ಶಿರ್ವ : ನಿರ್ಭಿತ ಚುನಾವಣೆಗಾಗಿ ಪೊಲೀಸ್‌ ಪಥ ಸಂಚಲನ – Vishwanews24

ಶಿರ್ವ: ನಿರ್ಭಿತ ಚುನಾವಣೆಗಾಗಿ ಪೊಲೀಸ್‌ ಪಥ ಸಂಚಲನ ಶಿರ್ವ: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವ ಸಲುವಾಗಿ ಪೊಲೀಸ್‌ ಇಲಾಖೆ ಮತ್ತು ಕ್ಷಿಪ್ರಕಾರ್ಯಾಚರಣೆ ಪಡೆ ಸನ್ನದ್ಧರಾಗಿದ್ದು,  ಶಿರ್ವ ಪರಿಸರದ ಜನತೆಯಲ್ಲಿ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ […]

ಮಂಗಳೂರು:  ಬಸ್‌‌ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಗಂಭೀರ ಗಾಯ – Vishwanews24

ಮಂಗಳೂರು:  ಬಸ್‌‌ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಗಂಭೀರ ಗಾಯ ಮಂಗಳೂರು: ಬಸ್‌‌ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಗರದ ಲೇಡಿಹಿಲ್ ಸಾಯಿಬಾಬಾ ಮಂದಿರದ ಬಳಿ ನಡೆದಿದೆ. ಪಾರ್ವತಮ್ಮ (53) ಗಾಯಗೊಂಡ […]

ಪಡುಬಿದ್ರಿ : ಪಿಕಪ್ ವಾಹನ ಡಿಕ್ಕಿ – ಸ್ಕೂಟರ್ ಸವಾರ ಗಂಭೀರ ಗಾಯ  – Vishwanews24

ಪಡುಬಿದ್ರಿ : ಪಿಕಪ್ ವಾಹನ ಡಿಕ್ಕಿ ಸ್ಕೂಟರ್ ಸವಾರನಿಗೆ ಗಂಭೀರ ಗಾಯ  ಪಡುಬಿದ್ರಿ : ಇಲ್ಲಿನ ಸೇತುವೆ ಬಳಿ ಸ್ಕೂಟರ್’ವೊಂದಕ್ಕೆ ಪಿಕಪ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಜೆ ವೇಳೆ ನಡೆದಿದೆ. ಪಲಿಮಾರು ಶಾಂಭವಿ ಕಂಪೌಂಡು […]

ಉಡುಪಿ: ಯಾತ್ರಿಕ ನಾಪತ್ತೆ – Vishwanews24

ಉಡುಪಿ : ಯಾತ್ರಿಕ ನಾಪತ್ತೆ ಉಡುಪಿ: ಊರಿನ ಗ್ರಾಮಸ್ಥರೊಂದಿಗೆ ಯಾತ್ರೆಗೆಂದು ಬಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಲಲಿತಾಂಬಿಕ ಗೆಸ್ಟ್ ಹೌಸ್‌ನಲ್ಲಿ ಉಳಿದುಕೊಂಡಿದ್ದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ಕೋಡಿಹಳ್ಳಿ ಗ್ರಾಮದ ನಿವಾಸಿ ವೆಂಕಟರಾಮಪ್ಪ (55) ಎಂಬವರು ಏಪ್ರಿಲ್ 6 ರಂದು […]

ಉಡುಪಿ: ಯುವತಿ ನಾಪತ್ತೆ – Vishwanews24

ಉಡುಪಿ: ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀ ಲಕ್ಷ್ಮೀ (19) ಎಂಬ ಯುವತಿಯು ಏಪ್ರಿಲ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು […]

ನಾನು ಈ ಬಾರಿ ಸ್ಪರ್ಧಿಸುವುದಿಲ್ಲ, ಕುಟುಂಬದವರಿಗೂ ಟಿಕೆಟ್ ಬೇಡ : ಬಿಜೆಪಿ ಶಾಸಕ ಎಸ್.ಎ ರವೀಂದ್ರನಾಥ್ – Vishwanews24

ಈ ಬಾರಿ ನಾನು ಸ್ಪರ್ಧಿಸುವುದಿಲ್ಲ, ಕುಟುಂಬದವರಿಗೂ ಟಿಕೆಟ್ ಬೇಡ : ಬಿಜೆಪಿ ಶಾಸಕ ಎಸ್.ಎ ರವೀಂದ್ರನಾಥ್ ದಾವಣಗೆರೆ: ಜಿಲ್ಲೆಯ ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಿಂತು ಗೆದ್ದು, ಶಾಸಕರಾಗಿದ್ದಂತ ಎಸ್ ಎ ರವೀಂದ್ರನಾಥ್ ಈಗಾಗಲೇ ಚುನಾವಣ ಕಣದಿಂದ ಹಿಂದೆ ಸರಿದಿದ್ದರು. ಈ […]

ಉಡುಪಿ: ಮೂರು ಬಾರಿ ಶಾಸಕನಾಗಿದ್ದೇನೆ ಯಾವತ್ತೂ ಸೋತಿಲ್ಲ ; ಪಕ್ಷದ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದೇನೆ : ರಘುಪತಿ ಭಟ್ – Vishwanews24

ಉಡುಪಿ: ಬ್ರಾಹ್ಮಣ ಎಂಬ ಕಾರಣಕ್ಕೆ ನನಗೆ ಟಿಕೆಟ್ ಕೈತಪ್ಪುವುದಿಲ್ಲ ; ಟಿಕೆಟ್ ಸಿಗುವ ಬಗ್ಗೆ ನನಗೆ ಪೂರ್ಣ ವಿಶ್ವಾಸವಿದೆ : ರಘುಪತಿ ಭಟ್ ಉಡುಪಿ: “ನಾನು ಪಕ್ಷದ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದೇನೆ. ಪಕ್ಷದ ನಾಯಕತ್ವ ನನಗೆ ಟಿಕೆಟ್ ನೀಡುತ್ತದೆ ಅನ್ನುವ ವಿಶ್ವಾಸವಿದೆ. […]

ಕಾಂಗ್ರೆಸ್ ಮೂರನೇ ಪಟ್ಟಿಯಲ್ಲಿ ಕಾರ್ಕಳ ಅಭ್ಯರ್ಥಿಯಾಗಿ ಮುನಿಯಾಲು ಉದಯ ಶೆಟ್ಟಿ ಫೈನಲ್ :Vishwanews24

ಕಾಂಗ್ರೆಸ್ ಮೂರನೇ ಪಟ್ಟಿಯಲ್ಲಿ ಕಾರ್ಕಳ ಅಭ್ಯರ್ಥಿಯಾಗಿ ಮುನಿಯಾಲು ಉದಯ ಶೆಟ್ಟಿ ಫೈನಲ್  ಬೆಂಗಳೂರು: ಬಾಕಿ ಉಳಿದಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಗಳ ಪೈಕಿಯಲ್ಲಿ ಕಾರ್ಕಳಕ್ಕೆ ಮುನಿಯಾಲು ಉದಯ ಶೆಟ್ಟಿ ಹೆಸರು ಅಂತಿಮವಾಗಿ ಹೊರಬೀಳುವ ಸಾಧ್ಯತೆ ಹೆಚ್ಚಿದೆ. ಕಳೆದ ವಿಧಾನಸಭಾ ಚುನಾವಣೆಗೆ ಕಾರ್ಕಳ ಕಾಂಗ್ರೆಸ್ […]

ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಖಾಲಿ ಮಾಡಿದ್ದೇವೆ – ಹಣೆ ಬರಹದ ಮೇಲೆ ಎಲ್ಲ ನಿರ್ಧಾರ : ರಘುಪತಿ ಭಟ್ – Vishwnaews24

ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲದಿದ್ದರೆ, ಮುಂದಿನ ಅಭಿಪ್ರಾಯವನ್ನು ತಿಳಿಸುತ್ತೇನೆ : ರಘುಪತಿ ಭಟ್ ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ‌ ಆಯ್ಕೆ ಕುರಿತಂತೆ ಪ್ರತಿಕ್ರಿಯೆ ‌ನೀಡಿದ ಉಡುಪಿಯ ಹಾಲಿ ಶಾಸಕ ರಘುಪತಿ ಭಟ್, ಬ್ರಾಹ್ಮಣ ಎಂಬ ಕಾರಣಕ್ಕೆ ಪಕ್ಷ […]

ಉಡುಪಿ : ಮಾಲೀಕನ ಎದುರೇ ಸ್ಕೂಟರ್ ಎಗರಿಸಿದ ಕಳ್ಳ – ಜ್ಯೂಸ್‌ ಕುಡಿಯಲೆಂದು ತೆರಳಿದಾಗ ಸ್ಕೂಟರ್ ಮಾಯ – Vishwanews24

ಉಡುಪಿ : ಮಾಲೀಕನ ಎದುರೇ ಸ್ಕೂಟರ್ ಎಗರಿಸಿದ ಕಳ್ಳ – ಜ್ಯೂಸ್‌ ಕುಡಿಯಲೆಂದು ತೆರಳಿದಾಗ ಸ್ಕೂಟರ್ ಮಾಯ ಉಡುಪಿ : ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣದ ಪಂಚಾಯತ್ ವ್ಯಾಪ್ತಿಯಲ್ಲಿ ಜ್ಯೂಸ್‌ ಕುಡಿಯಲೆಂದು ತೆರಳಿದಾಗ ಮಾಲೀಕನ ಎದುರೇ ಸ್ಕೂಟರ್ ಎಗರಿಸಿದ ಪಂಗನಾಮ ಹಾಕಿದ […]