ನಾಳೆ ಬೆಳಿಗ್ಗೆ 10ಗಂಟೆ ಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – VishwaNews24

ನಾಳೆ ಬೆಳಿಗ್ಗೆ 10ಗಂಟೆ ಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: 2022-23 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 21ರಂದು ಪ್ರಕಟವಾಗಲಿದೆ ಎಂದು ತಿಳಿದು ಬಂದಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 9ರಿಂದ 29ರವರೆಗೆ ನಡೆದಿದ್ದು, […]

ಕರಾವಳಿ ಜಿಲ್ಲೆಗಳಲ್ಲಿ ಏ 22 (ಶನಿವಾರ) ಈದುಲ್ ಫಿತ್ರ್ ಆಚರಣೆ -Vishwanews24

ಕರಾವಳಿ ಜಿಲ್ಲೆಗಳಲ್ಲಿ ಏ 22 (ಶನಿವಾರ) ಈದುಲ್ ಫಿತ್ರ್ ಆಚರಣೆ ಮಂಗಳೂರು: ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಶವ್ವಾಲ್ ನ ಪ್ರಥಮ ಚಂದ್ರ ದರ್ಶನ ಎಲ್ಲೂ ಆಗಿಲ್ಲ. ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ ಶವ್ವಾಲ್ ನ ಪ್ರಥಮ ಚಂದ್ರದರ್ಶನ ಆಗಲಿರುವುದರಿಂದ ಪಶ್ಚಿಮ ಕರಾವಳಿ […]

ಮಂಗಳೂರು : ಇನಾಯತ್ ಗೆದ್ದರೆ ಫಲಿತಾಂಶ ದಿನವೇ ನನ್ನ ತಲೆ ಕೊಡಲು ಸಿದ್ಧನಿದ್ದೇನೆ : ಮೊಯ್ದೀನ್ ಬಾವ – Vishwanews24

ಮಂಗಳೂರು : ಇನಾಯತ್ ಗೆದ್ದರೆ ನನ್ನ ತಲೆ ಕೊಡಲು ಸಿದ್ಧನಿದ್ದೇನೆ : ಮೊಯ್ದೀನ್ ಬಾವ ಮಂಗಳೂರು :  ಇನಾಯತ್ ಆಲಿ ಮಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಯಾಗಿದ್ದ ಮೊಯ್ದೀನ್ ಬಾವ ಬಂಡಾಯ ಎದ್ದಿದ್ದಾರೆ. ತನ್ನ […]

ಸಹಸ್ರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ – Vishwanews24

ಸಹಸ್ರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ – Vishwanews24 ಉಡುಪಿ ಜಿಲ್ಲಾ ಕಚೇರಿಯಲ್ಲಿ ಸಾರ್ವಜನಿಕ ಸಭೆ ನಡೆಸಿ ಬಳಿಕ ಕಡಿಯಾಳಿ, ಕಲ್ಸಂಕ, ಸಿಟಿ ಬಸ್ ನಿಲ್ದಾಣ, ಬನ್ನಂಜೆ ಮಾರ್ಗವಾಗಿ ತಾಲೂಕು ಕಚೇರಿಯ […]

ಉಡುಪಿ :  ವಿಧಾನಸಭಾ ಚುನಾವಣೆ: ಮದ್ಯ ಮಾರಾಟ ನಿಷೇಧ – Vishwanews24

ಉಡುಪಿ :  ವಿಧಾನಸಭಾ ಚುನಾವಣೆ: ಮದ್ಯ ಮಾರಾಟ ನಿಷೇಧ ಉಡುಪಿ : ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ -2023 ಕ್ಕೆ ಸಂಬAಧಿಸಿದ0ತೆ ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಶಾಂತಿ […]

ಮಗನಿಗೆ ತಪ್ಪಿದ ಬಿಜೆಪಿ ಟಿಕೆಟ್‌: ನಾನು ಪಕ್ಷದ ತೀರ್ಮಾನಕ್ಕೆ ಬದ್ದ – ಕೆ.ಎಸ್.ಈಶ್ವರಪ್ಪ :- Vishwanews24

ಮಗನಿಗೆ ತಪ್ಪಿದ ಬಿಜೆಪಿ ಟಿಕೆಟ್‌: ನಾನು ಪಕ್ಷದ ತೀರ್ಮಾನಕ್ಕೆ ಬದ್ದ – ಕೆ.ಎಸ್.ಈಶ್ವರಪ್ಪ ಶಿವಮೊಗ್ಗ: ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊನೆಗೂ ಘೋಷಣೆಯಾಗಿದೆ. ಟಿಕೆಟ್‌ ಆಕಾಂಷಿಯಾಗಿದ್ದ ಕೆ.ಇ.ಕಾಂತೇಶ್ ಅವರಿಗೆ ಟಿಕೆಟ್‌ ಸಿಕ್ಕಿಲ್ಲ. ಶಿವಮೊಗ್ಗ ನಗರ ಕ್ಷೇತ್ರಕ್ಕೆ ಚನ್ನಬಸಪ್ಪ […]

ಮಂಗಳೂರು: ಉಳ್ಳಾಲ ಕ್ಷೇತ್ರದ ಕಾಂಗ್ರೆಸ್ ಶಾಸಕ ಯು.ಟಿ ಖಾದರ್‌ ಆಸ್ತಿ ವಿವರ – Vishwanews24

ಮಂಗಳೂರು: ಉಳ್ಳಾಲ ಕ್ಷೇತ್ರದ ಕಾಂಗ್ರೆಸ್ ಶಾಸಕ ಯು.ಟಿ ಖಾದರ್‌ ಆಸ್ತಿ ವಿವರ ಮಂಗಳೂರು: ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ.ಖಾದರ್‌ ₹3.41 ಕೋಟಿ ಆಸ್ತಿಯ ಒಡೆಯ. ಬಿಎಎಲ್‌ಎಲ್‌ಬಿ ಪದವೀಧರರಾಗಿರುವ ಖಾದರ್‌ ವಕೀಲರಾಗಿದ್ದು, ಕೃಷಿ ಹಾಗೂ ಕಟ್ಟಡಗಳ ಬಾಡಿಗೆ ರೂಪದಲ್ಲಿ ವಾರ್ಷಿಕ ₹10.58 ಲಕ್ಷ […]

ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್‌ ಕುಮಾರ್‌ ಅವರ ಆಸ್ತಿ ವಿವರ – Vishwanews24

ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್‌ ಕುಮಾರ್‌ ಅವರ ಆಸ್ತಿ ವಿವರ ಕಾರ್ಕಳ ;ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್‌ ಕುಮಾರ್‌ ಅವರು ಸ್ಥಿರಾಸ್ತಿ ಹಾಗೂ ಚರಾಸ್ತಿ ಸೇರಿ ಒಟ್ಟು ರೂ. 5.63 ಕೋಟಿ ರೂ. ಮೌಲ್ಯದ ಸಂಪತ್ತು […]

ತಪ್ಪಿದ ಕೈ ಟಿಕೆಟ್- ಮೊಯಿದ್ದೀನ್ ಬಾವಾ ಕಾಂಗ್ರೆಸ್ ಗೆ ರಾಜೀನಾಮೆ -ಜೆಡಿಎಸ್ ನಿಂದ  ಕಣಕ್ಕೆ – Vishwanews24

ತಪ್ಪಿದ ಕೈ ಟಿಕೆಟ್- ಮೊಯಿದ್ದೀನ್ ಬಾವಾ ಕಾಂಗ್ರೆಸ್’ಗೆ ಗುಡ್ ಬೈ –ಜೆಡಿಎಸ್ ನಿಂದ  ಕಣಕ್ಕೆ ಮಂಗಳೂರು: ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ, ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮೊಯ್ದಿನ್‌ ಬಾವಾ ಅವರು ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ […]

ಕಾಂಗ್ರೆಸ್ ಅಂತಿಮ ಪಟ್ಟಿ ಬಿಡುಗಡೆ : ಮಂಗಳೂರು ಉತ್ತರಕ್ಕೆ ಇನಾಯತ್ ಆಲಿ – vishwanews24

ಕಾಂಗ್ರೆಸ್ ಅಂತಿಮ ಪಟ್ಟಿ ಬಿಡುಗಡೆ : ಮಂಗಳೂರು ಉತ್ತರಕ್ಕೆ ಇನಾಯತ್ ಆಲಿ ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಕಾಂಗ್ರೆಸ್ನ 6ನೇ ಹಾಗೂ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ನಿನ್ನೆ(ಏಪ್ರಿಲ್ 19) 5ನೇ ಪಟ್ಟಿ ಬಿಡುಗಡೆ ಮಾಡಿದ್ದ ಎಐಸಿಸಿ, ಬಳಿಕ ಮಧ್ಯ ರಾತ್ರಿ […]