Category: Featured
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಆಸ್ತಿ ವಿವರ – Vishwanews24
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಆಸ್ತಿ ವಿವರ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ಕೈಯಲ್ಲಿ 1.50 ಲಕ್ಷ ರೂ. ನಗದು, ಬ್ಯಾಂಕ್ ಉಳಿತಾಯ ಖಾತೆಯಲ್ಲಿ 1.50 ಲಕ್ಷ ರೂ., […]
ಬಿಜೆಪಿ ಮತ್ತೊಂದು ವಿಕೆಟ್ ಪತನ – ಆಯನೂರು ಮಂಜುನಾಥ್ ರಾಜೀನಾಮೆ ಘೋಷಣೆ – Vishwanews24
ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ರಾಜೀನಾಮೆ ಘೋಷಣೆ ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ಘೋಷಣೆ ಮಾಡಿದ್ದಾರೆ. ಬುಧವಾರ ಬೆಳಗ್ಗೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಹುಬ್ಬಳ್ಳಿಗೆ […]
ನಿರೀಕ್ಷೆಗೂ ಮೀರಿದ ಜನ ಬೆಂಬಲ ವ್ಯಕ್ತವಾಗುತ್ತಿರುವುದು ಸಂತೋಷ ತಂದಿದೆ : ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ – Vishwanews24
ನಿರೀಕ್ಷೆಗೂ ಮೀರಿದ ಜನ ಬೆಂಬಲ ವ್ಯಕ್ತವಾಗುತ್ತಿರುವುದು ಸಂತೋಷ ತಂದಿದೆ : ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ಕುಂದಾಪುರ: ನಿರೀಕ್ಷೆಗೂ ಮೀರಿದ ಜನ ಬೆಂಬಲ ವ್ಯಕ್ತವಾಗುತ್ತಿರುವುದು ಸಂತೋಷ ತಂದಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಶಾಸಕ ಕೆ. […]
ಉಡುಪಿ ಜಿಲ್ಲಾ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ – Vishwanews24
ಉಡುಪಿ ಜಿಲ್ಲಾ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ ಉಡುಪಿ : ಕಾಂಗ್ರೆಸ್ ಮುಖಂಡ ಕಿಶನ್ ಹೆಗ್ಡೆ ಕೊಳ್ಕೆಬೈಲು ಇವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಉಡುಪಿ […]
ಕಡಬ : ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಭೀಕರ ರಸ್ತೆ ಅಪಘಾತ -ಮಗು ಸೇರಿದಂತೆ ನಾಲ್ವರು ಮೃತ್ಯು – Vishwanews24
ಕಡಬ : ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಭೀಕರ ರಸ್ತೆ ಅಪಘಾತ -ಮಗು ಸೇರಿದಂತೆ ನಾಲ್ವರು ಮೃತ್ಯು ಕಡಬ : ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ […]
ಕುಂದಾಪುರ: ಏ.20 ಕ್ಕೆ ಗುರುರಾಜ್ ಗಂಟಿಹೊಳೆ ನಾಮಪತ್ರ ಸಲ್ಲಿಕೆ : ಬಿ.ಎಸ್ ಯಡಿಯೂರಪ್ಪ ಭಾಗಿ – Vishwanews24
ಕುಂದಾಪುರ: ಏ.20 ರಂದು ಬಿಜೆಪಿ ಕಾರ್ಯಕರ್ತರ ಬ್ರಹತ್ ಸಮಾವೇಶ ಗುರುರಾಜ್ ಗಂಟಿಹೊಳೆ ನಾಮಪತ್ರ ಸಲ್ಲಿಕೆ – ಬಿ.ಎಸ್ ಯಡಿಯೂರಪ್ಪ ಭಾಗಿ ಕುಂದಾಪುರ: ಈಗಾಗಲೇ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 20 ರಂದು […]
ಮೂಡುಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ನಾಮಪತ್ರ ಸಲ್ಲಿಕೆ – Vishwanews24
ಮೂಡುಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ನಾಮಪತ್ರ ಸಲ್ಲಿಕೆ ಮೂಡುಬಿದಿರೆ: ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಮಂಗಳವಾರ ಆಡಳಿತ ಸೌಧದಲ್ಲಿ ನಾಮಪತ್ರ ಸಲ್ಲಿಸಿದರು. ಮೂಡುಬಿದಿರೆ ವೆಂಕಟರಮಣ ದೇವಸ್ಥಾನ, ಹನುಮಂತ ದೇವಸ್ಥಾನ ಬಳಿಯಿಂದ ಮೆರವಣಿಗೆ ಮೂಲಕ ಸಾಗಿ ಬಂದು […]
ಕಾರ್ಕಳ : ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರಮೋದ್ ಮುತಾಲಿಕ್ – Vishwanews24
ಕಾರ್ಕಳ : ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರಮೋದ್ ಮುತಾಲಿಕ್ – Vishwanews24 ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣ ಕಣಕ್ಕಿಳಿದಿರುವ ಪ್ರಮೋದ್ ಮುತಾಲಿಕ್ ಏ. 18 ರಂದು ತಾಲೂಕು ಮಿನಿ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಮದನ್ […]
ಸಹಸ್ರಾರು ಕಾರ್ಯಕರ್ತರೊಂದಿಗೆ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ – Vishwanews24
ಸಹಸ್ರಾರು ಕಾರ್ಯಕರ್ತರೊಂದಿಗೆ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಹಸ್ರಾರು ಕಾರ್ಯಕರ್ತರೊಂದಿಗೆ ಜಾಥದೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಅಭ್ಯರ್ಥಿ ವಿನಯಕುಮಾರ್ ಸೊರಕೆ ಕಟಪಾಡಿ ವಿಶ್ವನಾಥ ಕ್ಷೇತ್ರ, […]
27 ಕೋಟಿ ರೂ ಆಸ್ತಿಯ ಒಡೆಯ ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ – Vishwanews24
27 ಕೋಟಿ ರೂ ಆಸ್ತಿಯ ಒಡೆಯ ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಕಾಪು: ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿರುವ ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಅವರು 27,56,02,655 ರೂ. ಮೌಲ್ಯದ ಚರ ಹಾಗೂ […]
