Category: Featured
ಬ್ರಹ್ಮಾವರ : ಮರುವಾಯಿ (ಕಪ್ಪೆಚಿಪ್ಪು) ಹೆಕ್ಕಲು ಹೋಗಿ ನಾಲ್ವರು ಯುವಕರು ನೀರು ಪಾಲು – Vishwanews24
ಬ್ರಹ್ಮಾವರ : ಮರುವಾಯಿ (ಕಪ್ಪೆಚಿಪ್ಪು) ಹೆಕ್ಕಲು ಹೋಗಿ ನಾಲ್ವರು ಯುವಕರು ನೀರು ಪಾಲು ಬ್ರಹ್ಮಾವರ ನದಿಯಲ್ಲಿ ಮರುವಾಯಿ ಅಥವಾ ಕಪ್ಪೆಚಿಪ್ಪು ಹೆಕ್ಕಲು ಹೋಗಿ ನಾಲ್ವರು ಯುವಕರು ನೀರುಪಾಲಾದ ಘಟನೆ ಕುಕ್ಕುಡೆಕುದ್ರು ಬಳಿ ರವಿವಾರ ಸಂಜೆ ಸಂಭವಿಸಿದೆ. ಮೃತರನ್ನು ಹೂಡೆಯ ಪೈಸಾನ್, ಇಬಾದ್ […]
ಬೆಳ್ತಂಗಡಿ : ಕಾಂಗ್ರೇಸ್ ಮುಖಂಡ ಗಂಗಾಧರ ಗೌಡ ಮನೆ ಮೇಲೆ ಐಟಿ ರೈಡ್ – Vishwanews24
ಬೆಳ್ತಂಗಡಿ : ಕಾಂಗ್ರೇಸ್ ಮುಖಂಡ ಗಂಗಾಧರ ಗೌಡ ಮನೆ ಮೇಲೆ ಐಟಿ ರೈಡ್ ಬೆಳ್ತಂಗಡಿ : ಕಾಂಗ್ರೇಸ್ ಮುಖಂಡ ಮಾಜಿ ಸಚಿವ ಕೆ.ಗಂಗಾಧರ ಗೌಡ ಅವರ ಮನೆಗೆ ಬೆಳ್ಳಂಬೆಳಗ್ಗೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದಬೆಟ್ಟು, ಬೆಳ್ತಂಗಡಿಯಲ್ಲಿರುವ ಮನೆ ಸೇರಿದಂತೆ […]
ಉಡುಪಿ : ಯಶ್ಪಾಲ್ ಜೆಲ್ಲೆಯ ಹಿಂದೂ ಸಂಘಟನೆಯ ಜನಪ್ರಿಯ ನಾಯಕ : ರಘುಪತಿ ಭಟ್ – Vishwanews24
ಹಿಂದುತ್ವದ ಆಧಾರದಲ್ಲಿ ಯಶ್ಪಾಲ್ ರಾಜಕೀಯಕ್ಕೆ ಪ್ರವೇಶ : ರಘುಪತಿ ಭಟ್ ಉಡುಪಿ: ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಯಶ್ಪಾಲ್ ಸುವರ್ಣ ರವರು ಹಿಂದುತ್ವದ ಆಧಾರದಲ್ಲಿ ರಾಜಕೀಯಕ್ಕೆ ಪ್ರವೇಶ ಮಾಡಿದ್ದು ಜೆಲ್ಲೆಯ ಹಿಂದೂ ಸಂಘಟನೆಯ ಜನಪ್ರಿಯ ನಾಯಕರಾಗಿದ್ದಾರೆ. ಎರಡು ಬಾರಿ ನಗರ ಸಭೆಯ […]
ಉಡುಪಿ: ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ವಿಶ್ವಾಸ್ ಅಮೀನ್ ಆಯ್ಕೆ – Vishwanews24
ಉಡುಪಿ: ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ವಿಶ್ವಾಸ್ ಅಮೀನ್ ಆಯ್ಕೆ ಉಡುಪಿ: ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ವಿಶ್ವಾಸ್ ಅಮೀನ್ ಆಯ್ಕೆ ಮಾಡಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಆದೇಶದ ಮೇರೆಗೆ, […]
ಸೈನಿಕರ ವಾಹನದ ಮೇಲೆ ದಾಳಿ ಪ್ರಕರಣ : 12 ಶಂಕಿತರು ವಶಕ್ಕೆ – Vishwanews24
ಸೈನಿಕರ ವಾಹನದ ಮೇಲೆ ದಾಳಿ ಪ್ರಕರಣ : 12 ಶಂಕಿತರು ವಶಕ್ಕೆ ಶ್ರೀನಗರ: ಸೈನಿಕರು ಸಂಚರಿಸುತ್ತಿದ್ದ ವಾಹನದ ಮೇಲೆ ಗುರುವಾರ ದಾಳಿ ನಡೆಸಿ ಐವರು ಸೈನಿಕರ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶುಕ್ರವಾರ 12 ಜನ ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ […]
ಮಂಗಳೂರು: ಐವರಿಗೆ ನೀಡಲಾಗಿದ್ದ ಗನ್ ಮ್ಯಾನ್ ಭದ್ರತೆ ವಾಪಸ್ ಪಡೆದ ನಗರ ಪೊಲೀಸ್ ಇಲಾಖೆ – Vishwanews24
ಮಂಗಳೂರು: ಐವರಿಗೆ ನೀಡಲಾಗಿದ್ದ ಗನ್ ಮ್ಯಾನ್ ಭದ್ರತೆ ವಾಪಸ್ ಪಡೆದ ನಗರ ಪೊಲೀಸ್ ಇಲಾಖೆ ಮಂಗಳೂರು : ನಾಲ್ವರು ವ್ಯಕ್ತಿಗಳಿಗೆ ನೀಡಲಾಗಿದ್ದ ಗನ್‌ಮ್ಯಾನ್ ಭದ್ರತೆಯನ್ನು ವಾಪಸ್ ಪಡೆದುಕೊಳ್ಳಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ಮಾಹಿತಿ ನೀಡಿದ್ದಾರೆ. ನಗರ […]
ಮೇ ಎರಡನೇ ವಾರದಲ್ಲಿ ಎಸೆಸೆಲ್ಸಿ ಫಲಿತಾಂಶ ಪ್ರಕಟ – Vishwanews24
ಮೇ ಎರಡನೇ ವಾರದಲ್ಲಿ ಎಸೆಸೆಲ್ಸಿ ಫಲಿತಾಂಶ ಪ್ರಕಟ ಬೆಂಗಳೂರು: ಪ್ರಸಕ್ತ ಸಾಲಿನ ಎಸೆಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಆರಂಭವಾಗಿದ್ದು, ಪರೀಕ್ಷಾ ಫಲಿತಾಂಶ ಮೇ ಎರಡನೇ ವಾರದಲ್ಲಿ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಮಾರ್ಚ್ 30ರಿಂದ ಎಪ್ರಿಲ್ 15ರ ವರೆಗೆ ಎಸೆಸೆಲ್ಸಿ ಪರೀಕ್ಷೆಗಳು ನಡೆದಿದ್ದವು. […]
ಕಾಪು : ಉದ್ಯಾವರ ಗ್ರಾ.ಪಂ ಸದಸ್ಯ ಮಿಥೇಶ್ ಸುವರ್ಣ ಬಿಜೆಪಿ ಸೇರ್ಪಡೆ – Vishwanews24
ಕಾಪು:ಉದ್ಯಾವರ ಗ್ರಾ.ಪಂ ಸದಸ್ಯ ಮಿಥೇಶ್ ಸುವರ್ಣ ಬಿಜೆಪಿ ಸೇರ್ಪಡೆ ಕಾಪು:ಬಿಜೆಪಿ ಕಚೇರಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ 6ನೇ ವಾರ್ಡನ್ನು 2 ಬಾರಿ ಪ್ರತಿನಿಧಿಸಿರುವ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಉದ್ಯಾವರ ಗ್ರಾಮೀಣ ಯೂತ್ ಕಾಂಗ್ರೆಸ್ ಅಧ್ಯಕ್ಷರ ಮಿಥೇಶ್ ಸುವರ್ಣರವರು ಕಾಂಗ್ರೆಸ್ ತೊರೆದು […]
ಏ. 27ರಂದು ರಾಹುಲ್ ಗಾಂಧಿ ಉಡುಪಿಗೆ : ಉಚ್ಚಿಲದಲ್ಲಿ ಮೀನುಗಾರರೊಂದಿಗೆ ಸಂವಾದ – Vishwanews24
ಏ. 27ರಂದು ರಾಹುಲ್ ಗಾಂಧಿ ಉಡುಪಿಗೆ : ಉಚ್ಚಿಲದಲ್ಲಿ ಮೀನುಗಾರರೊಂದಿಗೆ ಸಂವಾದ ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಕೆ ಭರಾಟೆ ಮುಗಿದಿದೆ. ಇಂದಿನಿಂದ ಅಭ್ಯರ್ಥಿಗಳ ಚುನಾವಣೆ ಪ್ರಚಾರ ವೇಗ ಪಡೆದುಕೊಳ್ಳಲಿದೆ. ಮತದಾನಕ್ಕೆ ದಿನಗಣನೆ ಸಮೀಪಿಸುತ್ತಿರುವಂತೆಯೇ, ವಿವಿಧ ಪಕ್ಷಗಳಿಗೆ ಸೇರಿದ ಹಿರಿಯ […]
ಕರಾವಳಿ ಸಹಿತ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – Vishwanews24
ಕರಾವಳಿ ಸಹಿತ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ […]

