. ಸ್ವಾಮೀಜಿಯವರು ಚೆನ್ನೈನಿಂದ ಸುಬ್ರಮಣ್ಯ ಮುಚ್ಲುಕೋಡು […]

ಕಾಪು: ಅಪಾರ್ಟ್‌ಮೆಂಟ್ ಕಂಪೌಂಡ್ ಕುಸಿತ – ರಿಕ್ಷಾ, ಬೈಕ್‌ಗಳಿಗೆ ಹಾನಿ – Vishwanews24

ಕಾಪು: ಅಪಾರ್ಟ್‌ಮೆಂಟ್ ಕಂಪೌಂಡ್ ಕುಸಿತ – ರಿಕ್ಷಾ, ಬೈಕ್‌ಗಳಿಗೆ ಹಾನಿ ಕಾಪು, : ರಾಷ್ಟ್ರೀಯ ಹೆದ್ದಾರಿ 66ರ ಕಾಪು ಅಪಾರ್ಟ್ಮೆಂಟ್ ಬಳಿ ಕಂಪೌಂಡು ಕುಸಿದು ಮೂರು ಬೈಕ್ ಮತ್ತು ಒಂದು ರಿಕ್ಷಾ ಜಖಂಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಭಾನುವಾರ ಬೆಳ್ಳಗ್ಗೆ […]

ಉಡುಪಿ: ಯುವ ನ್ಯಾಯವಾದಿ ನಿಧನ – VIshwanews24

ಉಡುಪಿ: ಯುವ ನ್ಯಾಯವಾದಿ ಸುಲತಾ ನಿಧನ ಉಡುಪಿ: ಮೂಡುಬಿದಿರೆ ನಿವಾಸಿ, ಉಡುಪಿಯ ನ್ಯಾಯವಾದಿ ಸುಲತಾ (35) ಜೂ.18ರಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ತಂದೆ, ತಾಯಿ, ಪುತ್ರನನ್ನು ಅಗಲಿದ್ದಾರೆ. ಉಚಿತ ಕಾನೂನು ಸಲಹೆಗಾರ್ತಿಯಾಗಿದ್ದ ಇವರು ಸರಕಾರಿ ಅಭಿಯೋಜಕಿಯಾಗಿಯೂ ನೇಮಕಗೊಂಡಿದ್ದರು. ಧರ್ಮಸ್ಥಳ […]

ಉಚ್ಚಿಲ: ಹೆಜಮಾಡಿ ಬಂದರು ಕಾಮಗಾರಿಗೆ ಬಾಕಿ ಅನುದಾನ ಬಿಡುಗಡೆ ಮಾಡಲು ಸರಕಾರ ಬದ್ಧ: ಸಚಿವ ವೈದ್ಯ – Vishwanews24

ಉಚ್ಚಿಲ: ಹೆಜಮಾಡಿ ಬಂದರು ಕಾಮಗಾರಿಗೆ ಬಾಕಿ ಅನುದಾನ ಬಿಡುಗಡೆ ಮಾಡಲು ಸರಕಾರ ಬದ್ಧ: ಸಚಿವ ವೈದ್ಯ  ಉಚ್ಚಿಲ: ಮೊಗವೀರ ಮಹಾಜನ ಸಂಘದ ವತಿಯಿಂದ ಕರ್ನಾಟಕ ಸರಕಾರದ ನೂತನ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಮಂಕಾಳ ಎಸ್ ವೈದ್ಯರಿಗೆ ಶುಕ್ರವಾರ […]

ಉಡುಪಿ : ಸಂತೆಕಟ್ಟೆ ಅಂಡರ್ ಪಾಸ್ ನಿರ್ಮಾಣಕ್ಕಾಗಿ ತೋಡಿರುವ ಹೊಂಡದಿಂದ ಮಳೆಗಾಲದಲ್ಲಿ ಅನಾಹುತ ಸಂಭವಿಸಿದ್ದಲ್ಲಿ ಶೋಭಾ ಕರಂದ್ಲಾಜೆ ನೇರ ಹೊಣೆ : ರಮೇಶ್ ಕಾಂಚನ್ – Vishwanews24

ಉಡುಪಿ : ಸಂತೆಕಟ್ಟೆ ಅಂಡರ್ ಪಾಸ್ ನಿರ್ಮಾಣಕ್ಕಾಗಿ ತೋಡಿರುವ ಹೊಂಡದಿಂದ ಮಳೆಗಾಲದಲ್ಲಿ ಅನಾಹುತ ಸಂಭವಿಸಿದ್ದಲ್ಲಿ ಶೋಭಾ ಕರಂದ್ಲಾಜೆ ನೇರ ಹೊಣೆ : ರಮೇಶ್ ಕಾಂಚನ್ ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕಾಗಿ ತೋಡಿರುವ ಹೊಂಡದಿಂದ […]

ಮಂಗಳೂರು: ದ.ಕ. ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅಧಿಕಾರ ಸ್ವೀಕಾರ – Vishwanews24

ಮಂಗಳೂರು: ದ.ಕ. ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅಧಿಕಾರ ಸ್ವೀಕಾರ ಮಂಗಳೂರು: ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ಜೂ.17ರ ಶನಿವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದಎಂ.ಆರ್.ರವಿಕುಮಾರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಮುಲೈ […]

ಕೋಮು ದ್ವೇಷಕ್ಕೆ ಬಲಿಯಾದ ನಾಲ್ಕು ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ – Vishwanews24

ಕೋಮು ದ್ವೇಷಕ್ಕೆ ಬಲಿಯಾದ ನಾಲ್ಕು ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರವು ಕೋಮು ದ್ವೇಷಕ್ಕೆ ಬಲಿಯಾದ ನಾಲ್ಕು ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ […]

ಪಾನ್- ಆಧಾರ್ ಲಿಂಕ್ ಮಾಡಲು ಜೂನ್ 30 ಕೊನೆಯ ದಿನ :  ಲಿಂಕ್ ಮಾಡದಿದ್ದಲ್ಲಿ ನಿಮ್ಮ ಪಾನ್ ನಿಷ್ಕ್ರಿಯ.. Vishwanews24

ಪಾನ್- ಆಧಾರ್ ಲಿಂಕ್ ಮಾಡಲು ಜೂನ್ 30 ಕೊನೆಯ ದಿನ :  ಲಿಂಕ್ ಮಾಡದಿದ್ದಲ್ಲಿ ನಿಮ್ಮ ಪಾನ್ ನಿಷ್ಕ್ರಿಯ.. ಆಧಾರ್ ಕಾರ್ಡ್  ಅನ್ನು ಪ್ಯಾನ್ ಕಾರ್ಡ್‌ ನೊಂದಿಗೆ ಲಿಂಕ್ ಮಾಡಲು, ಇನ್ನು ಕೇವಲ 15 ದಿನಗಳು ಮಾತ್ರವೇ ಬಾಕಿ ಇದೆ. ಪ್ಯಾನ್‌ […]

ಬಂಟ್ವಾಳ : ಮನೆಯಿಂದ ನಾಪತ್ತೆಯಾಗಿದ್ದ ಯುವತಿ  ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷ – Vishwanews24

ಬಂಟ್ವಾಳ : ಮನೆಯಿಂದ ನಾಪತ್ತೆಯಾಗಿದ್ದ ಯುವತಿ  ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷ ಬಂಟ್ವಾಳ: ಮನೆಯಿಂದ ನಾಪತ್ತೆಯಾಗಿದ್ದ ಬಂಟ್ವಾಳದ ನಿವಾಸಿ ನೇಹಾ ಇದೀಗ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ನಾಪತ್ತೆಯಾಗಿದ್ದ ನೇಹಾ ಕುರಿತಂತೆ ಬಂಟ್ವಾಳ ಠಾಣೆಯಲ್ಲಿ ಆಕೆಯ ಅಣ್ಣ […]

ಜೂ. 16 ರಂದು ದ.ಕ ಮತ್ತು ಉಡುಪಿ ಜಿಲ್ಲೆಗೆ ಮೀನುಗಾರಿಕಾ ಸಚಿವ ಮಂಕಾಳ ಎಸ್. ವೈದ್ಯ ಪ್ರವಾಸ – Vishwanews24

ಜೂ. 16 ರಂದು ದ.ಕ ಮತ್ತು ಉಡುಪಿ ಜಿಲ್ಲೆಗೆ ಮೀನುಗಾರಿಕಾ ಸಚಿವ ಮಂಕಾಳ ಎಸ್. ವೈದ್ಯ ಪ್ರವಾಸ ಉಡುಪಿ: ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್ ವೈದ್ಯ ಜೂನ್ 16 ರಂದು ದಕ ಮತ್ತು ಉಡುಪಿ […]