Category: Featured
ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಯೋಗಿ ದರ್ಬಾರ್ – ಕನ್ನಡದಲ್ಲಿ ಮಾತನಾಡಿ ಮಂಡ್ಯ ಜನರ ಮನ ಗೆದ್ದ ಯುಪಿ ಸಿಎಂ – Vishwanews24
ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಯೋಗಿ ದರ್ಬಾರ್ .. ಕನ್ನಡದಲ್ಲಿ ಮಾತನಾಡಿ ಮಂಡ್ಯ ಜನರ ಮನ ಗೆದ್ದ ಯುಪಿ ಸಿಎಂ.. ಮಂಡ್ಯ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಘಟಾನುಘಟಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ರಾಜ್ಯಾದ್ಯಂತ ಅಬ್ಬರದ ಪ್ರಚಾರ ನಡೆಸುತ್ತಾ, […]
ಮಲಯಾಳಂ ಸಿನಿಮಾ ರಂಗದ ಜನಪ್ರಿಯ ಹಾಸ್ಯನಟ ಮಾಮುಕೋಯ ನಿಧನ – Vishwanews24
ಮಲಯಾಳಂ ಸಿನಿಮಾ ರಂಗದ ಜನಪ್ರಿಯ ಹಾಸ್ಯನಟ ಮಾಮುಕೋಯ ನಿಧನ ಮಲಯಾಳಂ ಸಿನಿಮಾ ರಂಗದ ಜನಪ್ರಿಯ ಹಾಸ್ಯನಟ ಮಾಮುಕೋಯ ನಿಧನ ಕೋಝಿಕ್ಕೋಡ್: ಮಲಯಾಳಂ ಸಿನಿಮಾ ರಂಗದ ದಿಗ್ಗಜ ನಟ ಮಾಮುಕೋಯ (76) ಬುಧವಾರ ಮಧ್ಯಾಹ್ನ ( ಎ.26 ರಂದು) ನಿಧನರಾಗಿದ್ದಾರೆ. ಇತ್ತೀಚೆಗೆ ಮಲಪ್ಪುರಂಗೆ […]
ಕಾಪು : ಮೀನುಗಾರರ ಸಮಸ್ಯೆ ಬಗೆಹರಿಸಲು ನಾಳೆ ಉಚ್ಚಿಲದಲ್ಲಿ ಮೀನುಗಾರರೊಂದಿಗೆ ರಾಹುಲ್ ಗಾಂಧಿ ಸಂವಾದ – Vishwanews24
ಮೀನುಗಾರರ ಸಮಸ್ಯೆ ಬಗೆಹರಿಸಲು ನಾಳೆ ಉಚ್ಚಿಲದಲ್ಲಿ ಮೀನುಗಾರರೊಂದಿಗೆ ರಾಹುಲ್ ಗಾಂಧಿ ಸಂವಾದ : ವಿನಯ್ ಕುಮಾರ್ ಸೊರಕೆ ಕಾಪು : ಕರಾವಳಿ ಕರ್ನಾಟಕದಲ್ಲಿ ಮೀನುಗಾರಿಕೆ ವೃತ್ತಿಯು ಪ್ರಮುಖವಾಗಿದ್ದು ಈ ವೃತ್ತಿಯಲ್ಲಿ ಮೊಗವೀರರು ಸೇರಿದಂತೆ ವಿವಿಧ ಜಾತಿಗಳು, ಧರ್ಮಗಳ ಜನರು ತಮ್ಮನ್ನು ತಾವು […]
ಕಾಪು : ಜನರ ಆಶೀರ್ವಾದವೇ ಗೆಲುವಿಗೆ ಶ್ರೀರಕ್ಷೆ : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ- Vishwanews24
ಕಾಪು : ಜನರ ಆಶೀರ್ವಾದವೇ ಗೆಲುವಿಗೆ ಶ್ರೀರಕ್ಷೆ : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಕಾಪು ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಬಲಿಷ್ಠವಾಗಿದ್ದು ಶಾಸಕ ಲಾಲಾಜಿ ಆರ್. ಮೆಂಡನ್ ಅವರೂ ಸೇರಿದಂತೆ ಪಕ್ಷದ ಎಲ್ಲ ಮುಖಂಡರ ಒಗ್ಗಟ್ಟು ಮತ್ತು ಕಾರ್ಯಕರ್ತರ ಪರಿಶ್ರಮದಿಂದಾಗಿ […]
ಮಂಡ್ಯದಲ್ಲಿ ಯೋಗಿ ಆದಿತ್ಯನಾಥ್ ರೋಡ್ ಶೋ – Vishwanews24
ಮಂಡ್ಯದಲ್ಲಿ ಯೋಗಿ ಆದಿತ್ಯನಾಥ್ ರೋಡ್ ಶೋ ಆರಂಭ ಮಂಡ್ಯ:ಮಂಡ್ಯದಲ್ಲಿ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರೋಡ್ಶೋ ಆರಂಭಿಸಿದ್ದಾರೆ. ರೋಡ್ಶೋನಲ್ಲಿ ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಸೇರಿ ಹಲವರು ಭಾಗಿಯಾಗಿದ್ದಾರೆ. ಸಂಜಯ್ ವೃತ್ತದಿಂದ ಮಹಾವೀರ ಥಿಯೇಟರ್ವರೆಗೆ […]
ನಾನು ನಿಮಗೆ ರಕ್ತದಲ್ಲಿ ಬರೆದುಕೊಡ್ತೀನಿ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ : ಡಿ.ಕೆ ಶಿ ಶಪಥ – Vishwanews24
ನಾನು ನಿಮಗೆ ರಕ್ತದಲ್ಲಿ ಬರೆದುಕೊಡ್ತೀನಿ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಈ ಬಾರಿ ಬಿಜೆಪಿ 40 ಪರ್ಸೆಂಟ್‌ನಂತೆ 40 ಸೀಟುಗಳನ್ನ ಗೆಲ್ಲಲಿದೆ.. ಮೇ 13 ತಾರೀಖು ಬಿಜೆಪಿಯ ಶವ ಆಚರಣೆ ಆಗಲಿದೆ.. ಮೈಸೂರು: ನಾನು ನಿಮಗೆ ರಕ್ತದಲ್ಲಿ ಬರೆದುಕೊಡ್ತೀನಿ. […]
ಕಾಪು : ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಪೂರ್ಣ ಜನ ಬೆಂಬಲ : ಸಚಿವ ಕೋಟ – Vishwanews24
ಸಮಸ್ತ ಬಿಲ್ಲವರು, ಈಡಿಗರ ಒತ್ತಾಸೆಯಂತೆ ನಾರಾಯಣಗುರು ನಿಗಮ ಸ್ಥಾಪನೆ ಕಾಪು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರವು ಸಮಸ್ತ ಬಿಲ್ಲವರು ಮತ್ತು ಈಡಿಗರ ಒತ್ತಾಸೆಯಂತೆ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವೂ ಸೇರಿದಂತೆ ಕುಂಬಾರ, ಬಲಿಜರು, ಗಾಣಿಗ ಸಹಿತ 12 ನಿಗಮಗಳನ್ನು […]
ಉಡುಪಿ: ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯ ಬಿಜೆಪಿ ಸೇರ್ಪಡೆ – Viswhanews24
ಉಡುಪಿ: ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯ ಬಿಜೆಪಿ ಸೇರ್ಪಡೆ ಉಡುಪಿ: ಭಾರತೀಯ ಜನತಾ ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ […]
ಮಂಗಳೂರು:ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನ್ಯಾಯವಾದಿ ಪದ್ಮರಾಜ್ ನೇಮಕ – Vishwanews24
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನ್ಯಾಯವಾದಿ ಪದ್ಮರಾಜ್ ನೇಮಕ ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದು ಯುವ ನ್ಯಾಯವಾದಿ ಪದ್ಮರಾಜ್ ಆರ್ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಪದ್ಮರಾಜ್ ಅವರಿಗೆ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ […]
ಉಡುಪಿ: ಅಲೆವೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಸೊರಕೆ ಮನೆ ಮನೆ ಮತ ಪ್ರಚಾರ – Vishwanews24
ಉಡುಪಿ: ಅಲೆವೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಸೊರಕೆ ಮನೆ ಮನೆ ಮತ ಪ್ರಚಾರ ಉಡುಪಿ: ಅಲೆವೂರು ಗ್ರಾಮಪಂಚಾಯತ್ ವ್ಯಾಪ್ತಿಯ ನೇತಾಜಿ ನಗರದಲ್ಲಿ, 80 ನೇ ಬಡಗುಬೆಟ್ಟು ಶಾಂತಿನಗರದಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಮತ ಪ್ರಚಾರ ನಡೆಸಿದರು. ಕಾಂಗ್ರೆಸ್ ಮುಖಂಡರಾದ ಹರೀಶ್ ಕಿಣಿ, […]

