Category: Featured
ಪ್ರಧಾನಿಗಳಿಂದ ಇಂದು ʻಸೇವಾ ತೀರ್ಥʼ ಸಂಕೀರ್ಣ ಉದ್ಘಾಟನೆ – vishwanews24
ಪ್ರಧಾನಿಗಳಿಂದ ಇಂದು ʻಸೇವಾ ತೀರ್ಥʼ ಸಂಕೀರ್ಣ ಉದ್ಘಾಟನೆ 1947 ರ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಗಳ ಕಚೇರಿ ಬದಲಾವಣೆ ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ʻಸೆಂಟ್ರಲ್ ವಿಸ್ಟಾʼ ಯೋಜನೆಯ ಭಾಗವಾಗಿ ನಿರ್ಮಿಸಲಾದ ʻಸೇವಾ ತೀರ್ಥʼ ಸಂಕೀರ್ಣವನ್ನ ಪ್ರಧಾನಿ ನರೇಂದ್ರ ಮೋದಿ […]
ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡನೆ – vishwanews24
ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡನೆ ದಾಖಲೆಯ 17ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳ ಮಧ್ಯೆ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಮುಂದಿನ […]
ಮಂಗಳೂರು: ಚಲಿಸುತ್ತಿದ್ದ ಓಮ್ನಿ ವ್ಯಾನ್‌ನಲ್ಲಿ ಬೆಂಕಿ; ಚಾಲಕ ಪ್ರಾಣಾಪಾಯದಿಂದ ಪಾರು – vishwanews24
ಮಂಗಳೂರು: ಚಲಿಸುತ್ತಿದ್ದ ಓಮ್ನಿ ವ್ಯಾನ್‌ನಲ್ಲಿ ಬೆಂಕಿ; ಚಾಲಕ ಪ್ರಾಣಾಪಾಯದಿಂದ ಪಾರು ಮಂಗಳೂರು: ಚಲಿಸುತ್ತಿದ್ದ ಓಮ್ನಿ ವ್ಯಾನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಹಿಂದಿನಿಂದ ಬರುತ್ತಿದ್ದ ವಾಹನ ಸವಾರರ ಸಮಯಪ್ರಜ್ಞೆಯಿಂದಾಗಿ ಚಾಲಕ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಕೋಟೆಕಾರಿನ ಅಡ್ಕ ಎಂಬಲ್ಲಿ ಗುರುವಾರ ಸಂಭವಿಸಿದೆ. […]
ಹೆತ್ತ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು – vishwanews24
ಜ್ಯೋತಿಷಿ ಮಾತು ನಂಬಿ ಹೆತ್ತ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು ತುಮಕೂರು: ಹೆತ್ತ ತಾಯಿಯನ್ನೇ ಮಗಳು ಉಸಿರುಗಟ್ಟಿಸಿ ಕೊಂದ ಘಟನೆ ತುಮಕೂರಿನ ಶ್ರೀನಗರದಲ್ಲಿ ನಡೆದಿದೆ. ಪುಷ್ಪಲತಾ (55) ಮೃತ ದುರ್ದೈವಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು […]
ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಪಿಕಪ್, ಟಿಪ್ಪರ್‌ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಮುಖ್ಯ ಶಿಕ್ಷಕ ಅಮಾನತು – vishwanews24
ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಪಿಕಪ್, ಟಿಪ್ಪರ್‌ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಮುಖ್ಯ ಶಿಕ್ಷಕ ಅಮಾನತು ಬೆಳ್ತಂಗಡಿ : ವಿದ್ಯಾರ್ಥಿಗಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಧ್ಯಯನಕ್ಕೆ ಕರೆದುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕನನ್ನ ಶಿಕ್ಷಣ ಇಲಾಖೆ […]
ಉಡುಪಿ: ಫೆ. 15 ರಂದು ಶ್ರೀಕೃಷ್ಣ ಮಠದಲ್ಲಿ ವೈಭವದ ಶಿವರಾತ್ರಿ ಮಹೋತ್ಸವ ಆಚರಣೆ – vishwanews24
ಉಡುಪಿ: ಫೆ. 15 ರಂದು ಶ್ರೀಕೃಷ್ಣ ಮಠದಲ್ಲಿ ವೈಭವದ ಶಿವರಾತ್ರಿ ಮಹೋತ್ಸವ ಆಚರಣೆ ಉಡುಪಿ: ಪರ್ಯಾಯ ಶಿರೂರು ಮಠ ಶ್ರೀಕೃಷ್ಣ ಮಠದ ವತಿಯಿಂದ ಫೆ. 15ರಂದು ಶ್ರೀಕೃಷ್ಣ ಮಠದಲ್ಲಿ ವೈಭವದ ಶಿವರಾತ್ರಿ ಮಹೋತ್ಸವದ ಆಚರಣೆ ನಡೆಯಲಿದೆ ಎಂದು ಪರ್ಯಾಯ ಶಿರೂರು ಮಠದ ಶ್ರೀವೇದವರ್ಧನ ತೀರ್ಥ […]
ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವ ಉದ್ದೇಶ ನಮ್ಮ ಮುಂದಿಲ್ಲ : ರೈಲ್ವೇ ಪ್ರಕಟನೆ – vishwanews24
ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವ ಉದ್ದೇಶ ನಮ್ಮ ಮುಂದಿಲ್ಲ : ರೈಲ್ವೇ ಪ್ರಕಟನೆ ಮಂಗಳೂರು: ಮಂಗಳೂರು- ಬೆಂಗಳೂರು ನಡುವೆ ಘಾಟಿ ಮಾರ್ಗದಲ್ಲಿ ಇತ್ತೀಚೆಗಷ್ಟೇ ವಿದ್ಯುದೀಕರಣ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈ ಭಾಗದ ರೈಲ್ವೇ ಸಂಚಾರದ ಸುಧಾರಣೆಗೆ ಪೂರಕವಾಗಿದೆ. ಆದರೆ ಬೆಂಗಳೂರು-ಗೋವಾ […]
ಕ್ಯಾಂಡಿ ಪ್ಯಾಕೆಟ್ ನಲ್ಲಿ ಡ್ರಗ್ಸ್ ಸಾಗಣೆ : ಬೆಂಗಳೂರು ಏರ್ಪೋರ್ಟಲ್ಲಿ ಇಬ್ಬರ ಬಂಧನ – vishwanews24
ಕ್ಯಾಂಡಿ ಪ್ಯಾಕೆಟ್ ನಲ್ಲಿ ಡ್ರಗ್ಸ್ ಸಾಗಣೆ : ಬೆಂಗಳೂರು ಏರ್ಪೋರ್ಟಲ್ಲಿ ಇಬ್ಬರ ಬಂಧನ ಬೆಂಗಳೂರು : ಅಕ್ರಮವಾಗಿ ಮಾದಕ ವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು […]
ಬೆಳ್ತಂಗಡಿ : ಚಿನ್ನಾಭರಣ ತೊಳೆದು ಕೊಡುವುದಾಗಿ ನಂಬಿಸಿ ಚಿನ್ನದ ಸರ ಕರಗಿಸಿ ವಂಚನೆ – vishwanews24
ಬೆಳ್ತಂಗಡಿ : ಚಿನ್ನಾಭರಣ ತೊಳೆದು ಕೊಡುವುದಾಗಿ ನಂಬಿಸಿ ಚಿನ್ನದ ಸರ ಕರಗಿಸಿ ವಂಚನೆ ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಪಣಿಲಾಜೆಯಲ್ಲಿ ವೃದ್ಧೆಯೊಬ್ಬರು ಮನೆಯಲ್ಲಿದ್ದ ಸಂದರ್ಭದಲ್ಲಿ ಚಿನ್ನವನ್ನು ತೊಳೆದು ಕೊಡುವುದಾಗಿ ಅವರ ಎರಡು ಮುಕ್ಕಾಲು ಪವನ್ ಚಿನ್ನದ ಸರವನ್ನು ರಾಸಾಯನಿಕದ ಮೂಲಕ ಕರಗಿಸಿ ಚಿನ್ನವನ್ನು ವಂಚಿಸಿದ […]
ಇನ್ಮುಂದೆ ಜನಗಣಮನಕ್ಕೂ ಮುನ್ನ ವಂದೇ ಮಾತರಂ ಕಡ್ಡಾಯ : ಕೇಂದ್ರ ಸರ್ಕಾರದಿಂದ ಹೊಸ ಗೈಡ್ಲೈನ್ಸ್ – vishwanews24
ಇನ್ಮುಂದೆ ಜನಗಣಮನಕ್ಕೂ ಮುನ್ನ ವಂದೇ ಮಾತರಂ ಕಡ್ಡಾಯ : ಕೇಂದ್ರ ಸರ್ಕಾರದಿಂದ ಹೊಸ ಗೈಡ್ಲೈನ್ಸ್ ಹೊಸದಿಲ್ಲಿ: ಎಲ್ಲಾ ಶಾಲೆಗಳು ಸೇರಿದಂತೆ ಸರಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಎಲ್ಲಾ ಸರಕಾರಿ ಕಾರ್ಯಕ್ರಮಗಳಲ್ಲಿ […]










