ಕೊಲ್ಲೂರು: ಭಕ್ತರ ಸೋಗಿನಲ್ಲಿ ಬ್ಯಾಗಿಗೆ ಕನ್ನ ಹಾಕಿದ ಕಳ್ಳ – 4.5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು – Vishwanews24

ಕೊಲ್ಲೂರು: ಭಕ್ತರ ಸೋಗಿನಲ್ಲಿ ಬ್ಯಾಗಿಗೆ ಕನ್ನ ಹಾಕಿದ ಕಳ್ಳ: 4.5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಕುಂದಾಪುರ: ಕೊಲ್ಲೂರು ಮೂಕಾಂಬಕೆಯ ದರ್ಶನಕ್ಕೆ ಬಂದಿದ್ದ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗಿಗೆ ಭಕ್ತರ ಸೋಗಿನಲ್ಲಿ ಬಂದ ಕಳ್ಳರು ಕನ್ನ ಹಾಕಿದ್ದಾರೆ. ಮೂಲತಃ ಕೇರಳ ರಾಜ್ಯದ ಹಣಂಗೊರು […]

Gruhalakshmi Scheme: : ಜೂನ್ 15 ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – Vishwanews24

Gruhalakshmi Scheme: : ಜೂನ್ 15 ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ : ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಆಯ್ಕೆ ಶೀಘ್ರದಲ್ಲೇ ಆರಂಭವಾಗುತ್ತದೆ, ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ […]

ಸುರತ್ಕಲ್‌ MRPL ನೇಮಕಾತಿ –  ಸ್ಥಳೀಯರಿಗೆ ಆದ್ಯತೆ ಕೊಡಿಸಿ, ಇಲ್ಲವೇ ರಾಜೀನಾಮೆ ಕೊಡಿ: ಮುನೀರ್‌ ಕಾಟಿಪಳ್ಳ – Vishwanews24

ಸುರತ್ಕಲ್‌ MRPL ನೇಮಕಾತಿ –  ಸ್ಥಳೀಯರಿಗೆ ಆದ್ಯತೆ ಕೊಡಿಸಿ, ಇಲ್ಲವೇ ರಾಜೀನಾಮೆ ಕೊಡಿ: ಮುನೀರ್‌ ಕಾಟಿಪಳ್ಳ ಸುರತ್ಕಲ್‌, : ಎಂಆರ್‌ಪಿಎಲ್‌ನಲ್ಲಿ ಈ ಸಾಲಿನ 50 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದು, ಈ ಬಾರಿಯೂ ಸ್ಥಳಿಯರುರಿಗೆ ಆದ್ಯತೆಯ ಉದ್ಯೋಗ ಕಲ್ಪಿಸಲು ಸಂಸದರು, ಶಾಸಕರು […]

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಜಾಹೀರಾತು ಫಲಕ : ತಾಯಿ ಮತ್ತು ಮಗಳು ಮೃತ್ಯು – Vishwanews24

ಲಕ್ನೋ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಜಾಹೀರಾತು ಫಲಕ : ತಾಯಿ ಮತ್ತು ಮಗಳು ಮೃತ್ಯು ಲಕ್ನೋ : ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಜಾಹೀರಾತು ಫಲಕ ಬಿದ್ದು ತಾಯಿ ಮತ್ತು ಮಗಳು ಸಾವಿಗೀಡಾದ ದಾರುಣ ಘಟನೆ ಉತ್ತರಪ್ರದೇಶದ […]

ಉಡುಪಿ : ವಿದ್ಯಾರ್ಥಿಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ ಬಸ್‌ ಸಂಪರ್ಕ ಕಲ್ಪಿಸಿ : ಶಾಸಕ ಯಶಪಾಲ್ ಸುವರ್ಣ – Vishwanews24

ವಿದ್ಯಾರ್ಥಿಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ ಬಸ್‌ ಸಂಪರ್ಕ ಕಲ್ಪಿಸಿ : ಶಾಸಕ ಯಶಪಾಲ್ ಎ. ಸುವರ್ಣ  ಉಡುಪಿ: ಮುಂಗಾರು ಪ್ರವೇಶ ಹಾಗೂ 2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳಿಗೆ ತೆರೆಯಲು ಸೂಕ್ತ ಸಾರಿಗೆ ವ್ಯವಸ್ಥೆ ದೃಷ್ಟಿಯಿಂದ ಸ್ಥಗಿತಗೊಂಡಿರುವ […]

ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಮಂಗಳೂರು ಭೇಟಿ – Vishwanews24

ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಮಂಗಳೂರು ಭೇಟಿ  ಮಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಮಂಗಳೂರಿಗೆ ಬಂದಿದ್ದಾರೆ. ಮಂಗಳೂರಿನ ಐಜಿಪಿ ಕಚೇರಿಗೆ ಆಗಮಿಸಿದ ಡಾ.ಜಿ.ಪರಮೇಶ್ವರ್ ಅವರಿಗೆ ಪೊಲೀಸರಿಂದ ಗೌರವ ರಕ್ಷೆ ನೀಡಲಾಯಿತು. ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಚಂದ್ರಗುಪ್ತ, ಕಮಿಷನರ್ […]

Gruha Jyoti Scheme : ಬಾಡಿಗೆದಾರರು ಸೇರಿ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ – Vishwanews24

Gruha Jyoti Scheme : ಬಾಡಿಗೆದಾರರು ಸೇರಿ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಬಾಡಿಗೆದಾರರು ಸೇರಿ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ (Gruha Jyoti Scheme) ನೀಡುತ್ತೇವೆ ಎಂದು ಸಿಎಂ […]

ಮೂಡುಬಿದಿರೆ:ಬೈಕ್‌ಗೆ ಬಸ್ ಢಿಕ್ಕಿ – ಆಳ್ವಾಸ್ ಕಾಲೇಜು ವಿದ್ಯಾರ್ಥಿ ಮೃತ್ಯು – Vishwanews24

ಮೂಡುಬಿದಿರೆ:ಬೈಕ್‌ಗೆ ಬಸ್ ಢಿಕ್ಕಿ –  ಆಳ್ವಾಸ್ ಕಾಲೇಜು ವಿದ್ಯಾರ್ಥಿ ಮೃತ್ಯು ಮೂಡುಬಿದಿರೆ: ಮಂಗಳೂರು ಕಾರ್ಕಳ ರಾಷ್ಟ್ರೀಯ  ಹೆದ್ದಾರಿಯ ತೋಡಾರಿನ ಹಂಡೇಲು ಎಂಬಲ್ಲಿ ಖಾಸಗಿ ಬಸ್‌ಬೈಕ್‌ಗೆ ಸೋಮವಾರ ಸಾಯಂಕಾಲ ಢಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ, ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಎಡಪದವು […]

ಉಪ್ಪಿನಂಗಡಿ : ಒಂದು ತಿಂಗಳು ಮಗು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾದ  ಅಲೆಮಾರಿ ದಂಪತಿ – Vishwanews24

ಉಪ್ಪಿನಂಗಡಿ : ಒಂದು ತಿಂಗಳು ಮಗು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾದ  ಅಲೆಮಾರಿ ದಂಪತಿ ಉಪ್ಪಿನಂಗಡಿ : ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನ ಮನೆಯೊಂದರಲ್ಲಿ ಬಿಟ್ಟು ಅಲೆಮಾರಿ ದಂಪತಿಗಳು ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು, ಸದ್ಯ ಈ […]

ಉಡುಪಿ :ನಾಪತ್ತೆಯಾದ ಬಾಲಕನನ್ನು ಹುಡುಕುತ್ತಾ ಬೆಂಗಳೂರಿನಿಂದ ಮಲ್ಪೆಗೆ ಬಂದ ಹೆತ್ತವರು – Vishwanews24

ನಾಪತ್ತೆಯಾದ ಬಾಲಕನನ್ನು ಹುಡುಕುತ್ತಾ ಬೆಂಗಳೂರಿನಿಂದ ಮಲ್ಪೆಗೆ ಬಂದ ಹೆತ್ತವರು ಮಲ್ಪೆ,: ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾರದ ಹಿಂದೆ ನಾಪತ್ತೆಯಾಗಿದ್ದ ಯಲಹಂಕ ನ್ಯೂ ಟೌನ್ ನ್ಯಾಶನಲ್ ಪಬ್ಲಿಕ್ ನ 9ನೇ ತರಗತಿ ಓದುತ್ತಿದ್ದ ಆದಿತ್ಯಾ ಎಂಬ ಬಾಲಕ ಹುಡುಕುತ್ತಾ ಆತನ ಮನೆಯವ್ರು […]