ಇಂದು ರಾಜ್ಯದ ನೂತನ ಸಿಎಂ, ಡಿಸಿಎಂ ಪ್ರಮಾಣವಚನ ಸಮಾರಂಭ : ಬೆಂಗಳೂರಿಗೆ ಆಗಮಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ – Vishwanews24

ಇಂದು ರಾಜ್ಯದ ನೂತನ ಸಿಎಂ, ಡಿಸಿಎಂ ಪ್ರಮಾಣವಚನ ಸಮಾರಂಭ : ಬೆಂಗಳೂರಿಗೆ ಆಗಮಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಇಂದು ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ  ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ […]

ಬೆಳ್ತಂಗಡಿ: ಅಕ್ರಮ ಕಸಾಯಿ ಖಾನೆಗೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು – ಆರೋಪಿಗಳ ವಿರುದ್ಧ ಪೋಲೀಸ್ ಠಾಣೆಗೆ ದೂರು – Vishwanews24

ಬೆಳ್ತಂಗಡಿ: ಅಕ್ರಮ ಕಸಾಯಿ ಖಾನೆಗೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು .. ಅಕ್ರಮ ಕಾಸಾಯಿ ಖಾನೆ ನಡೆಸುವುವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ.. ಬೆಳ್ತಂಗಡಿ: ಮರೋಡಿ ಗ್ರಾಮದ ಕಾಂತಾರಬೈಲು ಮನೆಯ ಅಜಿದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ […]

ಬೆಂಗಳೂರು:ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ ಹೃದಯಾಘಾತದಿಂದ ನಿಧನ – Vishwanews24

ಬೆಂಗಳೂರು:ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ ಹೃದಯಾಘಾತದಿಂದ ನಿಧನ ಬೆಂಗಳೂರು: ದೇಶದ ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ (69) ಇಂದು ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ಎಂದಿನಂತೆ ಕರ್ತವ್ಯಕ್ಕೆ‌ ಹಾಜರಾಗಿ […]

ಮಂಗಳೂರು:  ಕಟೀಲು, ಕದ್ರಿ ದೇವಸ್ಥಾನಕ್ಕೆ ನಟಿ ಮಾಲಾಶ್ರೀ ಭೇಟಿ – Vishwanews24

ಮಂಗಳೂರು:  ಕಟೀಲು, ಕದ್ರಿ ದೇವಸ್ಥಾನಕ್ಕೆ ನಟಿ ಮಾಲಾಶ್ರೀ ಭೇಟಿ ಮಂಗಳೂರು: ಕನ್ನಡ ಚಲನಚಿತ್ರ ನಟಿ ಮಾಲಾಶ್ರೀ ಅವರು ಮೇ.19ರಂದು ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು. ಕನ್ನಡ ಚಿತ್ರರಂಗದಲ್ಲಿ ನಾಯಕಿ ಪಾತ್ರದಲ್ಲಿ ಹೆಸರುವಾಸಿಯಾಗಿರುವ ನಟಿ ಮಾಲಾಶ್ರೀ ಹಾಗೂ ಅವರ […]

ಸಿದ್ದರಾಮಯ್ಯ, ಡಿಕೆಶಿ ಜತೆ 8 ಸಚಿವರಿಂದ ಇಂದು ಪ್ರಮಾಣ ವಚನ – Vishwanews24

ಸಿದ್ದರಾಮಯ್ಯ, ಡಿಕೆಶಿ ಜತೆ 8 ಸಚಿವರಿಂದ ಇಂದು ಪ್ರಮಾಣ ವಚನ ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನೂತನ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಿದ್ದರಾಮಯ್ಯ ಅವರು 24ನೇ ಮುಖ್ಯಮಂತ್ರಿಯಾಗಿ ಇಂದು ಪ್ರಮಾನ ವಚನ ಸ್ವೀಕಾರ ಮಾಡಲಿದ್ದಾರೆ. ಹಾಗೂ ಉಪ ಮುಖ್ಯ […]

ಮಂಗಳೂರು: ನರ್ಸಿಂಗ್‌ ವಿದ್ಯಾರ್ಥಿನಿ ನಾಪತ್ತೆ  – Vishwanews24

ಮಂಗಳೂರು: ನರ್ಸಿಂಗ್‌ ವಿದ್ಯಾರ್ಥಿನಿ ನಾಪತ್ತೆ  ಮಂಗಳೂರು: ಪ್ರಥಮ ವರ್ಷದ ನರ್ಸಿಂಗ್‌ ವ್ಯಾಸಂಗ ಮಾಡುತ್ತಿದ್ದ ಆಸ್ಮಾ ಬಾನೊ ಮೇ 15ರಂದು ಕಾಣೆಯಾದ ಬಗ್ಗೆ ದೂರು ದಾಖಲಾಗಿದೆ. ಮೇ 15ರಂದು ಬೆಳಗ್ಗೆ 9.15ಕ್ಕೆ ಮನೆಯಿಂದ ವ್ಯಾಸಂಗ ಮಾಡುತ್ತಿದ್ದ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ತೆರಳಿದ್ದರು. […]

2,000 ರೂ. ಮುಖಬೆಲೆಯ ನೋಟುಗಳ ಚಲಾವಣೆ ಸ್ಥಗಿತಕ್ಕೆ ಆರ್‌‌ಬಿಐ ಸೂಚನೆ -Vishwanews24

2,000 ರೂ. ಮುಖಬೆಲೆಯ ನೋಟುಗಳ ಚಲಾವಣೆ ಸ್ಥಗಿತಕ್ಕೆ ಆರ್‌‌ಬಿಐ ಸೂಚನೆ ಸೆ.30ರ ವರೆಗೆ ಬ್ಯಾಂಕ್ ಗಳಲ್ಲಿ ನೋಟ್ ಬದಲಾವಣೆಗೆ ಅವಕಾಶ   ನವದೆಹಲಿ : ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌‌ಬಿಐ) ನಿರ್ಧರಿಸಿದೆ. ಈ […]

ನಾಳೆ ಐತಿಹಾಸಿಕ ಕಾರ್ಯಕ್ರಮ ನಡೆಯಲಿದೆ ; ರಾಜ್ಯದ ಜೆಡಿಎಸ್, ಬಿಜೆಪಿ ನಾಯಕರು ಎಲ್ಲರೂ ಬರಬೇಕು: ಡಿಕೆ ಶಿ ಆಹ್ವಾನ – Vishwanews24

ನಾಳೆ ಐತಿಹಾಸಿಕ ಕಾರ್ಯಕ್ರಮ ನಡೆಯಲಿದೆ ,ರಾಜ್ಯದ ಜೆಡಿಎಸ್, ಬಿಜೆಪಿ ನಾಯಕರು ಎಲ್ಲರೂ ಬರಬೇಕು: ಡಿಕೆ ಶಿವಕುಮಾರ್ ಆಹ್ವಾನ ಬೆಂಗಳೂರು: ನಾಳೆ ಐತಿಹಾಸಿಕ ಕಾರ್ಯಕ್ರಮ ನಡೆಯಲಿದೆ. ರಾಷ್ಟ್ರದ ಅನೇಕ ನಾಯಕರು ಬರ್ತಾರೆ. ನಾಳೆ ಕಾರ್ಯಕರ್ತರು ವಾಹನ ಮಾಡಿಕೊಂಡು ಬರಬೇಕು ಎಂದು ನಿಯೋಜಿತ ಉಪಮುಖ್ಯಮಂತ್ರಿ […]

ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ನಳಿನ್ ಕುಮಾರ್ ಕಟೀಲ್ ಅವರೇ ಕಾರಣ : ಅಭಯಚಂದ್ರ ಜೈನ್  ಗಂಭೀರ ಆರೋಪ – Vishwanews24

ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ನಳಿನ್ ಕುಮಾರ್ ಕಟೀಲ್ ಅವರೇ ಕಾರಣ : ಅಭಯಚಂದ್ರ ಜೈನ್  ಗಂಭೀರ ಆರೋಪ.. ಕಟೀಲ್ ಲೋಕಸಭಾ ಸದಸ್ಯನಾಗಿ ಕಾರ್ಯಕರ್ತರಿಗೆ ಸಾಯುವ ಹಾಗೆ ಹೊಡಿಸ್ತಾರೆ ಅಂದ್ರೆ ಅವರಿಗೆ ಮಾನವೀಯತೆ ಇದ್ಯಾ.. […]

ದಕ್ಷಿಣ ಕನ್ನಡ: ಬಿಜೆಪಿ ಕಾರ್ಯಕರ್ತರನ್ನು ಡಿವೈಎಸ್ಪಿ ಕಚೇರಿಯಲ್ಲೇ ಥಳಿಸಿದ್ದು ಇಡೀ ಸಮಾಜವೇ ತಲೆ ತಗ್ಗಿಸುವಂತ ಕೆಲಸ : ಶಾಸಕ ಯತ್ನಾಳ್  – Vishwanews24

ದಕ್ಷಿಣ ಕನ್ನಡ: ಬಿಜೆಪಿ ಕಾರ್ಯಕರ್ತರನ್ನು ಡಿವೈಎಸ್ಪಿ ಕಚೇರಿಯಲ್ಲೇ ಥಳಿಸಿದ್ದು ಇಡೀ ಸಮಾಜವೇ ತಲೆ ತಗ್ಗಿಸುವಂತ ಕೆಲಸ : ಶಾಸಕ ಯತ್ನಾಳ್  ದಕ್ಷಿಣ ಕನ್ನಡ: ಯಾವುದೇ ಆರೋಪಿಗಳನ್ನು ಥಳಿಸುವ ಹಕ್ಕು ಪೊಲೀಸರಿಗೆ ಇಲ್ಲ. ತಪ್ಪು ಮಾಡದೇ ಇದ್ದರೂ ಬಿಜೆಪಿ ಕಾರ್ಯಕರ್ತರನ್ನು ಡಿವೈಎಸ್ಪಿ ಕಚೇರಿಯಲ್ಲೇ […]